Saturday, 20th July 2019

Recent News

2 years ago

ಬಳ್ಳಾರಿಯಲ್ಲಿ ಸಾಮಿಲ್ ಗೆ ಬೆಂಕಿ: ಕೋಟ್ಯಾಂತರ ರೂ. ಮೌಲ್ಯದ ಮರಗಳು ಭಸ್ಮ

– ಕಿಡಿಗೇಡಿಗಳ ಮೇಲೆ ಶಂಕೆ ಬಳ್ಳಾರಿ: ಇಲ್ಲಿನ ತೋರಣಗಲ್‍ನಲ್ಲಿ ಸಾಮೀಲ್‍ಗೆ ಬೆಂಕಿ ಬಿದ್ದು ಕೋಟ್ಯಾಂತರ ರುಪಾಯಿ ಬೆಲೆ ಬಾಳುವ ಮರದ ದಿಮ್ಮಿಗಳು ಗುರುವಾರ ರಾತ್ರಿಯಿಡೀ ಹೊತ್ತಿ ಉರಿದ ಘಟನೆ ನಡೆದಿದೆ. ಜಮಾಲುದ್ದಿನ್ ಅನ್ನೋರಿಗೆ ಸೇರಿದ್ದ ಸಾಮಿಲ್‍ನಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ. ಅಂದಾಜು ಒಂದೂವರೆ ಕೋಟಿ ರೂ. ಮೌಲ್ಯದ ಮರದ ದಿಮ್ಮಿಗಳು ಸುಟ್ಟು ಕರಕಲಾಗಿವೆ. ಇನ್ನು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ 4 ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಸದ್ಯ ಬೆಂಕಿ ಹತೋಟಿಗೆ ಬಂದಿದ್ದು, ಘಟನೆಗೆ ನಿಖರ […]

2 years ago

ಬಳ್ಳಾರಿ: ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಿಡಿಬಂಡಿ ರಥೋತ್ಸವ

ಬಳ್ಳಾರಿ: ನಗರದ ಅಧಿ ದೇವತೆ, ಶತಮಾನಗಳ ಇತಿಹಾಸವಿರುವ ಶ್ರೀ ಕನಕ ದುರ್ಗಮ್ಮ ದೇವಿಯ ವಾರ್ಷಿಕ ಸಿಡಿಬಂಡಿ ರಥೋತ್ಸವ ಫಾಲ್ಗುಣ ಶುದ್ಧ ದಶಮಿಯಾದ ಮಂಗಳವಾರ ಲಕ್ಷಾಂತರ ಭಕ್ತರ ನಡುವೆ ವಿಜೃಂಭಣೆಯಿಂದ ನೆರವೇರಿತು. ಜಿಲ್ಲೆಯಲ್ಲಷ್ಟೇ ಅಲ್ಲದೇ, ಚಿತ್ರದುರ್ಗ, ಕೊಪ್ಪಳ, ರಾಯಚೂರು, ದಾವಣಗೆರೆ, ಶಿವಮೊಗ್ಗ, ಗದಗ, ಧಾರವಾಡ, ನೆರೆಯ ಆಂಧ್ರಪ್ರದೇಶದ ಕರ್ನೂಲು, ಅನಂತಪುರ, ಕಡಪಾ ಜಿಲ್ಲೆಗಳಿಂದ ಸಹಸ್ರಾರು ಜನರು ಸಿಡಿಬಂಡಿ...

ಅಪಘಾತದಲ್ಲಿ ಎರಡೂ ಕಾಲುಗಳು ಕಟ್ ಆದ್ರೂ ಆಸ್ಪತ್ರೆಗೆ ಸೇರಿಸದೇ ವಿಡಿಯೋ ಮಾಡಿದ್ರು!

2 years ago

ಚಿತ್ರದುರ್ಗ: ಅಪಘಾತ ನಡೆದಾಗ ಗಾಯಗೊಂಡವರ ರಕ್ಷಣೆಗೆ ಧಾವಿಸಿ ಎಂದು ಮಾಧ್ಯಮಗಳಲ್ಲಿ ಸಾಕಷ್ಟು ಬಾರಿ ವರದಿಯಾದರೂ ಜನರಿಗೆ ಮಾತ್ರ ಇನ್ನೂ ಸಹಾಯ ಪ್ರಜ್ಞೆ ಬಂದಿಲ್ಲ ಎನ್ನುವುದಕ್ಕೆ ಮತ್ತೊಂದು ಉದಾಹರಣೆ ಸಿಕ್ಕಿದೆ. ಅಪಘಾತದಿಂದಾಗಿ ತನ್ನ ಎರಡು ಕಾಲುಗಳನ್ನು ಕಳೆದುಕೊಂಡ ವ್ಯಕ್ತಿಯೊಬ್ಬರು ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದರೂ...

ಬಳ್ಳಾರಿಯಲ್ಲಿ ರಾಜ್ಯ ಮಟ್ಟದ ಬೃಹತ್ ಕೌಶಲ್ಯ ಉದ್ಯೋಗ ಮೇಳ ಆರಂಭ

2 years ago

ಬಳ್ಳಾರಿ: ಜಿಲ್ಲೆಯ ತೋರಣಗಲ್‍ನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಕಾರ್ಮಿಕ ಇಲಾಖೆ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಕೌಶಲ್ಯ ಮತ್ತು ಉದ್ಯೋಗ ಮೇಳ ಆರಂಭವಾಗಿದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಮೇಳಕ್ಕೆ ಚಾಲನೆ ನೀಡಿ ಮಾತನಾಡಿ, ಈ ಮೇಳಕ್ಕೆ ರಾಜ್ಯದ ವಿವಿಧಡೆಯಿಂದ 36...

