Sunday, 22nd July 2018

Recent News

4 months ago

ಕ್ಷೇತ್ರವನ್ನು ಮಿನಿಸಿಂಗಾಪುರ್ ಮಾಡ್ತೀನಿ ಅಂದಿದ್ದ ಶಾಸಕ ಖೇಣಿಗೆ ಗ್ರಾಮಸ್ಥರಿಂದ ಫುಲ್ ಕ್ಲಾಸ್

ಬೀದರ್: ಇಲ್ಲಿನ ದಕ್ಷಿಣ ಶಾಸಕ ಅಶೋಕ್ ಖೇಣಿಯವರಿಗೆ ಬಗದಲ್ ಗ್ರಾಮಸ್ಥರು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಶಾಸಕರು ಗ್ರಾಮಕ್ಕೆ ಭೇಟಿ ನೀಡುತ್ತಿದ್ದಂತೆಯೇ ಘೇರಾವ್ ಹಾಕಿದ ಗ್ರಾಮಸ್ಥರು, ಏನ್ ಸ್ವಾಮೀ ಕ್ಷೇತ್ರವನ್ನು ಮಿನಿ ಸಿಂಗಾಪುರ್ ಮಾಡ್ತೀವಿ ಅಂಥ ಹೇಳಿದ್ರಿ. ಈ ರಸ್ತೆ ನೋಡಿ, ಇದೇನಾ ಮಿನಿ ಸಿಂಗಾಪುರ್.. ಇದೇನಾ ನಿಮ್ಮ ಅಭಿವೃದ್ಧಿ.. ಅಂತ ಕಿಡಿಕಾರುವ ಮೂಲಕ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮಸ್ಥರ ಪ್ರಶ್ನೆಗಳಿಗೆ ಕಕ್ಕಾಬಿಕ್ಕಿಯಾಗಿ ಎಸಿ ಕಾರ್‍ನಲ್ಲೇ ಕುಳಿತ ಶಾಸಕರು, ಜನರ ಯಾವುದೇ ಪ್ರಶ್ನೆಗಳಿಗೆ ಉತ್ತರಿಸದೇ ಸೈಲೆಂಟ್ ಆಗಿ ಜಾಗ […]

4 months ago

ಶಾಲೆಯಲ್ಲಿಯೇ ಶಿಕ್ಷಕಿಯೊಂದಿಗೆ ಸಂಸ್ಥೆಯ ಅಧ್ಯಕ್ಷನ ಲವ್ವಿ-ಡವ್ವಿ-ಸಿಸಿಟಿವಿಯಲ್ಲಿ ಸೆರೆಯಾಯ್ತು ರೊಮ್ಯಾನ್ಸ್

ಬೀದರ್: ಶಾಲಾ ಶಿಕ್ಷಕಿಯೊಂದಿಗೆ ಸಂಸ್ಥೆಯ ಅಧ್ಯಕ್ಷನೋರ್ವ ಶಾಲಾ ಕಟ್ಟಡದಲ್ಲಿಯೇ ಲವ್ವಿ-ಡವ್ವಿ ನಡೆಸಿರುವ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ನಡೆದಿದೆ. ಶಿಕ್ಷಕಿ ಮತ್ತು ಸಂಸ್ಥೆಯ ಅಧ್ಯಕ್ಷರ ರೊಮ್ಯಾನ್ಸ್ ಶಾಲಾ ಕಟ್ಟಡದಲ್ಲಿ ಅಳವಡಿಸಿದ್ದ ಸಿಸಿಟಿವಿ ಯಲ್ಲಿ ಸೆರೆಯಾಗಿವೆ. ಈ ವಿಡಿಯೋವನ್ನು ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸ್ಥಳೀಯರ ಮೊಬೈಲ್...

ಬೈಕ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ- ಮೂವರ ದುರ್ಮರಣ

4 months ago

ಬೀದರ್: ಬೈಕ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೌಡಿಯಾಳ ಗ್ರಾಮದ ಬಳಿ ನಡೆದಿದೆ. ಯರಂಡಗಿ ಗ್ರಾಮದ ನಿವಾಸಿಗಳಾದ ಇಸ್ಮಾಯಿಲ್ ಜಾಧವ್(48), ಯಲ್ಲಪ್ಪ ನಿಲೆ(34) ಹಾಗೂ ಸುಭಾಶ್ ಗುಂಡೆ(38) ಘಟನೆಯಲ್ಲಿ...

ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಬೀದರ್ ಡಿಸಿ

4 months ago

ಬೀದರ್: ಅಫಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಜಿಲ್ಲಾಧಿಕಾರಿ ತಮ್ಮ ಕಾರಿನಲ್ಲಿ ಜಿಲ್ಲಾಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಘಟನೆ ಬೀದರ್ ತಾಲೂಕಿನ ಅಮಿಲಾಪೂರ್ ಗ್ರಾಮದ ಬಳಿ ನಡೆದಿದೆ. ಶಿವಕುಮಾರ್ (40) ಟ್ರ್ಯಾಕ್ಟರ್ ಡಿಕ್ಕಿಯಾಗಿ ಬಿದ್ದು ರಸ್ತೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದರು....

