Tuesday, 23rd July 2019

2 weeks ago

ರಾಮಲಿಂಗಾ ರೆಡ್ಡಿ ರಾಜೀನಾಮೆ ಹಿಂದೆ ಎಸ್.ಆರ್ ವಿಶ್ವನಾಥ್?

ಚಿಕ್ಕಬಳ್ಳಾಪುರ: ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡಾಯದ ಬಾವುಟ ಹಿಡಿದು ಅತೃಪ್ತ ಶಾಸಕರು ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾ ರೆಡ್ಡಿಯವರ ರಾಜೀನಾಮೆ ಕಾಂಗ್ರೆಸ್‍ಗೆ ದೊಡ್ಡ ಆಘಾತವನ್ನೇ ನೀಡಿತ್ತು. ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆ ಹಿಂದೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಇದ್ದರಾ ಎಂಬ ಅನುಮಾನವೊಂದು ಹುಟ್ಟುಕೊಂಡಿದೆ. ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ ನಂತರ ಬಿಜೆಪಿ ಯಲಹಂಕ ಫೇಸ್ ಬುಕ್ ಅಕೌಂಟ್‍ನಲ್ಲಿ ಎಸ್.ಆರ್ ವಿಶ್ವನಾಥ್ ಅವರಿಗೆ ಕಾರ್ಯಕರ್ತರಿಂದ ಅಭಿನಂದನೆ ಸ್ಟೇಟಸ್ ಹಾಕಲಾಗಿದೆ. ಈ ಪೋಸ್ಟ್ ನಲ್ಲಿ ಮಾಜಿ ಸಿಎಂ […]

2 weeks ago

ಸಮ್ಮಿಶ್ರ ಸರ್ಕಾದ ಬಗ್ಗೆ ಮನಸ್ತಾಪವಿದೆ, ರಾಜೀನಾಮೆ ಕೊಡಲ್ಲ – ಸುಬ್ಬಾರೆಡ್ಡಿ

ಚಿಕ್ಕಬಳ್ಳಾಪುರ: ನೀರಾವರಿ ವಿಚಾರದಲ್ಲಿ ನನಗೆ ಅನ್ಯಾಯವಾಗಿದೆ. ಹೀಗಾಗಿ ಸಮ್ಮಿಶ್ರ ಸರ್ಕಾರದ ವಿರುದ್ಧ ನನಗೆ ಮನಸ್ತಾಪ ಇರುವುದು ನಿಜ. ಆದರೆ ಸರ್ಕಾರವೇ ಸಂಕಷ್ಟದಲ್ಲಿ ಇರುವಾಗ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಬಾಗೇಪಲ್ಲಿ ಪಟ್ಟಣದ ತಮ್ಮ ನಿವಾಸದಲ್ಲಿ ಬೆಂಬಲಿಗರ ಜೊತೆ ಸಭೆ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

ನಂದಿಗಿರಿಧಾಮದಲ್ಲಿ 10 ಲಕ್ಷ ರೂ. ದರೋಡೆ

2 weeks ago

ಚಿಕ್ಕಬಳ್ಳಾಪುರ: ವಾಹನ ಅಡ್ಡಗಟ್ಟಿ 10 ಲಕ್ಷ ರೂಪಾಯಿ ದರೋಡೆ ಮಾಡಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದ ಬಳಿ ನಡೆದಿದೆ. ನಂದಿಬೆಟ್ಟದ ತಪ್ಪಲಿನ ಕಣಿವೆ ಬಸವಣ್ಣ ದೇವಾಲಯದ ತಿರುವಿನಲ್ಲಿ ಕಾರಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳಿಂದ ಕೃತ್ಯ ನಡೆದಿದೆ. ದೊಡ್ಡಬಳ್ಳಾಪುರ ನಿವಾಸಿ ರಾಮಚಂದ್ರ ಸಾಹು...

ಮದ್ಯದ ಅಮಲಿನಲ್ಲಿ 5ರ ಕಂದಮ್ಮನ ಮೇಲೆ ಅತ್ಯಾಚಾರ ಎಸಗಿದ ಕಾಮುಕ ತಂದೆ

3 weeks ago

ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ...

