Tuesday, 16th July 2019

2 years ago

ಮಾಸ್ತಿಗುಡಿ ದುರಂತದ ಬಳಿಕ ಭಯದ ವಾತಾವರಣ- ತಿಪ್ಪಗೊಂಡನಹಳ್ಳಿಯಲ್ಲಿ ಜನರ ವಿಚಿತ್ರ ಆತಂಕ

ಬೆಂಗಳೂರು: ಮಾಸ್ತಿಗುಡಿ ದುರಂತದ ತಿಪ್ಪಗೊಂಡನಹಳ್ಳಿ ಈಗ ಭಯದ ಸ್ಥಳವಾಗಿ ಮಾರ್ಪಡಾಗಿದೆ. ಅನಿಲ್ ಹಾಗೂ ಉದಯ್ ಸಾವಿನ ಕ್ಷಣವನ್ನು ಕಣ್ಣಾರೆ ಕಂಡ ಊರಿನವರು ತಿಪ್ಪಗೊಂಡನಹಳ್ಳಿಯತ್ತ ಸುಳಿಯೋದಕ್ಕೂ ಭಯಪಡುತ್ತಿದ್ದಾರೆ. ಮಾಸ್ತಿಗುಡಿ ದುರಂತದ ಕಹಿ ನೆನಪು ಇನ್ನೂ ಕಣ್ಣಮುಂದಿದೆ. ಸಾವಿನ ಕೊನೆ ಕ್ಷಣವನ್ನು ಟಿವಿಯಲ್ಲಿ ಕಣ್ತುಂಬಿಕೊಂಡ ಜನ ಕೂಡ ಕಣ್ಣೀರು ಹಾಕಿದ್ರು. ಈ ಘೋರ ಘಟನೆಗೆ ಕಾರಣವಾದ ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿ ಈಗ ಅಕ್ಷರಶಃ ಸ್ಮಶಾನ ಮೌನ. ವಿಚಿತ್ರ ಅಂದ್ರೆ ಊರಿನ ಜನ ಅನಿಲ್ ಉದಯ್ ದೆವ್ವವಾಗಿ ಆಗಾಗ ಕಾಣಿಸಿಕೊಳ್ಳುತ್ತಾರೆ. ಆಗಾಗ ಸದ್ದು […]

2 years ago

ಎಲ್‍ಕೆ ಅಡ್ವಾಣಿ ರೀತಿಯಲ್ಲಿ ಡೈರಿಯಲ್ಲಿ ಹೆಸರಿರುವವರು ರಾಜೀನಾಮೆ ನೀಡ್ಬೇಕು – ಅಮೀನ್ ಮಟ್ಟು

ಬೆಂಗಳೂರು: ಎಲ್‍ಕೆ ಅಡ್ವಾಣಿ ರೀತಿಯಲ್ಲೇ ಡೈರಿಯಲ್ಲಿ ಹೆಸರಿರುವ ಸಚಿವರು ರಾಜೀನಾಮೆ ನೀಡಬೇಕು ಎಂದು ಸಿಎಂ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ತಮ್ಮ ಫೆಸ್‍ಬುಕ್ ಅಕೌಂಟ್‍ನಲ್ಲಿ ಪೋಸ್ಟ್ ಮಾಡಿರೋ ಅಮೀನ್ ಮಟ್ಟು, ಈ ಹಿಂದೆ ಹವಾಲಾ ಹಣ ಸ್ವೀಕರಿಸಿದವರ ಪಟ್ಟಿಯಲ್ಲಿ `ಎಲ್ ಕೆ ಎನ್’ ಎನ್ನುವ ಇನಿಷಿಯಲ್ ಇರುವುದು ಬಹಿರಂಗವಾಗಿ, ಅದು...

ಬಿಗ್‍ಬಾಸ್‍ನಲ್ಲಿ ಗೆದ್ದ 50 ಲಕ್ಷ ರೂ. ಇನ್ನೂ ಪ್ರಥಮ್ ಕೈ ಸೇರಿಲ್ವಂತೆ!

2 years ago

ಬೆಂಗಳೂರು: ಬಿಗ್‍ಬಾಸ್ ಸೀಸನ್ 4ರ ವಿನ್ನರ್ ಪ್ರಥಮ್ ತಾವು ಗೆದ್ದ 50 ಲಕ್ಷ ರೂ. ಹಣವನ್ನ ಸಮಾಜಮುಖಿ ಕೆಲಸಗಳಿಗಾಗಿ ಕೊಟ್ಟಿದ್ದು ನಿಮಗೆ ತಿಳಿದಿರೋ ವಿಷಯ. ಆದ್ರೆ ಪ್ರಥಮ್ ಅವರಿಗೆ ಈ ಬಹುಮಾನದ ಹಣ ಇನ್ನೂ ಕೈ ಸೇರಿಲ್ವಂತೆ. ಬಿಗ್‍ಬಾಸ್ ಸೀಸನ್ 4ರ...