ಬೆಂಗಳೂರಿಗೆ ನೈಸ್ ರಸ್ತೆ, ಸ್ವಕ್ಷೇತ್ರಕ್ಕೆ ಕಳಪೆ ರಸ್ತೆ – ಖೇಣಿ ಕ್ಷೇತ್ರದಲ್ಲಿ 40 ದಿನಕ್ಕೆ ರೋಡ್ ಮಾಯ!

4 months ago

ಬೀದರ್: 2013ರ ಚುನಾವಣೆಯಲ್ಲಿ ಬೀದರ್ ದಕ್ಷಿಣ ಕ್ಷೇತ್ರವನ್ನು ಸಿಂಗಾಪೂರ ಮಾಡುತ್ತೇನೆ ಎಂದು ಕ್ಷೇತ್ರದ ಜನರಿಗೆ ಭರವಸೆ ನೀಡಿದ್ದ ಶಾಸಕ ಅಶೋಕ್ ಖೇಣಿಯವರ ಮೊತ್ತೊಂದು ಕಳಪೆ ಕಾಮಗಾರಿಯ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಬರುವ ನಿರ್ಣಾ ಗ್ರಾಮದಲ್ಲಿ ಕಳೆದ...

ಬೀದರ್ ನಲ್ಲಿ ಮತದಾರರನ್ನು ಸೆಳೆಯಲು ಗಡಿಯಾರ ಹಂಚಿಕೆ

5 months ago

ಬೀದರ್: ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರನ್ನು ಸೆಳೆಯಲು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಗಡಿಯಾರಗಳನ್ನ ಹಂಚುತ್ತಿರುವುದು ಬಯಲಿಗೆ ಬಂದಿದೆ. ಸರ್ಕಾರದ ದುಡ್ಡಿನಲ್ಲಿ ಭಾಲ್ಕಿ ಕ್ಷೇತ್ರದ ಮತದಾರ ಪ್ರಭುಗಳಿಗೆ ತಮ್ಮ ಭಾವಚಿತ್ರವಿರುವ ಗಡಿಯಾರಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹಂಚುತ್ತಿದ್ದಾರೆ. 200...

ನಿದ್ರೆ ಮಾತ್ರೆ ಸೇವಿಸಿ MBBS ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

5 months ago

ಬೀದರ್: ನಿದ್ರೆ ಮಾತ್ರೆ ಸೇವಿಸಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ವೈದ್ಯಕೀಯ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ. ಉಮಾದೇವಿ ಆತ್ನಹತ್ಯೆ ಮಾಡಿಕೊಂಡ ಎಂಬಿಬಿಎಸ್ ವಿದ್ಯಾರ್ಥಿನಿ. ಬೀದರ್ ತಾಲೂಕಿನ ಚಿಟ್ಟವಾಡಿ ಗ್ರಾಮದ ನಿವಾಸಿಯಾಗಿದ್ದ ಉಮಾದೇವಿ ಬೀದರ್ ನ ವೈದ್ಯಕೀಯ ಮೆಡಿಕಲ್...

ನಕ್ಸಲ್ ದಮನಕ್ಕೆ ಬೀದರ್ ನ ಪೊಲೀಸ್ ಹುತಾತ್ಮ – ಸರ್ಕಾರ ಗೌರವದೊಂದಿಗೆ ಅಂತ್ಯಕ್ರಿಯೆ

5 months ago

ಬೀದರ್: ನಕ್ಸಲ್ ನಿಗ್ರಹ ಪಡೆಯ ಹೆಡ್ ಕಾನ್ ಸ್ಟೇಬಲ್ ಬೀದರ್ ಮೂಲದ ಬಿ.ಸುಶೀಲ್‍ಕುಮಾರ್ ಅವರ ಸಕಲ ಸರ್ಕಾರಿ ಗೌರವದೊಂದಿಗೆ ಇಂದು ಸ್ವಗ್ರಾಮ ಮಂಗಲಪೇಟೆಯಲ್ಲಿರುವ ಮೇಥೋಡಿಯಸ್ ಚರ್ಚ್ ಬಳಿಯಲ್ಲಿ ಅಂತ್ಯಕ್ರಿಯೆ ನಡೆಯಿತು. ಶುಕ್ರವಾರ ತಡರಾತ್ರಿ ತೆಲಂಗಾಣ-ಛತ್ತೀಸ್‍ಗಢ ಗಡಿಯಲ್ಲಿ ನಕ್ಸಲ್ ಕಾರ್ಯಾಚರಣೆ ನಡೆಯುತ್ತಿತ್ತು. ಈ...