ಬ್ಲಾಕ್‍ಮೇಲ್ ಮಾಡೋದು ಬಹಳ ದಿನ ನಡೆಯಲ್ಲ: ಆನಂದ್ ಸಿಂಗ್ ವಿರುದ್ಧ ಶಿವಶಂಕರರೆಡ್ಡಿ ಕಿಡಿ

3 weeks ago

ಚಿಕ್ಕಬಳ್ಳಾಪುರ: ಬ್ಲಾಕ್‍ಮೇಲ್ ಮಾಡುವುದು ಬಹಳ ದಿನ ನಡೆಯುವುದಿಲ್ಲ ಎಂದು ಕೃಷಿ ಸಚಿವ ಶಿವಶಂಕರರೆಡ್ಡಿ, ಶಾಸಕ ಆನಂದ್ ಸಿಂಗ್ ವಿರುದ್ಧ ಕಿಡಿಕಾರಿದ್ದಾರೆ. ಗೌರಿಬಿದನೂರು ನಗರದಲ್ಲಿ ಮಾತನಾಡಿದ ಸಚಿವರು, ರಾಜಕಾರಣದಲ್ಲಿ ತತ್ವ ಸಿದ್ಧಾಂತಗಳಿರಬೇಕು. ಪಕ್ಷದ ಬಗ್ಗೆ ಬದ್ಧತೆ ಇರಬೇಕು. ವೈಯುಕ್ತಿಕ ಹಾಗೂ ಸ್ವಾರ್ಥಕ್ಕಾಗಿ ಪಕ್ಷವನ್ನು...

ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

3 weeks ago

ಬೆಂಗಳೂರು: ಚಿಂತಾಮಣಿ ತಾಲೂಕಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 12 ಮಂದಿ ಸಾವನ್ನಪ್ಪಿದ ವಿಷಯ ತಿಳಿದು ಸಿಎಂ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ಸಿಎಂ ಟ್ವೀಟ್ ಮೂಲಕ ವಿಷಾದ ವ್ಯಕ್ತಪಡಿಸಿದ್ದು, ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ...

ಚಿಕ್ಕಬಳ್ಳಾಪುರದ ಮುರುಗಮಲ್ಲ ಬಳಿ ಭೀಕರ ಅಪಘಾತ – 11 ಮಂದಿ ಸ್ಥಳದಲ್ಲೇ ಸಾವು

3 weeks ago

ಚಿಕ್ಕಬಳ್ಳಾಪುರ: ಖಾಸಗಿ ಬಸ್ ಮತ್ತು ಟಾಟಾ ಏಸ್ ವಾಹಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ 11 ಮಂದಿ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಬಳಿ ನಡೆದಿದೆ. ಬುಧವಾರ ಮಧ್ಯಾಹ್ನ 12.20 ವೇಳೆಗೆ ಮುರುಗಮಲ್ಲದಿಂದ ಚಿಂತಾಮಣಿ ಕಡೆ...

7 ವರ್ಷದಿಂದ ನಟಿ ಮೇಲೆ ನಿರಂತರ ಅತ್ಯಾಚಾರ – ಕಿರುತೆರೆ ನಟ ಅರೆಸ್ಟ್

3 weeks ago

– ಎಂಜಿನಿಯರಿಂಗ್ ಓದುತ್ತಿದ್ದಾಗ ಸಲುಗೆ – ಖಾಸಗಿ ಫೋಟೋ ಅಪ್ಲೋಡ್ ಮಾಡ್ತೀನಿ – ಮುಖಕ್ಕೆ ಆ್ಯಸಿಡ್ ಹಾಕ್ತೀನಿ – ಯುವತಿಗೆ ದೂರು ನೀಡದಂತೆ ಬೆದರಿಕೆ ಚಿಕ್ಕಬಳ್ಳಾಪುರ: 7 ವರ್ಷಗಳ ನಂತರ ಮೈಸೂರು ಮೂಲದ ನಟನ ವಿರುದ್ಧ ಬೆಂಗಳೂರಿನ ನಟಿ ಅತ್ಯಾಚಾರ ದೂರು...