ಚಿಕ್ಕಮಗಳೂರು: ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಅವರು ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ರೈಲು ಚಾಲಕ ಅವರ ಸಾವಿನ ರಹಸ್ಯವನ್ನು ತಿಳಿಸಿದ್ದಾರೆ. ರೈಲು ಚಾಲಕ ಸಿದ್ದರಾಮ್ ಅವರು ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ....
ಚಿಕ್ಕಮಗಳೂರು: ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಅವರು ಆತ್ಮಹತ್ಯೆಗೆ ಶರಣಾಗಿದ್ದು, ನಿನ್ನೆಯಷ್ಟೇ ಅವರು ಹೊಸ ಮನೆ ನಿರ್ಮಾಣ ಮಾಡಲು ಗುದ್ದಲಿ ಪೂಜೆ ನೆರವೇರಿಸಿದ್ದರು. ಧರ್ಮೇಗೌಡರ ಮನೆಯಲ್ಲಿ ನಿನ್ನೆ ಸಂತೋಷ, ಇಂದು ನೀರವ ಮೌನ ಆವರಿಸಿದೆ. ತಮ್ಮ...
ಬೆಂಗಳೂರು: ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್ ಧರ್ಮೇಗೌಡರ ನಿಧನ ವೈಯಕ್ತಿಕವಾಗಿ ನನಗೆ ಜೀವನದಲ್ಲಿ ಅಂತ್ಯಂತ ಘೋರವಾದ ಘಟನೆ. ನನ್ನ ರಾಜಕೀಯ ಕೊನೆ ಘಟ್ಟದಲ್ಲಿ ಎಂದೂ ಮರೆಯಲಾಗದ ನೋವು ಇದು ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಕಣ್ಣೀರಿಟ್ಟಿದ್ದಾರೆ....
ಚಿಕ್ಕಮಗಳೂರು: ನನ್ನ ರಾಜಕೀಯ ಗುರುಗಳ ಸಾವಿನಿಂದ ನನಗೆ ತುಂಬಾ ನೋವಾಗಿದೆ ಎಂದು ಕಡೂರು ಶಾಸಕ ಬೆಳ್ಳಿಪ್ರಕಾಶ್ ಬೇಸರ ವ್ಯಕ್ತಪಡಿಸಿದ್ದಾರೆ. ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮೇಗೌಡರು ನನ್ನ...
ಚಿಕ್ಕಮಗಳೂರು: ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಅವರು ರೈಲಿಗೆ ತಲೆಕೊಡುವ ಮೂಲಕ ಆತ್ಮಹತ್ಮೆಗೆ ಶರಣಾಗಿದ್ದು, ಎಲ್ಲರನ್ನೂ ದಿಗ್ಭ್ರಮೆಗೊಳಿಸಿದೆ. ನಿಷ್ಕಲ್ಮಶ ವ್ಯಕ್ತಿತ್ವದ ಸಜ್ಜನ ರಾಜಕಾರಣಿಯೊಬ್ಬರ ನಿಧನಕ್ಕೆ ಇದೀಗ ರಾಜಕೀಯ ನಾಯಕರು ಕಂಬನಿ ಮಿಡಿಯುತ್ತಿದ್ದಾರೆ. ಹುಟ್ಟು ಹಾಗೂ ರಾಜಕೀಯ...
ಬೆಂಗಳೂರು: ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಅವರು ಆತ್ಮಹತ್ಮೆಗೆ ಶರಣಾಗಿದ್ದು, ಎಲ್ಲರನ್ನೂ ದಿಗ್ಭ್ರಮೆಗೊಳಿಸಿದೆ. ಈ ಸಂಬಂಧ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡ ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂದು ಸಂತಾಪ ಸೂಚಿಸಿದ್ದಾರೆ. ಫೇಸ್ಬುಕ್ ನಲ್ಲಿ ಬರೆದುಕೊಂಡಿದ್ದೇನು..?...
ಬೆಂಗಳೂರು: ಉಪ ಸಭಾಪತಿ ಎಸ್.ಎಲ್ ಧರ್ಮೇಗೌಡ ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗುಣಸಾಗರ ಸಕ್ಕರಾಯಪಟ್ಟಣದ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಬಂಧ ಇದೀಗ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮಾಜಿ ಪ್ರಧಾನಿ, ಜೆಡಿಎಸ್...
– ಆಸ್ತಿ ವಿಚಾರ, ಪರಿಷತ್ನಲ್ಲಿ ನಡೆದಿದ್ದ ಗಲಾಟೆಯಿಂದ ಬೇಸರ – ಡೆತ್ನೋಟ್ ನಲ್ಲಿ ಪತ್ನಿ, ಮಗ, ಮಗಳಲ್ಲಿ ಕ್ಷಮೆ ಚಿಕ್ಕಮಗಳೂರು: ರೈಲಿಗೆ ತಲೆಕೊಟ್ಟು ಪರಿಷತ್ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರ ಹಾಗೂ...
