Friday, 19th July 2019

Recent News

1 year ago

ಮನೆಯಲ್ಲಿದ್ದ ಒಂಟಿ ಮಹಿಳೆಯ ಬರ್ಬರ ಹತ್ಯೆ – ದತ್ತು ಮಗಳೇ ಮೃತ್ಯುವಾದ್ಳಾ!

ಬೆಂಗಳೂರು: ಮನೆಯಲ್ಲಿದ್ದ ಒಂಟಿ ಮಹಿಳೆಯನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಚಾಮರಾಜಪೇಟೆಯ ಐದನೇ ಮುಖ್ಯರಸ್ತೆಯಲ್ಲಿ ನಡೆದಿದೆ. 50 ವರ್ಷದ ವಿಜಯಮ್ಮ ಕೊಲೆಯಾದ ಮಹಿಳೆ. ವಿಜಯ ದಂಪತಿಗೆ ಮಕ್ಕಳಿಲ್ಲದ ಕಾರಣ ಯುವತಿಯನ್ನ ದತ್ತು ಪಡೆದು ಸಾಕಿಕೊಂಡಿದ್ದರು.  ಸಾಕು ಮಗಳು ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ಆದರೆ ಮನೆಯಲ್ಲಿ ಒಪ್ಪುವುದಿಲ್ಲ ಎಂದು ಒಂದು ವಾರದ ಹಿಂದೆ ಮನೆಯಿಂದ ಓಡಿ ಹೋಗಿ ಮದುವೆಯಾಗಿದ್ದಳು. ಈ ವಿಚಾರದಲ್ಲಿ ಮೃತ ವಿಜಯಮ್ಮ ಆಕ್ರೋಶಗೊಂಡಿದ್ದರು ಎನ್ನಲಾಗಿದೆ. ಮದುವೆ ಆದ ಬಳಿಕ ಮಗಳು ತಾಯಿ ವಿಜಯಳಿಗೆ ಹಣಕ್ಕಾಗಿ […]

1 year ago

ತವರಿನಲ್ಲಿಯೇ ಸಿಎಂ ಸಿದ್ದರಾಮಯ್ಯರನ್ನ ಸೋಲಿಸಲು ಬಿಜೆಪಿ ಹೈಕಮಾಂಡ್ ನಿಂದ ಮಹತ್ವದ ಸೂಚನೆ ರವಾನೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಸಿಎಂ ಸಿದ್ದರಾಮಯ್ಯರನ್ನು ಸೋಲಿಸಲು ಬಿಜೆಪಿ ರಾಜಕೀಯ ತಂತ್ರಗಳನ್ನು ಪ್ರಯೋಗಿಸಲು ಸಜ್ಜಾಗಿದೆ. ಒಂದು ವೇಳೆ ಸಿಎಂ ಸಿದ್ದರಾಮಯ್ಯ ಚುನಾವಣೆಯಲ್ಲಿ ಸೋತರೆ ಕಾಂಗ್ರೆಸ್ ಗೆ ಭಾರೀ ಮುಖಭಂಗ ಆಗಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ಮಹತ್ವದ ಸೂಚನೆಯನ್ನು ರವಾನೆ ಮಾಡಲಾಗಿದ ಎನ್ನಲಾಗಿದೆ. ಮಾರ್ಚ್ 10 ರಂದು ಮೈಸೂರಿನಲ್ಲಿ...

ನಾಳೆಯಿಂದ ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ

1 year ago

ಬೆಂಗಳೂರು: ಇಷ್ಟು ದಿನ ಬಿಸಿಲಿನ ಬೇಗೆಯಿಂದ ಬಳಲುತ್ತಿದ್ದ ರಾಜ್ಯದ ಜನರಿಗೆ ನಾಳೆಯಿಂದ ಮಳೆರಾಯ ಎಲ್ಲರನ್ನ ಕೂಲ್ ಮಾಡುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರ, ಕೇರಳ ಹಾಗೂ ಶ್ರೀಲಂಕಾದಲ್ಲಿ ವಾಯುಭಾರ ಕುಸಿತದ ಹಿನ್ನಲೆಯಲ್ಲಿ ತಮಿಳುನಾಡು ಹಾಗೂ ಕೇರಳದಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಇದರ ಪರಿಣಾಮ ಕರ್ನಾಟಕದಲ್ಲಿ...

ಯಾವ ಸಾರ್ವಜನಿಕ ಹಿತಾಸಕ್ತಿ ರೋಹಿಣಿ ಸಿಂಧೂರಿ ವರ್ಗಾವಣೆಯಲ್ಲಿದೆ: ಸರ್ಕಾರಕ್ಕೆ ಸಿಎಟಿ ಪ್ರಶ್ನೆ

1 year ago

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ಮಾರ್ಚ್ 21ಕ್ಕೆ ಆದೇಶ ಕಾಯ್ದಿರಿಸಿದೆ. ಇಂದು ಕಲಾಪದಲ್ಲಿ ರೋಹಿಣಿ ಪರ ಹಿರಿಯ ವಕೀಲ ಜೋಯಿಸ್ ವಾದ ಮಂಡಿಸಿದರೆ, ಸರ್ಕಾರದ ಪರವಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎಎಸ್...

