Sunday, 19th May 2019

2 years ago

ಮಲ್ಲೇಶ್ವರಂ ಗೋಡೆಗಳ ಮೇಲೆ ದೃಶ್ಯಕಾವ್ಯ ಅರಳಿಸಿದ್ದ ಅದ್ಭುತ ಕಲಾವಿದ ಈಗ ಹಾಸಿಗೆ ಹಿಡಿದು ಕೇಳ್ತಿದ್ದಾರೆ ಸಹಾಯ

ಚಿತ್ರದುರ್ಗ: ಈ ವ್ಯಕ್ತಿ ಕೇವಲ ಚಿತ್ರಕಲಾವಿದರಲ್ಲ, ಬಹುಮುಖ ಪ್ರತಿಭೆ. ಯಾವುದೇ ಶಾಲಾ- ಕಾಲೇಜಿಗೆ ಹೋಗಿ ಕಲಿತವರಲ್ಲ. ಪ್ರವೃತ್ತಿಯಲ್ಲಿ ವನ್ಯಜೀವಿ ಛಾಯಾಗ್ರಾಹಕರು. ಸಾಹಸಿಗ, ಚಾರಣಿಗ, ಪರಿಸರ ಪ್ರೇಮಿ ಕೂಡ. ಇಂತಹ ಬಹುಮುಖ ಪ್ರತಿಭೆ ಈಗ ಹಾಸಿಗೆ ಹಿಡಿದಿದ್ದಾರೆ. ಜೀವನ ಬಂಡಿ ಸಾಗಿಸಲು ಆಗದೆ ಸಹಾಯದ ಹಸ್ತ ಚಾಚುತ್ತಿದ್ದಾರೆ. ಬೆಳಕು ಕಾರ್ಯಕ್ರಮದ ಮೂಲಕ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಕಂಪ್ಯೂಟರ್ ಪರದೆಯ ಮೇಲೆ ಮೂಡುತ್ತಿದ್ದ ಛಾಯಾಚಿತ್ರಗಳನ್ನ ತೋರಿಸುತ್ತಾ ಪ್ರವಾಸಿಗರ ಕಣ್ಣಿಗೆ ಕಾಣದೇ ಅವಿತಿಟ್ಟುಕೊಂಡಿರುವ ಚಿತ್ರದುರ್ಗದ ಅಪರೂಪದ ತಾಣಗಳನ್ನ ಕಲಾವಿದ ನಾಗರಾಜ್ ಅಲಿಯಾಸ್ ನಾಗು […]

2 years ago

ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿ ಸಾವು: ಕುಟುಂಬಸ್ಥರ ಆಕ್ರೋಶ

ಚಿತ್ರದುರ್ಗ: ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ತಾಲೂಕಿನ ತುರುವನೂರು ಗ್ರಾಮದ ಟಿ.ದೇವರಾಜ (45) ಮೃತ ದುರ್ದೈವಿ. ತಡರಾತ್ರಿ ಎದೆನೋವು ಕಾಣಿಸಿಕೊಂಡ ಕೂಡಲೇ ಜಿಲ್ಲಾಸ್ಪತ್ರೆಗೆ ಟಿ.ದೇವರಾಜ್ ಅವರನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದ್ರೆ ರಾತ್ರಿ 12 ಗಂಟೆಯಿಂದಲೂ ಚಿಕಿತ್ಸೆಗಾಗಿ ಪರದಾಡಿದರೂ ದೇವರಾಜ್‍ಗೆ ಸೂಕ್ತ ಚಿಕಿತ್ಸೆ ಸಿಗಲೇ ಇಲ್ಲ. ದೇವರಾಜ್ ಕುಟುಂಬಸ್ಥರು ಚಿಕಿತ್ಸೆಗಾಗಿ ಅಂಗಲಾಚಿದರೂ...

24 ಗಂಟೆಯೊಳಗೆ ಒಂದೇ ಕುಟುಂಬದ ಮೂವರು ಸಾವು- ಮೊದಲು ಮಗು, ಬಳಿಕ ತಾಯಿ, ಕೊನೆಗೆ ತಾತ ಹಾವಿಗೆ ಬಲಿ

2 years ago

ಚಿತ್ರದುರ್ಗ: 24 ಗಂಟೆಯೊಳಗೆ ಒಂದೇ ಮನೆಯ ಮೂವರು ಹಾವಿನ ಕಡಿತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಖಂಡೇನಹಳ್ಳಿ ಪಾಳ್ಯದಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ 3 ವರ್ಷದ ಮಗು ಕೀರ್ತನಾ ಅಸ್ವಸ್ಥಗೊಂಡಿದ್ದಳು. ಹಾವು ಕಡಿದು ಮಗು...

ಮಗಳ ಸಾವಿನ ಸುದ್ದಿಗೆ ಶಾಕ್ ಆಗಿ ತಾಯಿಯೂ ಮೃತಪಟ್ಟಳು!

