Recent News

3 years ago

ಭೀಮಾನಾಯ್ಕ್ ಕಾರ್ ಚಾಲಕ ರಮೇಶ್ ಆತ್ಮಹತ್ಯೆ ಕೇಸ್‍ಗೆ ಟ್ವಿಸ್ಟ್

– ಚೀಟಿ ಬರೆದಿರೋ ನನ್ಮಗ ಉಳಿದಿಲ್ಲ, ನಾನು ನಾಗರಹಾವು ಎಂದ ಭೀಮಾನಾಯ್ಕ್ ಬಳ್ಳಾರಿ: ಕೆಎಎಸ್ ಅಧಿಕಾರಿ ಭೀಮಾನಾಯ್ಕ್ ಅವರ ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ಮಂಡ್ಯ ಮೂಲದ ಕಾರ್‍ಡ್ರೈವರ್ ರಮೇಶ್ ಆತ್ಮಹತ್ಯೆ ಪ್ರಕರಣಕ್ಕೆ ದೊಡ್ಡ ಟಿಸ್ಟ್ ದೊರೆತಿದೆ. ಬೆಂಗಳೂರು ವಿಶೇಷ ಭೂಸ್ವಾಧಿನಾಧಿಕಾರಿ ಭೀಮಾನಾಯ್ಕ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡುವ ಮುನ್ನವೇ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಬಚ್ಚಿಟ್ಟಿದ್ದು ಇದೀಗ ಬೆಳಕಿಗೆ ಬಂದಿದೆ. ಅಷ್ಟೆ ಅಲ್ಲ ಸಂಬಂಧಿಕರ ಮನೆಯಲ್ಲಿ ಭೀಮಾನಾಯ್ಕ್ ಬಚ್ಚಿಟ್ಟಿದ್ದ ಬಂಗಾರದ […]

3 years ago

ಪುಟ್ಟ ಅಭಿಮಾನಿಗೆ ಅಪ್ಪು ಆಸರೆ – ಕೊಟ್ಟ ಮಾತಿನಂತೆ ಪ್ರೀತಿಗೆ ಮಣಿಪಾಲ್‍ನಲ್ಲಿ ಕಿಡ್ನಿ ಆಪರೇಷನ್

ಬೆಂಗಳೂರು: ದಾವಣಗೆರೆ ಮೂಲದ ಪುನೀತ್ ಅಭಿಮಾನಿಯಾದ ಪುಟ್ಟ ಬಾಲಕಿಯ ಕಿಡ್ನಿ ವೈಫಲ್ಯದ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಪಬ್ಲಿಕ್ ಟಿವಿ ವರದಿಯ ನಂತರ ಪುನೀತ್ ಅಭಿಮಾನಿಯನ್ನು ಭೇಟಿ ಮಾಡಿ ಕಿಡ್ನಿ ಹಾಕಿಸಿ ಚಿಕಿತ್ಸೆ ಕೊಡಿಸೋದಾಗಿ ಹೇಳಿದ್ರು. ಅದರಂತೆಯೆ ಈಗ ಪುಟ್ಟ ಬಾಲಕಿಯ ಶಸ್ತ್ರಚಿಕಿತ್ಸೆಗೆ ನೆರವಾಗಿದ್ದಾರೆ. ದಾವಣಗೆರೆ ಮೂಲದ 12 ವರ್ಷದ ಬಾಲಕಿ ಪ್ರೀತಿ ಪವರ್‍ಸ್ಟರ್...

ಗುಂಡ್ಲುಪೇಟೆಯಲ್ಲಿ ಝಣ ಝಣ ಕಾಂಚಾಣ: ಮತದಾರರಿಗೆ ದುಡ್ಡು ಹಂಚಿದ ಲಕ್ಷ್ಮಿ ಹೆಬ್ಬಾಳ್ಕರ್ ವಿಡಿಯೋ ರಿಲೀಸ್

3 years ago

ಬೆಂಗಳೂರು: ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತದಾರರಿಗೆ ಹಣವನ್ನು ಹಂಚಿಕೆ ಮಾಡುತ್ತಿದೆ ಎನ್ನುವ ಆರೋಪಕ್ಕೆ ಪೂರಕ ಎನ್ನುವುಂತೆ ಬಿಜೆಪಿ ಇಂದು ಮಾಧ್ಯಮಗಳಿಗೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಹಣವನ್ನು ಹಂಚಿಕೆ ಮಾಡುತ್ತಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಕೆಬ್ಬಳ್ಳಿ ಜಿ.ಪಂ. ಕ್ಷೇತ್ರದ...

ಮೇ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಅಮಿತ್ ಷಾ ಆಗಮನ

3 years ago

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಈಗಿನಿಂದಲೇ ರಣತಂತ್ರ ರೂಪಿಸುತ್ತಿದ್ದು, ಮೇ ಮೊದಲ ವಾರದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ರಾಜ್ಯಕ್ಕೆ ಆಗಮಿಸಲಿದ್ದಾರೆ. ಟಾರ್ಗೆಟ್ ಕರ್ನಾಟಕಕ್ಕೆ ಅಮಿತ್ ಷಾ ಮಾಸ್ಟರ್ ಪ್ಲಾನ್ ರೂಪಿಸಿದ್ದು, 150 ಅಭ್ಯರ್ಥಿಗಳ ಆಯ್ಕೆ ಬಗ್ಗೆ ರಾಜ್ಯ ಬಿಜೆಪಿ...

