Monday, 17th June 2019

2 years ago

ಸಿಎಂಗಾಗಿ ರೋಗಿಯಿದ್ದ ಆಂಬುಲೆನ್ಸ್ ತಡೆಹಿಡಿದ ಪೊಲೀಸರು

ಬೆಂಗಳೂರು: ಕೆಂಪು ದೀಪ ಹೋದ್ರೂ ವಿವಿಐಪಿಗಳ ಸಂಸ್ಕೃತಿಗೆ ಇನ್ನೂ ಬ್ರೇಕ್ ಬಿದ್ದಿಲ್ಲ ಎಂಬುದು ಸ್ಪಷ್ಟವಾಗಿದೆ. ಪೊಲೀಸರು ಸಿಎಂಗಾಗಿ ರೋಗಿಯಿದ್ದ  ಆಂಬುಲೆನ್ಸ್ ತಡೆ ಹಿಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಂಗಳವಾರ ಸಂಜೆ ಬೆಂಗಳೂರಿನ ಜೆಸಿ ರಸ್ತೆಯ ರವೀಂದ್ರ ಕಲಾಕ್ಷೇತ್ರದ ಎದುರು ಈ ಘಟನೆ ನಡೆದಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಿಎಂ ಬರುವಿಕೆಗಾಗಿ ಪೊಲೀಸರು ವಾಹನಗಳನ್ನ ತಡೆ ಹಿಡಿದಿದ್ದರು. ಈ ವೇಳೆ ರೋಗಿ ಇದ್ದ […]

2 years ago

ಕ್ಯಾಂಪಸ್ ಸೆಲೆಕ್ಷನ್ ನಲ್ಲಿ ಜಾಬ್ ಸಿಗದ್ದಕ್ಕೆ ಬೆಂಗಳೂರಿನ ಪ್ರತಿಭಾವಂತ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಕ್ಯಾಂಪಸ್ ಸೆಲೆಕ್ಷನ್ ನಲ್ಲಿ ಕೆಲಸ ಸಿಗದ್ದಕ್ಕೆ ಮನನೊಂದು ಎಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣಾಗಿರುವ ಘಟನೆ ಬನಶಂಕರಿ 3 ನೇ ಹಂತದ ದ್ವಾರಕಾನಗರದಲ್ಲಿ ನಡೆದಿದೆ. ಪಿಇಎಸ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದ ಅರ್ಪಿತ್(21) ನೇಣಿಗೆ ಶರಣಾದ ವಿದ್ಯಾರ್ಥಿ. ಮಂಗಳವಾರ ಸಂಜೆ ಮನೆಯಲ್ಲಿ ಯಾರು ಇಲ್ಲದಿದ್ದಾಗ ನೇಣಿಗೆ ಶರಣಾಗಿದ್ದಾನೆ. ಕಾಲೇಜಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಅರ್ಪಿತ್ ಎಂಜಿನಿಯರಿಂಗ್...

ಕೊನೆಗೂ ಕರ್ನಾಟಕದ ಮಲ್ಟಿಪ್ಲೆಕ್ಸ್ ಗಳಲ್ಲಿ 200 ರೂ. ಗರಿಷ್ಟ ಟಿಕೆಟ್ ದರ ಫಿಕ್ಸ್: ಆದೇಶದ ಪೂರ್ಣ ಪ್ರತಿ ಇಲ್ಲಿದೆ

2 years ago

ಬೆಂಗಳೂರು: ಕರ್ನಾಟಕದ ಸಿನಿ ಅಭಿಮಾನಿಗಳಿಗೆ ಗುಡ್ ನ್ಯೂಸ್. ಕೊನೆಗೂ ಮಲ್ಟಿಪ್ಲೆಕ್ಸ್ ಗಳಲ್ಲಿ ಗರಿಷ್ಟ ಟಿಕೆಟ್ ದರ 200 ರೂ. ಫಿಕ್ಸ್ ಆಗಿದ್ದು, ಇಂದಿನಿಂದಲೇ ಅಧಿಕೃತ ಆದೇಶ ಜಾರಿಯಾಗಿದೆ. ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಇಲಾಖೆಯಿಂದ ಆದೇಶ ಪ್ರಕಟವಾಗಿದ್ದು, ಎಲ್ಲ ಭಾಷೆಯ ಚಿತ್ರಗಳಿಗೆ...

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಶ್ರೀನಿವಾಸ್ ಪ್ರಸಾದ್ ನೇಮಕ

2 years ago

ಬೆಂಗಳೂರು: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಶ್ರೀನಿವಾಸ್ ಪ್ರಸಾದ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಉಪಾಧ್ಯಕ್ಷ ಸ್ಥಾನವನ್ನು ನೀಡಿದ್ದಾರೆ. ಮೈಸೂರು ಭಾಗದಲ್ಲಿ ಬಿಜೆಪಿ ಬಲಪಡಿಸಲು ಬಿಜೆಪಿ ಪ್ಲಾನ್ ರೂಪಿಸಿದ್ದು, ಈ ಕಾರಣಕ್ಕಾಗಿ ದಲಿತ ಸಮುದಾಯಕ್ಕೆ ಪಕ್ಷ ಸಂಘಟನೆಯಲ್ಲಿ ಒತ್ತು ನೀಡಲು...

