2 years ago

ಹರ್ಯಾಣ ಸಿಎಂ ತೆಗಳಿ, ಪಂಜಾಬ್ ಸಿಎಂ ಕ್ರಮವನ್ನು ಹೊಗಳಿದ ವೀರಪ್ಪ ಮೊಯ್ಲಿ

ಚಿಕ್ಕಬಳ್ಳಾಪುರ: ಹರ್ಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ವಿರುದ್ಧ ವಾಗ್ದಾಳಿ ನಡೆಸಿ, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರನ್ನು ಸಂಸದ ವೀರಪ್ಪ ಮೊಯ್ಲಿ ಹೊಗಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಂಸಾಚಾರವನ್ನು ನಿಭಾಯಿಸಲು ಆಗದ ಮನೋಹರ್ ಲಾಲ್ ಖಟ್ಟರ್ ಹರ್ಯಾಣದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಅಯೋಗ್ಯ ಎಂದು ಸಂಸದ ವೀರಪ್ಪ ಮೊಯ್ಲಿ ಟೀಕಿಸಿದ್ದಾರೆ. ಗುಪ್ತಚರ ಮಾಹಿತಿ ಇದ್ದರೂ ಅಲ್ಲಿ ಸೂಕ್ತ ಮಂಜಾಗ್ರತಾ ಕ್ರಮವನ್ನು ತೆಗೆದುಕೊಂಡಿಲ್ಲ. ಹಿಂಸಾಚಾರ ನಡೆಸುವ ಬಗ್ಗೆ ಮೊದಲೇ ಮಾಹಿತಿ ಇದ್ದರೂ ಕ್ರಮಗಳನ್ನು ಕೈಗೊಳ್ಳದ ಕಾರಣ […]

2 years ago

ರಾಮಲಿಂಗಂ ಕಂಪನಿಯಿಂದ ರಾಜ್ಯದ ಸಂಪತ್ತು ಲೂಟಿ- ಅಕ್ರಮವಾಗಿ ಬೆಟ್ಟವನ್ನೇ ಅಗೆದು ಕರಗಿಸಿದ್ರು

ಚಿಕ್ಕಬಳ್ಳಾಪುರ: ರಾಮಲಿಂಗಂ ಕನ್ಸ್ಟ್ರಕ್ಷನ್ಸ್ ಕಂಪನಿ. ತಮಿಳುನಾಡು ಮೂಲದ ದೊಡ್ಡ ಕಂಪನಿ. ರಸ್ತೆ ಮಾಡ್ತಿದ್ದೇವೆ, ರಸ್ತೆಗೆ ಬೇಕಾದ ಕಲ್ಲು ಪುಡಿ ತಯಾರಿ ಘಟಕ ಮಾಡಲು ಘಟಕ ಸ್ಥಾಪನೆಗೆ ಸ್ವಲ್ಪ ಜಾಗ ಕೊಡಿ ಅಂತ ಗೋಮಾಳದ ಜಾಗ ಪಡೆದಿತ್ತು. ಆದ್ರೆ ಕಲ್ಲು ಪುಡಿ ಘಟಕ ಆರಂಭ ಮಾಡಿದ ಕಂಪನಿ ಆ ಜಾಗದ ಪಕ್ಕದಲ್ಲೇ ಇದ್ದ ಬೃಹತ್ ಬೆಟ್ಟವನ್ನೇ ಅಕ್ರಮವಾಗಿ...

3 ಫಾರಿನ್ ಪ್ರವಾಸಿಗರಿಗೆ ಅಪಘಾತ- ಚಿಕಿತ್ಸೆ ಕೊಡಿಸಿ, ಮನೆಯಲ್ಲಿ ಊಟ ನೀಡಿ ಆತಿಥ್ಯ ತೋರಿದ ಶಿಡ್ಲಘಟ್ಟ ಜನ

2 years ago

ಚಿಕ್ಕಬಳ್ಳಾಪುರ: ವಿವಿಧತೆಯಲ್ಲಿ ಏಕತೆ ಹೊಂದಿರುವ ಭಾರತ ದೇಶದ ಮೂಲಮಂತ್ರ ಅತಿಥಿ ದೇವೋಭವ. ಶತ್ರುಗಳಿಗೂ ಒಳ್ಳೆಯದನ್ನು ಬಯಸುವ ಸ್ವಭಾವ ಭಾರತೀಯರದ್ದು. ಇಲ್ಲಿಗೆ ಬಂದ ಮೂವರು ಪ್ರವಾಸಿಗರು ಸಂಕಷ್ಟದಲ್ಲಿದ್ದಾಗ ಸ್ಪಂದಿಸಿ, ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿದ್ದಾರೆ. ಭಾರತಕ್ಕೆ ಪ್ರತಿವರ್ಷ ಏನಿಲ್ಲ ಅಂದ್ರೂ 30 ರಿಂದ...

