Tuesday, 21st May 2019

2 years ago

ನಮ್ಮ ಸಮಾಜದ ವಿಚಾರದಲ್ಲಿ ಪೇಜಾವರ ಶ್ರೀಗಳ ಹಸ್ತಕ್ಷೇಪ ಅಗತ್ಯವಿಲ್ಲ: ಎಂಬಿ ಪಾಟೀಲ್

ಬೆಂಗಳೂರು: ನಮ್ಮ ಸಮಾಜಕ್ಕೆ ಸಂಬಂಧಿಸಿದ ವಿಷಯದಲ್ಲಿ ಲಿಂಗಾಯತ ಮುಖಂಡರು, ಸ್ವಾಮೀಜಿಗಳು ನಿರ್ಧಾರ ಮಾಡುತ್ತಾರೆ. ಇದರಲ್ಲಿ ಪೇಜಾವರ ಶ್ರೀಗಳು ಹಸ್ತಕ್ಷೇಪ ಮಾಡುವ ಅವಶ್ಯಕತೆ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ವೀರಶೈವ ಮತ್ತು ಲಿಂಗಾಯತ ಹಿಂದೂ ಧರ್ಮದ ಅಂಗ ಎನ್ನುವ ಪೇಜಾವರ ಶ್ರೀಗಳ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಬೌದ್ಧ, ಸಿಖ್ ಧರ್ಮಗಳಂತೆ ಬಸವ ಧರ್ಮ ಜಾಗತಿಕ ಧರ್ಮವಾಗಬೇಕಿದೆ. ಆರ್‍ಎಸ್‍ಎಸ್ ಬೆಂಬಲಿತರ್ಯಾರೂ ಈ ವಿಚಾರದಲ್ಲಿ ಮಧ್ಯಪ್ರವೇಶಿಸಬಾರದು. ಆರ್‍ಎಸ್‍ಎಸ್ ಒತ್ತಡಕ್ಕೆ ಮಣಿದು ನಮ್ಮದೇ ಸಮುದಾಯದ ಯಡಿಯೂರಪ್ಪ ಏನೇನೋ ಮಾತನಾಡುತ್ತಿದ್ದಾರೆ […]

2 years ago

ಬನ್ನೇರುಘಟ್ಟದಲ್ಲಿ ಇಸ್ರೇಲ್ ನಿಂದ ತಂದಿದ್ದ ಗರ್ಭಿಣಿ ಜೀಬ್ರಾ ಸಾವು

ಬೆಂಗಳೂರು: ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಇಸ್ರೇಲ್ ನಿಂದ ತರಿಸಿದ್ದ ಹೆಣ್ಣು ಜೀಬ್ರಾ ಮೃತಪಟ್ಟಿರುವ ಘಟನೆ ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್ ನಲ್ಲಿ ನಡೆದಿದೆ. ಮರ ನೆಡಲೆಂದು ಗುಂಡಿ ತೆಗಿಸಿ ಮುಚ್ಚದೇ ಇರಿಸಿದ್ದರಿಂದ ಸೋಮವಾರ ರಾತ್ರಿ ಜೀಬ್ರಾ ಓಡಾಡುವಾಗ ಗುಂಡಿಗೆ ಹಿಮ್ಮುಖವಾಗಿ ಬಿದ್ದು, ಮೇಲೇಳಲು ಸಾಧ್ಯವಾಗದೆ ಮೃತಪಟ್ಟಿದೆ. 2015 ನವೆಂಬರ್ ನಲ್ಲಿ ಇಸ್ರೇಲ್ ನ ಜೈವಿಕ ಕೇಂದ್ರದಿಂದ ಎರಡು ಗಂಡು...

ಎಲೆಕ್ಷನ್ ಹತ್ತಿರ ಬರಬೇಕಂತೆ- ಆವಾಗ್ಲೇ ಸ್ಲಂ ಜನರಿಗೆ ಮನೆ ಹಂಚ್ತಾರಂತೆ!

2 years ago

ಬೆಂಗಳೂರು: ಇದು ಮಹಾನಗರಿ ಬೆಂಗಳೂರಿನ ಸಿಂಗಾಪುರದ ಕಥೆ. ಇಲ್ಲಿ ಬಡವರಿಗಾಗಿ ಕಟ್ಟಿರೋ ಮನೆಗಳು ಹಂಚಿಕೆಯಾಗೋ ಬದಲು ಹಾಳಾಗಿ ಹೋಗುತ್ತಿವೆ. ಅಷ್ಟಕ್ಕೂ ಸ್ಲಂ ಬೋರ್ಡ್‍ನಿಂದ ನಿರ್ಮಾಣವಾಗಿರುವ ಮನೆಗಳನ್ನ ಹಂಚಿಕೆ ಮಾಡೋದಕ್ಕೆ ಎಲೆಕ್ಷನ್ ಹತ್ತಿರ ಬರಬೇಕು ಎಂದು ಹೇಳಲಾಗುತ್ತಿದೆ. ಮನೆ ಹಂಚಿಕೆ ಮಾಡ್ಬೇಕಂದ್ರೆ ಮುಂದಿನ...

ತೃತೀಯ ಲಿಂಗಿಗಳಿಂದ ಯುವಕನ ಮೇಲೆ ಲೈಂಗಿಕ ದೌರ್ಜನ್ಯ!

