Thursday, 19th July 2018

Recent News

11 months ago

ಕಿಚ್ಚನಿಗೆ ಹುಟ್ಟುಹಬ್ಬದ ಸಂಭ್ರಮ- ಫೇಸ್‍ಬುಕ್ ಲೈವ್‍ನಲ್ಲಿ ಅಭಿಮಾನಿಗಳೊಂದಿಗೆ ಮಾತು

ಬೆಂಗಳೂರು: ಸ್ಯಾಂಡಲ್‍ವುಡ್‍ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‍ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 44 ನೇ ವಸಂತಕ್ಕೆ ಕಾಲಿಟ್ಟಿರೋ ಅಭಿನಯ ಚಕ್ರವರ್ತಿ ಹುಟ್ಟು ಹಬ್ಬ ಆಚರಣೆ ಮಾಡಿಕೊಳ್ಳಲ್ಲ ಅಂತ ನಿರ್ಧಾರ ಮಾಡಿದ್ದಾರೆ. ಶುಕ್ರವಾರ ರಾತ್ರಿ 12 ಗಂಟೆಗೆ ಬೆಂಗಳೂರಿನ ಜೆ.ಪಿ ನಗರದ ಸುದೀಪ್ ಮನೆ ಮುಂದೆ ಜಮಾಯಿಸಿದ ನೂರಾರು ಅಭಿಮಾನಿಗಳು ಹುಟ್ಟುಹಬ್ಬ ಆಚರಿಸಿಕೊಳ್ಳಲೇಬೇಕು ಅಂತಾ ತಮ್ಮ ನೆಚ್ಚಿನ ನಟನಿಗೆ ಜೈಕಾರ ಕೂಗಿದ್ರು. ವರ್ಷಕ್ಕೆ ಒಂದು ಬಾರಿಯಾದ್ರು ಸಿಗ್ತಾರೆ ಅಂತ ದೂರದ ಊರುಗಳಿಂದ ಬಂದಿದ್ದೀವಿ. ಸಂಜೆವರೆಗೂ ಕಾದು ನೋಡ್ತಿವಿ ಅಂತ […]

11 months ago

ನಾಳೆ ಮೋದಿ ಸಂಪುಟ ಪುನಾರಚನೆ – ಕರ್ನಾಟಕದ ಈ ಮೂವರಿಗೆ ಮಂತ್ರಿ ಭಾಗ್ಯ ಸಾಧ್ಯತೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಇದೀಗ ಕೇಂದ್ರ ಸಚಿವ ಸಂಪುಟ ಕೂಡ ಪುನಾರಚನೆಯಾಗುತ್ತಿದೆ. ನಾಳೆ ಭಾನುವಾರ ಬೆಳಗ್ಗೆ 10 ಗಂಟೆಗೆ ಪ್ರಧಾನಿ ಮೋದಿ ಸಂಪುಟ ಪುನಾರಚನೆ ಆಗ್ತಿದೆ. 9 ಸಚಿವರು ಸಂಪುಟದಿಂದ ಔಟ್ ಆಗಲಿದ್ದಾರೆ. ಹೊಸದಾಗಿ ಸುಮಾರು 15 ಮಂದಿ ಸಂಪುಟ ಸೇರುತ್ತಿದ್ದು, 16 ಸಚಿವರ ಖಾತೆ ಬದಲಾಗುತ್ತಿದೆ. 6 ರಾಜ್ಯ ಸಚಿವರಿಗೆ...

ಸಿದ್ದು ಸಂಪುಟಕ್ಕೆ ಫೈನಲ್ ಸರ್ಜರಿ: ಮೂವರಿಗೆ ಸಚಿವ ಸ್ಥಾನ ಸಿಗೋದರ ಹಿಂದೆ ಇರೋ ಲೆಕ್ಕಾಚಾರ ಏನು?

11 months ago

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ 6ನೇ ಸಂಪುಟ ವಿಸ್ತರಣೆಯಾಗಿದೆ. ಅಸಮಾಧಾನದ ನಡುವೆ ಸಿಎಂ ಅತ್ಯಾಪ್ತ ಎಚ್.ಎಂ.ರೇವಣ್ಣ, ಆರ್.ಬಿ. ತಿಮ್ಮಾಪೂರ್ ಅವರು ಸಂಪುಟ ದರ್ಜೆ ಮತ್ತು ಮಾಜಿ ಸಚಿವ ದಿವಂಗತ ಮಹದೇವ್ ಪ್ರಸಾದ್ ಪತ್ನಿ ಗೀತಾಪ್ರಸಾದ್ ಅವರು ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ಸ್ವೀಕರಿಸಿದರು....

ಕಿಚ್ಚ ಬರ್ತ್ ಡೇಗೆ ಸ್ಪೆಷಲ್ ಟೀಸರ್ ರಿಲೀಸ್!

