Sunday, 15th September 2019

2 years ago

ಭಾವನೊಂದಿಗೆ ಹಾಸಿಗೆ ಹಂಚಿಕೊಳ್ಳೋಕೆ ಒಲ್ಲೆ ಎಂದು ಹೆಣವಾದ್ಳು

ಬೆಂಗಳೂರು: ಬುಧವಾರದಂದು ಕೆ.ಆರ್ ಪುರಂನಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದ ಸುಮತಿ ಕೊಲೆ ಪ್ರಕರಣದ ಆರೋಪಿ ಬಂಧನವಾಗಿದ್ದಾನೆ. ಆತ ಬೇರ್ಯಾರು ಅಲ್ಲ ಆಕೆಯ ಭಾವ ವಿನಾಯಕ್ ರೆಡ್ಡಿ. ಭಾವನ ಜೊತೆ ಅಕ್ರಮ ಸಂಬಂಧವಿಟ್ಟುಕೊಂಡಿದ್ದ ನಾದಿನಿ ಸುಮತಿ ಗಂಡನಿಗೆ ಮೋಸ ಮಾಡಿ ಹಾಸಿಗೆ ಹಂಚಿಕೊಂಡಿದ್ದಳು. ಆದ್ರೆ ಅದೇನಾಯ್ತೋ ತನ್ನ ತಪ್ಪಿನ ಅರಿವಾಗಿ ಭಾವನೊಂದಿಗೆ ಇದ್ದ ಅನೈತಿಕ ಸಂಬಂಧ ಬಿಡೋದಕ್ಕೆ ಪ್ರಯತ್ನ ಮಾಡಿದ್ದಾಳೆ. ಯಾವಾಗ ತನ್ನ ನಾದಿನಿ ತನ್ನೊಂದಿಗೆ ಹಾಸಿಗೆ ಹಂಚಿಕೊಳ್ಳೋದಿಲ್ಲ ಅಂದಳೋ ವಿನಾಯಕ್ ರೆಡ್ಡಿಗೆ ಕೋಪ ಬಂದಿದೆ. ಬಲವಂತವಾಗಿ ಸಂಭೋಗ ಮಾಡಲು […]

2 years ago

ಇಂದು ಸಿಎಂ ಜೊತೆ ವೈದ್ಯರ ಸಭೆ- ಅಂತ್ಯವಾಗುತ್ತಾ ಮುಷ್ಕರ?

ಬೆಂಗಳೂರು: ಸರ್ಕಾರ ಹಾಗೂ ಖಾಸಗಿ ಆಸ್ಪತ್ರೆ ವೈದ್ಯರ ಜಟಾಪಟಿ ದಿನದಿಂದ ದಿನಕ್ಕೆ ಜಟಿಲವಾಗುತ್ತಿದೆ. ಸರ್ಕಾರಕ್ಕೆ ವೈದ್ಯರು ತಲೆಬಾಗುತ್ತಾರಾ? ಇಲ್ಲ ಸಂಧಾನಕ್ಕೆ ವೈದ್ಯರು ಸೊಪ್ಪು ಹಾಕ್ತಾರ ಎಂಬುದು ಇಂದು ನಿರ್ಧಾರವಾಗಲಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ಇಂದು ನಡೆಯಲಿದೆ. ಬೆಳಗಾವಿಯ ಕನ್ನಡಸೌಧದಲ್ಲಿ ಇಂದು ಮಧ್ಯಾಹ್ನ ಸುಮಾರು 2 ಗಂಟೆಗೆ ವೈದ್ಯರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ....

ಬಿಡುಗಡೆಯಾದ 1 ವರ್ಷದ ನಂತರ ಹೊಸ ದಾಖಲೆ ನಿರ್ಮಿಸಿದ ‘ಕಿರಿಕ್ ಪಾರ್ಟಿ’

2 years ago

ಬೆಂಗಳೂರು: ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಅಭಿನಯಿಸಿರುವ `ಕಿರಿಕ್ ಪಾರ್ಟಿ’ ಸಿನಿಮಾವು ಸೆಂಚುರಿಯನ್ನು ಬಾರಿಸಿದೆ. ಅಷ್ಟರ ಮಟ್ಟಿಗೆ ಪ್ರೇಕ್ಷಕರ ಮನವನ್ನು ಈ ಸಿನಿಮಾವು ಗೆದ್ದಿದೆ. ಈಗ ಇದರಲ್ಲಿನ ಹಾಡು ಸ್ಯಾಂಡಲ್ ವುಡ್ ನಲ್ಲಿ ಹೊಸ ದಾಖಲೆ ಬರೆದಿದೆ. ಕಿರಿಕ್ ಪಾರ್ಟಿಯ...

ವೈದ್ಯರ ನಿರ್ಲಕ್ಷ್ಯದಿಂದ ತಾಯಿಯ ಹೊಟ್ಟೆಯಲ್ಲೇ ಮಗು ಸಾವು!

