ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಸಮೀಪದಲ್ಲಿರುವ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸಾಗುವಾನಿ ಮರ ಸೇರಿದಂತೆ ಇತರೆ ಮರಗಳಿಗೂ ಬೆಂಕಿ ಪಸರಿಸಿ ಲಕ್ಷಾಂತರ ರೂ. ಮೌಲ್ಯದ ಮರ ನಾಶವಾಗಿರುವ ಘಟನೆ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್ಆರ್ಪುರ ತಾಲೂಕಿನ...
ಚಿಕ್ಕಮಗಳೂರು: ಮೊದಲ ಮೂರು ಮಕ್ಕಳು ಹೆಣ್ಣು, ನಾಲ್ಕನೆಯದ್ದೂ ಹೆಣ್ಣೆಂದು ತಂದೆಯೇ ಹುಟ್ಟಿದ ಮಗುವಿನ ಕುತ್ತಿಗೆಗೆ ವೇಲ್ ನಿಂದ ಬಿಗಿದು ಕೊಲೆ ಮಾಡಿರೋ ಹೃದಯ ವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಸಮೀಪದ...
ಚಿಕ್ಕಮಗಳೂರು: ನೀರು ಹುಡುಕಿಕೊಂಡು ನಾಡಿಗೆ ಬಂದಿದ್ದ ಕಡವೆಯೊಂದು ನಾಯಿ ದಾಳಿಗೆ ಸಿಲುಕಿ ಸಾವನ್ನಪ್ಪಿರೋ ಘಟನೆ ಚಿಕ್ಕಮಗಳೂರು ತಾಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಮಧ್ಯಾಹ್ನ ಚಿಕ್ಕಮಗಳೂರು ಸಮೀಪದ ಚುರ್ಚೆಗುಡ್ಡದಿಂದ ಬಂದಿದ್ದ ಕಡವೆ ಮೇಲೆ ನಾಯಿಗಳು ದಾಳಿ...
ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವರ ಉಸ್ತುವಾರಿ ಜಿಲ್ಲೆಯ ಕಾಂಗ್ರೆಸ್ ನಲ್ಲಿ ಭಿನ್ನಮತ ಎದ್ದಿದ್ದು, 6 ಪದಾಧಿಕಾರಿಗಳು ರಾಜೀನಾಮೆ ಸಲ್ಲಿಸಿದ್ದಾರೆ. ಮಾಜಿ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಧೋರಣೆಯನ್ನ ವಿರೋಧಿಸಿ ಲೋಕಸಭಾ ಕ್ಷೇತ್ರದ ಪ್ರಧಾನ...
ಚಿಕ್ಕಮಗಳೂರು: ರಾಜ್ಯದಲ್ಲಿ ಭೀಕರ ಬರಗಾಲ ಎದುರಾದ ಹಿನ್ನೆಲೆ ಹನಿ ಹನಿ ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕಾಡಿನಲ್ಲೂ ನೀರಿಲ್ಲದೆ ಪ್ರಾಣಿಗಳು ನೀರಿಗಾಗಿ ಕಾಡಿನಿಂದ ನಾಡಿನ ಕಡೆಗೆ ಮುಖ ಮಾಡಿವೆ. ಕಳೆದ ಒಂದು ವಾರದಲ್ಲಿ ನಾಯಿಗಳ ದಾಳಿಯಿಂದ...
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಮುಗುಳುವಳ್ಳಿಯಲ್ಲಿ ನಡೆದ ಮನಮೋಹಕ ಬೈಕ್ ರೇಸ್ ನೋಡುಗರ ಮನ ತಣಿಸ್ತು. ಕಳೆದ 10 ವರ್ಷಗಳಿಂದ ನಿಂತಿದ್ದ ಬೈಕ್ ರೇಸ್ಗೆ ಇಂದು ಚಾಲನೆ ಸಿಕ್ಕಂತಾಗಿದ್ದು ಮುಂದಿನ ದಿನಗಳಲ್ಲಿ ಕಾರ್ ರೇಸ್ನಂತೆ ಬೈಕ್ ರೇಸನ್ನೂ...
ಚಿಕ್ಕಮಗಳೂರು: ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಹಾಗೂ ತೇಜಸ್ ಗೌಡ ಕಿಡ್ನಾಪ್ ಪ್ರಕರಣ ಸಂಬಂಧ ಪ್ರವೀಣ್ ಖಾಂಡ್ಯ ಸಿಗೋವರ್ಗೂ ಅವನೇ ಪ್ರಕರಣದ ಕಿಂಗ್ಪಿನ್ ಎಂದು ಹೇಳಲಾಗ್ತಿತ್ತು. ಆದ್ರೆ, ಸಿಐಡಿ ಅಧಿಕಾರಿಗಳ ಮುಂದೆ ಪ್ರವೀಣ್ ಖಾಂಡ್ಯ ಬಾಯ್ಬಿಟ್ಟಿರೋ...
