Thursday, 20th February 2020

2 years ago

ಕಾಂಗ್ರೆಸ್ ಶಾಸಕ ಹ್ಯಾರಿಸ್ ಮಗನ ಗೂಂಡಾಗಿರಿ -ರೆಸ್ಟೊರೆಂಟ್‍ನಲ್ಲಿ ಯುವಕನಿಗೆ ರಕ್ತ ಬರುವಂತೆ ಥಳಿಸಿ, ಆಸ್ಪತ್ರೆಗೂ ನುಗ್ಗಿ ಹಲ್ಲೆ

ಬೆಂಗಳೂರು: ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಯುಬಿ ಸಿಟಿ ರೆಸ್ಟೊರೆಂಟ್ ನಲ್ಲಿ ಊಟ ಮಾಡುವ ವಿಷಯಕ್ಕಾಗಿ ಕಿರಿಕ್ ತೆಗೆದು ಯುವಕನೋರ್ವನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಉದ್ಯಮಿ ಲೋಕ್‍ನಾದ್ ಪುತ್ರ ವಿದ್ವತ್ ಹಲ್ಲೆಗೊಳಗಾದ ಯುವಕ. ವಿದ್ವತ್ ಸಿಂಗಪೂರ್‍ನಲ್ಲಿ ಪದವಿ ಮುಗಿಸಿ ಇತ್ತೀಚೆಗೆ ನಗರಕ್ಕೆ ಆಗಮಿಸಿದ್ದರು. ಶನಿವಾರ ರಾತ್ರಿ ಸುಮಾರು 11 ಗಂಟೆಗೆ ವಿದ್ವತ್ ಊಟಕ್ಕೆಂದು ಯುಬಿ ಸಿಟಿ ರೆಸ್ಟೊರೆಂಟ್ ಗೆ ತೆರಳಿದ್ದರು. ಈ ವೇಳೆ ಊಟ ಮಾಡುವ ವಿಷಯಕ್ಕಾಗಿ […]

2 years ago

ಮಾರುತಿಗೆ ದರ್ಶನ್ ಸಾರಥಿ- ನಡೆದು ಬಂದ ದಾರಿ ಮರೆಯಲಿಲ್ಲ ಚಕ್ರವರ್ತಿ

ಬೆಂಗಳೂರು: ಹಣ, ಹೆಸರು, ಶ್ರೀಮಂತಿಕೆ ಎಲ್ಲಾ ಬಂದ ಮೇಲೆ ಏನು ಬೇಕೋ ಸಿಗಬಹುದು. ಅವು ಹೆಚ್ಚು ದಿನ  ಸ್ಮೃತಿ ಪಟಲದಲ್ಲಿ ಉಳಿಯಲು ಸಾಧ್ಯವಿಲ್ಲ. ಆದರೆ ಏನೇನೂ ಇಲ್ಲದಿದ್ದಾಗಿನ ನೆನಪುಗಳು ಯಾವತ್ತಿಗೂ ಮರೆಯಲು ಕೂಡಾ ಸಾಧ್ಯವಿಲ್ಲ. ಅದು ದರ್ಶನ್ ಅವರ ಮೊದಲ ಸಿನಿಮಾ. `ಮೆಜೆಸ್ಟಿಕ್’ ಹೆಸರಿನ ಸಿನಿಮಾ ಶುರು ಮಾಡಿದಾಗ ದರ್ಶನ್ ಅವರ ಬಳಿ ಓಡಾಟಕ್ಕೆ ಸ್ವಂತಕ್ಕೊಂದು...

ಪ್ರಾದೇಶಿಕ ಪಕ್ಷದ ಶಕ್ತಿ ಕೇಂದ್ರಕ್ಕೆ ತಿಳಿಸಬೇಕಿದೆ, ನನಗೊಂದು ಅವಕಾಶ ಕೊಡಿ: ಕುಮಾರಸ್ವಾಮಿ

2 years ago

ಬೆಂಗಳೂರು: ಕಾಂಗ್ರೆಸ್‍ನ ಜನಾಶೀರ್ವಾದ, ಬಿಜೆಪಿಯ ಪರಿವರ್ತನಾ ಯಾತ್ರೆಗೆ ಸೆಡ್ಡು ಹೊಡೆಯಲು ಜೆಡಿಎಸ್ ಇಂದು ‘ವಿಕಾಸ ಪರ್ವ’ ಸಮಾವೇಶ ಆಯೋಜಿಸಿತ್ತು. ಬೆಂಗಳೂರಿನ ಯಲಹಂಕದ ಬಳಿ ನಡೆದ ಬೃಹತ್ ಶಕ್ತಿ ಪ್ರದರ್ಶನದಲ್ಲಿ ರಾಷ್ಟ್ರೀಯ ಪಕ್ಷಗಳ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು....

