Thursday, 16th August 2018

Recent News

12 months ago

ಸಿಇಓ ಎದುರಲ್ಲೇ ಗ್ರಾ.ಪಂ ಅಧ್ಯಕ್ಷರಿಗೆ ಚಪ್ಪಲಿಯಿಂದ ಹಲ್ಲೆಗೆ ಯತ್ನಿಸಿದ ಜಿ.ಪಂ ಸದಸ್ಯ!

ಬೀದರ್: ಜಿಲ್ಲಾ ಪಂಚಾಯತಿ ಸದಸ್ಯರೊಬ್ಬರು ಸಿಇಓ ಎದುರಲ್ಲೇ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಚಪ್ಪಲಿಯಿಂದ ಹಲ್ಲೆಗೆ ಯತ್ನಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬಸವಕಲ್ಯಾಣ ತಾಲೂಕಿನ ಹುಲಸೂರ ಜಿಪಂ ಸದಸ್ಯ ಸುಧೀರ್ ಕಾಡಾದಿ ರೋಷಾವೇಶದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷ ಚಂದ್ರಕಾಂತ ದೆಟನೆ ಎಂಬವರ ಮುಖಕ್ಕೆ ಚಪ್ಪಲಿಯಿಂದ ಹೊಡೆಯಲು ಯತ್ನಿಸಿದ್ದಾರೆ ಎಂಬುವುದಾಗಿ ತಿಳಿದುಬಂದಿದೆ. ಶನಿವಾರ ಪಂಚಾಯತಿಗೆ ಭೇಟಿ ನೀಡಿದ ಜಿಲ್ಲಾ ಪಂಚಾಯತ್ ಸಿಇಓ ಡಾ. ಆರ್ ಸೇಲ್ವಮಣಿ ಎದುರಲ್ಲೇ ಈ ಘಟನೆ ನಡೆದಿದ್ದು, ಸಿಇಓ ಸಾಹೇಬ್ರು ಜನ ಪ್ರತಿನಿಧಿಗಳ ರಂಪಾಟ […]

1 year ago

ಎರಡು ಲಕ್ಷಕ್ಕೆ ಮಗಳನ್ನೇ ಮಾರಲು ಮುಂದಾದ ತಾಯಿ

ಬೀದರ್: ತಾಯಿಯೊಬ್ಬಳು ತಾನು ಹೆತ್ತ ಮಗಳನ್ನೇ ಎರಡು ಲಕ್ಷ ರೂ.ಗೆ ಮಾರಲು ಹೊರಟಿದ್ದ ಘಟನೆ ಬೀದರ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪ್ರಾಪ್ತ ಮಗಳನ್ನು ತಾಯಿ ತನ್ನ ಪ್ರಿಯಕರನಾದ ಖಾಜಾಮಿಯಾ ಎಂಬಾತನ ಜೊತೆ ಸೇರಿ ಮಾರಟ ಮಾಡಲು ಸಂಚು ರೂಪಿಸಿದ್ದಳು. ಮಗಳನ್ನು ರಾಜಸ್ಥಾನದ ರಾಜ್‍ಕೋಟ್ ನ ವ್ಯಕ್ತಿಗೆ 2 ಲಕ್ಷ ರೂ. ಒಪ್ಪಂದದ ಮೇರೆಗೆ...

ಬಚ್ಚಾ ರಾಹುಲ್ ಗಾಂಧಿಯಿಂದ ಮೋದಿ ಕಲಿಯುವ ಅಗತ್ಯವಿಲ್ಲ: ಶೋಭಾ ಕರಂದ್ಲಾಜೆ

1 year ago

ಬೀದರ್: ದೇಶದ ಅತ್ಯಂತ ದುರ್ಬಲ ಪ್ರಧಾನಿ ಎಂದು ಹೇಳಿಕೆ ನೀಡಿದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್‍ಗಾಂಧಿಗೆ ಬೀದರ್‍ನಲ್ಲಿ ಶೋಭಾ ಕರಂದ್ಲಾಜೆ ಬಚ್ಚಾ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಬಚ್ಚಾ ರಾಹುಲ್ ಗಾಂಧಿಯಿಂದ ಪ್ರಧಾನಿ ನರೇಂದ್ರ ಮೋದಿ ಕಲಿಯುವ ಅಗತ್ಯವಿಲ್ಲ. ರಾಹುಲ್ ಗಾಂಧಿ...