ಬಿರುಬೇಸಿಗೆಯ ಮಧ್ಯೆ ರಾಜ್ಯದ ಹಲವೆಡೆ ಮಳೆ

3 years ago

ಬೆಂಗಳೂರು: ಬಿರುಬೇಸಿಗೆಯ ಮಧ್ಯೆ ಅಕಾಲಿಕವಾಗಿ ರಾಜ್ಯದ ಹಲವೆಡೆ ಮಳೆಯಾಗಿದೆ. ಹಾಸನ, ಚಿಕ್ಕಬಳ್ಳಾಪುರ, ನೆಲಮಂಗಲ ಹಾಗೂ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸುತ್ತಮುತ್ತಲಿನ ಪ್ರದೇಶದಲ್ಲಿ ಗುಡುಗು ಮಿಂಚು ಸಹಿತ ಇಂದು ಮಳೆಯಾಗಿದೆ. ಜೋರಾದ ಗಾಳಿ ಬೀಸಿ ಜೈನ ಸಮಾವೇಶದ ಪಂಚಕಲ್ಯಾಣ ಪ್ರತಿಷ್ಟಾನ ಮಹಾಮಹೋತ್ಸವ ಕಾರ್ಯಕ್ರಮದ...

ಅಯ್ಯಪ್ಪ ಮಾಲಾಧಾರಿಯಾದ ನಟ ದರ್ಶನ್ ಇಂದು ಶಬರಿಮಲೆಗೆ ಪ್ರಯಾಣ

3 years ago

ಬೆಂಗಳೂರು: ಮಾರ್ಚ್ 31ರಂದು ಅಯ್ಯಪ್ಪ ಮಾಲೆ ಧರಿಸಿದ್ದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ಶಬರಿಮಲೆಗೆ ತೆರಳಿದ್ದಾರೆ. ಬೆಂಗಳೂರಿನ ಶ್ರೀರಾಂಪುರದ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಇರುಮುಡಿ ಕಟ್ಟುವ ಕಾರ್ಯ ನಡೆಯುತ್ತಿದ್ದು ಅಲ್ಲಿಂದಲೇ ಶಬರಿಮಲೆಗೆ ಹೊರಡಲಿದ್ದಾರೆ. ಈಗಾಗಲೇ ಇರುಮುಡಿ ಪೂಜೆ ಶುರುವಾಗಿದೆ. ಬೆಳಗ್ಗೆ...

ಫೋರ್ಟಿಸ್ ಆಸ್ಪತ್ರೆಯಲ್ಲಿ ಬೆತ್ತಲಾಗಿ ಓಡಾಟ – ಕಿಮ್ಸ್ ಗೆ ಪ್ರಥಮ್ ಶಿಫ್ಟ್

3 years ago

ಬೆಂಗಳೂರು: ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಿಗ್ ಬಾಸ್ ಸೀಜನ್ 4 ವಿನ್ನರ್ ಪ್ರಥಮ್‍ರನ್ನ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮಂಗಳವಾರ ರಾತ್ರಿ ಗೆಳೆಯ ಲೋಕಲ್ ಲೋಕಿ ಜೊತೆ ಗಲಾಟೆ ಮಾಡಿಕೊಂಡು ತಡರಾತ್ರಿ ಫೇಸ್‍ಬುಕ್ ಲೈವ್‍ನಲ್ಲಿ ನಿದ್ದೆ ಮಾತ್ರೆ ಸೇವಿಸಿದ್ದೇನೆಂದು...

ಐಪಿಎಲ್ ಬೆಟ್ಟಿಂಗ್ ತಡೆಗೆ ಸಿದ್ಧವಾಗಿದೆ ಸಿಸಿಬಿ ತಂಡ

3 years ago

ಬೆಂಗಳೂರು: ಜೂಜಾಟದಲ್ಲಿ ತೊಡಗೋ ಕೆಲವರು ಐಪಿಎಲ್ ಆರಂಭವಾಗೋದನ್ನೇ ಕಾಯ್ತಿರ್ತಾರೆ. ಸಾವಿರದಿಂದ ಹಿಡಿದು ಲಕ್ಷಗಟ್ಟಲೇ ಬೆಟ್ಟಿಂಗ್‍ನಲ್ಲಿ ಹಣ ಕಟ್ತಾರೆ. ಅಂತವರ ವಿರುದ್ಧ ನಿಗಾ ಇಡೋಕೆ ಕ್ರೈಮ್ ಬ್ರಾಂಚ್‍ನ ವಿಶೇಷ ತಂಡ ಸಿದ್ಧವಾಗಿದೆ. ಇಂದಿನಿಂದ ಐಪಿಎಲ್‍ನ 10ನೇ ಆವೃತ್ತಿ ಆರಂಭವಾಗಲಿದೆ. ಹೈದ್ರಾಬಾದ್‍ನಲ್ಲಿ ನಡೆಯಲಿರುವ ಉದ್ಘಾಟನಾ...