Monday, 22nd July 2019

Recent News

2 years ago

ವಿಚ್ಛೇದನ ಕೊಡುವಂತೆ ಒತ್ತಡ ಹೇರಿದ್ದಕ್ಕೆ ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

ಬೆಂಗಳೂರು: ಗಂಡನಿಂದಲೇ ಹೆಂಡತಿ ಬರ್ಬರ ಕೊಲೆಯಾದ ಘಟನೆ ಬೆಂಗಳೂರಿನ ಇಂದಿರಾನಗರದಲ್ಲಿ ನಡೆದಿದೆ. 45 ವರ್ಷದ ಮಂಜುಳಾ ಕೊಲೆಯಾಗಿದ್ದು, ಪತ್ನಿಯನ್ನ ಕೊಂದು ಆರೋಪಿ ಮೈಲಾರಯ್ಯ ಪೊಲೀಸರಿಗೆ ಶರಣಾಗಿದ್ದಾನೆ. ಆರೋಪಿ ಮೈಲಾರಯ್ಯ ನಗರದ ಕಾಲೇಜೊಂದರಲ್ಲಿ ಲೆಕ್ಚರರ್ ಆಗಿ ಕೆಲಸ ಮಾಡುತ್ತಿದ್ದು, ವಿಚ್ಛೇದನ ಕೊಡುವಂತೆ ಪತ್ನಿ ಒತ್ತಡ ಹೇರಿದ್ದಕ್ಕೆ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಕೊಲೆಯಾದ ಮಂಜುಳಾ ಇಂದಿರಾ ನಗರ ಕ್ಲಬ್ ನಿಂದ ಮನೆಗೆ ತೆರಳಿದ್ದಳು. ಇದನ್ನ ಪ್ರಶ್ನಿಸಿದ ಪತಿ ಮಂಜುಳಾ ಜೊತೆ ಜಗಳವಾಡಿದ್ದ. ಆಗ ಮಕ್ಕಳು ಕೂಡ ತಾಯಿ ಸಪೋರ್ಟ್‍ಗೆ ಬಂದು […]

2 years ago

ಮುಂದಿನ ಸೆಮಿಸ್ಟರ್‍ನಿಂದ ಸಮಸ್ಯೆಗಳು ಪರಿಹಾರ: ವಿಟಿಯು ಕುಲಪತಿ

ಬೆಂಗಳೂರು/ಕೊಪ್ಪಳ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಪರೀಕ್ಷಾ ವಿಧಾನದಲ್ಲಿ ಹೊಸ ಪದ್ದತಿ ಅಳವಡಿಕೆಯಿಂದ ಫಲಿತಾಂಶ ತಡವಾಗಿದೆ. ಮುಂದಿನ ಸೆಮಿಸ್ಟರ್‍ನಿಂದ ಸಮಸ್ಯೆ ಪರಿಹಾರ ಆಗುತ್ತದೆ ಎಂದು ಕುಲಪತಿ ಡಾ. ಕರಿಸಿದ್ದಪ್ಪ ಹೇಳಿದ್ದಾರೆ. ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಈಗ ಬಹುತೇಕ ಎಲ್ಲ ಫಲಿತಾಂಶ ಪ್ರಕಟವಾಗಿದೆ. ಮುಂದಿನ ಸೆಮಿಸ್ಟರ್ ನಿಂದ ಸಮಸ್ಯೆ ಪರಿಹಾರವಾಗಲಿದೆ. ರಿ ವಾಲ್ಯುವೇಷನ್ ಶುಲ್ಕ ಮತ್ತು ಎಕ್ಸಾಂ...

ಟೆಕ್ಕಿಗಳನ್ನು ಮನೆಗೆ ಕಳುಹಿಸಬೇಡಿ, ಸಮಸ್ಯೆಗೆ ಪರಿಹಾರವಿದೆ: ಕಂಪೆನಿಗಳಿಗೆ ಇನ್ಫಿ ಮೂರ್ತಿ ಸಲಹೆ

2 years ago

ಬೆಂಗಳೂರು: ಲಕ್ಷಾಂತರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಐಟಿ ಕಂಪೆನಿಗಳು ಮುಂದಾಗುತ್ತಿದ್ದಂತೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ಹಿರಿಯ ಅಧಿಕಾರಿಗಳ ಸಂಬಳವನ್ನು ಕಡಿತಗೊಳಿಸಿ ಈ ಸಮಸ್ಯೆಯನ್ನು ಬಗೆ ಹರಿಸಿಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ. ಹೊಸದಾಗಿ ಸೇರ್ಪಡೆಯಾಗಿರುವ ಯುವ ಉದ್ಯೋಗಿಗಳನ್ನು ಮನೆಗೆ...

