Friday, 20th July 2018

Recent News

7 months ago

ಚರಂಡಿ ಸ್ವಚ್ಛಗೊಳಿಸಲು ಖುದ್ದು ತಾನೇ ಚರಂಡಿಗೆ ಇಳಿದ 13ರ ಬಾಲಕಿ

ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯ್ತಿ ವತಿಯಿಂದ ದಲಿತ ಕಾಲೋನಿಯಲ್ಲಿ ಚರಂಡಿ ಸ್ವಚ್ಛಗೊಳಿಸದ ಹಿನ್ನೆಲೆಯಲ್ಲಿ, 13 ವರ್ಷದ ದಲಿತ ಬಾಲಕಿಯೊಬ್ಬಳು ಖುದ್ದು ತಾನೇ ಚರಂಡಿಗಿಳಿದು ಸ್ವಚ್ಛಗೊಳಿಸಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗೌಡಗೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದಲಿತ ಕಾಲೋನಿಯ 7ನೇ ತರಗತಿ ವ್ಯಾಸಂಗ ಮಾಡುತ್ತಿರುವ 13 ವರ್ಷದ ರಂಜಿತಾ ಚರಂಡಿ ಸ್ವಚ್ಛಗೊಳಿಸಿದ ಬಾಲಕಿ. ಗ್ರಾಮ ಪಂಚಾಯ್ತಿ ವತಿಯಿಂದ ದಲಿತ ಕಾಲೋನಿಯಲ್ಲಿ ಚರಂಡಿಗಳನ್ನ ಸ್ವಚ್ಛಗೊಳಿಸದೆ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ದಲಿತ […]

7 months ago

ಪ್ರೇಮ ವೈಫಲ್ಯ: ಕೊನೆ ಆಸೆ ಬರೆದಿಟ್ಟು ಒಂದೇ ಮರದಲ್ಲಿ ನೇಣಿಗೆ ಶರಣಾದ ಅಪ್ರಾಪ್ತ ಜೋಡಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಪ್ರೇಮಿಗಳಿಬ್ಬರು ಹುಣಸೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಾನವಿ (16) ಮತ್ತು ಗಿರೀಶ್ (18) ಆತ್ಮಹತ್ಯೆಗೆ ಶರಣಾದ ಜೋಡಿ. ಇಬ್ಬರೂ ಆತ್ಮಹತ್ಯೆಗೂ ಮುನ್ನ ತಮ್ಮ ಕೊನೆಯ ಆಸೆಯನ್ನು ಬರೆದಿಟ್ಟಿದ್ದು, ಇಬ್ಬರನ್ನು ಮರಣೋತ್ತರ ಪರೀಕ್ಷೆ ಮಾಡದೇ ಮಣ್ಣು ಹಾಕಿ ಒಂದೇ ಸಮಾಧಿ ಮಾಡಿ ಎಂದು ಹೇಳಿದ್ದಾರೆ. ಗಾನವಿ...

8 ವರ್ಷ ಪ್ರೀತ್ಸಿ ಮದ್ವೆಯಾಗಿ ಒಂದೂವರೆ ತಿಂಗ್ಳಿಗೇ ಪರಾರಿಯಾದ- 2ನೇ ಮದ್ವೆಗೆ ಪ್ಲಾನ್ ಅಂತ ಪ್ರಿಯತಮೆ ಕಣ್ಣೀರು

7 months ago

ಚಿಕ್ಕಬಳ್ಳಾಪುರ: ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದ ಅವರಿಬ್ಬರು 8 ವರ್ಷಗಳ ಕಾಲ ಪರಸ್ಪರ ಪ್ರೀತಿಸಿ, ಅಂರ್ತಜಾತಿ ವಿವಾಹವಾಗಿದ್ದರು. ಆದ್ರೆ ಅದೇನಾಯ್ತೋ ಏನೋ ಮದುವೆಯಾದ ಒಂದೂವರೆ ತಿಂಗಳು ಕಳೆಯುವಷ್ಟರಲ್ಲಿ ಆ ಯುವಕನಿಗೆ ಯುವತಿ ಬೇಡವಾಗಿದ್ದಾಳೆ. ಇಂತಹದ್ದೊಂದು ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ನಗರದ...

ಜಿಲ್ಲಾಸ್ಪತ್ರೆಯ ಶೌಚಾಲಯಗಳೇ ಬಾರ್- ಕಸದ ಬುಟ್ಟಿಯಲ್ಲಿ ಪ್ರತಿದಿನ ರಾಶಿ ರಾಶಿ ಮದ್ಯದ ಪ್ಯಾಕೆಟ್

8 months ago

ಚಿಕ್ಕಬಳ್ಳಾಪುರ: ಹೈಟೆಕ್ ಜಿಲ್ಲಾಸ್ಪತ್ರೆಯಲ್ಲಿ ಶೌಚಾಲಯಗಳೇ ಕುಡುಕುರ ಪಾಲಿನ ಬಾರ್‍ಗಳಾಗಿದ್ದು, ಶೌಚಾಲಯಗಳಲ್ಲಿ ಎಲ್ಲೆಂದರಲ್ಲಿ ಮದ್ಯದ ಪಾಕೆಟ್‍ಗಳು ಕಾಣಿಸುತ್ತಿರುವುದು ಇದಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ. ಇದು ಆರೋಗ್ಯ ಸಚಿವರ ಜಿಲ್ಲೆಯ ಪಕ್ಕದ ಜಿಲ್ಲಾಸ್ಪತ್ರೆಯಲ್ಲಿ ನಡೆದಿರೋ ಘಟನೆ. ಚಿಕ್ಕಬಳ್ಳಾಪುರದ ಆಸ್ಪತ್ರೆಯ ಶೌಚಾಲಯಗಳಲ್ಲಿ ಕಸದ ಬುಟ್ಟಿಗಳಲ್ಲಿ ಪ್ರತಿದಿನ ರಾಶಿ...

