Tuesday, 23rd April 2019

1 day ago

ಮಧ್ಯಮ ವರ್ಗದ ಜನರೇ ಎಚ್ಚರ- ನಿಮ್ಮನ್ನು ಪರಿಚಯ ಮಾಡಿಕೊಂಡು ಸುಲಿಗೆ ಮಾಡುತ್ತೆ ತಂಡ!

ಬೆಂಗಳೂರು: ಮಧ್ಯಮ ವರ್ಗದ ಜನರೇ ಎಚ್ಚರ. ಏಕೆಂದರೆ ತಂಡವೊಂದು ನಿಮ್ಮನ್ನು ಚೆನ್ನಾಗಿ ಪರಿಚಯ ಮಾಡಿಕೊಂಡು ಸುಲಿಗೆಗೆ ಇಳಿದು ನಿಮ್ಮನ್ನು ಹಿಂಸಿಸುತ್ತದೆ. ಹೌದು. ಪೊಲೀಸರ ಸೋಗಿನಲ್ಲಿ ಮಹಿಳೆಯೊಬ್ಬರ ಮಗಳಿಗೆ ಕರೆ ಮಾಡಿ ಐದು ಲಕ್ಷಕ್ಕೆ ಬೇಡಿಕೆ ಇಟ್ಟಾಗ ಈ ಖತರ್ನಾಕ್ ತಂಡದ ಅಸಲಿಯತ್ತು ನೆಲಮಂಗಲ ಪೊಲೀಸರಿಗೆ ಗೊತ್ತಾಗಿದೆ. ನೆಲಮಂಗಲ ಪಟ್ಟಣ ಠಾಣೆಯ ಪಿಎಸ್‍ಐ ಮಂಜುನಾಥ್ ತೆರಳಿ ಕಾರ್ಯಾಚರಣೆ ನಡೆಸಿ ಇದೀಗ ತಂಡವನ್ನು ಬಂಧಿಸಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಭಕ್ತನಪಾಳ್ಯದಲ್ಲಿ ಮಹಿಳೆಯನ್ನು ಅಪಹರಿಸಿ 18 ದಿನ ಗೃಹ ಬಂಧನದಲ್ಲಿಟ್ಟಿದ್ದರು. […]

2 days ago

ರಾತ್ರಿ ಸುರಿದ ಮಳೆಗೆ ಮನೆಗೆ ಎಂಟ್ರಿ ಕೊಟ್ಟ ವಿಶೇಷ ಅತಿಥಿ!

ಬೆಂಗಳೂರು: ಶನಿವಾರ ರಾತ್ರಿ ಸುರಿದ ಮಳೆಗೆ ಆಶ್ರಯ ಅರಸಿ ವಿಶೇಷ ಅತಿಥಿಯೊಂದು ಮನೆಯೊಳಗೆ ಸೇರಿಕೊಂಡ ಘಟನೆ ಆನೇಕಲ್ ತಾಲೂಕಿನ ಗುಡ್ನಹಳ್ಳಿಯಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ಗುಡ್ನಹಳ್ಳಿಯಲ್ಲಿ ಶನಿವಾರ ರಾತ್ರಿ ಮಳೆರಾಯನ ಆರ್ಭಟ ಜೋರಾಗಿಯೇ ಇತ್ತು. ಈ ವೇಳೆ ಗುಡ್ನಹಳ್ಳಿ ನಿವಾಸಿ ಮುನಿಯಪ್ಪ ಅವರ ಮನೆಯಲ್ಲಿ ಹಾವೊಂದು ಪ್ರತ್ಯಕ್ಷವಾಗಿದೆ. ರಾತ್ರಿ ಸುಮಾರು 7ರಿಂದ 9 ಗಂಟೆಯವೆರೆಗೂ ಮಳೆ...

ಮಾತು ಬರದ ವೃದ್ಧೆಯ ಮೇಲೆ ಅತ್ಯಾಚಾರವೆಸಗಿ ಕೊಲೆ

1 month ago

ಬೆಂಗಳೂರು: ಕೃಷಿ ಭೂಮಿಯ ಜೋಳದ ಪೊದೆಯೊಂದರಲ್ಲಿ ಮಾತು ಬರದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಹೋಬಳಿಯ ದೊಡ್ಡಬೆಲೆ ಗ್ರಾಮದ ರೈಲ್ವೆ ನಿಲ್ದಾಣದ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ...

ರೌಡಿಸಂನಲ್ಲಿ ಹೆಸರು ಮಾಡಲು ಯುವಕನನ್ನು ಬರ್ಬರವಾಗಿ ಕೊಲೆಗೈದ್ರು!