2 years ago

ಚಿತ್ರದುರ್ಗ: ಸಕಾಲಕ್ಕೆ ಚಿಕಿತ್ಸೆ ಸಿಗದೆ ಮೂರು ವರ್ಷದ ಮಗಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಆಘಾತಕ್ಕೆ ಒಳಗಾದ ತಾಯಿ ಕೂಡ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕಂಡೇನಹಳ್ಳಿ ಗ್ರಾಮದ ಬಾಲಕಿ ಕೀರ್ತನಾ(3) ಹಾಗೂ ತಾಯಿ ರಂಜಿತಾ(23) ಮೃತ...

ಕಾರಿಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಇಬ್ಬರ ಸಾವು- ಅಚ್ಚರಿಯ ರೀತಿಯಲ್ಲಿ ಪಾರಾಯ್ತು ಮಗು

2 years ago

ಚಿತ್ರದುರ್ಗ: ಕಾರಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟೆನೆ ಚಿತ್ರದುರ್ಗ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಬಸವರಾಜ್ (32) ಮತ್ತು ವಿದ್ಯಾ (27) ಮೃತಪಟ್ಟಿದ್ದಾರೆ. ದಂಪತಿಯ ಜೊತೆಯಲ್ಲಿದ್ದ ಅವರ...

ರಾತ್ರೋರಾತ್ರಿ ಹಬ್ಬಿದ ಈ ವದಂತಿಗೆ ಮಾಂಗಲ್ಯದ ಹವಳ ಒಡೆದು ಹಾಕಿದ ಮಹಿಳೆಯರು!

2 years ago

– ಕೊಪ್ಪಳ, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆಯಲ್ಲಿ ಹಬ್ಬಿದ ಗಾಳಿ ಸುದ್ದಿ ಕೊಪ್ಪಳ/ಬಳ್ಳಾರಿ/ಚಿತ್ರದುರ್ಗ: ಜನ ಮರಳೋ ಜಾತ್ರೆ ಮರುಳೋ ಅನ್ನೋ ಹಾಗೆ ಮಹಿಳೆಯರು ತಮ್ಮ ಮಾಂಗಲ್ಯ ಸರದಲ್ಲಿನ ಹವಳವನ್ನು ರಾತ್ರೋರಾತ್ರಿ ಒಡೆದು ಹಾಕಿರೋ ಘಟನೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ...

ತಂದೆಗೆ ಸಾರಾಯಿ ಕುಡಿಸಿ ಅವರ ಮುಂದೆಯೇ ಮಗಳನ್ನ ಅತ್ಯಾಚಾರಗೈದ ಕಾಮ ಪಿಶಾಚಿ

2 years ago

ಚಿತ್ರದುರ್ಗ: ತಂದೆಗೆ ಮದ್ಯಪಾನ ಮಾಡಿಸಿ ಅವರ ಮುಂದೆಯೇ ವ್ಯಕ್ತಿಯೊಬ್ಬ ವಿವಾಹಿತ ಮಗಳ ಮೇಲೆ ಅತ್ಯಾಚಾರ ಎಸಗಿರುವ ಅವಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮೇಕಾನಹಟ್ಟಿ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ರಾಮಚಂದ್ರ ಎಂಬಾತನೇ ಅತ್ಯಾಚಾರಗೈದ ಆರೋಪಿ. ಮಂಗಳವಾರ ರಾತ್ರಿ...

ಸ್ಮಶಾನವನ್ನೂ ಬಿಡದ ಮರಳುದಂಧೆಕೋರರು- ಅರೆಬರೆ ಕೊಳೆತ ಶವ, ಅಸ್ಥಿಪಂಜರ ಬೇರ್ಪಡಿಸಿ ಮರಳು ಲೂಟಿ

2 years ago

ಚಿತ್ರದುರ್ಗ: ಮರಳು ದಂಧೆಕೋರರಿಗೆ ಮರಳು ಯಾವ ಜಾಗದಾದ್ರೂ ಬರವಾಗಿಲ್ಲಾ. ಕೈ ತುಂಬಾ ಗರಿ ಗರಿ ನೋಟು ಸಿಕ್ಕರೆ ಸಾಕು. ಸ್ಮಶಾನದಲ್ಲಿ ಸಿಗೋ ಉತ್ಕೃಷ್ಠ ಮರಳಿಗಾಗಿ ಅರೆಬರೆ ಕೊಳೆತ ಶವ, ಅಸ್ಥಿಪಂಜರಗಳನ್ನೂ ಬೇರ್ಪಡಿಸಿ ರಾಜಾರೋಷವಾಗಿ ಮರಳು ಲೂಟಿ ಮಾಡ್ತಾರೆ. ಚಿತ್ರದುರ್ಗದ ಪರಶುರಾಂಪುರ ಗ್ರಾಮದ...