ಕೆಂಪು ದೀಪದ ಕಾರು ಬಿಟ್ಟು ಬೇರೊಂದು ಕಾರಿನಲ್ಲಿ ಖಾದರ್ ಓಡಾಟ!

2 years ago

ಬೆಂಗಳೂರು: ರಾಜ್ಯ ಸರ್ಕಾರದ ಆದೇಶವಿಲ್ಲದೇ ಕೆಂಪು ದೀಪ ತೆಗೆಯಲ್ಲ ಅಂತಾ ಹೇಳಿದ್ದ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಯು ಟಿ ಖಾದರ್ ಇಂದು ಆ ಕೆಂಪು ದೀಪ ಇರೋ ಕಾರು ಬಳಸೋದನ್ನೇ ನಿಲ್ಲಿಸಿದ್ದಾರೆ. ಈ ಬಗ್ಗೆ ನಗರದಲ್ಲಿ ಮಾಧ್ಯಮಗಳೊಂದಿಗೆ...

ಮಾಧ್ಯಮಗಳಲ್ಲಿ ಕ್ಷಮೆ ಕೇಳಿದ ಹುಚ್ಚ ವೆಂಕಟ್

2 years ago

ಬೆಂಗಳೂರು: ಇಂದು ಫಿಲ್ಮ್ ಚೇಂಬರ್‍ನಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾ.ರಾ.ಗೋವಿಂದು ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಟ ಹುಚ್ಚವೆಂಕಟ್ ಮಾಧ್ಯಮಗಳ ಜೊತೆ ಕ್ಷಮೆ ಕೇಳಿದ್ದಾರೆ. ಶುಕ್ರವಾರ ಹುಚ್ಚವೆಂಕಟ್ ಅಭಿನಯದ ‘ಪೊರ್ಕಿ ಹುಚ್ಚವೆಂಕಟ್’ ಸಿನಿಮಾ ಬಿಡುಗಡೆಯಾಗಿತ್ತು. ಪತ್ರಿಕೆಯೊಂದು ಸಿನಿಮಾ ವಿಮರ್ಷೆಯನ್ನು ಪ್ರಕಟಿಸಿತ್ತು....

ಉಲ್ಲಾಳ ಕೆರೆಯಂಗಳದಲ್ಲಿ ಎಲ್ಲಿ ನೋಡಿದ್ರೂ ಮಾಂಸ, ಮೆಡಿಕಲ್ ವೇಸ್ಟ್; ಅನಾಹುತದ ಬಗ್ಗೆ ಸ್ಥಳೀಯರ ಆತಂಕ

2 years ago

– ಪವಿತ್ರ ಕಡ್ತಲ ಬೆಂಗಳೂರು: ಇಲ್ಲಿನ ಬೆಂಗಳೂರಿನ ಉಲ್ಲಾಳ ಕೆರೆಯಂಗಳದಲ್ಲಿ ಜೀವ ಉಳಿಸುವ ಆಸ್ಪತ್ರೆಗಳು ಇಲ್ಲಿನ ಜನ್ರ ಪಾಲಿಗೆ ಜೀವ ತೆಗೆಯಲು ಸಜ್ಜಾಗಿದೆ. ಹೌದು. ಬೆಂಗಳೂರಿನ ಉಲ್ಲಾಳ ಕೆರೆ ಪಕ್ದಲ್ಲಿರೋ ರಸ್ತೆ ಬದಿ ಎಲ್ಲಿ ನೋಡಿದ್ರೂ ಬರೀ ಇಂಜೆಕ್ಷನ್, ಮೆಡಿಸಿನ್ ಬಾಟಲ್‍ಗಳು,...

ಮುರಳೀಧರ ರಾವ್ ನಮಗೆ ಬೇಡ- ಹೈಕಮಾಂಡ್‍ಗೆ ದೂರು ನೀಡಲು ರಾಜ್ಯ ನಾಯಕರು ಚಿಂತನೆ!

2 years ago

– ಮೇ 20ಕ್ಕೆ ಮತ್ತೆ ಸಮಾವೇಶ ಕರೆದ ಈಶ್ವರಪ್ಪ! ಬೆಂಗಳೂರು: ರಾಜ್ಯ ಬಿಜೆಪಿ ಪಾಳಯದಲ್ಲಿ ದಿನೇ ದಿನೇ ಒಳಜಗಳದ ಕಾವು ಹೆಚ್ಚುತ್ತಿದೆ. ಇನ್ನು ರಾಜ್ಯದ ಕೆಲವು ಬಿಜೆಪಿ ನಾಯಕರು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ಅವ್ರನ್ನೇ ವಜಾ ಮಾಡುವಂತೆ ಹೈಕಮಾಂಡ್‍ಗೆ...