Recent News

2 years ago

ಮಹಾಮಳೆಯಿಂದಾಗಿ ಶಾಲೆಗೆ ಹೋಗದೇ ಗ್ರಾಮಕ್ಕೆ ವಾಪಸ್ ಆಗ್ತಿದ್ದಾರೆ ಬೀದರ್ ಮಕ್ಕಳು

ಬೀದರ್: ಜಿಲ್ಲೆಯಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ಔರಾದ್ ತಾಲೂಕಿನ ಗ್ರಾಮವೊಂದರ ಏಕೈಕ ರಸ್ತೆ ಕಡಿತಗೊಂಡಿದ್ದರಿಂದ ಶಾಲೆಗೆ ಹೋಗುತ್ತಿದ್ದ ಮಕ್ಕಳು ಮರಳಿ ಗ್ರಾಮಕ್ಕೆ ವಾಪಸ್ ಆಗುತ್ತಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ನಿಡೋದಾ ಗ್ರಾಮ ನಡುಗಡೆಯಂತ್ತಾಗಿದ್ದು, ಗ್ರಾಮದ ಜನರು ಈ ಮಹಾಮಳೆಗೆ ಹೈರಾಣಾಗಿ ಹೋಗಿದ್ದಾರೆ. ಒಂದು ಕಡೆ ಮಾಂಜ್ರಾ ನದಿ ಮತ್ತೊಂದು ಕಡೆ ಹಳ್ಳ ತುಂಬಿ ಗ್ರಾಮದಿಂದ ಹೊರ ಹೋಗಲು ಸಾಧ್ಯವಾಗದೇ ಗ್ರಾಮಸ್ಥರು ಹರಸಾಹಸ ಪಡುತ್ತಿದ್ದಾರೆ. ಸತತ ಮೂರು ಗಂಟೆಗಳಿಂದ ಹೋಬಳಿಗೆ ಹೋಗಲು ಹರಸಾಹಸ ಪಟ್ಟುಕೊಂಡು ಸ್ಥಳದಲ್ಲೇ […]

2 years ago

ಬೀದರ್ ಶಾಕಿಂಗ್: 10ನೇ ಕ್ಲಾಸ್ ಓದಿರೋ ವೈದ್ಯರ ಸಹಾಯಕನಿಂದ ರೋಗಿಗಳಿಗೆ ಇಂಜೆಕ್ಷನ್!

ಬೀದರ್: 10ನೇ ಕ್ಲಾಸ್ ಪಾಸಾಗಿರೋ ವೈದ್ಯರ ಸಹಾಯಕ ರೋಗಿಗಳಿಗೆ ಇಂಜೆಕ್ಷನ್ ಹಾಗೂ ಔಷಧಿ ನೀಡಿ ಆಸ್ಪತ್ರೆಗೆ ಬರುವ ರೋಗಿಗಳನ್ನು ಸಾವಿನ ಮನೆಗೆ ಕಳಿಸುತ್ತಿರುವ ಭಯಾನಕ ಪ್ರಕರಣವೊಂದು ಬೀದರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಔರಾದ್ ತಾಲೂಕಿನ ತೋರಣ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 10 ಹಾಸಿಗೆಗಳ ಹೆರಿಗೆ ಆಸ್ಪತ್ರೆಯಲ್ಲಿರುವ ವೈದ್ಯರ ಸಹಾಯಕ ಶ್ರೀಕಾಂತ್ ಕೆಲಸ ಈಗ...

ಬೀದರ್ ನಗರಸಭೆ ಅಧಿಕಾರಿಗಳು ಇದ್ದಾರೋ? ಸತ್ತಿದ್ದಾರೋ: ಜನ್ರ ಆಕ್ರೋಶ

2 years ago

ಬೀದರ್: ನಗರಸಭೆ ಅಧಿಕಾರಿಗಳು ಇದ್ದಾರೋ? ಸತ್ತಿದ್ದಾರೋ? ಜನರು ಪ್ರತಿ ದಿನ ನಾಯಿಗಳ ಹಾವಳಿಗೆ ಜೀವ ಕೈಯಲ್ಲಿ ಹಿಡಿದುಕೊಂಡು ಬದುಕುತ್ತಿರುವುದು ಇವರ ಕಣ್ಣಿಗೆ ಕಾಣಿಸುತ್ತಿಲ್ಲವೆ? ಇದು ಬೀದರ್ ನಗರದ ಮಂದಿ ಬೀದಿ ನಾಯಿ ನಿಯಂತ್ರಿಸಲು ವಿಫಲರಾದ ನಗರ ಸಭೆ ಅಧಿಕಾರಿಗಳಿಗೆ ಕೇಳುತ್ತಿರುವ ಪ್ರಶ್ನೆ....

ಶೌಚಾಯಲ ಇಲ್ಲದಕ್ಕೆ ಕಾಲೇಜು ಬಿಡಲು ಸಿದ್ಧರಿರುವ ವಿದ್ಯಾರ್ಥಿಗಳಿಗೆ ಬೇಕಿದೆ ಸಹಾಯ

2 years ago

ಬೀದರ್: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಶೌಚಾಲಯದ ವ್ಯವಸೈ ಇಲ್ಲದೆ ಪರದಾಡುತ್ತಿದ್ದಾರೆ. ಶಾಲಾ-ಕಾಲೇಜಿನಲ್ಲಿ ಕಡ್ಡಾಯವಾಗಿ ಶೌಚಾಲಯ ಇರಬೇಕು ಎಂಬ ನಿಯಮವಿದ್ದರೂ ಇಲ್ಲಿನ ಶಿಕ್ಷಣ ಇಲಾಖೆ ಮಾತ್ರ ಅದನ್ನು ಗಾಳಿಗೆ ತೂರಿದೆ. ಬೆಳಕು ಕಾರ್ಯಕ್ರಮದ ಮೂಲಕವಾದರೂ ಸಂಕಷ್ಟದ ಪರಿಸ್ಥಿತಿಗೆ ಪರಿಹಾರ ಸಿಗುತ್ತದೆ...

