Monday, 19th August 2019

Recent News

1 year ago

ಸಿಎಂ, ರಾಜ್ಯದ ಮುಖಂಡರಿಗೆ ಸಪ್ತ ಸೂತ್ರಗಳನ್ನ ಬೋಧಿಸಿದ ಎಐಸಿಸಿ ನಾಯಕರು

ಬೆಂಗಳೂರು: ದೆಹಲಿಯ ಎಐಸಿಸಿ ಅಧಿವೇಶನದ ಮಧ್ಯದಲ್ಲಿ ಕಾಂಗ್ರೆಸ್ ಹಿರಿಯ ನಾಯಕರಿಗೆ ಕರ್ನಾಟಕದ ಚಿಂತೆ ಉಂಟಾಗಿದೆ. ಕರ್ನಾಟಕದ ಗೆಲುವಿನೊಂದಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲುವಿಗೆ ಅಡಿಗಲ್ಲು ಹಾಕಲು ಕಾಂಗ್ರೆಸ್ ನಾಯಕರು ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ. ಅಧಿವೇಶನದಲ್ಲಿ ಎಐಸಿಸಿ ನಾಯಕರು ರಾಜ್ಯದ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರಿಗೆ ಸಪ್ತ ಸೂತ್ರಗಳನ್ನು ಬೋಧನೆ ಮಾಡಿದ್ದಾರೆ ಎನ್ನಲಾಗಿದೆ. ದಕ್ಷಿಣ ಭಾರತದ ಕರ್ನಾಟಕದ ಚುನಾವಣೆಯಲ್ಲಿ ಅಧಿಕಾರ ಸ್ಥಾಪನೆ ಮಾಡಬೇಕೆಂದು ಬಿಜೆಪಿ ಸಹ ಹಲವು ರಾಜಕೀಯ […]

1 year ago

ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ವಿಶ್ ಮಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

ಬೆಂಗಳೂರು: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರ ನಾಯಕರು ಕನ್ನಡದಲ್ಲೇ ರಾಜ್ಯದ ಜನತೆಗೆ ಶುಭಾಶಯ ಕೋರುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಶುಭಕೋರಿದ ಬೆನ್ನಲ್ಲೇ ಇದೀಗ ರಾಹುಲ್ ಗಾಂಧಿ ಕೂಡ ಕನ್ನಡದಲ್ಲೇ ವಿಶ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಶುಭಕೋರಿದ ರಾಹುಲ್ ಗಾಂಧಿ. `ಪ್ರೀತಿಯ ಕನ್ನಡಿಗರಿಗೆ ಹೊಸ ವರ್ಷ ಯುಗಾದಿಯ ಹಾರ್ದಿಕ ಶುಭಾಶಯಗಳು. ಸುಖ,...

ಪವರ್ ಸ್ಟಾರ್ ಗೆ ಚಿನ್ನಲೇಪಿತ ವೆಂಕಟೇಶ್ವರ ದೇವರ ಫೋಟೋ ಉಡುಗೊರೆ ನೀಡಿದ ಪ್ರಥಮ್

1 year ago

ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಜನರ ಮಧ್ಯೆ ಗುರುತಿಸಿಕೊಂಡಿರುವ ನಟ ನಿರ್ದೇಶಕ ಪ್ರಥಮ್ ಅವರು ಪುನೀತ್ ಅವರಿಗೆ ಉಡುಗೊರೆಯನ್ನು ನೀಡಿದ್ದಾರೆ. ಕನ್ನಡ ಸಿನಿಮಾರಂಗದಲ್ಲಿ ಯಾವುದೇ ಸ್ಟಾರ್ ಹುಟ್ಟುಹಬ್ಬವಾದರೂ ಪ್ರಥಮ್ ಅವರಿಗೆ ತಮ್ಮದೇ ಆದ ರೀತಿಯಲ್ಲಿ ಶುಭಾಶಯ ತಿಳಿಸುತ್ತಾರೆ. ಇದೀಗ...

ಸಿಎಂಗೆ ಶುರುವಾಗಿದ್ಯಾ ಎಲೆಕ್ಷನ್ ಭಯ- ಕೊನೆಯ ಸರ್ವೇಗೆ ಸಿದ್ದರಾಮಯ್ಯ ಸೂಚನೆ

1 year ago

ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಮುಖ್ಯಮಂತ್ರಿಯವರಿಗೆ ಗೊಂದಲ ಆರಂಭವಾಗಿದೆಯಾ ಎಂಬ ಪ್ರಶ್ನೆಯೊಂದು ಇದೀಗ ಮೂಡಿದೆ. ಚುನಾವಣೆಗೆ ಕೊನೆಯ ಸರ್ವೇ ಮಾಡುವಂತೆ ಮುಖ್ತಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಗುಪ್ತಚರ ಇಲಾಖೆಗೆ ಎರಡು ದಿನಗಳ ಹಿಂದೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ...

