Recent News

1 year ago

ಕರ್ನಾಟಕ ಬಜೆಟ್: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಿಕ್ಕಿದ್ದು ಏನು?

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಇಂದು ದೋಸ್ತಿ ಸರ್ಕಾರದ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದು, ಪರಿಷತ್ ಸದಸ್ಯೆ ಜಯಮಾಲಾ ಅವರು ನಿಭಾಯಿಸುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಒಟ್ಟು 5,725 ಕೋಟಿ ರೂ. ಹಣವನ್ನು ಮೀಸಲಿಟ್ಟಿದ್ದಾರೆ. ಮಹಿಳಾ ಕಲ್ಯಾಣ ಇಲಾಖೆಗೆ ಸಿಕ್ಕಿದ್ದು ಏನು? 1. ಬಡತನ ರೇಖೆಗಿಂತ ಕೆಳಗಿರುವ ಗರ್ಭಿಣಿ ಮಹಿಳೆಯರಿಗೆ ಮಾಸಿಕ 6,000 ರೂ. ಗಳ ಭತ್ಯೆ ನೀಡುವ ಬಗ್ಗೆ ಕುಮಾರಸ್ವಾಮಿ ಘೋಷಿಸಿದ್ದರು. ಪ್ರಸ್ತುತ ರಾಜ್ಯ ಸರ್ಕಾರದ ‘ಮಾಥೃಪೂರ್ಣ’ ಮತ್ತು ಕೇಂದ್ರ […]

1 year ago

2 ಲಕ್ಷ ವರೆಗಿನ ಸಾಲ ಮನ್ನಾ: ಯಾವೆಲ್ಲ ರೈತರು ಸಾಲಮನ್ನಾಗೆ ಅರ್ಹರಾಗುತ್ತಾರೆ?

ಬೆಂಗಳೂರು: ಮೊಟ್ಟ ಮೊದಲ ಬಾರಿಗೆ ಇಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ 2018-19ರ ಬಜೆಟ್ ಮಂಡಿಸುತ್ತಿದ್ದಾರೆ. ಇಂದಿನ ಕುಮಾರಸ್ವಾಮಿ ಬಜೆಟ್ ನಲ್ಲಿ ನಿರೀಕ್ಷೆಗಳ ಭಾರವೇ ಇದೆ. 95 ಪುಟಗಳ ಬಜೆಟ್ ಆಗಿದ್ದು, ಇಂದಿನ ಬಜೆಟ್ ಗಾತ್ರ 2 ಲಕ್ಷ 18 ಸಾವಿರ 488 ಕೋಟಿ ರೂ. ಆಗಿದೆ. ರೈತರ ಕೃಷಿ ಚಟುವಟಿಕೆಗಳಿಗಾಗಿ ಮಾಡಿರುವ ಎಲ್ಲಾ ಬಗೆಯ ಬೆಳೆ...

ಸಿಲಿಕಾನ್ ಸಿಟಿಯಲ್ಲಿ ಸ್ವಿಮ್ಮಿಂಗ್ ಪೂಲ್ ಗೆ ಹೋಗುವ ಜನರೇ ಎಚ್ಚರ!

1 year ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸ್ವಿಮ್ಮಿಂಗ್ ಪೂಲ್ ಗೆ ಹೋಗುವ ಜನರೇ ಎಚ್ಚರವಾಗಿರಿ. ಸ್ವಿಮ್ಮಿಂಗ್ ಮಾಡುತ್ತಿರುವಾಗಲೇ ಮೊಬೈಲ್ ಮತ್ತು ಪರ್ಸ್ ಕಳ್ಳತನ ಮಾಡುತ್ತಿದ್ದಾರೆ. ವಿಜಯನಗರದ ಈಜುಕೊಳದಲ್ಲಿ ಕಳೆದ ಕೆಲ ದಿನಗಳಿಂದ ಮೊಬೈಲ್ ಮತ್ತು ಹಣವನ್ನು ಕಳ್ಳತನ ಮಾಡುತ್ತಿದ್ದಾರೆ. ಎಷ್ಟು ಜನ ಸ್ವಿಮ್ಮಿಂಗ್ ಪೂಲ್...

ದುಂದುವೆಚ್ಚಕ್ಕೆ ಕಡಿವಾಣ ಹಾಕ್ತೀನಿ ಅಂದಿದ್ದ ಸಿಎಂ ಪ್ರಮಾಣವಚನಕ್ಕೆ ಖರ್ಚಾಗಿರೋದು ಬರೋಬ್ಬರಿ 42ಲಕ್ಷ ರೂ.!