11 months ago

ಬೆಂಗಳೂರು: ನಾಳೆ 43ನೇ ಬರ್ತ್ ಡೇ ಆಚರಿಸಿಕೊಳ್ಳುತ್ತಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಗೆ ರಾಜು ಕನ್ನಡ ಮೀಡಿಯಂ ತಂಡ ಭರ್ಜರಿಯಾಗಿ ವಿಷ್ ಮಾಡಿದೆ. ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ರಾಜು ಕನ್ನಡ ಮೀಡಿಯಂ ತಂಡ ಕಿಚ್ಚ ಸುದೀಪ್ ಗೆ ವಿಷ್...

ಸಚಿವಾಲಯದ ನೌಕರರಿಗೆ ಕರ್ನಾಟಕ ಸರ್ಕಾರದಿಂದ ಬಂಪರ್ ಕೊಡುಗೆ

11 months ago

ಬೆಂಗಳೂರು: ಕರ್ನಾಟಕ ಸರ್ಕಾರ ಸಚಿವಾಲಯ ನೌಕರರಿಗೆ ಬಂಪರ್ ಕೊಡುಗೆ ಎಂಬಂತೆ ಅಧಿವೇಶನದ ಸಮಯದಲ್ಲಿ ಪ್ರತಿನಿತ್ಯ 500 ರೂ ವಿಶೇಷ ಭತ್ಯೆ (ಗೌರವ ಧನ) ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಅಧಿವೇಶನದ ಸಮಯದಲ್ಲಿ ವಿಧಾನಸಭೆ, ಪರಿಷತ್ ಸಿಬ್ಬಂದಿ, ಮುಖ್ಯಮಂತ್ರಿಗಳ ಕಚೇರಿ...

ಅಪಘಾತದ ರಭಸಕ್ಕೆ ಇನ್ನೊಂದು ರಸ್ತೆಗೆ ಜಂಪ್ ಮಾಡ್ದ ಸ್ಕಾರ್ಪಿಯೋ, ಲಾರಿಗೆ ಡಿಕ್ಕಿ: ಬೆಂಗ್ಳೂರಲ್ಲಿ ಇಬ್ಬರ ದುರ್ಮರಣ

11 months ago

ಬೆಂಗಳೂರು: ಸ್ಕಾರ್ಪಿಯೋ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಹಿನ್ನೆಲೆಯಲ್ಲಿ ಇಬ್ಬರು ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಅಶ್ವತ್ ಬಾಬು ಹಾಗೂ ರಾಜು ಎಂಬುವುದಾಗಿ ಗುರುತಿಸಲಾಗಿದ್ದು, ಇವರಿಬ್ಬರೂ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನವರು...

ಮಂತ್ರಿಯಾಗೋ ಮೊದ್ಲೇ ತಿಮ್ಮಾಪುರ್ ವಿರುದ್ಧ ದೂರು- ರಾಜಭವನದ ಕದ ತಟ್ಟಿದ ಬಿಜೆಪಿ

11 months ago

ಬೆಂಗಳೂರು: ಸಚಿವ ಸ್ಥಾನ ಅಲಂಕರಿಸುವ ಮುನ್ನವೇ ಪರಿಷತ್ ಸದಸ್ಯ ಆರ್‍ಬಿ ತಿಮ್ಮಾಪುರ್ ವಿರುದ್ಧ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ. ಬಿಬಿಎಂಪಿ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್‍ನ ಪರಿಷತ್ ಸದಸ್ಯರ ಪ್ರಾಕ್ಸಿ ಮತದಾನ ರಾಜಭವನದ ಅಂಗಳಕ್ಕೆ ತಲುಪಿದೆ. ಜಗದೀಶ್ ಶೆಟ್ಟರ್ ,ಆರ್...

ಇಬ್ಬರು ಹೆಣ್ಣುಮಕ್ಕಳಿಗೆ ನೇಣು ಬಿಗಿದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ!

11 months ago

ಬೆಂಗಳೂರು: ತನ್ನ ಇಬ್ಬರು ಹೆಣ್ಣು ಮಕ್ಕಳಿಗೆ ನೇಣು ಬಿಗಿದು ಬಳಿಕ ತಾಯಿಯೂ ನೇಣಿಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 34 ವರ್ಷದ ರೇಣುಕಾ, ಮಕ್ಕಳಾದ ಪಾವನಿ(10) ಹಾಗೂ ನಿಶಿತಾ (6) ಮೃತ ದುರ್ದೈವಿಗಳು. ರೇಣುಕಾ ಅವರ ಪತಿ 35 ಲಕ್ಷ ರೂ.ನಷ್ಟು...