ಬೆಂಗ್ಳೂರಲ್ಲಿ ಮೊದಲ ಬಾರಿಗೆ 1ಕೋಟಿ ರೂ. ಖರ್ಚು ಮಾಡಿ ಬಸ್ ನಿಲ್ದಾಣ ನಿರ್ಮಾಣ!

1 year ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಒಂದು ಬಸ್ ಶೆಲ್ಟರ್ ನಿರ್ಮಾಣ ಮಾಡಲು ಬರೋಬ್ಬರಿ ಒಂದು ಕೋಟಿ ರೂ. ಖರ್ಚು ಮಾಡಲಾಗಿದೆ. ಇಷ್ಟೊಂದು ಖರ್ಚು ಮಾಡಿ ಬಸ್ ನಿಲ್ದಾಣದ ಮಾಡಿರುವುದು ಬೆಂಗಳೂರಿನಲ್ಲಿ ಇದೇ ಮೊದಲಾಗಿದೆ. ಹೌದು. ಬೆಂಗಳೂರಿನ ಮಹಾಲಕ್ಷ್ಮೀಪುರ ವಿಧಾನಸಭಾ ಕ್ಷೇತ್ರದ ಮಾರಪ್ಪನಪಾಳ್ಯ ವಾರ್ಡ್‍ನಲ್ಲಿ...

ಯುಗಾದಿ ಭವಿಷ್ಯ: ಹೊಸ ವರ್ಷ ಯಾರಿಗೆ ಅದೃಷ್ಟ? ಯಾರಿಗೆ ಸಂಕಷ್ಟ?

1 year ago

ಮೇಷ : ಒಂದಿಷ್ಟು ಒಳಿತು, ಒಂದಿಷ್ಟು ಕೆಡುಕು, ಹೆಚ್ಚು ಲಾಭದಾಯಕ ವರ್ಷ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ದೇವಿ ಪ್ರಾರ್ಥನೆ ಮಾಡಿ. ವೃಷಭ : ಆರ್ಥಿಕ ಸಂಕಷ್ಟ ಎದುರಾಗುವ ಸಂಭವ. ಮೂರು ತಿಂಗಳ ನಂತರ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಗುರು ಹಿರಿಯರ...

ಯುಗಾದಿ ಹಬ್ಬಕ್ಕೆ ಎಳ್ಳು ಹೋಳಿಗೆ ಮಾಡಿ ತಿನ್ನಿ: ಸುಲಭವಾಗಿ ಹೋಳಿಗೆ ತಯಾರಿಸೋದು ಹೇಗೆ?

1 year ago

ಬೆಂಗಳೂರು: ಯುಗಾದಿ ಹಬ್ಬದಲ್ಲಿ ಹೋಳಿಗೆ ತಯಾರಿಸುವುದು ಸಾಮಾನ್ಯ. ಈ ಹೋಳಿಗೆ ರುಚಿಯಾಗಿರಬೇಕು. ಅಂತೆಯೇ ಸ್ವಾದಿಷ್ಟವಾದ ಎಳ್ಳು ಹೋಳಿಗೆ ಮಾಡುವ ಸುಲಭವಾದ ವಿಧಾನ ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು * ಬಿಳಿ ಎಳ್ಳು – 1 ಕಪ್ * ಬೆಲ್ಲ – 1ಕಪ್ *...

ಅಮ್ಮನನ್ನು ನೆನೆದು ಭಾವುಕರಾದ್ರು ಪುನೀತ್ ರಾಜ್ ಕುಮಾರ್

1 year ago

ಬೆಂಗಳೂರು: ಇಂದು ತಮ್ಮ 43ನೇ ವರ್ಷದ ಹುಟ್ಟುಹಬ್ಬದ ಸಂಭ್ರದಲ್ಲಿರೋ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಮ್ಮನನ್ನು ನೆನೆದು ಭಾವುಕರಾಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅಮ್ಮ ಪಾರ್ವತಮ್ಮ ಅವರನನ್ನು ನೆನೆದು ಬೇಸರ ವ್ಯಕ್ತಪಡಿಸಿದ್ರು. ಅಭಿಮಾನಗಳ ಜತೆ ಹುಟ್ಟುಹಬ್ಬ ಆಚರಿಸಿಕೊಳ್ತಿರೋದಕ್ಕೆ ಖುಷಿಯಾಗ್ತಿದೆ. ಆದ್ರೆ...