Tuesday, 15th January 2019

Recent News

2 years ago

ಹೋರಾಟಗಾರರ ಭಾಷಣದಂತೆ ಮಾತನಾಡ್ತೀರಿ: ಸತ್ಯನಾರಾಯಣ

ಬೆಂಗಳೂರು: ಹೋರಾಟಗಾರರು ಹೇಗೆ ಭಾಷಣ ಮಾಡುತ್ತಾರೋ ಅದೇ ರೀತಿ ನೀವು ಬಿಗ್ ಬುಲೆಟಿನ್‍ನಲ್ಲಿ ಮಾಡುತ್ತಿದ್ದೀರಿ ಎಂದು ಹಿರಿಯ ಪತ್ರಕರ್ತ ಸತ್ಯನಾರಾಯಣ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪಬ್ಲಿಕ್ ಟಿವಿಯ ವಿಶೇಷ ಬಿಗ್ ಬುಲೆಟಿನ್ ನಲ್ಲಿ ಮಾತನಾಡಿದ ಅವರು, ಕ್ಯಾಮೆರಾ ನಿಮ್ಮದು, ಮೈಕ್ ನಿಮ್ಮ ಬಳಿಯೇ ಇದೆ. ಚರ್ಚೆಯಲ್ಲಿ ಬೇರೆ ಅವರಿಗೆ ಮಾತನಾಡಲು ಅವಕಾಶ ನೀಡದ ಕಾರಣ ಸತ್ಯದ ದರ್ಶನಕ್ಕೆ ಅಪಚಾರವಾಗಬಹುದು ಎನ್ನುವ ಶಂಕೆ ನನ್ನದು ಎಂದು ಅವರು ಹೇಳಿದರು. ರಾಜಕೀಯ ವ್ಯಕ್ತಿಗಳಿಗೆ ಮಾತನಾಡಲು ಅವಕಾಶ ನೀಡದೇ ಇದ್ದರೆ, ಜನರಿಗೆ […]

2 years ago

ಸುದ್ದಿಯಲ್ಲಿ ವಾಖ್ಯಾನ ನೀಡೋದು ಎಷ್ಟು ಸರಿ: ಮುಖ್ಯಮಂತ್ರಿ ಚಂದ್ರು ಪ್ರಶ್ನೆ

ಬೆಂಗಳೂರು: ಸುದ್ದಿಯಲ್ಲಿ ವಾಖ್ಯಾನ ನೀಡುವುದು ಎಷ್ಟು ಸರಿ ಎಂದು ಮುಖ್ಯಮಂತ್ರಿ ಚಂದ್ರು ಅವರು ರಂಗನಾಥ್ ಅವರನ್ನು ಪ್ರಶ್ನಿಸಿದ್ದಾರೆ. ವಿಶೇಷ ಬಿಗ್‍ಬುಲೆಟಿನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುದ್ದಿಯನ್ನು ಸುದ್ದಿಯಾಗಿ ಓದಬೇಕು. ವಾಖ್ಯಾನ ಮಾಡಬೇಕು ಎಂದಿದ್ದರೆ ನೀವು ಸಂವಾದಕ್ಕೆ ಬರಬೇಕು. ಸುದ್ದಿಯಲ್ಲಿ ವಾಖ್ಯಾನ ಮಾಡುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು. ಐದು ವರ್ಷಗಳಿಂದ ನಾವು ನೋಡಿಕೊಂಡು ಬಂದಿದ್ದೇವೆ....

ಊಹೆ ಮಾಡಿ ಸುದ್ದಿ ಹೇಳಿದ್ರೆ, ಚಾನೆಲ್ ನಂಬಿಕೆ ಕಡಿಮೆ ಆಗುತ್ತೆ: ಅಶ್ವತ್ಥನಾರಾಯಣ

2 years ago

ಬೆಂಗಳೂರು: ಊಹೆ ಮಾಡಿ ಸುದ್ದಿ ಹೇಳಿದರೆ, ಚಾನೆಲ್ ನಂಬಿಕೆ ಕಡಿಮೆ ಆಗುತ್ತದೆ ಎಂದು ಬಿಜೆಪಿ ಮುಖಂಡ ಅಶ್ವತ್ಥನಾರಾಯಣ ಹೇಳಿದ್ದಾರೆ. ಸ್ಪೆಷಲ್ ಬಿಗ್ ಬುಲೆಟಿನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಲವೊಮ್ಮೆ ಊಹೆಯ ಆಧಾರದಲ್ಲಿ ಸುದ್ದಿಯನ್ನು ಪ್ರಸಾರ ಮಾಡುತ್ತೀರಿ. ನಿಮ್ಮ ಊಹೆ ಸರಿಯಾದರೆ ಓಕೆ ಆದರೆ...

ಪ್ರಾದೇಶಿಕ ವಿಚಾರ ಬಂದಾಗ ಪತ್ರಕರ್ತ ಪಕ್ಷಪಾತಿಯಾದ್ರೆ ತಪ್ಪಿಲ್ಲ: ದ್ವಾರಕನಾಥ್

2 years ago

ಬೆಂಗಳೂರು: ಪ್ರಾದೇಶಿಕ ವಿಚಾರ ಬಂದಾಗ ಪತ್ರಕರ್ತ ಪಕ್ಷಪಾತಿ ಆಗಿರುವುದರಲ್ಲಿ ತಪ್ಪಿಲ್ಲ ಎಂದು ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷ ದ್ವಾರಕನಾಥ್ ಹೇಳಿದ್ದಾರೆ. ಪಬ್ಲಿಕ್ ಟಿವಿಯ 5ನೇ ವರ್ಷದ ಸಂಭ್ರಮದಲ್ಲಿ ಆಯೋಜನೆಗೊಂಡ ಸ್ಪೆಷಲ್ ಬಿಗ್ ಬುಲೆಟಿನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವಾಗಲೂ ಒಂದೇ ರೀತಿ...