2 years ago

ಬಾಗಲಕೋಟೆ: ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ತಾಯಿಯ ಹೊಟ್ಟೆಯಲ್ಲೇ ನವಜಾತ ಶಿಶು ಸಾವನ್ನಪ್ಪಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ ಕೆರೂರು ಪಟ್ಟಣದ ನಿವಾಸಿಯಾಗಿರುವ ಲಕ್ಷ್ಮಿ ಪತ್ತಾರ ಎಂಬವರೇ ಬಾಣಂತಿ. ಕಳೆದ ಎರಡು ದಿನಗಳಿಂದ ಹೆರಿಗೆ ನೋವು ಅನುಭವಿಸಿ,...

ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ಓಪಿಡಿ ಸೇವೆ ಬಂದ್- ಆರೋಗ್ಯ ಕೈಕೊಟ್ರೆ ಸರ್ಕಾರಿ ಆಸ್ಪತ್ರೆಗೆ ಹೋಗಿ

2 years ago

ಬೆಂಗಳೂರು: ಖಾಸಗಿ ವೈದ್ಯರ ಪ್ರತಿಭಟನೆ ಹಿನ್ನೆಲೆಯಲ್ಲಿ ಎಲ್ಲಾ ಖಾಸಗಿ ನರ್ಸಿಂಗ್ ಹೋಂ, ಕ್ಲಿನಿಕ್‍ಗಳಲ್ಲಿ ಹೊರ ರೋಗಿಗಳ ವಿಭಾಗ ಬಂದ್ ಆಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಬದಲಿ ವ್ಯವಸ್ಥೆ ಮಾಡಿದೆ. ತುರ್ತು ಚಿಕಿತ್ಸೆ ಅನಿವಾರ್ಯವಾಗಿರುವವರು ಖಾಸಗಿ ಆಸ್ಪತ್ರೆಗಳಿಗೆ ಅಲೆಯದೆ ಸಮೀಪದ...

ತಮ್ಮನ ಹೆಂಡ್ತಿಯನ್ನ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಂದ

2 years ago

ಬೆಂಗಳೂರು: ವ್ಯಕ್ತಿಯೊಬ್ಬ ತನ್ನ ತಮ್ಮನ ಹೆಂಡತಿಯನ್ನ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಪ್ಪನಗರದಲ್ಲಿ ನಡೆದಿದೆ. ಸುಮತಿ(30) ಕೊಲೆಯಾದ ಮಹಿಳೆ. ಇವರು ಮೂಲತಃ ಆಂಧ್ರಪ್ರದೇಶದವರಾಗಿದ್ದು ಕಳೆದ ಏಳು ತಿಂಗಳಿನಿಂದ ಕೆ.ಆರ್.ಪುರಂನ ದೇವಸಂದ್ರ ಮುಖ್ಯರಸ್ತೆಯ...

ಹಾಡಹಗಲೇ ಸೇಲ್ಸ್ ಮ್ಯಾನ್‍ಗೆ ಡ್ರ್ಯಾಗರ್ ತೋರಿಸಿ ದರೋಡೆ ಮಾಡಿದ್ರು

2 years ago

ಬೆಂಗಳೂರು: ಹಾಡುಹಗಲೇ ಸೇಲ್ಸ್ ಮ್ಯಾನ್ ಒಬ್ಬರಿಗೆ ಡ್ರ್ಯಾಗರ್ ತೋರಿಸಿ ಹೆದರಿಸಿ ದರೋಡೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆಬ್ಬಾಳದ ಕಾಫಿ ಬೋರ್ಡ್ ಲೇಔಟ್ ನಲ್ಲಿ ಬುಧವಾರ ಮಧ್ಯಾಹ್ನ ಅಂಗಡಿಯೊಂದರ ಮುಂದೆ ಸೇಲ್ಸ್ ಮ್ಯಾನ್ ನಿಂತಿದ್ದರು. ಆ ಸ್ಥಳಕ್ಕೆ ಹೆಲ್ಮೆಟ್ ಹಾಕಿಕೊಂಡು ಬೈಕ್...

ಮೆಡಿಕಲ್ ಎಮರ್ಜೆನ್ಸಿ: ಗುರುವಾರದಿಂದ ಆಸ್ಪತ್ರೆಗಳಲ್ಲಿ ಯಾವ ಚಿಕಿತ್ಸೆ ಸಿಗುತ್ತೆ? ಯಾವುದು ಸಿಗಲ್ಲ?

2 years ago

ಬೆಂಗಳೂರು: ರಾಜ್ಯದಲ್ಲಿ ಈಗ ಆರೋಗ್ಯ ಎಮರ್ಜೆನ್ಸಿ ನಿರ್ಮಾಣವಾಗಿದೆ. ಸರ್ಕಾರದ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆ(ಕೆಪಿಎಂಇ) ವೈದ್ಯರ ಪ್ರತಿರೋಧ ಗುರುವಾರದಿಂದ ಮತ್ತಷ್ಟು ಜೋರಾಗಲಿದೆ. ಅನಿರ್ಧಿಷ್ಟಾವಧಿವರೆಗೆ ಎಲ್ಲಾ ಖಾಸಗಿ ಆಸ್ಪತ್ರೆಯ ಒಪಿಡಿಗಳು ಕ್ಲೋಸ್ ಆಗಲಿದ್ದು, ಜನರಿಗೆ ಚಿಕಿತ್ಸೆ ಸಿಗುವುದಿಲ್ಲ. ಇದೆಲ್ಲ ಎಲೆಕ್ಷನ್...