Thursday, 22nd August 2019

2 years ago

ನನ್ನ ಪತ್ನಿ ಪ್ರಾಕ್ಟೀಸ್ ಮಾಡ್ವಾಗ ಯಾರೂ ಬರ್ಬೇಡಿ- ನ್ಯಾಷನಲ್ ಅಥ್ಲೀಟ್‍ಗಳನ್ನ ಹೊರಗೆ ಕಳಿಸಿದ ಐಪಿಎಸ್ ಅಧಿಕಾರಿ

ಬೆಂಗಳೂರು: ನನ್ನ ಪತ್ನಿ ಪ್ರಾಕ್ಟೀಸ್ ಮಾಡುತ್ತಿದ್ದಾರೆ. ಆದ್ದರಿಂದ ಸ್ಟೇಡಿಯಂಗೆ ಯಾರೂ ಬರಬೇಡಿ ಎಂದು ಹೇಳಿ ಐಪಿಎಸ್ ಅಧಿಕಾರಿ ಅನುಪಮ್ ಅಗರವಾಲ್ ನ್ಯಾಷನಲ್ ಅಥ್ಲೆಟಿಕ್ ಕ್ರೀಡಾಪಟುಗಳಿಗೆ ಅವಮಾನ ಮಾಡಿದ್ದಾರೆ. ಕಂಠೀರವ ಸ್ಟೇಡಿಯಂ ನಿರ್ದೇಶಕ ಅನುಪಮ್ ಅಗರವಾಲ್ ರಾಷ್ಟ್ರೀಯ ಕ್ರೀಡಾಪಟುಗಳ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ಸ್ಟೇಡಿಯಂನಲ್ಲಿ ನನ್ನ ಪತ್ನಿ ಪ್ರಾಕ್ಟೀಸ್ ಮಾಡುವ ಸಂದರ್ಭದಲ್ಲಿ ಯಾರೂ ಸ್ಟೇಡಿಯೋ ಒಳಗಡೆ ಇರಬಾರದು ಎಂದು ಹೆಂಡತಿಗೋಸ್ಕರ ಅಥ್ಲೀಟ್‍ಗಳನ್ನು ಸ್ಟೇಡಿಯಂನಿಂದ ಹೊರ ಹೋಗಿ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ಹೋಂಗಾರ್ಡ್‍ಗಳನ್ನು ಕರೆದು ಕ್ರೀಡಾಪಟುಗಳನ್ನು ಹೊರ ಹಾಕಿಸಿದ್ದಾರೆ. […]

2 years ago

ಸರಗಳ್ಳತನ ಮಾಡುತ್ತಿದ್ದ ಸ್ಯಾಂಡಲ್‍ವುಡ್ ನಿರ್ಮಾಪಕ ಅರೆಸ್ಟ್!

ಬೆಂಗಳೂರು: ಸರಗಳ್ಳತನ ಮಾಡುತ್ತಿದ್ದ ಸ್ಯಾಂಡಲ್‍ವುಡ್ ನಿರ್ಮಾಪಕನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಿರ್ಮಾಪಕನನ್ನು ಪ್ರತಾಪ್ ರಂಗು ಅಲಿಯಾಸ್ ರಂಗ ಎಂದು ಗುರುತಿಸಲಾಗಿದೆ. ಹಲವು ಸರಗಳ್ಳತನ ಪ್ರಕರಣಗಳಲ್ಲಿ ಈತ ಪೊಲೀಸರಿಗೆ ಬೇಕಾಗಿದ್ದು, ಇಂದು ಈತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿದ್ದು, 15 ದಿನಗಳ ಹಿಂದೆ ಪೊಲೀಸರಿಗೆ ಚಳ್ಳೇಹಣ್ಣು...

ಈಜಿಪುರದಿಂದ ಮಡಿಕೇರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಚಾಲಕ ವಶ

2 years ago

ಬೆಂಗಳೂರು: ಕಂಠಪೂರ್ತಿ ಕುಡಿದು ಸೈರನ್ ಹಾಕೊಂಡು ತಮಗೆ ತೋಚಿದಂತೆ ಓಡಾಡೋ ಆಂಬುಲೆನ್ಸ್ ಚಾಲಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಂದೇ ವಾರದಲ್ಲಿ ರಾತ್ರಿ ಡ್ರಿಂಕ್ ಅಂಡ್ ಡ್ರೈವ್ ತಡೆ ತಪಾಸಣೆ ಮಾಡುತ್ತಿದ್ದ ಸಂದರ್ಭದಲ್ಲಿ ಆಂಬುಲೆನ್ಸ್ ಚಾಲಕ ಸಿಕ್ಕಿಬಿದ್ದಿದ್ದಾನೆ. ಕೆ.ಆರ್. ಪುರಂನ ಸತ್ಯಸಾಯಿ...

ಬಹುಕೋಟಿ ಲಾಟರಿ ಹಗರಣ- ಐಜಿಪಿ ಅಲೋಕ್‍ಕುಮಾರ್‍ಗೆ ಕ್ಲೀನ್‍ಚಿಟ್

2 years ago

ಬೆಂಗಳೂರು: ಬಹುಕೋಟಿ ಲಾಟರಿ ಹಗರಣದಲ್ಲಿ ಐಜಿಪಿ ಅಲೋಕ್‍ಕುಮಾರ್‍ಗೆ ಕ್ಲೀನ್‍ಚಿಟ್ ನೀಡುತ್ತಿದ್ದಾರೆ. ಹಗರಣದ ಕುರಿತಂತೆ ಈಗಾಗಲೇ ತನಿಖೆಯನ್ನು ನಡೆಸಿರೋ ಸಿಬಿಐ ಅಧಿಕಾರಿಗಳು ವರದಿಯನ್ನು ತಯಾರು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಲಾಟರಿ ಹಗರಣದ ಸೂತ್ರಧಾರಿ ಪಾರಿರಾಜನ್ ಜೊತೆಯಲ್ಲಿ ನಿಕಟ ಸಂಪರ್ಕ ಹೊಂದಿದ್ದಾರೆ ಮತ್ತು ಹಗರಣದಲ್ಲಿ...

ಸದ್ಯಕ್ಕೆ ಜಾರ್ಜ್ ರಾಜೀನಾಮೆ ಅಗತ್ಯವಿಲ್ಲ- ಎಚ್.ಡಿ.ಕೆ

2 years ago

ಬೆಂಗಳೂರು: ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‍ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಅವರ ರಾಜೀನಾಮೆ ನೀಡಬೇಕು ಎಂಬ ವಿಚಾರ ಕುರಿತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬ್ಯಾಟ್ ಬೀಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಐ ಎಫ್‍ಐಆರ್ ಹಾಕಿದಾಕ್ಷಣ...

ಈಕೆಗೆ ಸೌಂದರ್ಯವೇ ಬಂಡವಾಳ: ಕಂಪೆನಿಗೆಂದು ಹಣ ಪಡೆದು ಟೋಪಿ ಹಾಕಿದ್ದ ಸುಂದರಿ ಅರೆಸ್ಟ್

2 years ago

ಬೆಂಗಳೂರು: ಸೌಂದರ್ಯವನ್ನೇ ಬಂಡವಾಳ ಮಾಡಿ ನನ್ನ ಕಂಪೆನಿಗೆ ಹಣ ಹೂಡಿ ಎಂದು ಹೇಳಿ ವಂಚನೆ ಎಸಗುತ್ತಿದ್ದ ಯುವತಿಯನ್ನು ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಒಂಡ್ರಿಲಾ ದಾಸ್‍ಗುಪ್ತಾ ಬಂಧಿತ ಆರೋಪಿ. ವಂಚನೆಗೊಳಗಾದ ವ್ಯಕ್ತಿಗಳು ನೀಡಿದ ದೂರಿನ ಆಧಾರದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ಮದ್ವೆಯಾಗಲು ನಿರಾಕರಿಸಿದ ಯುವತಿ ಮೇಲೆ ಆಸಿಡ್ ಹಾಕಿದ ಯುವಕನಿಗೆ ಬಿತ್ತು ಗೂಸಾ

2 years ago

ಬೆಂಗಳೂರು: ನಗರದಲ್ಲಿ ಹಾಡಹಗಲೇ ಯುವತಿಯ ಮೇಲೆ ಆಸಿಡ್ ದಾಳಿ ಮಾಡಲು ಯತ್ನಿಸಿರುವ ಘಟನೆ ಪೀಣ್ಯಾ 2ನೇ ಹಂತದ ಪ್ರದೇಶದಲ್ಲಿ ನಡೆದಿದೆ. ಚಂದನ್ ಎಂಬ ಯುವಕ ಯುವತಿಯೊಬ್ಬಳ ಮೇಲೆ ಆಸಿಡ್ ದಾಳಿಯನ್ನು ಮಾಡಲು ಯತ್ನಿಸಿ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಚಂದನ್ ಹಲವು...

ರಸ್ತೆಯಲ್ಲಿ ಜೆಡಿಎಸ್ ರೆಬಲ್ ಶಾಸಕ ಜಮೀರ್ ಅಹ್ಮದ್ ಖಾನ್ ದರ್ಬಾರ್!

2 years ago

ಬೆಂಗಳೂರು: ಹೆಲ್ಮೆಟ್ ಧರಿಸದೇ ಬೈಕ್ ಓಡಿಸಿ ಚಾಮರಾಜ ಪೇಟೆಯ ಜೆಡಿಎಸ್ ರೆಬಲ್ ಶಾಸಕ ಜಮೀರ್ ಅಹ್ಮದ್ ಸಂಚಾರ ನಿಯಮವನ್ನು ಉಲ್ಲಂಘಿಸಿದ್ದಾರೆ. ಚಾಮರಾಜ ಪೇಟೆಯ ರಸ್ತೆಯಲ್ಲಿ ಕಳೆದ ಎರಡು ದಿನದಿಂದ ರಾತ್ರಿ ಚುನಾವಣೆ ಪ್ರಚಾರಕ್ಕಾಗಿ ಜಮೀರ್ ಅಹ್ಮದ್ ಓಡಾಡುತ್ತಿದ್ದಾರೆ. ಬೈಕ್ ನಲ್ಲಿ ಹೆಲ್ಮೆಟ್...