Saturday, 21st July 2018

Recent News

3 months ago

ಮೋದಿ ಭಾಷಣವನ್ನೇ ಟಾರ್ಗೆಟ್ ಮಾಡಿದ್ರು ಸಿಎಂ- ಬಿಎಸ್‍ವೈ ರೋಡ್, ದೇವೇಗೌಡ ಸರ್ಕಲ್ ಅಂತ ಲೇವಡಿ

ಬೆಂಗಳೂರು: ಸಾಮಾಜಿಕ ಜಾಲತಾಣ ಟ್ವಿಟ್ಟರ್‍ನಲ್ಲಿ ಪ್ರಧಾನಿ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ನಡುವೆ ಏಟು-ತಿರುಗೇಟು ತೀವ್ರಗೊಂಡಿದ್ದು, ಮೋದಿ ಭಾಷಣವನ್ನೇ ಟಾರ್ಗೆಟ್ ಮಾಡಿ ಸಿಎಂ ಲೇವಡಿ ಮಾಡಿದ್ದಾರೆ. ಕರ್ನಾಟಕ ಅಸೆಂಬ್ಲಿಗೆ ಮಾರ್ಗ ಯಾವುದು ಅಂತ ಮೋದಿ ಕೇಳ್ತಾರೆ. ನೇರವಾಗಿ ಬಿಎಸ್‍ವೈ ರೋಡ್‍ನಲ್ಲಿ ಹೋಗಿ. ವರುಣಾದಲ್ಲಿ ಯಡಿಯೂರಪ್ಪರನ್ನು ಮಾರ್ಗ ಮಧ್ಯೆ ಇಳಿಸಿ. ದೇವೇಗೌಡ ಸರ್ಕಲ್‍ನಲ್ಲಿ ಬಲಕ್ಕೆ ತಿರುಗಿ. ಮತ್ತೆ ಯೂ ಟರ್ನ್ ಮಾಡಿ ದೇವೇಗೌಡರನ್ನು ಅಲ್ಲೇ ಇಳಿಸಿ. ಕಾರ್ಯಪ್ಪ ಸರ್ಕಲ್‍ನಲ್ಲಿ ರೆಸ್ಟ್ ತಗೊಳ್ಳಿ, ಅಲ್ಲಲ್ಲ ತಿಮ್ಮಯ್ಯ ಸರ್ಕಲ್‍ನಲ್ಲಿ. ಅಲ್ಲಿ ಮತ್ತೆ […]

3 months ago

ನಿರ್ದೇಶಕ, ನಟ ಸತ್ಯ ನಿಧನಕ್ಕೆ ಕಂಬನಿ ಮಿಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಬೆಂಗಳೂರು: ನಿರ್ದೇಶಕ, ನಟ ಪಿ.ಎನ್ ಸತ್ಯ ನಿಧನಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಂಬನಿ ಮಿಡಿದಿದ್ದಾರೆ. ಕಳೆದ ಒಂದು ವರ್ಷದಿಂದ ಕ್ಯಾನ್ಸರ್‍ನಿಂದ ಬಳಲುತ್ತಿದ್ದ ಸತ್ಯ ಚಿಕಿತ್ಸೆ ಫಲಿಸದೆ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ಸುಮಾರು 7.30ಕ್ಕೆ ವಿಧಿವಶರಾಗಿದ್ದಾರೆ. ಇದನ್ನೂ ಓದಿ: ಮೆಜೆಸ್ಟಿಕ್ ಸಿನಿಮಾ ನಿರ್ದೇಶಕ ಪಿ.ಎನ್.ಸತ್ಯ ವಿಧಿವಶ ಸದ್ಯ ಬಸವೇಶ್ವರನಗರದ ಸೋದರಿ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ...

ಕ್ರೈಂ ಸಿಟಿ ಅಂದ ಪ್ರಧಾನಿಗೆ ರಮ್ಯಾ ಗುದ್ದು – ವಾರಣಾಸಿ, ಗೋರಖ್‍ಪುರಕ್ಕಿಂತ ಬೆಂಗ್ಳೂರೇ ಉತ್ತಮ ಅಂದ್ರು ಮಾಜಿ ಸಂಸದೆ

3 months ago

ಬೆಂಗಳೂರು: ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥೆ, ಮಾಜಿ ಸಂಸದೆ ರಮ್ಯಾ ಮತ್ತೆ ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟಿದ್ದಾರೆ. ಬೆಂಗಳೂರನ್ನು ಕ್ರೈಂ ಸಿಟಿ, ಗೂಂಡಾ ಸಿಟಿ, ಗಾರ್ಬೆಜ್ ಸಿಟಿ ಅಂತೆಲ್ಲಾ ಕರೆದಿದ್ದ ಮೋದಿಗೆ ನಿಮ್ಮ ವಾರಣಾಸಿ, ಗೋರಖ್‍ಪುರ, ಲಖನೌ ನಗರಗಳಿಗಿಂತ ಬೆಂಗಳೂರು ಬಹುಪಾಲು...

