Monday, 20th August 2018

1 year ago

ಅಮಿತ್ ಶಾ, ಮೋದಿಯ ಮೋಡಿ ಫಲಿಸಲ್ಲ: ಹೆಚ್.ಆಂಜನೇಯ

ಚಿತ್ರದುರ್ಗ: ನಾವು ಜನಪರವಾದ ಆಡಳಿತ ಮಾಡುತ್ತಿರುವುದರಿಂದ ರಾಜ್ಯದಲ್ಲಿ ಅಮಿತ್ ಶಾ ತಂತ್ರಗಾರಿಕೆಯಾಗಲೀ, ಮೋದಿಯ ಮೋಡಿಯಾಗಲೀ ಎಲ್ಲಿಯೂ ನಡೆಯುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ಹೇಳಿದ್ದಾರೆ. ಚಿತ್ರದುರ್ಗ ತಾಲೂಕಿನ ಸಿರಿಗೆರೆ ಗ್ರಾಮದಲ್ಲಿ ಇಂದು ಗ್ರಾಮ ವಿಕಾಸ ಯೋಜನೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರಸ್ ಸರ್ಕಾರ ಇಡೀ ದೇಶದಲ್ಲೇ ಮಾದರಿ ಎಂಬಂತಹ ಆಡಳಿತ ನೀಡಿದ್ದು, ಪ್ರಣಾಳಿಕೆಯಲ್ಲಿ ಹೇಳಿದ್ದ ಮಾತುಗಳನ್ನು ನಾವು ಈಡೇರಿಸಿದ್ದೇವೆ. ಬಿಜೆಪಿಯವರಿಂದ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ಮಾಡಲು ಸಾಧ್ಯವಿಲ್ಲ ಎಂದರು. ಸಿಎಂ […]

1 year ago

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಕೊನೆಗೂ ತಾಯಿಯ ಮಡಿಲು ಸೇರಿದ ಮಗು

ಚಿತ್ರದುರ್ಗ: 10 ದಿನಗಳಿಂದ ಮಗುವನ್ನು ಕಳೆದುಕೊಂಡು ಹುಡುಕಾಡ್ತಿದ್ದ ಚಿತ್ರದುರ್ಗದ ದಂಪತಿಗೆ ಪಬ್ಲಿಕ್ ಟಿವಿ ವರದಿಯ ಫಲವಾಗಿ ಕೊನೆಗೂ ಮಗು ಸಿಕ್ಕಿದೆ. ಚಿತ್ರದುರ್ಗದ ಹಿರಿಯೂರಿನ ರವಿ ಹಾಗೂ ಸುಧಾ ದಂಪತಿಯ ನಾಲ್ಕು ವರ್ಷದ ನೇತ್ರಾ ದಿಢೀರ್ ಕಾಣೆಯಾಗಿದ್ಲು. 10 ದಿನಗಳ ಕಾಲ ಹುಡುಕಿ ಹುಡುಕಿ ಸೋತು ಹೋಗಿದ್ರು. ಪೊಲೀಸ್ ಠಾಣೆ ಮೆಟ್ಟಿಲೇರಿದ್ರೂ ಏನೂ ಪ್ರಯೋಜನವಾಗಿರಲಿಲ್ಲ. ಕೊನೆಗೆ ತಾಯಿ...

ಚಿಕ್ಕಪ್ಪನಿಂದಲೇ ಮನೆಗೆ ಪೆಟ್ರೋಲ್ ಬಾಂಬ್ ಎಸೆತ- ದ್ವಿಚಕ್ರವಾಹನ ಭಸ್ಮ

1 year ago

ಚಿತ್ರದುರ್ಗ: ವ್ಯಕ್ತಿಯೊಬ್ಬ ಪೆಟ್ರೋಲ್ ಬಾಂಬ್ ಎಸೆದ ಪರಿಣಾಮ ಮನೆಯ ಕಾಂಪೌಂಡಿನಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನ ಭಸ್ಮವಾಗಿರೋ ಘಟನೆ ಚಿತ್ರದುರ್ಗ ನಗರದ ವಿಪಿ ಬಡಾವಣೆಯಲ್ಲಿ ನಡೆದಿದೆ. ಕ್ಲಾಸ್ ಒನ್ ಕಂಟ್ರಾಕ್ಟರ್ ಆಗಿರುವ ರವಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಒಂದು ಲಕ್ಷ ರೂಪಾಯಿ...

ಹನಿ ಮಳೆ ನೀರೂ ವೇಸ್ಟ್ ಮಾಡಲ್ಲ- ಜೀವಜಲದ ಮಹತ್ವದ ಬಗ್ಗೆ ಜಾಗೃತಿ ಮೂಡಿಸ್ತಿರೋ ಚಿತ್ರದುರ್ಗದ ನಾಗರಾಜ್

1 year ago

ಚಿತ್ರದುರ್ಗ: ಮಳೆಕೊಯ್ಲಿನ ಬಗ್ಗೆ ಸರ್ಕಾರ, ಸಂಘ ಸಂಸ್ಥೆಗಳು ಎಷ್ಟೇ ಜಾಗೃತಿ ಮೂಡಿಸಿದ್ರೂ ಅದನ್ನ ಅಳವಡಿಕೆ ಮಾಡಿಕೊಂಡಿರೋದು ಬೆರಳೆಣಿಕೆಯಷ್ಟು ಮಂದಿ. ಹೀಗೆ, ನೀರಿನ ಮಹತ್ವ ತಿಳಿದು ಮಳೆಕೊಯ್ಲು ಪದ್ಧತಿ ಜೊತೆಗೆ ಮನೆಯಲ್ಲಿ ಬಳಸಿದ ನೀರನ್ನೂ ಸದ್ಬಳಕೆ ಮಾಡಿಕೊಳ್ತಿದ್ದಾರೆ ಚಿತ್ರದುರ್ಗದ ಪಬ್ಲಿಕ್ ಹೀರೋ ನಾಗರಾಜ್....