ಶಾಸಕರ ಮುಸುಕಿನ ಗುದ್ದಾಟದಿಂದ ಅಧಿಕಾರಿಗಳಿಲ್ಲದೆ ಅನಾಥವಾದ ಚಿಕ್ಕಬಳ್ಳಾಪುರ ಜಿಲ್ಲೆ

8 months ago

ಚಿಕ್ಕಬಳ್ಳಾಪುರ: ಸಿಎಂ ಸಿದ್ಧರಾಮಯ್ಯ ಅವರ ಆಪ್ತ ಶಾಸಕರ ಮುಸುಕಿನ ಗುದ್ದಾಟದಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆ ಅಧಿಕಾರಿಗಳಿಲ್ಲದೆ ಅನಾಥವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಿಂದ ಕೂಗಳತೆ ದೂರದಲ್ಲಿರುವ ಚಿಕ್ಕಬಳ್ಳಾಪುರದಲ್ಲಿ ಆಡಳಿತ ನಡೆಸಬೇಕಾದ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೂ ಇಲ್ಲಿಲ್ಲ. ಸಿಇಓ ವರ್ಗಾವಣೆ ಆಗಿ...

ಸೀಮೆಎಣ್ಣೆ ಸುರಿದು ದಂಪತಿ ಆತ್ಮಹತ್ಯೆಗೆ ಯತ್ನ- ಸಾವು ಬದುಕಿನ ಮಧ್ಯೆ 6 ತಿಂಗ್ಳ ಗರ್ಭಿಣಿ ಹೋರಾಟ

8 months ago

ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ 28 ವರ್ಷದ ಮಹೇಶ್ ಹಾಗೂ 24 ವರ್ಷದ ರೂಪಾ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಆತ್ಮಹತ್ಯೆ ಯತ್ನಕ್ಕೆ...

ಚಿಕ್ಕಬಳ್ಳಾಪುರಕ್ಕೆ ರೋರಿಂಗ್ ಸ್ಟಾರ್ ಶ್ರೀ ಮುರುಳಿ ಭೇಟಿ

8 months ago

ಚಿಕ್ಕಬಳ್ಳಾಪುರ: ಸ್ಯಾಂಡಲ್ ವುಡ್ ನ ರೋರಿಂಗ್ ಸ್ಟಾರ್ ಶ್ರೀಮುರುಳಿ ಸೋಮವಾರ ತಮ್ಮ ಹೊಚ್ಚ ಹೊಸ ಮಫ್ತಿ ಸಿನಿಮಾದ ಪ್ರಮೋಷನ್ ಗಾಗಿ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದರು. ಚಿಕ್ಕಬಳ್ಳಾಪುರ ನಗರದ ಬಾಲಾಜಿ ಚಿತ್ರಮಂದಿರದಲ್ಲಿ ಶ್ರೀಮುರುಳಿ ಹಾಗೂ ನಟ ಶಿವರಾಜ್ ಕುಮಾರ್ ಅಭಿನಯದ ಮಫ್ತಿ ಚಲನಚಿತ್ರ ಪ್ರದರ್ಶನಗೊಳ್ಳುತ್ತಿದ್ದು,...

ಜ್ವರ ಅಂತ ಹೋದ್ರೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿದ ಆಶಾ ಕಾರ್ಯಕರ್ತೆ!

8 months ago

ಚಿಕ್ಕಬಳ್ಳಾಪುರ: ಆಶಾಕಾರ್ಯಕರ್ತೆಯೊಬ್ಬಳು ಜ್ವರದಿಂದ ಬಳಲುತ್ತಿದ್ದವರಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿದ ಆರೋಪವೊಂದು ಶಿಡ್ಲಘಟ್ಟ ತಾಲೂಕಿನಲ್ಲಿ ಕೇಳಿಬಂದಿದೆ ತಾಲೂಕಿನ ಮಾರಪ್ಪನಹಳ್ಳಿ ನಿವಾಸಿಗಳಾದ ನರಸಿಂಹಮೂರ್ತಿ ಹಾಗೂ ಬ್ಯಾಟಪ್ಪ ಎಂಬವರಿಗೆ ಈ ಶಸ್ತ್ರಚಿಕಿತ್ಸೆಯನ್ನು ಮಾಡಲಾಗಿದೆ ಎನ್ನಲಾಗಿದೆ. ಏನಿದು ಘಟನೆ?: ಗ್ರಾಮದ ಆಶಾ ಕಾರ್ಯಕರ್ತೆ ಪದ್ಮಾವತಿ, ಜ್ವರ ಹಾಗೂ...