ಸತ್ಯ ಹೊರ ಬರುತ್ತೆ, ಜಾರ್ಜ್‍ಗೆ ಜೈಲೇಗತಿ: ಜಾವಡೇಕರ್

2 years ago

ಬೀದರ್: ಡಿವೈಎಸ್‍ಪಿ ಗಣಪತಿ ಕೇಸ್ ನಲ್ಲಿ ಈ ಬಾರಿ ಸಚಿವ ಕೆಜೆ ಜಾರ್ಜ್‍ರನ್ನು ರಕ್ಷಿಸಲು ಯಾರಿಂದಲೂ ಸಾಧ್ಯವಿಲ್ಲ, ಸತ್ಯ ಹೊರ ಬರುತ್ತೆ. ಕೆಜೆ ಜಾರ್ಜ್‍ಗೆ ಜೈಲೇಗತಿ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ. ಬೀದರ್ ಜಿಲ್ಲೆಯ ಹುಮ್ನಾಬಾದ್...

ಪೋಷಕರ ಸಾವಿನ ನೋವಲ್ಲೂ ಕಷ್ಟಪಟ್ಟು ಓದಿ MBBS ಸೀಟ್ ಪಡೆದ ಯುವಕ- ಹಾಸ್ಟೆಲ್ ಫೀಸ್‍ಗೆ ಬೇಕಿದೆ ಸಹಾಯ

2 years ago

ಬೀದರ್: ಗ್ರಾಮೀಣ ಪ್ರತಿಭೆಗಳು ಮನಸ್ಸು ಮಾಡಿದರೆ ಏನು ಬೇಕಾದ್ರು ಸಾಧನೆ ಮಾಡಿ ತೋರಿಸುತ್ತಾರೆ ಎಂಬುದಕ್ಕೆ ಇದು ಒಂದು ನೈಜ ಉದಾಹರಣೆಯಾಗಿದೆ. ಒಂದು ವರ್ಷ ಹಿಂದೆ ಪೋಷಕರನ್ನು ಕಳೆದುಕೊಂಡು, ಒಂದು ಹೊತ್ತಿನ ಊಟ, ಮಲಗಲು ಸ್ವಲ್ಪ ಜಾಗಕ್ಕೂ ಕಷ್ಟ ಪಟ್ಟು, ಜೊತೆಗೆ ವಿಕಲಚೇತನ...

ಶೌಚಾಲಯಕ್ಕೆ ಇಟ್ಟಿಗೆ ಉಚಿತ, ಗ್ರಾಮಕ್ಕೆಲ್ಲಾ ಸಿಮೆಂಟ್ ರೋಡ್ ಮಾಡಿಸಿದ ಸೇವಕ ಬೀದರ್‍ನ ಓಂ ರೆಡ್ಡಿ

2 years ago

ಬೀದರ್: ಊರಿನಲ್ಲಿ ಶೌಚಾಲಯ ಕಟ್ಟಿಸಲು ಇಟ್ಟಿಗೆ ಉಚಿತ, ಗ್ರಾಮಕ್ಕೆಲ್ಲಾ ಸಿಮೆಂಟ್ ರೋಡ್ ಹಾಗೂ ಬಡವರಿಗೆ ಉಚಿತ ಔಷಧಿ ವಿತರಣೆ ಮಾಡೋ ಓಂ ರೆಡ್ಡಿ ಶಹಬಾಬ್ ಇಂದಿನ ನಮ್ಮ ಪಬ್ಲಿಕ್ ಹೀರೋ. ಈ ಕಲಿಯುಗದ ಕರ್ಣ ಓಂ ರೆಡ್ಡಿ ಶಹಬಾಬ್ ಬೀದರ್‍ನ ಔರಾದ್...

22 ಕೋಟಿ ರೂ. ಸರ್ಕಾರಿ ಆಸ್ತಿಯನ್ನು ಕೇವಲ 28 ಸಾವಿರ ರೂ.ಗೆ ಮಾರಿದ್ರು!

2 years ago

ಬೀದರ್: 22 ಕೋಟಿ ರೂ. ಬೆಲೆಬಾಳುವ ಸರ್ಕಾರದ ಆಸ್ತಿಯನ್ನು ಕೇವಲ 28 ಸಾವಿರ ರೂ.ಗಳಿಗೆ ಮಾರಾಟ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿರುವಂಥ ಅಕ್ರಮ ಬೀದರ್ ನಗರಸಭೆಯಲ್ಲಿ ನಡೆದಿದೆ. ನಗರಸಭೆ ಆಯುಕ್ತ ಕೆ. ನರಸಿಂಹಮೂರ್ತಿ ಹಾಗೂ ಹಿರಿಯ ಉಪ ನೋಂದಣಾಧಿಕಾರಿ ಎಸ್.ಎಂ...