ಕೆಲಸ ಕೊಡಿಸೋ ನೆಪದಲ್ಲಿ ಪಕ್ಕದ ಮನೆಯವರಿಂದ್ಲೇ ವೇಶ್ಯಾವಾಟಿಕೆ ಅಡ್ಡೆಗೆ ಮಹಿಳೆಯ ಮಾರಾಟ

2 years ago

ಚಿಕ್ಕಬಳ್ಳಾಪುರ: ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಯೊಬ್ಬರನ್ನ ದೆಹಲಿಯ ವೇಶ್ಯಾವಾಟಿಕೆ ಅಡ್ಡೆಗೆ ಮಾರಾಟ ಮಾಡಿದ್ದ ಪ್ರಕರಣವೊಂದು 3 ವರ್ಷಗಳ ನಂತರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಪಟ್ಟಣದ ಒಂದನೇ ವಾರ್ಡಿನ ನಿವಾಸಿ ಹಸೀನಾ (ಹೆಸರು ಬದಲಾಯಿಸಿದೆ) ಎಂಬವರೇ ಮಾರಟಕ್ಕೊಳಗಾದ ಮಹಿಳೆ. ಹಸೀನಾ...

ಕೊಲೆಯ ಭಯದಿಂದ ಪತಿಗೆ ಕಬ್ಬಿಣದ ರಾಡ್ ನಿಂದ ಹಲ್ಲೆಗೆ ಯತ್ನಿಸಿದ ಪತ್ನಿಯೇ ಹೆಣವಾದ್ಲು!

2 years ago

ಚಿಕ್ಕಬಳ್ಳಾಪುರ: ಮದ್ಯದ ಅಮಲಿನಲ್ಲಿ ಪತಿಯೊಬ್ಬ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಗೌರಿಬಿದನೂರಿನ ಶ್ರೀನಗರದಲ್ಲಿ ನಡೆದಿದೆ. ಶಾಕೀರ್(26) ಕೊಲೆಯಾದ ಮಹಿಳೆ. ಮೆಹಬೂಬ್ ಪಾಷಾ (30) ಕೊಲೆ ಮಾಡಿದ ಗಂಡ. ಅನೈತಿಕ ಸಂಬಂಧದಿಂದ ಪತಿ ಪತ್ನಿಯನ್ನ ಕೊಲೆ ಮಾಡಿರುವ ಶಂಕೆ...

ಕೈ ನಾಯಕರು ಕಮಲ ಸೇರ್ತಾರಾ: ಪ್ರಶ್ನೆಗೆ ಸಿಎಂ ಉತ್ತರಿಸಿದ್ದು ಹೀಗೆ

2 years ago

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷದಿಂದ ಯಾರೂ ಬಿಜೆಪಿ ಸೇರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಹೊರವಯದ ಅಣಕನೂರು ಗ್ರಾಮದ ಬಳಿ ನೂತನವಾಗಿ ನಿರ್ಮಿಸಲಾಗಿದ್ದ ಜಿಲ್ಲಾ ಪೊಲೀಸ್ ಕಚೇರಿ ಉದ್ಘಾಟಿಸಿ ನಂತರ ಮಾಧ್ಯಮಗಳ ಜೊತೆ ಸಿಎಂ ಮಾತನಾಡಿದರು. ಕೆಲ ಕೈ ನಾಯಕರು ಬಿಜೆಪಿಗೆ...

ತಂದೆ-ತಾಯಿಯ ಸಮಾಧಿ ಬಳಿ ಹೋಗಿ ಆತ್ಮಹತ್ಯೆ ಮಾಡಿಕೊಂಡ ರೈತ

2 years ago

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಆನೂರು ಗ್ರಾಮದಲ್ಲಿ ಕೊಳವೆಬಾವಿಗಳ ವೈಫಲ್ಯ ಹಾಗೂ ಸಾಲಬಾಧೆಯಿಂದ ಮನನೊಂದ ರೈತರೊಬ್ಬರು ತನ್ನ ತಂದೆ-ತಾಯಿಯ ಸಮಾಧಿ ಬಳಿ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 43 ವರ್ಷದ ಪ್ರಕಾಶ್ ಆತ್ಮಹತ್ಯೆಗೆ ಶರಣಾಗಿರುವ ರೈತ. ಮೃತ ಪ್ರಕಾಶ್ ಪತ್ನಿ ಸಾಲ ತೀರಲಿ...

ಮೂತ್ರ ವಿಸರ್ಜನೆಗೆಂದು ರಸ್ತೆ ದಾಟೋ ವೇಳೆ ಕಾರು ಡಿಕ್ಕಿ ಹೊಡೆದು ವೃದ್ಧ ಸಾವು

2 years ago

ಚಿಕ್ಕಬಳ್ಳಾಪುರ: ಬೆಂಗಳೂರು ಉತ್ತರ ತಾಲೂಕಿನ ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷನಿಗೆ ಸೇರಿದ ಕಾರು ವೃದ್ಧನಿಗೆ ಡಿಕ್ಕಿ ಹೊಡೆದ ಪರಿಣಾಮ ವೃದ್ಧ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚದಲಪುರದ ಎಸ್‍ಪಿ ಕಚೇರಿ ಬಳಿ ನಡೆದಿದೆ. ಗೌರಿಬಿದನೂರು ತಾಲೂಕು ಕಾಟನಕಲ್ಲು ಗ್ರಾಮದ ಖಾಜಾಬೇಗ್(75) ಮೃತಪಟ್ಟ ವೃದ್ಧ....