ಮಲ್ಲೇಶ್ವರಂ ಗೋಡೆಗಳ ಮೇಲೆ ದೃಶ್ಯಕಾವ್ಯ ಅರಳಿಸಿದ್ದ ಅದ್ಭುತ ಕಲಾವಿದ ಈಗ ಹಾಸಿಗೆ ಹಿಡಿದು ಕೇಳ್ತಿದ್ದಾರೆ ಸಹಾಯ

1 year ago

ಚಿತ್ರದುರ್ಗ: ಈ ವ್ಯಕ್ತಿ ಕೇವಲ ಚಿತ್ರಕಲಾವಿದರಲ್ಲ, ಬಹುಮುಖ ಪ್ರತಿಭೆ. ಯಾವುದೇ ಶಾಲಾ- ಕಾಲೇಜಿಗೆ ಹೋಗಿ ಕಲಿತವರಲ್ಲ. ಪ್ರವೃತ್ತಿಯಲ್ಲಿ ವನ್ಯಜೀವಿ ಛಾಯಾಗ್ರಾಹಕರು. ಸಾಹಸಿಗ, ಚಾರಣಿಗ, ಪರಿಸರ ಪ್ರೇಮಿ ಕೂಡ. ಇಂತಹ ಬಹುಮುಖ ಪ್ರತಿಭೆ ಈಗ ಹಾಸಿಗೆ ಹಿಡಿದಿದ್ದಾರೆ. ಜೀವನ ಬಂಡಿ ಸಾಗಿಸಲು ಆಗದೆ...

ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿ ಸಾವು: ಕುಟುಂಬಸ್ಥರ ಆಕ್ರೋಶ

1 year ago

ಚಿತ್ರದುರ್ಗ: ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ತಾಲೂಕಿನ ತುರುವನೂರು ಗ್ರಾಮದ ಟಿ.ದೇವರಾಜ (45) ಮೃತ ದುರ್ದೈವಿ. ತಡರಾತ್ರಿ ಎದೆನೋವು ಕಾಣಿಸಿಕೊಂಡ ಕೂಡಲೇ ಜಿಲ್ಲಾಸ್ಪತ್ರೆಗೆ ಟಿ.ದೇವರಾಜ್ ಅವರನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದ್ರೆ ರಾತ್ರಿ 12 ಗಂಟೆಯಿಂದಲೂ ಚಿಕಿತ್ಸೆಗಾಗಿ...

ಶೌಚಾಲಯದಲ್ಲಿ ವಾಸವಾಗಿದ್ದ ಕುಟುಂಬವನ್ನ ಏಕಾಏಕಿ ಹೊರಹಾಕಿದ ನಗರಸಭೆ ಸಿಬ್ಬಂದಿ

1 year ago

ಚಿತ್ರದುರ್ಗ: ಶೌಚಾಲಯದಲ್ಲಿ ವಾಸವಾಗಿದ್ದ ಕುಟುಂಬವನ್ನ ಏಕಾಏಕಿ ಹೊರ ಹಾಕಿ ನಗರಸಭೆ ಸಿಬ್ಬಂದಿ ವಿಕೃತಿ ಮೆರೆದಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ನಗರದ ಕಾಮನಬಾವಿ ಬಡಾವಣೆಯಲ್ಲಿ ಕಳೆದ ಮೂರು ವರ್ಷಗಳಿಂದ ಈ ಕುಟುಂಬ ವಾಸವಾಗಿತ್ತು. ಇವರಿಗೆ ಆಧಾರ್ ಕಾರ್ಡ್, ಮತದಾನದ ಗುರುತಿನ ಚೀಟಿಯೂ ಇದೆ....

ಕೋಟೆನಾಡಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಟಾಯ್ಲೆಟ್- ಹೇಳಿಕೆಗೆ ಸೀಮಿತವಾಯ್ತು ಬಯಲು ಮುಕ್ತ ಶೌಚಾಲಯ

1 year ago

ಚಿತ್ರದುರ್ಗ: ಬಯಲು ಮುಕ್ತ ಶೌಚಾಲಯ ಆಗ್ಬೇಕು ಅನ್ನೋದು ಸರ್ಕಾರದ ಆಶಯ. ಆದ್ರೆ ಸರ್ಕಾರಿ ಶಾಲಾ-ಕಾಲೇಜಿನಲ್ಲೇ ವಿದ್ಯಾರ್ಥಿನಿಯರು ಶೌಚಾಲಯಕ್ಕಾಗಿ ಬಯಲನ್ನೇ ಆಶ್ರಯಿಸಬೇಕಾದ ಶೋಚನೀಯ ಸ್ಥಿತಿ ಎದುರಾಗಿದೆ. ಹೌದು. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಯರಬಳ್ಳಿ ಗ್ರಾಮದ ಶಾಲಾ-ಕಾಲೇಜಿನಲ್ಲಿ ಶಾಲೆ ಇರುವ ಎಲ್ಲಾ ದಿನಗಳಲ್ಲೂ...