ಸ್ವಂತ ದುಡ್ಡಲ್ಲೇ ಉಚಿತ ಊಟ : ಬುದ್ದಿಮಾಂದ್ಯ ಮಕ್ಕಳ ಪಾಲಿನ ಅಮ್ಮ

2 years ago

ಬಳ್ಳಾರಿ: ಸಾಮಾನ್ಯ ಮಕ್ಕಳಿಗೆ ಶಿಕ್ಷಣ ಕೊಡೋದು ಸುಲಭದ ಕೆಲಸ. ಆದ್ರೆ ಬುದ್ದಿಮಾಂದ್ಯ ಮಕ್ಕಳಿಗೆ ಶಿಕ್ಷಣ ಕೊಡೋದು ಮಾತ್ರ ಕಡುಕಷ್ಟ. ಆದ್ರೆ ಅಂತಹ ಅಸಾಧ್ಯವನ್ನು ತಮ್ಮ ಸ್ವಂತ ದುಡ್ಡಲ್ಲೇ `ಸಾಧ್ಯ’ ಎಂಬ ಶಾಲೆಯ ಮೂಲಕ ಮಾಡಿದ್ದಾರೆ ನಮ್ಮ ಪಬ್ಲಿಕ್ ಹೀರೋ. ಕೆ.ಟಿ.ಆರತಿ ಇವತ್ತಿನ...

ಪತ್ನಿ, ನಾದಿನಿ ಜೊತೆ ಮೂವರು ಮಕ್ಕಳೂ ಸೇರಿ ಐವರನ್ನು ಕೊಚ್ಚಿ ಕೊಂದ!

2 years ago

– ಕೊಲೆ ಮಾಡಿ ಪೊಲೀಸರಿಗೆ ಶರಣಾದ ರಾಕ್ಷಸ! – ಬಳ್ಳಾರಿಯ ಚಪ್ಪರದಳ್ಳಿಯಲ್ಲಿ ಭೀಕರ ಹತ್ಯಾಕಾಂಡ ಬಳ್ಳಾರಿ: ಪಾಪಿ ಪತಿಯೊಬ್ಬ ಹೆಂಡತಿ ಮತ್ತು ಹೆಂಡತಿ ತಂಗಿ, ತನ್ನ ಮೂವರು ಮಕ್ಕಳೂ ಸೇರಿ ಒಟ್ಟಾರೆ 5 ಮಂದಿಯನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಭೀಕರ...

ಬಳ್ಳಾರಿ ಕೊಟ್ಟೂರೇಶ್ವರ ಜಾತ್ರೆಯಲ್ಲಿ ಉರುಳಿ ಬಿದ್ದ ರಥ

2 years ago

  ಬಳ್ಳಾರಿ: ಜಿಲ್ಲೆಯ ಕೂಡ್ಲಗಿ ತಾಲೂಕಿನ ಕೊಟ್ಟೂರು ಗುರು ಬಸವೇಶ್ವರ ರಥೋತ್ಸವ ವೇಳೆಯಲ್ಲಿ ಚಕ್ರದ ಅಚ್ಚು ಮರಿದು ರಥ ಮುಗುಚಿ ಬಿದ್ದಿದೆ. ಚಕ್ರದ ಅಚ್ಚು ಮುರಿದು 60 ಅಡಿ ಎತ್ತರದ ರಥ ಬಿದ್ದಿದೆ. ರಥದ ಕೆಳಗೆ 50 ಕ್ಕೂ ಹೆಚ್ಚು ಭಕ್ತಾದಿಗಳು...

ಬಯಲಿಗೆ ಬರುತ್ತಿವೆ ತುಂಗಭದ್ರಾ ಜಲಾಶಯದಲ್ಲಿನ ಮೊಸಳೆಗಳು!

2 years ago

ಬಳ್ಳಾರಿ: ಜಿಲ್ಲೆಯಲ್ಲಿರುವ ತುಂಗಭದ್ರಾ ಜಲಾಶಯದ ನೀರಿನ ಮಟ್ಟ ದಿನೇ ದಿನೇ ತಳ ಮುಟ್ಟುತ್ತಿದೆ. 100 ಟಿಎಂಸಿ ಸಾಮಥ್ರ್ಯದ ಜಲಾಶಯದಲ್ಲೀಗ ಕೇವಲ 4 ಟಿಎಂಸಿ ನೀರು ಮಾತ್ರ ಬಾಕಿ ಉಳಿದಿದ್ದು, ಡ್ಯಾಂನಲ್ಲಿದ್ದ ಮೊಸಳೆಗಳು ಬಯಲಿಗೆ ಬರುತ್ತಿವೆ. ಟಿಬಿ ಡ್ಯಾಂನಲ್ಲಿ ಹತ್ತಕ್ಕೂ ಹೆಚ್ಚು ಮೊಸಳೆಗಳಿವೆ....