Thursday, 19th July 2018

Recent News

7 months ago

ಉಪೇಂದ್ರ ಪಕ್ಷದ ಪ್ರಣಾಳಿಕೆ ಬಿಡುಗಡೆ: 24 ಅಂಶಗಳು ಇಲ್ಲಿದೆ

ಬೆಂಗಳೂರು: ನಟ ಹಾಗೂ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ಸಂಸ್ಥಾಪಕ ಉಪೇಂದ್ರ ಅವರು ತಮ್ಮ ಪಕ್ಷದ ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ. ಪ್ರಣಾಳಿಕೆಯಲ್ಲಿ ಇರುವ ಪ್ರಮುಖ ಅಂಶಗಳು: 1. ಸಂಪೂರ್ಣ ಪಾರದರ್ಶಕ, ಸರಳ, ಹೊಣೆಗಾರಿಕೆಯುಳ್ಳ, ಮಿತವ್ಯಯೀ ಹಾಗೂ ಪ್ರಜೆಗಳನ್ನೊಳಗೊಂಡ ಆಡಳಿತ. 2. ಪ್ರಜೆಗಳ ನೇರ ಸಂಪರ್ಕಕ್ಕಾಗಿ, ಸರ್ಕಾರದಿಂದ ಸರ್ಕಾರದ್ದೇ ಆದ ಟೆಲಿವಿಜನ್ ಚಾನಲ್, ಪ್ರತಿಯೊಂದು ಇಲಾಖೆಗಳಲ್ಲಿ ಹಾಗೂ ಕ್ಷೇತ್ರಗಳಲ್ಲಿ ಪ್ರತ್ಯೇಕವಾಗಿ ಸಾಮಾಜಿಕ ಜಾಲತಾಣಗಳು (ಫೇಸ್‍ಬುಕ್, ಟ್ವಿಟರ್, […]

7 months ago

ಆಚಾರ್ಯರ ಕೆನ್ನೆಗೆ ಬಾರಿಸಿದ್ದ ಕಿರಿಕ್ ರಾಣಿಗೆ ಕಿಚ್ಚ ಸುದೀಪ್ ಕ್ಲಾಸ್

ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋಗಳಲ್ಲಿ ಅತಿ ಹೆಚ್ಚಿನ ನೋಡುಗರನ್ನು ಹೊಂದಿದ ಪವರ್ ಫುಲ್ ರಿಯಾಲಿಟಿ ಶೋ. ಆದರೆ ಈ ಬಾರಿ ಬಿಗ್‍ಬಾಸ್ ಮನೆಗೆ ವಿಶೇಷ ಅತಿಥಿಯಾಗಿ ಬಂದಿದ್ದ ನಟಿ ಸಂಯುಕ್ತಾ ಹೆಗಡೆ ಸ್ಪರ್ಧಿಯಾಗಿರುವ ಸಮೀರ್ ಆಚಾರ್ಯರ ಮೇಲೆ ಹಲ್ಲೆ ನಡೆಸಿ ಮನೆಯಿಂದ ಔಟ್ ಆಗಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಶನಿವಾರ ಸುದೀಪ್ ಈ...

ವಿದೇಶಕ್ಕೆ ಕರೆದೊಯ್ದು ಕೋಟಿ ಕೋಟಿ ಲೂಟಿ-ಸಾಗರದಲ್ಲೇ ಕಮರಿತು ವಿದ್ಯಾರ್ಥಿಗಳ ಡಾಕ್ಟರ್ ಕನಸು

7 months ago

ಬೆಂಗಳೂರು: ಅವರೆಲ್ಲಾ ಡಾಕ್ಟರ್ ಆಗ್ಬೇಕು, ಜನರ ರೋಗವನ್ನು ಕಡಿಮೆ ಮಾಡ್ಬೇಕು ಅಂತೆಲ್ಲಾ ಸಾಗರದಾಚೆಗೆ ಹಾರಿ ಹೋದ್ರು. ಹೀಗೆ ಹಾರಿದವರು ಕಾಲೇಜನ್ನು ಸೇರಲಿಲ್ಲ. ಬದಲಿಗೆ ಒಂದು ಹೋಟೆಲನ್ನು ಸೇರಿದ್ರು. ಬಳಿಕ ಆ ಹೊಟೇಲನ್ನೇ ಕಾಲೇಜು ಮಾಡಿಕೊಂಡು ದ್ರೋಹ ಮಾಡಿದ ಕಿಡಿಗೇಡಿಗಳು ಕೋಟಿ ಕೋಟಿ...

ಬೆಸ್ಕಾಂನಿಂದ ವಾಕ್ ಥಾನ್ – ಡಿಕೆಶಿ ಸೇರಿದಂತೆ ಕಿರುತೆರೆ ನಟಿಯರು ಭಾಗಿ

7 months ago

ಬೆಂಗಳೂರು: ವಿದ್ಯುತ್ ಉಳಿತಾಯದ ಸಂದೇಶ ಸಾರುವ ಉದ್ದೇಶದಿಂದ ಬೆಸ್ಕಾಂನಿಂದ ನಗರದಲ್ಲಿ ವಾಕ್ ಥಾನ್ ಹಮ್ಮಿಕೊಳ್ಳಲಾಗಿತ್ತು. ಇಂಧನ ಸಚಿವ ಡಿಕೆ ಶಿವಕುಮಾರ್, ನಟಿ ಮಯೂರಿ ಮತ್ತು ಪುಟ್ಟಗೌರಿ ಖ್ಯಾತಿ ರಂಜಿನಿ ಸೇರಿದಂತೆ ಹಲವು ಕಿರುತೆರೆ ನಟಿಯರು ವಾಕ್ ಥಾನ್‍ನಲ್ಲಿ ಪಾಲ್ಗೊಂಡಿದ್ದರು. ಕಂಠೀರವ ಸ್ಟೇಡಿಯಂನಿಂದ...