ಬಿಗ್ ಬುಲೆಟಿನ್ ಚೆನ್ನಾಗಿದೆ, ಆದ್ರೆ ಬೇರೆಯವರಿಗೆ ಮಾತನಾಡಲು ಬಿಡಲ್ಲ ಯಾಕೆ: ಬಿವಿ ಆಚಾರ್ಯ ಪ್ರಶ್ನೆ

2 years ago

ಬೆಂಗಳೂರು: ಬಿಗ್ ಬುಲೆಟಿನ್ ಚೆನ್ನಾಗಿದೆ. ಆದರೆ ಕೋಪ ಯಾಕೆ? ವಿರೋಧ ಮಾತನಾಡುವರ ಮಾತನ್ನು ಕೇಳಲು ಬೀಡುವುದಿಲ್ಲ ಯಾಕೆ ಎಂದು ಮಾಜಿ ಅಡ್ವೋಕೇಟ್ ಜನರಲ್ ಬಿವಿ ಆಚಾರ್ಯ ಅವರು ಎಚ್.ಆರ್.ರಂಗನಾಥ್ ಅವರನ್ನು ಪ್ರಶ್ನಿಸಿದ್ದಾರೆ. ಪಬ್ಲಿಕ್ ಟಿವಿಗೆ ಐದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಶೇಷ...

ಸ್ಟುಡಿಯೋದ ಒಳಗಡೆ ಆಕ್ರೋಶ ವ್ಯಕ್ತಪಡಿಸುವುದು ಎಷ್ಟು ಸರಿ: ವಿಮಲಾ ಪ್ರಶ್ನೆ

2 years ago

ಬೆಂಗಳೂರು: ವಾಹಿನಿಯ ಆ್ಯಂಕರ್ ಆಗಿ ಸ್ಟುಡಿಯೋದ ಒಳಗಡೆ ಆಕ್ರೋಶವನ್ನು ವ್ಯಕ್ತಪಡಿಸುವುದು ಎಷ್ಟು ಸರಿ ಎಂದು ಮಹಿಳಾ ಹೋರಾಟಗಾರ್ತಿ ವಿಮಲಾ ಅವರು ರಂಗನಾಥ್ ಅವರಲ್ಲಿ ಪ್ರಶ್ನಿಸಿದ್ದಾರೆ. ಪಬ್ಲಿಕ್ ಟಿವಿಯ 5ನೇ ವರ್ಷದ ಸಂಭ್ರಮದಲ್ಲಿ ವಿಶೇಷ ಬಿಗ್‍ಬುಲೆಟಿನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಬೀದಿಯಲ್ಲಿ...

ಈಗ ಕರ್ನಾಟಕದಲ್ಲಿ ಚುನಾವಣೆ ನಡೆದ್ರೆ ಯಾರಿಗೆ ಎಷ್ಟು ಸ್ಥಾನ: ಪಬ್ಲಿಕ್ ಟಿವಿ ಮೆಗಾ ಸರ್ವೇ

2 years ago

ಬೆಂಗಳೂರು: 2013ರಲ್ಲಿ ಜನಾದೇಶ ಪಡೆದು ಅಧಿಕಾರದ ಗದ್ದುಗೆ ಏರಿದ ಸಿದ್ದರಾಮಯ್ಯ ಸಾರಥ್ಯದ ಕಾಂಗ್ರೆಸ್ ಸರ್ಕಾರ ನಾಲ್ಕನೇ ವರ್ಷದ ಅಂತಿಮ ಚರಣದಲ್ಲಿದೆ . ಇನ್ನು ಮೂರು ತಿಂಗಳು ಅಂದರೇ , ಮೇ 13ಕ್ಕೆ ಭರ್ತಿ ನಾಲ್ಕು ವರ್ಷ ಪೂರೈಸಿ , ಐದಕ್ಕೆ ಕಾಲಿಡುತ್ತದೆ....

ಇಂದಿನಿಂದ 6 ತಿಂಗಳು ಚರ್ಚ್ ಸ್ಟ್ರೀಟ್ ಬಂದ್..!

2 years ago

ಬೆಂಗಳೂರು: ಸಿಲಿಕಾನ್ ಸಿಟಿಯ ವೀಕೆಂಡ್ ಹಾಟ್ ಫೇವರೇಟ್ ಚರ್ಚ್‍ಸ್ಟ್ರೀಟ್ ಶುಕ್ರವಾರದಿಂದ ಆರು ತಿಂಗಳ ಕಾಲ ಬಂದ್ ಆಗಲಿದೆ. ಕಾರಣ ಈ ರಸ್ತೆಯಲ್ಲಿ ಬಿಬಿಎಂಪಿ ಟೆಂಡರ್ ಶ್ಯೂರ್ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಿದೆ. ವೀಕೆಂಡ್‍ನಲ್ಲಿ ಎಂ.ಜಿ ರೋಡ್, ಬ್ರಿಗೇಡ್ ರೋಡ್ ಸುತ್ತಾಡೋರು, ಊಟ ಮಾಡೋಕೆ...