ಕುಡಿದ ಅಮಲಿನಲ್ಲಿ ಅಡ್ಡಾದಿಡ್ಡಿ ಕಾರ್ ಚಾಲನೆ- ಸಾರ್ವಜನಿಕರಿಂದ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿತ

3 months ago

ಬೆಂಗಳೂರು: ಕುಡಿದ ಅಮಲಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ ಸರಣಿ ಅಪಘಾತ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ಶನಿವಾರ ರಾತ್ರಿ ನಡೆದಿದೆ. ಹನುಮಂತನಗರ 50 ಅಡಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಹಾಸನಾಂಭ ಟ್ರಾವೆಲ್ಸ್ ಗೆ ಸೇರಿದ ಇನ್ನೋವಾ ಕಾರನ್ನು ಚಾಲಕ ಅಭಿಷೇಕ್...

ಮೆಜೆಸ್ಟಿಕ್ ಸಿನಿಮಾ ನಿರ್ದೇಶಕ ಪಿ.ಎನ್.ಸತ್ಯ ವಿಧಿವಶ

3 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್‍ಗೆ ಬ್ರೇಕ್ ಕೊಟ್ಟಿದ್ದ ಸ್ಯಾಂಡಲ್‍ವುಡ್‍ನ ಖ್ಯಾತ ನಿರ್ದೇಶಕ ಪಿ.ಎನ್.ಸತ್ಯ ಇಂದು ವಿಧಿವಶರಾಗಿದ್ದಾರೆ. ಕಳೆದ ಒಂದು ವರ್ಷದಿಂದ ಕ್ಯಾನ್ಸರ್‍ನಿಂದ ಬಳಲುತ್ತಿದ್ದ ಸತ್ಯ ಅವರಿಗೆ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಶುಕ್ರವಾರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಮನೆಗೆ...

ಮತದಾರರಿಗೆ ಹಂಚಿಕೆ ಮಾಡಲು ಸಂಗ್ರಹಿಸಿದ್ದ ಗೃಹೋಪಯೋಗಿ ವಸ್ತುಗಳು ವಶ

3 months ago

ಬೆಂಗಳೂರು: ಮತದಾರರಿಗೆ ಹಂಚಿಕೆ ಮಾಡಲು ಸಂಗ್ರಹಿಸಿದ್ದಾರೆ ಎನ್ನಲಾಗಿದ್ದ ಗೃಹೋಪಯೋಗಿ ವಸ್ತುಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ವಿಜಯನಗರದ ರಾಘವ ನಗರದಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇಂದು ತಮ್ಮ ಅಭ್ಯರ್ಥಿಪರ ಪ್ರಚಾರದ ಕಾರ್ಯ ನಡೆಸುತ್ತಿದ್ದರು. ಈ ವೇಳೆ ಬಿಜೆಪಿಯ ಯುವ...

ಮೇ 8ಕ್ಕೆ ಹುಬ್ಬಳ್ಳಿಯಲ್ಲಿ ಸೋನಿಯಾ ಗಾಂಧಿ ಪ್ರಚಾರ

3 months ago

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರಕ್ಕೆ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಆಗಮಿಸಲಿದ್ದಾರೆ. ಹುಬ್ಬಳ್ಳಿಯಲ್ಲಿ ಮೇ 8ರ ಮಂಗಳವಾರ ನಡೆಯಲಿರುವ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿ ಕೈ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಉತ್ತರ...

ಸರ್ಕಾರಿ ನೌಕರರ ಸಂಘದ ಕೋಶಾಧ್ಯಕ್ಷರಾಗಿ ಸಿಎಸ್ ಷಡಾಕ್ಷರಿ ಆಯ್ಕೆ

3 months ago

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಇದರ ಕೇಂದ್ರ ಸಂಘದ ಕೋಶಾಧ್ಯಕ್ಷರಾಗಿ ಸಿಎಸ್ ಷಡಾಕ್ಷರಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಿಎಸ್ ಷಡಾಕ್ಷರಿ ಅವರು 2013-2018 ರ ಉಳಿದ ಅವಧಿಗೆ ಕೋಶಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಪ್ರಸ್ತುತ ಷಡಾಕ್ಷರಿ ಅವರು ಶಿವಮೊಗ್ಗ...