ನಡುಗುವ ಚಳಿಯಲ್ಲಿ ರೈತರ ಅಹೋರಾತ್ರಿ ಧರಣಿ – ಬಿಜೆಪಿಗೆ ಉಲ್ಟಾ ಹೊಡಿತಾ ‘ಮಹಾ’ ಸಂಚು..?

7 months ago

ಬೆಂಗಳೂರು: ರಾಜಧಾನಿಯಲ್ಲಿ ಮಹದಾಯಿ ಪ್ರತಿಭಟನೆ ತೀವ್ರಗೊಂಡಿದ್ದು, ಪ್ರತಿಭಟನಾಗಾರರು ನಡುಗುವ ಚಳಿಯಲ್ಲಿ ಬಿಜೆಪಿ ಕಚೇರಿ ಮುಂಭಾಗದ ರಸ್ತೆಯಲ್ಲೇ ಮಲಗಿ ರಾತ್ರಿಯನ್ನು ಕಳೆದಿದ್ದಾರೆ. ಹುಬ್ಬಳ್ಳಿ, ಧಾರವಾಡ ಗದಗ, ಬಾಗಲಕೋಟೆ ಭಾಗದಿಂದ ಸುಮಾರು 500ಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ರಾತ್ರಿ ಬಿಜೆಪಿ ಕಚೇರಿ ಮುಂದೆಯೇ...

ಮಡಿವಾಳ ಕೊಲೆ ಪ್ರಕರಣ: ಸಲಿಂಗ ಕಾಮಕ್ಕೆ ಒಪ್ಪದ್ದಕ್ಕೆ ಕೊಂದೇ ಬಿಟ್ಟ

7 months ago

ಬೆಂಗಳೂರು: ನಗರದಲ್ಲಿ ಇದೇ 21ನೇ ತಾರೀಖಿನಂದು ಮಡಿವಾಳದಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದ್ದು, ಸಲಿಂಗ ಕಾಮಕ್ಕೆ ಸಹಕಾರ ನೀಡದ್ದಕ್ಕೆ ಸಹದ್ಯೋಗಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಬೆನ್ನೆಗೌಡ ಎಂಬಾತನೇ ಕೊಲೆಯಾದ ದುರ್ದೈವಿ. ಬೆನ್ನೆಗೌಡ ಮತ್ತು ದೇವರಾಜ್ ಇಬ್ಬರೂ ಮಡಿವಾಳದ...

ಮಹದಾಯಿ ಸಂಧಾನಕ್ಕೆ ಸಮಯ, ಸ್ಥಳ ನಿಗದಿ ಮಾಡಿ ಹೇಳಿ – ಫಡ್ನವಿಸ್‍ಗೆ ಸಿಎಂ ಪತ್ರ

7 months ago

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿವಾದ ಕುರಿತು ಸಂಧಾನ ಚರ್ಚೆ ನಡೆಸಲು ಸಮಯ ಹಾಗೂ ಸ್ಥಳವನ್ನು ನಿಗದಿ ಮಾಡಿ ತಿಳಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಮಹದಾಯಿ ಸಮಸ್ಯೆ ಕುರಿತು ಚರ್ಚೆ ನಡೆಸಲು...

ಅಂಜನಿಪುತ್ರದ ವಿರುದ್ಧ ನಾನು ದೂರು ನೀಡಿದ್ದು ಯಾಕೆ? ವಕೀಲ ನಾರಾಯಣಸ್ವಾಮಿ ಆರೋಪಿಸಿದ್ದು ಹೀಗೆ

7 months ago

ಬೆಂಗಳೂರು: ಈ ವರ್ಷದ ಬಹುನಿರೀಕ್ಷಿತ ಸಿನಿಮಾ ಮೂರು ದಿನಗಳ ಹಿಂದೆ ಬಿಡುಗಡೆಗೊಂಡಿದೆ. ಸಿನಿಮಾ ರಿಲೀಸ್ ಆದ ಬಳಿಕ ಒಂದಿಲ್ಲೊಂದು ತೊಂದರೆಗಳನ್ನು ಅನುಭವಿಸುತ್ತಾ ಬಂದಿದೆ. ಈಗ ಸಿನಿಮಾದಲ್ಲಿ ವಕೀಲರ ಬಗ್ಗೆ ವಿವಾದಾತ್ಮಕ ಹೇಳಿಕೆ ಇದೆ ಎಂದು ಆರೋಪಿಸಿ ವಕೀಲ ನಾರಾಯಣಸ್ವಾಮಿ ಚಿತ್ರ ಪ್ರದರ್ಶನಕ್ಕೆ...