2 years ago

ಬೆಂಗಳೂರು: ಯುವಕನೊಬ್ಬನ ಮೇಲೆ ತೃತೀಯ ಲಿಂಗಿಗಳು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿರುವ ಘಟನೆ ನಗರದ ಹೆಬ್ಬಾಳದಲ್ಲಿ ನಡೆದಿದೆ. ಹೆಬ್ಬಾಳದ ಫ್ಲೈಓವರ್ ಬಳಿ ದೊಡ್ಡಬಳ್ಳಾಪುರ ಮೂಲದ ಕಿಶೋರ್ (ಹೆಸರು ಬದಲಾಯಿಸಿದೆ) ಅನ್ನೋ ಯುವಕ ರಾತ್ರಿ 11 ಗಂಟೆ ವೇಳೆಯಲ್ಲಿ ಬಸ್‍ಗಾಗಿ ಕಾಯುತ್ತಿದ್ದರು. ಈ ವೇಳೆ...

ಬೆಂಗಳೂರು ಶೋರೂಂನಲ್ಲಿ ಸಿಮ್ ಹಾಕ್ತಿದ್ದಾಗ ರೆಡ್‍ಮಿ ನೋಟ್ 4 ಮೊಬೈಲ್ ಸ್ಫೋಟ!- ವಿಡಿಯೋ ನೋಡಿ

2 years ago

ಬೆಂಗಳೂರು: ರೆಡ್ ಮೀ ನೋಟ್ 4 ಫೋನ್ ಇದ್ದಕ್ಕಿದ್ದಂತೆಯೇ ಸ್ಫೋಟವಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಚೀನಾ ಮೂಲದ ಕ್ಸಿಯೋಮಿ ಕಂಪನಿಯ ರೆಡ್ ಮಿ ನೋಟ್ 4 ಮೊಬೈಲ್ ಫೋನನ್ನು ಅರ್ಜುನ್ ಎಂಬವರು ಮೊಬೈಲ್ ಶೋರೂಂದರಿಂದ ಖರೀದಿಸಿದ್ದಾರೆ.  ಬಳಿಕ ಸ್ಥಳೀಯ ಮೊಬೈಲ್...

ಸಿಎಂ ವಿರುದ್ಧ ಮಾನನಷ್ಟ ಕೇಸ್ ದಾಖಲು

2 years ago

ಬೆಂಗಳೂರು: ಎನ್ ಆರ್ ರಮೇಶ್ ಒಬ್ಬ ಮನೆಹಾಳ ಎಂದು ಸಿಎಂ ನಿಂದಿಸಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಗರದ 3ನೇ ಎಸಿಎಂಎಂ ನ್ಯಾಯಾಲಯದಲ್ಲಿ ಮಾನನಷ್ಟ  ಪ್ರಕರಣ ದಾಖಲಾಗಿದೆ. ಬೆಂಗಳೂರು ನಗರದ ಬಿಜೆಪಿ ವಕ್ತಾರ ಎನ್ ಆರ್ ರಮೇಶ್ ಅವರು ಸಿಎಂ ವಿರುದ್ಧ ಮಾನನಷ್ಟ ...

ಕೇವಲ 7 ನಿಮಿಷಗಳಲ್ಲಿ ಏರ್ ಆಂಬುಲೆನ್ಸ್ ಮೂಲಕ ನಾರಾಯಣ ಹೃದಯಾಲಯಕ್ಕೆ 2 ತಿಂಗಳ ಮಗು ರವಾನೆ

2 years ago

ಬೆಂಗಳೂರು: ಎರಡು ತಿಂಗಳ ಮಗುವನ್ನು ಏರ್ ಆಂಬುಲೆನ್ಸ್ ಮುಖಾಂತರ ಹೆಚ್ಚಿನ ಚಿಕಿತ್ಸೆಗಾಗಿ ನಾರಾಯಣ ಹೃದಯಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಿಂದ ಹೊಸೂರು ರಸ್ತೆಯ ನಾರಾಯಣ ಹೆಲ್ತ್ ಸಿಟಿಗೆ ಕೇವಲ 7  ನಿಮಿಷಗಳಲ್ಲಿ ಮಗುವನ್ನ ಸ್ಥಳಾಂತರಿಸಲಾಯಿತು. ಎರಡು ತಿಂಗಳ ಮಗುವು...

ಹೆಂಡತಿ ದಪ್ಪಗಿದ್ದಾಳೆಂದು ನಾನು ಟಾರ್ಚರ್ ಮಾಡಿಲ್ಲ- ಸ್ಟೋರಿಯಲ್ಲೊಂದು ಭಯಾನಕ ಟ್ವಿಸ್ಟ್!

2 years ago

ಬೆಂಗಳೂರು: ನಾನು ದಪ್ಪ ಇದ್ದೀನಿ ಅನ್ನೋ ಕಾರಣಕ್ಕೆ ಗಂಡ ಡೈವೋರ್ಸ್ ಕೇಳಿದ್ದಾರೆ. ಗಂಡನ ಮನೆಯವ್ರು ಕಿರುಕುಳ ಕೊಡ್ತಿದ್ದಾರೆ ಅಂತ ಆರೋಪಿಸಿ ಮಹಿಳೆಯೊಬ್ಬಳು ಸ್ಟೇಷನ್ ಮುಂದೆ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಳು. ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಆದ್ರೆ ಈ ಪ್ರಕರಣಕ್ಕೆ ಈಗ...