`ಕಡೆ ಮನೆ’ಯಲ್ಲಿ ಚಮಕ್ ಚಮಕ್ ಐಟಂ ಸಾಂಗ್

1 year ago

ಬೆಂಗಳೂರು: ಕೀರ್ತನ ಕ್ರಿಯೇಷನ್ಸ್ ಲಾಂಛನದಲ್ಲಿ ನಂದಕುಮಾರ ಎಸ್.ತುಮಕೂರು ನಿರ್ಮಿಸುತ್ತಿರುವ `ಕಡೆ ಮನೆ’ ಚಿತ್ರಕ್ಕೆ ಕಳೆದ ವಾರ ತುಮಕೂರು ಹತ್ತಿರದ ಕೈದಾಳ ಗ್ರಾಮದಲ್ಲಿ ಅದ್ಧೂರಿ ಸೆಟ್‍ನಲ್ಲಿ ಐಟಂ ಸಾಂಗ್ ಶೂಟಿಂಗ್ ನಡೆಯಿತು. ಆಲೀಷಾ ಹಾಗೂ ಸಹ ನರ್ತಕಿಯರು ಅಭಿನಯಿಸಿದ `ಚಮಕ್ ಚಮಕ್ ಶೋಭನಾ’...

ಒಂದೇ ತಿಂಗಳಲ್ಲಿ 3 ಜೀವಂತ ಹೃದಯಗಳ ರವಾನೆಗೆ ಸಾಕ್ಷಿಯಾದ ಬೆಂಗಳೂರು!

1 year ago

ಬೆಂಗಳೂರು: ಒಂದೇ ತಿಂಗಳಿಗೆ 3 ಜೀವಂತ ಹೃದಯಗಳ ರವಾನೆಗೆ ಬೆಂಗಳೂರು ಸಾಕ್ಷಿಯಾಗಿದೆ. ಇಂದು ನಗರದಲ್ಲಿ 2 ಜೀವಂತ ಹೃದಯಗಳು ರವಾನೆಯಗಿದ್ದು, ಜೀವಂತ ಹೃದಯದ ರವಾನೆ ವೇಳೆ ಗ್ರೀನ್ ಕಾರಿಡರ್ ವ್ಯವಸ್ಥೆಯನ್ನು ಮಾಡಿಕೊಡಲಾಗಿತ್ತು. ಒಂದು ನಾರಾಯಣ ಇನ್ಸಿಟ್ಯೂಟ್ ಗೆ ತಲುಪಿದರೆ, ಒಂದು ಕೆಂಗೇರಿಯ...

ನಟಿ ಸಿಂಧು ಮೆನನ್ ಕುಟುಂಬದ ವಿರುದ್ಧ ಮತ್ತೊಂದು ಎಫ್‍ಐಆರ್ ದಾಖಲು

1 year ago

ಬೆಂಗಳೂರು: ನಟಿ ಸಿಂಧು ಮೆನನ್ ಕುಟುಂಬದ ವಿರುದ್ಧ ಮತ್ತೊಂದು ಎಫ್‍ಐಆರ್ ದಾಖಲಾಗಿದೆ. ಕಚೇರಿಗೆ ಕಟ್ಟಡ ಬೋಗ್ಯಕ್ಕೆ ಪಡೆದು ವಂಚನೆ ಎಸಗಿರೋ ಅರೋಪದಡಿ ಸಿಂಧು ಮೆನನ್ ಸಹೋದರ ಮನೋಜ್ ಕಾರ್ತಿಕ್ ಹಾಗೂ ಸುಧಾ ರಾಜಶೇಖರ್ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ....

ಕಾಂಗ್ರೆಸ್, ಬಿಜೆಪಿ ನಡುವೆ ಮೆಗಾ ಟ್ವೀಟ್ ವಾರ್- ‘ನ’ಮಗೆ ‘ಮೋ’ಸ ಅಂತಾ 10 ಸವಾಲ್ ಎಸೆದ ಕಾಂಗ್ರೆಸ್

1 year ago

ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವಾರ್ ನಡೆಯುತ್ತಿದೆ. ರಾಜಕೀಯ ನಾಯಕರು ಟ್ವಿಟ್ಟರ್ ಮೂಲಕ ತಮ್ಮ ವಿರೋಧಿಗಳ ಕಾಲನ್ನು ಎಳೆಯುತ್ತಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಟ್ವಿಟ್ಟರ್ ನಲ್ಲಿ ಟ್ವೀಟ್ ವಾರ್ ನಡೆಸುತ್ತಿವೆ. ಎರಡು ಪಕ್ಷಗಳು...