ಚಿಕ್ಕಮಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಗ್ಯಾರೇಜ್ನಲ್ಲಿ ನಿಲ್ಲಿಸಿದ್ದ ಎರಡು ಕಾರು ಸಹಿತ 6 ಲಕ್ಷ ರೂಪಾಯಿಗೂ ಅಧಿಕ ಮೊತ್ತದ ವಸ್ತುಗಳು ಬೆಂಕಿಗಾಹುತಿಯಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಮ್ಮರಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸೈಯದ್...
ಚಿಕ್ಕಮಗಳೂರು: ಸಾಕು ತಂದೆಯೇ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿ ಮಗಳನ್ನ ಗರ್ಭಿಣಿ ಮಾಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ ನಡೆದಿದೆ. ಮಕ್ಕಳಿಲ್ಲದ ಕಾರಣ ಹೆಣ್ಣು ಮಗುವೊಂದನ್ನ ದತ್ತು ತೆಗೆದುಕೊಂಡು ಸಾಕಿದ್ದ 59 ವರ್ಷದ ಕೃಷ್ಣಪ್ಪ ತಾನೇ...
ಚಿಕ್ಕಮಗಳೂರು: ಕಾಫಿ ಎಸ್ಟೇಟ್ನಲ್ಲಿ 13 ವರ್ಷದ ಬಾಲಕಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸದಲ್ಲಿ ನಡೆದಿದೆ. ವನಜಾಕ್ಷಿ (13) ಮೃತಪಟ್ಟ ಬಾಲಕಿ. ಕಳಸ ಸಮೀಪದ ಅಲಂದೂರು ಎಸ್ಟೇಟ್ನಲ್ಲಿ ಕಾಫಿ ಗಿಡಗಳಿಗೆ ಔಷಧಿ ಸಿಂಪಡಿಸುವ...
ಚಿಕ್ಕಮಗಳೂರು: ವಿಷಾಹಾರ ಸೇವನೆ ಹಿನ್ನೆಲೆಯಲ್ಲಿ 6 ಹಸುಗಳು ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಚಿಕ್ಕಮಗಳೂರು ತಾಲೂಕಿನ ಗಿಡ್ಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ರೈತ ರೇಣುಕಪ್ಪ ಎಂಬುವರಿಗೆ ಸೇರಿದ ಸುಮಾರು 7 ಲಕ್ಷ ರೂಪಾಯಿ ಬೆಲೆಬಾಳುವ ಆರು ಹಸುಗಳು...
ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾಗಿ ನನ್ನ ತಮ್ಮ-ತಂಗಿಯನ್ನ ನೋಡಿಕೊಳ್ಳುವುದಿಲ್ಲ ಎಂದ ಮಹಿಳಾ ಪೇದೆಯ ತಂಗಿಗೆ ಚಿಕ್ಕಮಗಳೂರು ಎಸ್ಪಿ ಅಣ್ಣಾ ಮಲೈ ಅಣ್ಣನಾಗಿ ನಿಂತಿರೋ ಘಟನೆಗೆ ಚಿಕ್ಕಮಗಳೂರು ಎಸ್ಪಿ ಕಚೇರಿ ಸಾಕ್ಷಿಯಾಗಿದೆ. ಬಾಳೂರು ಠಾಣೆಯಲ್ಲಿ ಪೇದೆಯಾಗಿ ಕೆಲಸ ಮಾಡ್ತಿದ್ದ...
ಚಿಕ್ಕಮಗಳೂರು: ಜೆಡಿಎಸ್ ಮುಖಂಡ ಕಳಲೆ ಕೇಶವಮೂರ್ತಿ ಕಾಂಗ್ರೆಸ್ ಸೇರುವ ವಿಚಾರ ಹಾಗೂ ನಂಜನಗೂಡು ಟಿಕೆಟ್ಗೆ ಸಂಬಂಧಿಸಿದಂತೆ ಮಾಜಿ ಸಂಸದ ವಿಶ್ವನಾಥ್ ಹೇಳಿಕೆಗೆ ತೀಕ್ಷ್ಮವಾಗಿ ಪ್ರತಿಕ್ರಿಯಿಸಿದ ಪರಮೇಶ್ವರ್, ವಿಶ್ವನಾಥ್ಗೆ ಇರುವ ಮಾನ-ಮರ್ಯಾದೆ ಹಂಚಿಕೊಳ್ಳೋಣ ಅಂತಾ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ...