Sunday, 18th August 2019

2 years ago

ಬಿ.ಎಸ್.ವೈ ಆಸ್ಪತ್ರೆಗೆ ದಾಖಲು – ಎಲ್ಲ ವಿಚಾರವೂ ಗುಪ್ತ್ ಗುಪ್ತ್!

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಯಡಿಯೂರಪ್ಪ ಆಪ್ತರು ಹಾಗೂ ಆಸ್ಪತ್ರೆ ಅಧಿಕೃತರು ಮಾತ್ರ ಯಡಿಯೂರಪ್ಪ ಅವರಿಗೆ ಏನೂ ಆಗಿಲ್ಲ, ಅವರನ್ನು ಈಗಾಗಲೇ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ಯಡಿಯೂರಪ್ಪ ಅವರು ಸದಾ ಓಡಾಡುವ ಫಾರ್ಚೂನರ್ ಕಾರು ಮಾತ್ರ ಇನ್ನೂ ಆಸ್ಪತ್ರೆಯಲ್ಲೇ ಇದೆ. ಏನಾಗಿದೆ?: ಪಬ್ಲಿಕ್ ಟಿವಿಗೆ ಸಿಕ್ಕಿರುವ ಖಚಿತ ಮಾಹಿತಿ ಪ್ರಕಾರ ಯಡಿಯೂರಪ್ಪ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಧಿಕ ರಕ್ತದೊತ್ತಡ, ಮಧುಮೇಹ […]

2 years ago

ಬೆಂಗಳೂರು ಏರ್‍ಪೋರ್ಟ್ ನಲ್ಲಿ ಪ್ರಯಾಣಿಕನ ಬಳಿ 2.5 ಕೆ.ಜಿ ಗಾಂಜಾ ಪತ್ತೆ

ಬೆಂಗಳೂರು: ಪ್ರಯಾಣಿಕನೊಬ್ಬನ ಬ್ಯಾಗ್‍ನಲ್ಲಿ ಸುಮಾರು ಎರಡುವರೆ ಕೆ.ಜಿ ಗಾಂಜಾ ಪತ್ತೆಯಾಗಿರುವ ಘಟನೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಕೇರಳ ಮೂಲದ ಪೂಲಪರಂಬಿ ಹಂಸ ಮೊಹಮ್ಮದ್ (31) ಎಂದು ಗುರುತಿಸಲಾಗಿದೆ. ಸದ್ಯಕ್ಕೆ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ. ಆರೋಪಿ ಮೊಹಮೊದ್ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೋಹಾಗೆ ಪ್ರಯಾಣ ಮಾಡಲು ಬಂದಿದ್ದ....

ಸಂಪಿಗೆ ಥಿಯೇಟರ್ ಗಲಾಟೆಗೆ ಈಗ ಮತ್ತೊಂದು ಟ್ವಿಸ್ಟ್

2 years ago

ಬೆಂಗಳೂರು: ಕನ್ನಡ ಸಿನಿಮಾಗಳಿಗೆ ಇಲ್ಲದಷ್ಟು ಅದ್ಧೂರಿಯಾಗಿ ತಮಿಳು ಸಿನಿಮಾಗೆ ಕರ್ನಾಟಕದಲ್ಲಿ ಆದ್ಯತೆ ನೀಡಲಾಗುತ್ತಿದೆ. ವಿಜಯ್ ಚಿತ್ರ ಫೋಟೋಗಳನ್ನು ಮೆರೆವಣಿಗೆ ಮೂಲಕ ತಂದು ಅಭಿಮಾನಿಗಳು ಸಿನಿಮಾ ವೀಕ್ಷಣೆ ಮಾಡುತ್ತಾರೆ. ಗಲಾಟೆ ನಡೆಯುತ್ತೆ ಅನ್ನುವ ಕಾರಣಕ್ಕೆ ಚಿತ್ರಮಂದಿರದ ಬಳಿ ಪೊಲೀಸ್ ನಿಯೋಜನೆ ಮಾಡಲಾಗುತ್ತದೆ. ಸುಮಾರು...

ಭೀಷ್ಮನ ಲುಕ್ ರಿವೀಲ್ ಮಾಡಿದ್ರು ಅಂಬಿ- ರೆಡಿಯಾಗೋದಕ್ಕೆ ಬೇಕಂತೆ ಇಷ್ಟು ಟೈಮ್

2 years ago

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಕುರುಕ್ಷೇತ್ರ ಸಿನಿಮಾದಲ್ಲಿ ಭೀಷ್ಮಾಚಾರ್ಯರ ಲುಕ್‍ನಲ್ಲಿ ಕಾಣಿಸಿಕೊಳ್ತಾರೆ ಅಂತ ವಿಷಯ ಎಲ್ಲರಿಗೂ ಗೊತ್ತಿದೆ. ಕಲಾವಿದ ಕಮ್ ರಾಜಕಾರಣಿ ಆಗಿರುವ ಅಂಬರೀಶ್ ಅವರ ಸ್ಟೈಲ್ ಒಂಥರ ಡಿಫರೆಂಟ್. ಸಮಯಕ್ಕೆ ತಕ್ಕಂತೆ ಮ್ಯಾಚ್ ಆಗುವಂತೆ ಕಾಮಿಡಿ ಮಾಡಿ ಎಲ್ಲರನ್ನು ನಗಿಸಿ...

ಹೆಚ್‍ಡಿಕೆ ಚುನಾವಣಾ ಪ್ರಚಾರಕ್ಕೆ 1 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಬಸ್: ಒಳಗಡೆ ಏನೆಲ್ಲಾ ಇದೆ ಗೊತ್ತಾ!

2 years ago

ಬೆಂಗಳೂರು: ರಾಜ್ಯ ಚುನಾವಣೆ ಗೆಲ್ಲಲು ಜೆಡಿಎಸ್ ಭರದ ಸಿದ್ಧತೆ ಕೈಗೊಂಡಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‍ಡಿ ಕುಮಾರಸ್ವಾಮಿ ಅವರ ಚುನಾವಣಾ ಪ್ರಚಾರಕ್ಕಾಗಿ ಹೈಟೆಕ್ ಬಸ್ ನಿರ್ಮಾಣವಾಗಿದೆ. 2018ರ ಚುನಾವಣಾ ಪ್ರಚಾರಕ್ಕೆ ಹೆಚ್ಚು ಕಡಿಮೆ ಒಂದು ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಹೈಟೆಕ್ ಬಸ್...

ನಿಮ್ಮ ಬೈಕ್ ಮಾಡಿಫೈ ಮಾಡ್ಸಿದ್ದೀರಾ? ಹಾಗಿದ್ರೆ ಈ ಸುದ್ದಿ ಮಿಸ್ ಮಾಡದೆ ಓದಿ

2 years ago

ಬೆಂಗಳೂರು: ನೀವು ಬೈಕ್ ಪ್ರಿಯರೇ? ನೀವು ನಿಮ್ಮ ಬೈಕಿನ ಸೈಲೆನ್ಸರ್ ಅಥವಾ ಹಾರ್ನ್ ಮಾಡಿಫೈ ಮಾಡಿಸಿದ್ದರೆ ಈ ಸ್ಟೋರಿಯನ್ನು ನೀವು ಓದಬೇಕು. ಒಂದು ವೇಳೆ ನಿಮ್ಮ ಬೈಕ್ ಗಳನ್ನು ಮಾಡಿಫೈ ಮಾಡಿದ್ದರೆ ಪೊಲೀಸರ ಕೈಗೆ ಸಿಕ್ಕಿಬೀಳೋದು ಗ್ಯಾರೆಂಟಿ. ಮಾರ್ಪಡು ಮಾಡಿದ ಬೈಕ್...

ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣ- ಫುಲ್ ರಿಪೋರ್ಟ್ ನೀಡುವಂತೆ ಸಿಐಡಿಗೆ ಸಿಬಿಐ ಪತ್ರ

2 years ago

ಬೆಂಗಳೂರು: ಡಿವೈಎಸ್‍ಪಿ ಎಂಕೆ ಗಣಪತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ನೀಡುವಂತೆ ಸಿಐಡಿಗೆ ಸಿಬಿಐ ನಿರ್ದೇಶಕರು ಪತ್ರ ಬರೆದಿದ್ದಾರೆ. ಸಿಬಿಐ ಬರೆದಿರೋ ಈ ಪತ್ರ ಇತ್ತೀಚೆಗಷ್ಟೇ ಸಿಐಡಿ ಡಿಜಿಪಿ ಕಿಶೋರ್ ಚಂದ್ರ ಅವರ ಕೈ ಸೇರಿದೆ. ಪತ್ರದಲ್ಲಿ ಚೆನೈನ...

ದೀಪಾವಳಿ ಪ್ರಯುಕ್ತ ಊರಿಗೆ ಹೊರಟ ಪ್ರಯಾಣಿಕರಿಂದ ಬಸ್, ರೈಲು ನಿಲ್ದಾಣ ಜಾಮ್

2 years ago

ಬೆಂಗಳೂರು: ದೇಶಾದ್ಯಂತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಂಗಳವಾರ ಸಿಲಿಕಾನ್ ಸಿಟಿಯಿಂದ ಜನರು ಊರಿನ ಕಡೆ ಹೊರಟ ಪರಿಣಾಮ ನಗರದ ಬಸ್ ನಿಲ್ದಾಣ ಮತ್ತು ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ತುಂಬಿದ್ದರು. ಪ್ರಯಾಣಿಕರು ಹಾಗೂ ಬಸ್...