ಚಾಮರಾಜನಗರ: ಹುಲಿಯಂತಹ ಬಲಿಷ್ಠ ಪ್ರಾಣಿಯನ್ನೇ ಕರಡಿಯೊಂದು ಅಟ್ಟಿಸಿಕೊಂಡು ಹೋಗುತ್ತಿರುವ ದೃಶ್ಯ ನಾಗರಹೊಳೆ ಅರಣ್ಯದಲ್ಲಿ ಸಫಾರಿಗೆ ತೆರಳಿದ ಪ್ರವಾಸಿಗರೊಬ್ಬರಿಗೆ ಸೆರೆಸಿಕ್ಕಿದೆ. ಬೆಂಗಳೂರಿನ ಅಭಿಷೇಕ್ ಎಂಬುವವರು ನಾಗರಹೊಳೆಯಲ್ಲಿ ಸಫಾರಿಗೆ ಹೋಗಿದ್ದ ಸಂದರ್ಭದಲ್ಲಿ ಈ ದೃಶ್ಯ ಸೆರೆಹಿಡಿದಿದ್ದಾರೆ. ವನ್ಯಜೀವಿ ತಜ್ಞರು...
ಚಾಮರಾಜನಗರ: ಗುಡಿಸಲಿಗೆ ಬೆಂಕಿ ತಗುಲಿ 9 ತಿಂಗಳ ಮಗು ಸಜೀವ ದಹನವಾಗಿರುವ ದಾರುಣ ಘಟನೆ ಚಾಮರಾಜನಗರದ ಮಹದೇಶ್ವರ ಬೆಟ್ಟದ ಆಳಂಬಾಡಿ ಗ್ರಾಮದಲ್ಲಿ ನಡೆದಿದೆ. ಆಳಂಬಾಡಿ ಗ್ರಾಮದ ಸುರೇಶ್ ಹಾಗೂ ಮುತ್ತುಲಕ್ಷ್ಮೀ ದಂಪತಿಯ ಮಗುವೇ ಬೆಂಕಿಗಾಹುತಿಯಾಗಿರುವ ಮೃತ...