Thursday, 17th October 2019

Recent News

2 years ago

ಧನ್ಯಶ್ರೀ ಆತ್ಮಹತ್ಯೆ ಪ್ರಕರಣ- ಆಘಾತಕಾರಿ ಅಂಶ ತೆರೆದಿಟ್ಟ ಎಸ್‍ಪಿ ಅಣ್ಣಾಮಲೈ

ಚಿಕ್ಕಮಗಳೂರು : ಚಿಕ್ಕಮಗಳೂರಿನ ಮೂಡಿಗೆರೆ ಧನ್ಯಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿರೋ ಚಿಕ್ಕಮಗಳೂರು ಎಸ್‍ಪಿ ಅಣ್ಣಾಮಲೈ ಆಘಾತಕಾರಿ ಅಂಶವನ್ನು ತೆರೆದಿಟ್ಟಿದ್ದಾರೆ. ಪೊಲೀಸ್ ಇಲಾಖೆ ಬಗ್ಗೆ ಬಾಯಿಗೆ ಬಂದಂತೆ ಮಾತನಾಡ್ತಿರೋ ಸಂಘಟನಾಕಾರರು ಹಾಗೂ ವ್ಯಕ್ತಿಗಳ ಬಗ್ಗೆ ಹಾವಿನ ಜೊತೆ ಸರಸವಾಡಬೇಡಿ ಎಂದು ಎಚ್ಚರಿಕೆ ನೀಡಿದ ಅಣ್ಣಾಮಲೈ, ಮೃತ ಧನ್ಯಶ್ರೀಗೆ ಸಂತೋಷ್ ಸೇರಿದಂತೆ ಐವರು ಸಂಘಟನೆ ಕಾರ್ಯಕರ್ತರು ಧಮ್ಕಿ ಹಾಕಿದ್ದ ಹಿನ್ನೆಲೆಯಲ್ಲಿ ಧನ್ಯಶ್ರೀ ಸಾವಿಗೂ ಮುನ್ನ 36 ಗಂಟೆ ಏನನ್ನೂ ತಿನ್ನದೆ ಖಾಲಿ […]

2 years ago

ಹೊಸವರ್ಷದಂದು ಮನೆಗೆ ನುಗ್ಗಿ ಮಹಿಳೆ ಮೇಲೆ ಬಿಜೆಪಿ ಕಾರ್ಯಕರ್ತನಿಂದ ಅತ್ಯಾಚಾರ

ಚಿಕ್ಕಮಗಳೂರು: ಹೊಸ ವರ್ಷದಂದು ಮನೆಗೆ ನುಗ್ಗಿ ದಲಿತ ಮಹಿಳೆಯ ಮೇಲೆ ಬಿಜೆಪಿ ಕಾರ್ಯಕರ್ತನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ವಿದ್ಯಾರಣ್ಯಪುರ ಗ್ರಾಮದಲ್ಲಿ ನಡೆದಿದೆ. ಬಿಜಿಪಿ ಕಾರ್ಯಕರ್ತ, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ನರೇಂದ್ರ ಹೆಗ್ಗಡೆ ವಿರುದ್ಧ ದಲಿತ ಮಹಿಳೆ ದೂರು ನೀಡಿದ್ದು, ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಪ್ರಕರಣ ಡಿಸೆಂಬರ್...

ಧನ್ಯಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ – ಮೂಡಿಗೆರೆ ಬಿಜೆಪಿ ಯುವ ಮೋರ್ಚಾ ನಗರಾಧ್ಯಕ್ಷ ಅರೆಸ್ಟ್

2 years ago

ಚಿಕ್ಕಮಗಳೂರು: ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ ಬಿಕಾಂ ವಿದ್ಯಾರ್ಥಿನಿ ಧನ್ಯಶ್ರೀ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ನೈತಿಕ ಪೊಲೀಸ್‍ಗಿರಿಗೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಈ ಪ್ರಕರಣದ ಸಂಬಂಧ ಬಿಜೆಪಿ ಯುವ ಮೋರ್ಚಾ ನಗರಾಧ್ಯಕ್ಷ ಅನಿಲ್ ನನ್ನು ಬಂಧಿಸಲಾಗಿದೆ....

ನೇಣು ಬಿಗಿದುಕೊಂಡು ಬಿಕಾಂ ವಿದ್ಯಾರ್ಥಿನಿ ಆತ್ಮಹತ್ಯೆ- ಸಾವಿಗೂ ಮುನ್ನ ಐ ಲವ್ ಮುಸ್ಲಿಮ್ಸ್ ಎಂದು ಮೆಸೇಜ್ ಮಾಡಿದ್ದ ಯುವತಿ

2 years ago

ಚಿಕ್ಕಮಗಳೂರು: ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಧನ್ಯಶ್ರೀ ಸಾವಿಗೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಜಿಲ್ಲೆಯ ಮೂಡಿಗೆರೆಯಲ್ಲಿ ಪ್ರಥಮ ಬಿಕಾಂ ಪದವಿ ಓದುತ್ತಿದ್ದ 20 ವರ್ಷದ ಧನ್ಯಶ್ರೀ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಳು. ಯಾವಾಗಲು ಮೊಬೈಲ್‍ಲ್ಲಿ ಇರುತ್ತೀಯ, ಓದುವುದಿಲ್ಲ ಎಂದು ಮೊಬೈಲ್...