– ಇಡೀ ದೇಹ ಛಿದ್ರ ಛಿದ್ರ ಚಿಕ್ಕಮಗಳೂರು: ಪರಿಷತ್ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಡೂರು ತಾಲೂಕಿನ ಕಂಸಾಗರ ಬಳಿಯ ಗುಣಸಾಗರದ ಗ್ರಾಮದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಣಸಾಗರ ಸಕ್ಕರಾಯಪಟ್ಟಣದ ಬಳಿಯ ರೈಲು...
ಚಿಕ್ಕಮಗಳೂರು: ತಂದೆ-ತಾಯಿಗೆ ದೇವರ ಮೇಲೆ ಶ್ರದ್ಧೆ ಇರೋ ಕಾರಣಕ್ಕೆ ದೇವರ ಹೆಸರಿಟ್ಟರು. ಆದರೆ ಅವರು ಸಹವಾಸ ದೋಷದಿಂದ ಕೆಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿ.ಟಿ ರವಿ ಟಾಂಗ್ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ...
– ಕಗ್ಗಂಟನ್ನ ಬಿಡಿಸೇ ಬಿಡಿಸ್ತೇವೆ ಅನುಮಾನ ಬೇಡ ಚಿಕ್ಕಮಗಳೂರು: ಬಾಬಾಬುಡನ್ ದರ್ಗಾದಲ್ಲಿ ಹಿಮಾಮ್, ಮೌಲ್ವಿ ಯಾರು ಬೇಕಾದರೂ ಹೋಗಿ ಪೂಜೆ ಮಾಡಲಿ, ನಮ್ಮದ್ದೇನು ತಕರಾರಿಲ್ಲ. ಆದರೆ ದತ್ತಪೀಠದಲ್ಲಿ ದತ್ತಾತ್ರೇಯರ ಆರಾಧನೆ ಹಿಂದೂ ಧಾರ್ಮಿಕ ವಿಧಿ ಪ್ರಕಾರ...
ಚಿಕ್ಕಮಗಳೂರು: ಹೇಗೆ ರಾಮ ಮಂದಿರದ ಕಲ್ಪನೆ ಇತ್ತೋ ಅದು ಇಂದು ಸಕಾರಗೊಂಡಿದೆ. ಅದೇ ರೀತಿ ನಮ್ಮ ದತ್ತಪೀಠದಲ್ಲಿ ದತ್ತಮಂದಿರ ನಿರ್ಮಾಣವಾಗುತ್ತೆ. ನಮ್ಮ ಸರ್ಕಾರದ ಅವಧಿಯಲ್ಲೇ ಈ ಸಮಸ್ಯೆ ಬಗೆಹರಿಯುತ್ತೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು....
ಚಿಕ್ಕಮಗಳೂರು: ನಾವು ಬೇಕಾದ್ದನ್ನ ಮಾಡುತ್ತೇವೆ, ಭಯೋತ್ಪಾದನೆ ಮಾಡುತ್ತೇವೆ ಎಂದು ದುರ್ವರ್ತನೆ ತೋರಿದರೆ ಬರೀ ಬಾಲವಲ್ಲ, ಅಂತಹ ಮಾನಸೀಕತೆಯ ತಲೆಯನ್ನೂ ಕತ್ತರಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಿಡಿಕಾರಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ...
ಚಿಕ್ಕಮಗಳೂರು: ರೂಪಾಂತರಗೊಂಡಿರುವ ಕೊರೊನಾ ವೈರಸ್ ಬಗ್ಗೆ ಈಗಾಗಲೇ ಜಗತ್ತೇ ಆತಂಕಕ್ಕೀಡಾಗಿದೆ. ಈ ಮಧ್ಯೆ ಬ್ರಿಟನ್ನಿಂದ ಜಿಲ್ಲೆಗೆ ಬಂದ 18 ಜನರಲ್ಲಿ ಇಬ್ಬರಿಗೆ ಕೊರೊನಾ ಇರೋದು ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ...
ಚಿಕ್ಕಮಗಳೂರು: ದೇಶದಲ್ಲಿ ಕರ್ನಾಟಕ ಅತ್ಯುತ್ತಮವಾಗಿ ಕೊರೊನಾ ನಿಯಂತ್ರಣಕ್ಕೆ ತಂದಿದೆ. ಶೇ.97 ರಿಂದ 98ರಷ್ಟು ಜನ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಸುಮಾರು 1,063 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿ ಹಾಗೂ ಶಂಕುಸ್ಥಾಪನೆಗೆ...
ಚಿಕ್ಕಮಗಳೂರು: ಕರ್ನಾಟಕದ ಅಯೋಧ್ಯೆ ಎಂದೇ ಖ್ಯಾತಿಯಾಗಿರೋ ಜಿಲ್ಲೆಯ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾದಲ್ಲಿ ದತ್ತ ಜಯಂತಿಯ ಸಂಭ್ರಮ ಮೇಳೈಸಿರುವುದರಿಂದ ಸಂಘ ಪರಿವಾರದ ಕಾರ್ಯಕರ್ತರು ಇಡೀ ನಗರವನ್ನ ಕೇಸರಿಮಯವಾಗಿಸಿದ್ದಾರೆ. ಒಟ್ಟು 11 ದಿನದ ಕಾರ್ಯಕ್ರಮಕ್ಕೆ ಈಗಾಗಲೇ...