Friday, 13th December 2019

2 years ago

ರುಂಡ ಕತ್ತರಿಸಿ ಅಪರಿಚಿತ ವ್ಯಕ್ತಿಯ ಕೊಲೆ

ಬೆಂಗಳೂರು: ಅಪರಿಚಿತ ವ್ಯಕ್ತಿಯ ರುಂಡ ಕತ್ತರಿಸಿ ಕೊಲೆ ಮಾಡಿರುವ ಘಟನೆ ನಗರದ ಎಲೆಕ್ಟ್ರಾನಿಕ್ ಸಿಟಿಯ ದೊಡ್ಡತೂಗುರು ಕೆರೆ ಬಳಿ ನಡೆದಿದೆ. ರವಿವಾರ ರಾತ್ರಿ ಕೆರೆ ಬಳಿಯ ಖಾಲಿ ಜಾಗದಲ್ಲಿ ಪಾರ್ಟಿ ಮುಗಿಸಿ ದುಷ್ಕರ್ಮಿಗಳು ಅಪರಿಚಿತ ವ್ಯಕ್ತಿಯನ್ನ ಕೊಲೆ ಮಾಡಿದ್ದಾರೆ. ರುಂಡಕ್ಕಾಗಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸರ ಹುಡುಕಾಟ ನಡೆಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

2 years ago

ವೈದ್ಯರು ನಿಗದಿತ ಸಮಯಕ್ಕೆ ಬಾರದೇ ಇದ್ರೆ 100 ಹಾಸಿಗೆಯುಳ್ಳ ಆನೇಕಲ್ ಆಸ್ಪತ್ರೆಗೆ ಬೀಗ!

ಬೆಂಗಳೂರು: ನಿಗದಿತ ಸಮಯಕ್ಕೆ ವೈದ್ಯರು ಬಾರದ ಕಾರಣ ಆಸ್ಪತ್ರೆ ಮುಂಭಾಗದಲ್ಲಿ ರೋಗಿಗಳು ಪರದಾಟ ನಡೆಸಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ನಡೆದಿದೆ. ಪ್ರತಿ ನಿತ್ಯದಂತೆ ರೋಗಿಗಳು ಗುರುವಾರ ಬೆಳಗ್ಗೆ ಆಸ್ಪತ್ರೆಗೆ ಬಂದಾಗ ಬಾಗಿಲಿಗೆ ಬೀಗ ಹಾಕಲಾಗಿತ್ತು. ಆದರೆ ಸಮಯ 10 ಗಂಟೆಯಾದರೂ ಬಾಗಿಲು ತೆರೆಯದೇ ಇದ್ದಾಗ ರೋಗಿಗಳ ಸಂಬಂಧಿಕರು ಸಿಬ್ಬಂದಿ ಜೊತೆ ವಾಗ್ವಾದಕ್ಕೆ ಮುಂದಾಗಿದ್ದಾರೆ....

ಬಸ್-ಲಾರಿ ನಡುವೆ ಡಿಕ್ಕಿ-ಇಬ್ಬರ ದುರ್ಮರಣ

2 years ago

ಬೆಂಗಳೂರು: ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲದ ನೈಸ್ ರಸ್ತೆಯಲ್ಲಿ ತಡರಾತ್ರಿ ಸಂಭವಿಸಿದೆ. ಹೈದರಾಬಾದ್ ಮೂಲದ ಶೇಖರ್ (24), ಅನಿತಾ (26) ಮೃತ ದುರ್ದೈವಿಗಳು. ಬಸ್ ತಮಿಳುನಾಡಿನಿಂದ...

11 ವರ್ಷದ ಬಾಲಕಿಯ ಮೇಲೆ 65ರ ವೃದ್ಧನಿಂದ ಅತ್ಯಾಚಾರಕ್ಕೆ ಯತ್ನ

2 years ago

ಬೆಂಗಳೂರು: 11 ವರ್ಷದ ಬಾಲಕಿಯ ಮೇಲೆ 65 ವರ್ಷದ ವೃದ್ಧನೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ನಗರದ ಹೊರವಲಯದ ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 65 ವರ್ಷದ ನಾಗಪ್ಪ ಎಂಬಾತನೇ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ...

ಹಬ್ಬ ಮುಗಿಸಿ ಕೆಲಸಕ್ಕೆ ಹೋಗುವಾಗ ಕಾರು ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವು

2 years ago

ಬೆಂಗಳೂರು: ಕೆಲಸಕ್ಕೆ ತೆರಳುವ ವೇಳೆ ರಸ್ತೆ ದಾಟುವಾಗ ವೇಗವಾಗ ಬಂದ ಕಾರು ಪಾದಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಮಾದಾವರ ಟೋಲ್ ಬಳಿ ಈ ಘಟನೆ ನಡೆದಿದೆ. ಮಾಗಡಿ...

ಮನೆ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ವೃದ್ಧೆಯನ್ನ ಕಲ್ಲಿನಿಂದ ಜಜ್ಜಿ ಕೊಲೆಗೈದ

2 years ago

ಬೆಂಗಳೂರು: ಮನೆ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ವೃದ್ಧೆಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಬಳಿ ನಡೆದಿದೆ. ಲಕ್ಷ್ಮಮ್ಮ ಕೊಲೆಯಾದ ದುರ್ದೈವಿ ವೃದ್ಧೆ. ತಾಲೂಕಿನ ಡೊಡ್ಡಬೆಲೆ ಕಾಲೋನಿಯಲ್ಲಿ ಇಂದು ಮಧ್ಯಾಹ್ನ ಕುಡಿದ ಮತ್ತಿನಲ್ಲಿದ್ದ ಪಕ್ಕದ...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಸಿಎಂ ನಾನೇ: ಡಿಕೆ ಶಿವಕುಮಾರ್

2 years ago

ನೆಲಮಂಗಲ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ ನೆಲಮಂಗಲ ತಾಲೂಕಿನ ಹಾಲಿಡೇ ಫಾಮ್ಸ್ ಹೋಟೆಲ್ ನಲ್ಲಿ ನಡೆದ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಮಾಗಡಿ ತಾಲೂಕಿನ...

ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆಯ ಅರ್ಭಟ- ಸ್ಥಳಕ್ಕೆ ಬಾರದ ಅಧಿಕಾರಿಗಳು

2 years ago

ಬೆಂಗಳೂರು: ಕಳೆದ ರಾತ್ರಿ ನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬೆಳ್ಳಂದೂರು ಕೆರೆ ಕೋಡಿಯಲ್ಲಿ ನೊರೆಯ ಅರ್ಭಟ ಹೆಚ್ಚಾಗಿದೆ. ಈ ನೊರೆಯನ್ನು ನಿಯಂತ್ರಿಸುವ ಸಲುವಾಗಿ ನೀರು ಸಿಂಪಡಿಸಲು ಅಳವಡಿಸಿದ್ದ ಮೋಟರ್ ರಿಪೇರಿಯಾಗಿರುವುದರಿಂದ ನೊರೆಯನ್ನು ನಿಯಂತ್ರಿಸಲು ಸಾಧ್ಯವಾಗದೆ ವಾಹನ ಸವಾರರು ಪರದಾಡುವಂತಾಗಿದೆ. ಪ್ರತಿ ಬಾರಿ...