ಸಿಎಂ ಮುಂದೆಯೇ ವಿಕಲಚೇತನನ್ನು ಹೊರಹಾಕಿದ ಪೊಲೀಸರು- ಚಿಕ್ಕಮಗಳೂರಲ್ಲಿ ಅಮಾನವೀಯ ಘಟನೆ

2 years ago

ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯನವರ ಸಾಧನ ಸಮಾವೇಶದ ವೇಳೆ ತನ್ನ ನೋವು ತೋಡಿಕೊಳ್ಳಲು ಬಂದ ವಿಕಲಚೇತನರೊಬ್ಬರನ್ನು ಪೊಲೀಸರು ಎಳೆದು ಹೊರಹಾಕಿರೋ ಅಮಾನವೀಯ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕಡೂರಿನ ಎಪಿಎಂಸಿ ಆವರಣದಲ್ಲಿ ಶುಕ್ರವಾರ ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಸರ್ಕಾರದ ಸಾಧನೆಗಳನ್ನು ಸಾರುತ್ತಿರೋ ಸಾಧನಾ ಸಮಾವೇಶ...

ಬಿಎಸ್‍ವೈ ಅವರಲ್ಲಿ ರಕ್ತ ಎಷ್ಟಿದೆ: ಸಿಎಂ ಪ್ರಶ್ನೆ

2 years ago

ಚಿಕ್ಕಮಗಳೂರು: ಹೋದಲೆಲ್ಲಾ ರಕ್ತದಲ್ಲಿ ಬರೆದುಕೊಡುತ್ತೇನೆ, ರಕ್ತದಲ್ಲಿ ಬರೆದುಕೊಡ್ತೇನೆ ಎಂದು ಬಿಎಸ್ ಯಡಿಯೂರಪ್ಪ ಹೇಳುತ್ತಿರುತ್ತಾರೆ. ಹೀಗಾಗಿ ಬಿಎಸ್‍ವೈ ಅವರಲ್ಲಿ  ಎಷ್ಟು ರಕ್ತವಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿ ವ್ಯಂಗ್ಯವಾಡಿದ್ದಾರೆ. ಮೂಡಿಗೆರೆಯಲ್ಲಿ ಮಾತನಾಡಿದ ಅವರು, ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಸುಳ್ಳು ಹೇಳಿದ್ರೆ ಏನೂ ಆಗುವುದಿಲ್ಲ....

ತಾಕತ್ತಿದ್ರೆ ಶ್ರೀರಾಮಸೇನೆ ಬ್ಯಾನ್ ಮಾಡ್ಲಿ – ಸರ್ಕಾರಕ್ಕೆ ಪ್ರಮೋದ್ ಮುತಾಲಿಕ್ ಸವಾಲ್

2 years ago

ಬೆಂಗಳೂರು/ಚಿಕ್ಕಮಗಳೂರು: ತಾಕತ್ತಿದ್ರೆ ಶ್ರೀರಾಮಸೇನೆ ಬ್ಯಾನ್ ಮಾಡ್ಲಿ. ಅದರ ಪರಿಣಾಮ ಎದುರಿಸಬೇಕಾಗುತ್ತೆ ಅಂತ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಸಂಘಟನೆಗಳಾದ ಪಿಎಫ್‍ಐ, ಕೆಎಫ್‍ಡಿ ದೇಶದ್ರೋಹಿ ಸಂಘಟನೆಗಳು. ಅವನ್ನ ಬ್ಯಾನ್...

ಚುನಾವಣೆಗೂ ಮೊದ್ಲು ಅತಿರುದ್ರ ಮಹಾಯಾಗ- ಶೃಂಗೇರಿ ಮಠದಲ್ಲಿ ದೇವೇಗೌಡ, ರೇವಣ್ಣ ಪೂಜೆ

2 years ago

ಚಿಕ್ಕಮಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಪತ್ನಿ ಚನ್ನಮ್ಮ, ಪುತ್ರ ರೇವಣ್ಣ ಜೊತೆ ಜಿಲ್ಲೆಯ ಶೃಂಗೇರಿಗೆ ಅಗಮಿಸಿದ್ದಾರೆ. ಹೆಲಿಕ್ಯಾಪ್ಟರ್ ಮೂಲಕ ಶೃಂಗೇರಿಗೆ ಅಗಮಿಸಿದ ಹೆಚ್‍ಡಿಡಿ ಕುಟುಂಬ, ಶೃಂಗೇರಿ ಜಗದ್ಗುರುಗಳಾದ ಭಾರತೀ ತೀರ್ಥ ಸ್ವಾಮೀಜಿ, ವಿಧುಶೇಖರ ಸ್ವಾಮೀಜಿ ಅವರನ್ನ ಭೇಟಿ ಮಾಡಿದ್ದಾರೆ....