ಕಾಂಗ್ರೆಸ್-ಬಿಜೆಪಿ ಎರಡೂ ಒಂದೇ ಮುಖದ ಪಕ್ಷ: ಮಾಯಾವತಿ

2 years ago

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಇಂದು ರಣಕಹಳೆಯನ್ನು ಮೊಳಗಿಸಿದೆ. ಈ ಬಾರಿಯ ಚುನಾವಣೆಗೆ ಜೆಡಿಎಸ್ ಮತ್ತು ಬಿಎಸ್‍ಪಿ ಮೈತ್ರಿ ಮಾಡಿಕೊಂಡಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಇಂದು ಜೆಡಿಎಸ್ ನಗರದ ಯಲಹಂಕದ ಮೈದಾನದಲ್ಲಿ ವಿಕಾಸ ಪರ್ವವನ್ನು ಹಮ್ಮಿಕೊಂಡಿದ್ದು, ಬಿಎಸ್‍ಪಿ...

ಸುಳ್ಳು ಸುದ್ದಿ ಹರಡಿದವರ ವಿರುದ್ಧ ಸಚಿವ ಹೆಗ್ಡೆ ಯಿಂದ ಕೇಸ್ ದಾಖಲು

2 years ago

ಬೆಂಗಳೂರು: ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯ ಚಾರಿತ್ರ್ಯ ಹರಣಕ್ಕೆ ಮತ್ತು ಸಮಾಜ ಒಡೆಯುವ ಕೆಲಸಕ್ಕೆ ಉದ್ದೇಶಪೂರ್ವಕವಾಗಿ ಮುಂದಾಗುತ್ತಿರುವವರಿಗೆ ಕಾನೂನು ಮೂಲಕವೇ ಉತ್ತರ ಕೊಡುತ್ತೇನೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ ಕುಮಾರ್ ಹೆಗ್ಡೆ ಹೇಳಿದ್ದಾರೆ. ಈ ಕುರಿತು ತಮ್ಮ...

ಕಾಮಿಡಿ ಕಿಲಾಡಿಯ ನಗೆ ಚಿಲುಮೆ ನಯನಾಗೆ ದರ್ಶನ್ ಕೊಟ್ರು ಆಫರ್

2 years ago

ಬೆಂಗಳೂರು: ಖಾಸಗಿ ವಾಹಿನಿ ‘ಕಾಮಿಡಿ ಕಿಲಾಡಿ’ ರಿಯಾಲಿಟಿ ಶೋ ಸ್ಪರ್ಧಿ ನಯನಾಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ‘ಯಜಮಾನ’ ಸಿನಿಮಾದಲ್ಲೊಂದು ಅವಕಾಶ ನೀಡಿದ್ದಾರೆ. ಅದ್ಭುತ ನಟನೆಯ ಮೂಲಕ ಎಲ್ಲರ ಮನ ಗೆದ್ದಿದ್ದ ನಯನಾ ಇಂದು ಚಂದನವನದಲ್ಲಿ ಸಿಕ್ಕಾಪಟ್ಟೆ ಬ್ಯೂಸಿಯಾಗಿದ್ದಾರೆ. ಇತ್ತೀಚೆಗೆ ನಯನಾ...

ಪಿಜಿ ಮೇಲಿಂದ ಬಿದ್ದು ಟೆಕ್ಕಿ ಅನುಮಾನಾಸ್ಪದ ಸಾವು

2 years ago

ಬೆಂಗಳೂರು: ಪಿಜಿ ಮೇಲಿಂದ ಬಿದ್ದು ಟೆಕ್ಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ನಡೆದಿದೆ. ಮಹಾರಾಷ್ಟ್ರದ ನಾಗಪುರದ ಮೂಲದ ರಿಶಬ್(26) ಸಾವನ್ನಪ್ಪಿರುವ ಟೆಕ್ಕಿ. ರಿಶಬ್ ಆನೇಕಲ್ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿರುವ ಹೆಚ್.ಸಿ.ಎಲ್ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ...

ಪ್ರಿಯಾ ವಾರಿಯರ್ ಸ್ಟೈಲಲ್ಲೇ ಕಿಸ್ ಶೂಟ್ ಮಾಡಿದ ಸ್ಯಾಂಡಲ್‍ವುಡ್ ನಟಿ

2 years ago

ಬೆಂಗಳೂರು: ಜಸ್ಟ್ 1 ವಿಡಿಯೋದಲ್ಲೇ ಪಡ್ಡೆ ಹುಡುಗರ ಹೃದಯ ಕದ್ದಿರುವ ಮಲಯಾಳಂ ಬೆಡಗಿ ಪ್ರಿಯಾ ವಾರಿಯರ್ ಸದ್ಯಕ್ಕೆ ಇಂಟರ್ ನೆಟ್ ಸೆನ್ಸೇಷನ್ ಆಗಿದ್ದಾರೆ. ಪ್ರಿಯಾ ವಾರಿಯರ್ ಹಾಡಿನಲ್ಲಿನ ಕಣ್ಣಿನ ನೋಟ ಎಂಥವರನ್ನು ಕ್ಷಣಕಾಲ ಮಗ್ನಗೊಳಿಸುವಂತೆ ಮಾಡಿತ್ತು. ಈಗ ಆಕೆಯ ಕಿಸ್ ಸ್ಟೈಲ್‍ಗೆ...