ಖಾಸ್ನೀಸ್ ಸಹೋದರರ ವಂಚನೆ ಪ್ರಕರಣಕ್ಕೆ ಟ್ವಿಸ್ಟ್- ಜನಸಾಮಾನ್ಯರಿಗೆ ವಂಚಿಸಿ ಸಿನಿಮಾಕ್ಕೆ ದುಡ್ಡು

2 years ago

– ಸ್ಟಾರ್‍ಗಳ ಬೆನ್ನು ಬೀಳಲಿದ್ದಾರೆ ಪೊಲೀಸರು ಬೆಂಗಳೂರು: ಜನರಿಗೆ ಕೋಟ್ಯಂತರ ರೂ. ಹಣ ವಂಚಿಸಿದ್ದ, ಸದ್ಯ ಸಿಐಡಿ ಪೊಲೀಸರ ವಶದಲ್ಲಿರುವ ಹುಬ್ಬಳ್ಳಿಯ ಖಾಸ್ನೀಸ್ ಸಹೋದರರು ವಿಚಾರಣೆ ವೇಳೆ ಸ್ಫೋಟಕ ಮಾಹಿತಿಗಳನ್ನು ಹೊರಹಾಕಿದ್ದಾರೆ. ಹರ್ಷ ಎಂಟರ್‍ಟೈನ್ಮೆಂಟ್ ಸಂಸ್ಥೆ ಹೆಸರಲ್ಲಿ ಸಿನಿಮಾ ನಿರ್ಮಾಣ ಮಾಡುವ...

ಕುಮಾರಸ್ವಾಮಿಗೆ ನಂಬಿಕೆದ್ರೋಹ ಮಾಡಿದ್ದು ನಾವಲ್ಲ, ಬಿಎಸ್‍ವೈಗೆ ಹೆಚ್‍ಡಿಕೆಯಿಂದ ದ್ರೋಹ: ಚೆಲುವರಾಯಸ್ವಾಮಿ

2 years ago

– ಮುಂದಿನ ಚುನಾವಣೆಗೆ ನಾಗಮಂಗಲದಿಂದಲೇ ಸ್ಪರ್ಧೆ ಬೆಂಗಳೂರು: ಕುಮಾರಸ್ವಾಮಿ ಅವರಿಗೆ ದ್ರೋಹ ಮಾಡಿದ್ದು ನಾವಲ್ಲ. ಯಡಿಯೂರಪ್ಪಗೆ ಕುಮಾರಸ್ವಾಮಿ ದ್ರೋಹ ಮಾಡಿದ್ದು ಎಂದು ಜೆಡಿಎಸ್ ರೆಬಲ್ ಶಾಸಕ ಚಲುವರಾಯಸ್ವಾಮಿ ಹೇಳಿದ್ದಾರೆ. ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿರೋ ಚಲುವರಾಯಸ್ವಾಮಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಕುಮಾರಸ್ವಾಮಿಯವರಿಗೆ...

ಶಾಶ್ವತ ನೀರಾವರಿಗೆ ಆಗ್ರಹಿಸಿ ರೈತರ ಬೈಕ್ ಮೆರವಣಿಗೆ- ಬೆಂಗ್ಳೂರಿಗೆ ಬಾರದಂತೆ ತಡೆಯಲು ಸನ್ನದ್ಧರಾದ ಪೊಲೀಸರು

2 years ago

ಚಿಕ್ಕಬಳ್ಳಾಪುರ: ಶಾಶ್ವತ ನೀರಾವರಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ಇಂದು ಬಯಲು ಸಿಮೆಯ ಸಾವಿರಾರು ರೈತರು ರೈತರು ಬೆಂಗಳೂರಿಗೆ ಬೈಕ್ ಮೆರವಣಿಗೆ ಬರುತ್ತಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಯೋಜನೆ ಹಾಕಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರಿನ...

ರಾಜ್ಯದಲ್ಲಿ ಮತ್ತೊಬ್ಬ ಬಿಜೆಪಿ ಮುಖಂಡನ ಭೀಕರ ಹತ್ಯೆ

2 years ago

– ಆರೋಪಿ ಮನೆಗೆ ಬೆಂಕಿ ಹಚ್ಚಿ ಆಕ್ರೋಶ ಬೆಂಗಳೂರು: ಕಳೆದ ಮಾರ್ಚ್ 14 ರಂದು ಬೊಮ್ಮಸಂದ್ರದಲ್ಲಿ ನಡೆದ ಬಿಜೆಪಿ ಮುಖಂಡ ವಾಸು ಕೊಲೆ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೋರ್ವ ಬಿಜೆಪಿ ಮುಖಂಡನ ಬರ್ಬರ ಹತ್ಯೆ ನಡೆದಿದ್ದು ಆನೇಕಲ್ ತಾಲೂಕಿನ ಜನತೆಯನ್ನು...

ಪರಮೇಶ್ವರ್ ಅಧ್ಯಕ್ಷರಾಗಿ ಮುಂದುವರಿಕೆ ಅಧಿಕೃತವಾಯ್ತು – ಸಚಿವ ಸ್ಥಾನಕ್ಕೆ ತಕ್ಷಣ ರಾಜೀನಾಮೆ

2 years ago

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಪರಮೇಶ್ವರ್ ಅವರನ್ನು ಮುಂದುವರೆಸಿ ಎಐಸಿಸಿ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಹಲವು ದಿನಗಳಿಂದ ಇದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಎಐಸಿಸಿ ಮುಖ್ಯಕಾರ್ಯದರ್ಶಿ ಜನಾರ್ದನ ದ್ವಿವೇದಿ ಹೊರಡಿಸಿದ ಎಐಸಿಸಿ ಅಧಿಕೃತ ಪ್ರಕಟಣೆಯಲ್ಲಿ ಮುಂದಿನ ವಿಧಾನಸಭೆ ಚುನಾವಣೆಯನ್ನು...