ಚಿಕ್ಕಮಗಳೂರು: ಮಾಸ್ಕ್ ಹಾಕದ್ದಕ್ಕೆ ಯುವಕನಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದು, ಈ ಮೂಲಕ ಮಾಸ್ಕ್ ಹಾಕುವಂತೆ ಜಾಗೃತಿ ಮೂಡಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರಿನಲ್ಲಿ ಘಟನೆ ನಡೆದಿದ್ದು, ಯುವಕ ಲಕ್ಷ್ಮಣಗೆ ಪಿಎಸ್ಐ ಶಂಭುಲಿಂಗಯ್ಯರಿಂದ ಲಾಠಿ ಏಟು ನೀಡಿದ್ದಾರೆ....
ಚಿಕ್ಕಮಗಳೂರು: ಡಿಸೆಂಬರ್ ಕೊನೆಯ ವಾರದಲ್ಲಿ ಚಿಕ್ಕಮಗಳೂರಿಗೆ ಹೋಗಿ ವಾರ ಅಲ್ಲೇ ಇದ್ದು ಹೊಸ ವರ್ಷಕ್ಕೆ ಸ್ವಾಗತ ಕೋರಿ ಜನವರಿ ಒಂದಕ್ಕೋ, ಎರಡಕ್ಕೋ ವಾಪಸ್ ಬರೋಣ ಅನ್ನೋ ಪ್ಲಾನ್ ಏನಾದ್ರು ಇದ್ರೆ ನಿಮ್ಮ ಪ್ಲಾನನ್ನು ಡಿಸೆಂಬರ್ 30ಕ್ಕೆ...
– ವ್ಯವಸಾಯೋತ್ಪನ್ನ ಸಹಕಾರ ಮಾರಾಟ ಸಮಿತಿಯಲ್ಲಿ ಹೈ ಡ್ರಾಮಾ – ಒಂದು ಗಂಟೆ ಬಳಿಕ ಯುವಕರಿಂದ ರಕ್ಷಣೆ ಚಿಕ್ಕಮಗಳೂರು: ವ್ಯವಸಾಯೋತ್ಪನ್ನ ಸಹಕಾರ ಮಾರಾಟ ಸಮಿತಿಯಲ್ಲಿ 30 ಲಕ್ಷ ರೂ. ದುರುಪಯೋಗ ಆರೋಪ ಕೇಳಿ ಬಂದ ಹಿನ್ನೆಲೆ...
ಚಿಕ್ಕಮಗಳೂರು: ಡೆತ್ ನೋಟ್ ಬರೆದಿಟ್ಟು, ವೀಡಿಯೋ ಮಾಡಿ ಶ್ರೀಗಂಧದ ಬೆಳೆಗಾರ ನಾಪತ್ತೆಯಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕಣ್ಮರೆಯಾದವರನ್ನು ವಿಶುಕುಮಾರ್ ಎಂದು ಗುರುತಿಸಲಾಗಿದ್ದು, ಇವರು ತರೀಕೆರೆ ಪಟ್ಟಣದ ನಿವಾಸಿ. ಕುಟುಂಬದವರನ್ನ ಉದ್ದೇಶಿಸಿ ವೀಡಿಯೋ ಮಾಡಿದ್ದಾರೆ. ನಿಮಗೆಲ್ಲಾ ಮೋಸ...
ಚಿಕ್ಕಮಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖ ಆಗ್ತಿದೆ. ಇನ್ನೇನು ನಾಳೆ-ನಾಡಿದ್ದು ಅನ್ನುವಷ್ಟರಲ್ಲಿ ಲಸಿಕೆಯೂ ಸಿಗುತ್ತೆ, ಅಬ್ಬಾ… ಈ ಹೆಮ್ಮಾರಿ ತೊಲಗಿತು ಎಂದು ಜನಸಾಮಾನ್ಯರು ನಿಟ್ಟುಸಿರು ಬಿಡುವ ಹೊತ್ತಿಗೆ ಮತ್ತೆ ಕೊರೊನಾದಿಂದ ಕಳಸ...
– ಕೈಗೆಟುಕದ ದ್ರಾಕ್ಷಿ ಹುಳಿ-ನರಿ ಕಥೆ ಹೇಳಿದ್ರೆ ಯಾರ್ ಕೇಳ್ತಾರೆ – ಬಿಜೆಪಿ, ಜೆಡಿಎಸ್ ಒಳಒಪ್ಪಂದ ಮಾಡ್ಕೊಂಡಿದ್ರೆ ಬಾದಾಮಿಲೂ ಗೆಲ್ಲುತ್ತಿರಲಿಲ್ಲ ಚಿಕ್ಕಮಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರು ಈಗ ಏಕೆ ತಾಜ್ ವೆಸ್ಟ್ ಎಂಡ್ ಕಥೆ ತೆಗೆಯುತ್ತಿದ್ದಾರೆ,...
– ಸಾವಿನಲ್ಲೂ ಒಂದಾದ ದಂಪತಿ ಚಿಕ್ಕಮಗಳೂರು: ಪತಿಯ ಸಾವಿನ ಸುದ್ದಿ ಕಿವಿಗೆ ಬೀಳುತ್ತಿದ್ದಂತೆ ಪತ್ನಿಯೂ ಸಾವನ್ನಪ್ಪಿರೋ ಅಪರೂಪದ ಘಟನೆ ತಾಲೂಕಿನ ಕಳಸಾಪುರ ಸಮೀಪದ ಗಾಳಿಹಳ್ಳಿ ಗ್ರಾಮದಲ್ಲಿ ನಡೆದಿದೆ. ದೊಡ್ಡ ರಾಜಣ್ಣ(84) ಹಾಗೂ ರುದ್ರಮ್ಮ(74) ಮೃತ ದುರ್ದೈವಿಗಳು....
ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಹುಟ್ಟುಹಬ್ಬವನ್ನ ಜಿಲ್ಲೆಯ ಮುಳ್ಳಯ್ಯನಗಿರಿ ಭಾಗದಲ್ಲಿರೋ ಜಾವರಿನ್ ರೆಸಾರ್ಟ್ನಲ್ಲಿ ಜೆಡಿಎಸ್ ಕಾರ್ಯಕರ್ತರೊಂದಿಗೆ ಸರಳವಾಗಿ ಆಚರಿಸಿಕೊಂಡಿದ್ದಾರೆ. ಸೋಮವಾರ ರಾತ್ರಿಯೇ ಜಿಲ್ಲೆಗೆ ಆಗಮಿಸಿದ್ದ ಕುಮಾರಸ್ವಾಮಿ ಅವರು ಎರಡು ದಿನಗಳ ಕಾಲ ರೆಸಾರ್ಟಿನಲ್ಲೇ ಕಾಲ...
– ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಚಿಕ್ಕಮಗಳೂರು: ಗ್ರಾಮ ಪಂಚಾಯತ್ ಚುನಾವಣೆಯ ಪ್ರಚಾರಕ್ಕೆಂದು ಹೋದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಜಿಲ್ಲೆಯ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸ್ಥಳಿಯರು ತರಾಟೆಗೆ ತೆಗೆದುಕೊಂಡ ಘಟನೆ ಜಿಲ್ಲೆಯ...
ಚಿಕ್ಕಮಗಳೂರು: ನಿನಗಿಂತ ನಾನು ಮೊದಲು ಹೋಗ್ತೀನಿ ಅಂತ ರಸ್ತೆ ಮಧ್ಯೆ ಪೈಪೋಟಿಗೆ ಬಿದ್ದಿದ್ದ ಕಾರ್-ಬೈಕ್ ಸವಾರರಿಬ್ಬರೂ ನಿಯಂತ್ರಣ ತಪ್ಪಿ ಗದ್ದೆಯೊಳಗೆ ಇಳಿದಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಬಳಿ ನಡೆದಿದೆ. ಕಾರ್...
– ಫೋಟೋಗ್ರಾಫರ್, ವಿಡಿಯೋಗ್ರಾಫರ್ ಫುಲ್ ಬ್ಯುಸಿ – ಚೌಟ್ರಿಗಳು ಫುಲ್ ಆಗಿ ದೇವಸ್ಥಾನಗಳಲ್ಲಿ ಮದುವೆ ಚಿಕ್ಕಮಗಳೂರು: ಒಂದೇ ದಿನ ಸುಮಾರು 60-70 ಮದುವೆಗಳು ಹಾಗೂ ಗೃಹಪ್ರವೇಶಗಳು ಚಿಕ್ಕಮಗಳೂರು ನಗರದಲ್ಲಿ ನಡೆಯುತ್ತಿದೆ. ಇಂದು ಬಿಟ್ಟರೆ ಒಳ್ಳೆಯ ಮಹೂರ್ತವಿಲ್ಲ...
ಚಿಕ್ಕಮಗಳೂರು: ವಿವಾಹದ ಔತಣಕೂಟದಲ್ಲಿ ಭಾಗವಹಿಸಿದವರ ಹಲ್ಲುಗಳು ಜುಮ್ ಎನ್ನುವಂತಾಗಿದ್ದು, ಉಪ್ಪಿನ ಪಾಕೆಟ್ನಲ್ಲಿನ ಭಾರೀ ಪ್ರಮಾಣದ ಕಲ್ಲಿನಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ಬಳಿಯ ಹೆಮ್ಮದಿ ಗ್ರಾಮದಲ್ಲಿ ಮದುವೆ ನಡೆದಿತ್ತು. ಸರದಿ ಸಾಲಲ್ಲಿ...
ಚಿಕ್ಕಮಗಳೂರು: ಕಳೆದೊಂದು ವಾರದಿಂದ ಮೋಡಕವಿದ ವಾತಾವರಣವಿದ್ದ ಜಿಲ್ಲೆಯಲ್ಲಿ ನಿನ್ನೆ ಸಂಜೆಯಿಂದ ಅಲ್ಲಲ್ಲೆ ಸಾಧಾರಣ ಮಳೆಯಾದರೆ, ಕೆಲ ಭಾಗ ಗುಡುಗು-ಸಿಡಿಲಿನೊಂದಿಗೆ ಭಾರೀ ಮಳೆ ಸುರಿದಿದೆ. ಚಿಕ್ಕಮಗಳೂರು ನಗರದಲ್ಲೂ ಕೂಡ ನಿನ್ನೆ ಸುಮಾರು ಒಂದು ಗಂಟೆಗೂ ಹೆಚ್ಚು ಹೊತ್ತು...
ಚಿಕ್ಕಮಗಳೂರು: ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ರೀತಿಯಲ್ಲಿ ವಿವಾಹಿತೆಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಅನ್ನೋದು ಪೊಲೀಸರಿಗೆ ತಲೆನೋವಾಗಿದೆ. ಈ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಳಗುಳ ಗ್ರಾಮದಲ್ಲಿ ನಡೆದಿದೆ. ಮೃತಳನ್ನ ಸವಿತ(40)...
– ಸಮವಸ್ತ್ರ ಸಿದ್ಧಪಡಿಸಿಕೊಂಡಿದ್ದ ಸಿದ್ದರಾಮಪ್ಪ ಚಿಕ್ಕಮಗಳೂರು: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಂದು ಎಎಸ್ಐ ಆಗಿ ಪ್ರಮಾಣ ವಚನ ಸ್ವೀಕರಿಸಬೇಕಿದ್ದ ಮುಖ್ಯ ಪೇದೆ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಬಳಿ ನಡೆದಿದೆ....
– ಪುತ್ತೂರಿನಿಂದ ಬೆಂಗ್ಳೂವರೆಗೂ ಸಹಕರಿಸಿದ ಸ್ಥಳೀಯರು ಚಿಕ್ಕಮಗಳೂರು: ತುರ್ತು ಶಸ್ತ್ರಚಿಕಿತ್ಸೆಗೆಂದು ಬೆಂಗಳೂರಿಗೆ ಕರೆದೊಯ್ಯುವಾಗ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಜನ ಅಂಬುಲೆನ್ಸ್ಗೆ ದಾರಿ ಮಾಡಿಕೊಟ್ಟು ಡ್ರೈವರ್ ಹಾಗೂ ಯುವತಿಗೆ ಶುಭಕೋರಿದ್ದಾರೆ. ಮೂಲತಃ ಹಾಸನ ಜಿಲ್ಲೆ ಬೇಲೂರು...