ಇಂದಿನಿಂದ ಮಂತ್ರಿಮಾಲ್ ಓಪನ್

2 years ago

ಬೆಂಗಳೂರು: ಮಂತ್ರಿಮಾಲ್ ಕಾರ್ಯಾರಂಭಕ್ಕೆ ಬಿಬಿಎಂಪಿ 12 ಷರತ್ತುಗಳನ್ನ ವಿಧಿಸಿ ಅನುಮತಿ ನೀಡಿದ್ದು, 40 ದಿನಗಳಿಂದ ಸ್ಥಗಿತಗೊಂಡಿದ್ದ ಮಂತ್ರಿಮಾಲ್ ಇಂದಿನಿಂದ ಓಪನ್ ಆಗಿದೆ. ಬಿದ್ದಿರುವ ಗೋಡೆಯನ್ನ ಮತ್ತೆ ಹೊಸದಾಗಿ ನಿರ್ಮಾಣ ಮಾಡಬೇಕು. ಗೋಡೆ ಕುಸಿತವಾಗಿರುವ ಕಡೆ ಇರುವ ಡೋರ್‍ಗಳನ್ನ ಯಾವುದೇ ಕಾರಣಕ್ಕೂ ತೆರೆಯುವಂತಿಲ್ಲ...

ಬಸ್ ಬೆಂಕಿಯಲ್ಲಿ ಸಾವನ್ನಪ್ಪಿದ ಮಮತಾ ಪ್ರಾಣಕ್ಕೆ 5 ಲಕ್ಷ ಪರಿಹಾರ ಸಾಕಾ ಎಂದು ಪ್ರಶ್ನಿಸಿದ ಸೋದರ

2 years ago

ಬೆಂಗಳೂರು: ಇತ್ತೀಚೆಗೆ ಚಲಿಸುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಮಮತಾ ಶುಕ್ರವಾರ ಸಂಜೆ ಮೃತಪಟ್ಟಿದ್ದಾರೆ. ಇದೀಗ ಸಾರಿಗೆ ಸಂಸ್ಥೆ ಇಲಾಖೆಯಿಂದ 5 ಲಕ್ಷ ರೂ. ಪರಿಹಾರ ಘೋಷಣೆಯಾಗಿದೆ. ಆದ್ರೆ ಆಕೆಯ ಪ್ರಾಣಕ್ಕೆ 5 ಲಕ್ಷ...

ಎಲೆಕ್ಟ್ರಿಕ್ ಪೋಲ್‍ಗೆ ಕೆಟಿಎಂ ಬೈಕ್ ಡಿಕ್ಕಿ: ವಿದ್ಯಾರ್ಥಿ ಬಲಿ

2 years ago

ಬೆಂಗಳೂರು: ಎಲೆಕ್ಟ್ರಿಕ್ ಪೋಲ್‍ಗೆ ಕೆಟಿಎಂ ಬೈಕ್ ಡಿಕ್ಕಿಯಾಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ನಗರದ ಮ್ಯೂಸಿಯಂ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತ ದುರ್ದೈವಿ ಬೈಕ್ ಸವಾರನನ್ನು ಪ್ರಿಲ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಹಿಂಬದಿ ಸವಾರ ರಿಕ್ಕಿ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ...

ಯಾವ್ದೂ ಬೇಡ ಅಂದ್ರೆ ರಾಜಕೀಯ ನಿವೃತ್ತಿಯಾಗ್ತೀನಿ: ರಾಮಲಿಂಗಾ ರೆಡ್ಡಿ

2 years ago

ಬೆಂಗಳೂರು: ನನ್ನನ್ನು ಸಚಿವ ಸ್ಥಾನದಿಂದ ತೆಗೆದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರಾಮಲಿಂಗಾರೆಡ್ಡಿ, 4 ವರ್ಷ ಪೂರೈಸಿದ ಸಚಿವರನ್ನ ಸಚಿವ ಸಂಪುಟದಿಂದ ಕೈಬಿಡುವ ನಿರ್ಧಾರಕ್ಕೆ ರಾಮಲಿಂಗಾ ರೆಡ್ಡಿ ವಿರೋಧ...

ಡೈರಿ ಸ್ಫೋಟ ಬಳಿಕ ಕೈ ಕಕ್ಕಾಬಿಕ್ಕಿ – 4 ವರ್ಷ ಪೂರೈಸಿದ ಸಚಿವರಿಗೆ ಗೇಟ್‍ಪಾಸ್?

2 years ago

– ನಾಳೆಯ ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಧಾರ ಬೆಂಗಳೂರು: ಕಾಂಗ್ರೆಸ್ ಕಪ್ಪ ಕೊಟ್ಟಿರೋ ಡೈರಿ ಬೆಳಕಿಗೆ ಬಂದ ಬೆನ್ನಲ್ಲೇ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿಯಾಗಲಿದೆ. ನಾಲ್ಕು ವರ್ಷ ಪೂರೈಸಿದ ಸಚಿವರನ್ನ ಕೈ ಬಿಟ್ಟು ಅವರಿಗೆ ಪಕ್ಷದ ಜವಾಬ್ದಾರಿ ವಹಿಸಲು ಕಾಂಗ್ರೆಸ್ ನಲ್ಲಿ...