1 month ago

ಅನೇಕಲ್: ರೌಡಿಸಂ ಹೆಸರು ಮಾಡಲು ಮುಂದಾಗಿದ್ದ ಆರೋಪಿಗಳು ಯುವನೊಬ್ಬನನ್ನು ಬರ್ಬರವಾಗಿ ಕೊಲೆಮಾಡಿ ಈಗ ಪೊಲೀಸರ ಅತಿಥಿಗಳಾಗಿರುವ ಘಟನೆ ಅನೇಕಲ್ ತಾಲೂಕಿನಲ್ಲಿ ನಡೆದಿದೆ. ಬಂಧಿತರನ್ನು ವಿನಿತ್(21) ಮುನೇಂದ್ರ(20) ವಜ್ರಮುನಿ (25) ಮನು (21) ಹಾಗೂ ಕಾರ್ತಿಕ್ (21) ಎಂದು ಗುರುತಿಸಲಾಗಿದೆ. ಆರೋಪಿಗಳು ಇದೇ...

ಚುನಾವಣೆ ಮೊದಲು ಪ್ರಜೆಗಳೇ ಪ್ರಭು, ಬಳಿಕ ಗೆದ್ದವರೇ ಪ್ರಭು: ಸಿದ್ದಲಿಂಗ ಶ್ರೀಗಳು

1 month ago

-ದೇಶದಲ್ಲಿ ಕಡ್ಡಾಯ ಮತದಾನ ಕಾನೂನು ಅವಶ್ಯ -ಪ್ರತಿಯೊಬ್ಬರು ಮತ ಚಲಾಯಿಸಬೇಕು ಬೆಂಗಳೂರು: ಕಡ್ಡಾಯ ಮತದಾನ ಜಾರಿಗೆ ಕಾನೂನು ಮಾಡಬೇಕು. ಚುನಾವಣೆ ಮೊದಲು ಪ್ರಜೆಗಳೇ ಪ್ರಭುಗಳು, ಬಳಿಕ ಗೆದ್ದವರೇ ಪ್ರಭುಗಳು ಆಗ್ತಾರೆ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ನೆಲಮಂಗಲದಲ್ಲಿ ಹೇಳಿದ್ದಾರೆ....

ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ- ಗ್ರಾಮಸ್ಥರಿಂದ ಪ್ರತಿಭಟನೆ

1 month ago

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಸರಣಿ ಅಪಘಾತವಾಗಿದ್ದು, ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ಮಾಡಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಾಂತಿನಗರದಲ್ಲಿ ಈ ಘಟನೆ ಸಂಭವಿಸಿದೆ. ನೆಲಮಂಗಲ ಹಾಸನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಒಂದು ಬೈಕ್, ಎರಡು ಕಾರು ಹಾಗೂ ಒಂದು...

ಅಂಚೆ ಕಚೇರಿ ಸಿಬ್ಬಂದಿ ಒಳ ಜಗಳಕ್ಕೆ ಕಸವಾಯ್ತು ಸಾಲಮನ್ನಾ ಪತ್ರ, ಆಧಾರ್ ಕಾರ್ಡ್

1 month ago

ಬೆಂಗಳೂರು: ಆಧಾರ್ ಕಾರ್ಡ್ ಎಂಬುದು ಭಾರತೀಯ ಪ್ರತಿಯೊಬ್ಬ ಪ್ರಜೆಯ ಸಾಮಾನ್ಯ ಹಕ್ಕು, ಇಂತಹ ಆಧಾರ್ ಕಾರ್ಡ್ ಜನರ ಕೈ ಸೇರುವ ಬದಲು ಕಸದ ತೊಟ್ಟಿ ಸೇರಿದ ಘಟನೆ ಬೆಂಗಳೂರು ಹೊರವಲಯ ಮಂಡೂರು ಗ್ರಾಮದಲ್ಲಿ ನಡೆದಿದೆ. ಮಂಡೂರಿನ ಅಂಚೆ ಕಚೇರಿ ಸಿಬ್ಬಂದಿಯ ಒಳ...

ಡಾ. ಲೀಲಾವತಿ ಆಸ್ಪತ್ರೆಗೆ ವೈದ್ಯರ ಕೊರತೆಯಿಂದ ಬೀಗ – ಪಬ್ಲಿಕ್ ಟಿವಿ ವರದಿಗೆ ಸ್ಪಂದಿಸಿದ ಜಿಲ್ಲಾ ವೈದ್ಯಾಧಿಕಾರಿ

2 months ago

ಬೆಂಗಳೂರು: ಗ್ರಾಮೀಣ ಭಾಗದ ರೈತಾಪಿ ಹಾಗೂ ಬಡ ಜನರ ಅನುಕೂಲಕ್ಕಾಗಿ ಹಿರಿಯ ಚಿತ್ರನಟಿ ಡಾ. ಲೀಲಾವತಿ ನಿರ್ಮಾಣ ಮಾಡಿದ ಆಸ್ಪತ್ರೆ ವೈದ್ಯರ ಕೊರತೆಯಿಂದ ಬೀಗ ಹಾಕಲಾಗಿತ್ತು. ಈ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿದ ಬಳಿಕ ಜಿಲ್ಲಾ ವೈದ್ಯಾಧಿಕಾರಿ ಎಚ್ಚೆತ್ತುಕೊಂಡಿದ್ದಾರೆ. ಡಾ....