ಬೀದರ್‍ನಲ್ಲಿ ಕೊಹ್ಲಿ ವಿರುದ್ಧ ಕೇಂದ್ರ ಸಚಿವ ರಾಮದಾಸ್ ಅಠವಾಲೆ ಕಿಡಿ

1 year ago

ಬೀದರ್: ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ನಲ್ಲಿ ಪಾಕ್ ವಿರುದ್ಧ ಭಾರತ ಸೋತಿದ್ದು ಅವಮಾನವಾಗಿದೆ. ಈ ಬಗ್ಗೆ ತಖೆಯಾಗಬೇಕು ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಸಚಿವ ರಾಮದಾಸ್ ಅಠವಾಲೆ ಕೊಹ್ಲಿ ವಿರುದ್ಧ ಕಿಡಿಕಾರಿದ್ದಾರೆ. ಬೀದರ್‍ನ ವಸತಿಗೃಹದಲ್ಲಿ...

ಮಲಗಿದ್ದಲ್ಲೇ ಪತ್ನಿಯನ್ನ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಪತಿ!

1 year ago

ಬೀದರ್: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಕುತ್ತಿಗೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ಬೆಲೂರು ಎನ್ ಗ್ರಾಮದಲ್ಲಿ ನಡೆದಿದೆ. 24 ವರ್ಷದ ಸುಜಾತ ಕೊಲೆಯಾದ ದುರ್ದೈವಿಯಾಗಿದ್ದಾರೆ. ರಾತ್ರಿ...

ನೋಟ್ ಬ್ಯಾನ್ ಬೆಂಬಲಿಸಿ, ರಂಜಾನ್ ಪ್ರಯುಕ್ತ 10 ಪೈಸೆಗೊಂದು ಸೀರೆ ಮಾರಾಟ

1 year ago

ಬೀದರ್: ಪ್ರಧಾನಿ ಮೋದಿ ಸರ್ಕಾರದ ನೋಟ್ ಬ್ಯಾನ್ ಬೆಂಬಲಿಸಿ ನಗರದ ವರ್ತಕರೊಬ್ಬರು ರಂಜಾನ್ ಹಬ್ಬದ ಪ್ರಯುಕ್ತವಾಗಿ 10 ಪೈಸೆಗೆ ಒಂದು ಸೀರೆಯನ್ನ ಮಾರಾಟ ಮಾಡುತ್ತಿದ್ದಾರೆ. ನಗರದ ದೃಷ್ಟಿ-ಸೃಷ್ಟಿ ಸ್ಯಾರಿ ಸೆಂಟರ್‍ನಲ್ಲಿ 10 ಪೈಸೆಗೊಂದು ಸೀರೆಯನ್ನು ಮಾರಾಟ ಮಾಡಲಾಗುತ್ತಿದೆ. ಇಲ್ಲಿ ಸೀರೆಗಳನ್ನು ಕೊಳ್ಳಲು...

ಬೀದರ್ ಲೋಕೋಪಯೋಗಿ ಇಲಾಖೆ ಮುಂದೆಯೇ ರಸ್ತೆ ಕುಸಿದು ಹಳ್ಳಕ್ಕೆ ಬಿದ್ದ ಲಾರಿ, ಕಾರು

1 year ago

ಬೀದರ್: ಕಳಪೆ ಕಾಮಗಾರಿಗೆ ಸಾಕ್ಷಿ ಎಂಬಂತೆ ಜಿಲ್ಲೆಯ ಲೋಕೋಪಯೋಗಿ ಇಲಾಖೆಯ ಮುಂದೆಯೇ ರಸ್ತೆ ಕುಸಿದ ಪರಿಣಾಮ ಕಾರು ಹಾಗೂ ಲಾರಿ ಹಳ್ಳಕ್ಕೆ ಬಿದ್ದಿದೆ. ಕೆಲವೇ ದಿನಗಳ ಹಿಂದಷ್ಟೆ ಮಾಡಿದ್ದ ಯುಜಿಡಿ ರಸ್ತೆ ಕುಸಿದು ಕಾರು ಮತ್ತು ಲಾರಿ ಹಳ್ಳದಲ್ಲಿ ಸಿಲುಕಿಕೊಂಡಿದೆ. ವಿಪರ್ಯಾಸವೆಂದರೆ...

ಇಡೀ ಗ್ರಾಮಕ್ಕೆ ನೀರು ಸರಬರಾಜು ಮಾಡುವ ವಾಟರ್ ವಾಲ್ ತಿಪ್ಪೆಗುಂಡಿಯಲ್ಲಿ!

1 year ago

ಬೀದರ್: ಇಡೀ ಗ್ರಾಮಕ್ಕೆ ನೀರು ಸರಬರಾಜು ಮಾಡುವ ವಾಟರ್ ವಾಲ್ ತಿಪ್ಪೆಗುಂಡಿಯಲ್ಲಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಚಟ್ನಳ್ಳಿ ಗ್ರಾಮದ 3 ಸಾವಿರ ಜನರು ಪ್ರತಿದಿನ ನೀರು ಕುಡಿಯಲು ಭಯ ಪಡುತ್ತಿರುವ ಸ್ಟೋರಿ ಇದು. ಈ ದೃಶ್ಯ ನೋಡಿದ ಎಂಥವರಿಗೂ ಮೈ...