1 year ago

ಬೆಂಗಳೂರು: ದುಂದು ವೆಚ್ಚಕ್ಕೆ ಕಡಿವಾಣ ಹಾಕ್ತೀನಿ ಅಂತ ಹೇಳಿದ್ದ ಸಿಎಂ ಕುಮಾರಸ್ವಾಮಿ ಪ್ರಮಾಣ ಕಾರ್ಯಕ್ರಮಕ್ಕೆ ಲಕ್ಷ ಲಕ್ಷ ಖರ್ಚು ಮಾಡಿದ್ದಾರೆ. ಮೋದಿ ವಿರುದ್ಧ ಶಕ್ತಿ ಪ್ರದರ್ಶನಕ್ಕಾಗಿ ನಡೆದ ಸಿಎಂ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬರೋಬ್ಬರಿ 42 ಲಕ್ಷ ರೂ. ಖರ್ಚಾಗಿದೆ ಎನ್ನುವ...

ಬಜೆಟ್ ದಿನವೇ ದೋಸ್ತಿಗಳ ನಡುವಿನ ಭಿನ್ನಮತ ಸ್ಫೋಟ

1 year ago

ಬೆಂಗಳೂರು: ಬಜೆಟ್ ಗೆ ಕೆಲವೇ ಕ್ಷಣ ಇರುವಾಗಲೇ ದೋಸ್ತಿಗಳ ನಡುವೆ ಮತ್ತೊಮ್ಮೆ ಭಿನ್ನಮತ ಭುಗಿಲೆದ್ದಿದೆ. ಜೆಡಿಎಸ್ ಶಾಸಕರು ಕೃಷ್ಣಬೈರೇಗೌಡ ಸೇರಿ ಕಾಂಗ್ರೆಸ್ ಸಚಿವರ ವಿರುದ್ಧ ಸಿಡಿದೆದ್ದಿದ್ದಾರೆ. ಕಾಂಗ್ರೆಸ್ ಸಚಿವರು ನಮ್ಮ ಶಾಸಕರ ಮಾತಿಗೆ ಗೌರವ ಕೊಡುತ್ತಿಲ್ಲ. ಕೆಲಸ ಮಾಡಿಕೊಡುತ್ತಿಲ್ಲ. ಸಚಿವರು ನಮ್ಮನ್ನ...

ಇಂದಿರಾ ಕ್ಯಾಂಟೀನ್ ಸುಂದರವಾಗಿಸಿದವರಿಗಿಲ್ಲ ಬಿಲ್ ಭಾಗ್ಯ

1 year ago

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಇಂದಿರಾ ಕ್ಯಾಂಟೀನ್. ಆದ್ರೆ ಈ ಕನಸಿನ ಯೋಜನೆಯನ್ನು ಸುಂದರ ಮಾಡಿದ್ದ ಗುತ್ತಿಗೆದಾರರಿಗೆ ಇದುವರೆಗೂ ಸರ್ಕಾರದಿಂದ ಬಿಲ್ ಪಾವತಿ ಆಗಿಲ್ಲ. ವರ್ಷವಾದರೂ ಬಿಲ್ ಪಾವತಿಯಾಗದ ಹಿನ್ನೆಲೆಯಲ್ಲಿ ಗುತ್ತಿಗೆದಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬಿಬಿಎಂಪಿ...

ರೈತರಿಗೆ ಕೆಆರ್ ಎಸ್ ನೀರು ಬಿಡದೇ ಅಧಿಕಾರಿ ಆಟ – ಬಸವರಾಜೇಗೌಡ ವಿರುದ್ಧ ಮಂಡ್ಯ ಶಾಸಕರಿಂದ ದೂರು

1 year ago

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಆದೇಶ ನೀಡಿದರೂ ಕೆಆರ್ ಎಸ್‍ನಿಂದ ರೈತರ ಕಾಲುವೆಗಳಿಗೆ ನೀರು ಬಿಡದ ಅಧಿಕಾರಿ ಬಸವರಾಜೇಗೌಡ ವಿರುದ್ಧ ಮಂಡ್ಯ ಶಾಸಕರು ದೂರು ನೀಡಿದ್ದಾರೆ. ರೈತರಿಗೆ ಸರಿಯಾದ ಸಮಯಕ್ಕೆ ನೀರು ಬಿಡುತ್ತಿಲ್ಲ. ನಿಮ್ಮ ಆದೇಶವನ್ನ ಅಧಿಕಾರಿ ಪಾಲನೆ ಮಾಡುತ್ತಿಲ್ಲ. ಹೀಗೆ ಆದರೆ...

ಶಾಸಕಾಂಗ ಪಕ್ಷದ ನಾಯಕನ ಸ್ಥಾನ ಕಳೆದುಕೊಳ್ತಾರಾ ಸಿದ್ದರಾಮಯ್ಯ?

1 year ago

ಬೆಂಗಳೂರು: ಅಸಮಾಧಾನದ ಬೇಗುದಿಯಲ್ಲೇ ಇರುವ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಅನ್ನೋ ಮಾತು ಕೇಳಿಬಂದಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನದ ಹುದ್ದೆಯಲ್ಲಿದ್ದುಕೊಂಡು ಜವಾಬ್ದಾರಿಗಳನ್ನು ನಿರ್ವಹಿಸುತ್ತಿಲ್ಲವಂತೆ. ಅಧಿವೇಶನದ ವೇಳೆ ಶಾಸಕಾಂಗ ಪಕ್ಷದ...