– ರೈತರ ಮೊಗದಲ್ಲಿ ಮಂದಹಾಸ ಚಿತ್ರದುರ್ಗ: ಜಿಲ್ಲೆಯಲ್ಲಿ ಈ ಬಾರಿ ವರುಣ ಕೃಪೆ ತೋರಿದ್ದು, ಈ ಮೂಲಕ ಕಳೆದ ಎಂಟು ವರ್ಷಗಳಿಂದ ಬರದ ಪರಿಸ್ಥಿತಿ ಎದುರಿಸುತ್ತಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದಂತಾಗಿದೆ. ಭಾರೀ ಮಳೆಯಿಂದಾಗಿ ಕೆರೆಗಳು...
– ನಾಪತ್ತೆಯಾದ ಎರಡು ದಿನದ ಬಳಿಕ ಶವವಾಗಿ ಪತ್ತೆ ಚಿತ್ರದುರ್ಗ: ಭಿಕ್ಷೆ ಬೇಡುತ್ತಾ ತಮ್ಮ ಜೀವನ ಸಾಗಿಸುವ ಮಂಗಳಮುಖಿ ನಡುವೇ ಅಪರೂಪದ ವ್ಯಕ್ತಿತ್ವ ಎನಿಸಿದ್ದ ಚಿತ್ರದುರ್ಗದ ಮಂಗಳಮುಖಿಯೊಬ್ಬರು ಯಾರಿಗೂ ಬಾರವಾಗದೇ ತನ್ನಲ್ಲಿದ್ದ ಕಲೆಯನ್ನು ಬಂಡವಾಳವಾಗಿಸಿಕೊಂಡು ಬದುಕು...
ಚಿತ್ರದುರ್ಗ: ಜಾತ್ರೆ ನಡೆಸದಂತೆ ಜಿಲ್ಲಾಡಳಿತ ಹೊರಡಿಸಿದ್ದ ಆದೇಶಕ್ಕೆ ಭಕ್ತರು ಡೋಂಟ್ ಕೇರ್ ಎಂದಿರುವ ಘಟನೆ ಜಿಲ್ಲೆ ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದಲ್ಲಿ ನಡೆದಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಆಗಸ್ಟ್ 24...
ಚಿತ್ರದುರ್ಗ: ಗ್ರಾಮವೊಂದಕ್ಕೆ ನುಗ್ಗಿ ಜಾನುವಾರು ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಹಿಡಿದು ಬೆತ್ತಲೆಗೊಳಿಸಿ ಕತ್ತೆ ಮೇಲೆ ಮೆರವಣಿಗೆ ಮಾಡಿರುವ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಸರಸ್ವತಿಹಟ್ಪಿ ಗ್ರಾಮದಲ್ಲಿ ನಡೆದಿದೆ. ಇಂದು ಬೆಳಗ್ಗೆ ಹಿರಿಯೂರು ತಾಲೂಕಿನ...
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ಗೆ ಕೊರೊನಾ ಸೋಂಕು ದೃಢವಾಗಿದೆ. ಪೂರ್ಣಿಮಾ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಅವರೊಂದಿಗೆ ಅವರ ಸಂಪರ್ಕದಲ್ಲಿದ್ದ ಪತಿ ಶ್ರೀನಿವಾಸ್, ಆಪ್ತಕಾರ್ಯದರ್ಶಿ ನಿರಂಜನ್...
– ಸ್ವ ಇಚ್ಛೆಯಿಂದ ವ್ಯಾಕ್ಸಿನ್ ಪ್ರಯೋಗಕ್ಕೆ ಒಳಗಾದ ಡಿ.ಸಿ.ಪಾಣಿ ಚಿತ್ರದುರ್ಗ: ವಿಶ್ವದೆಲ್ಲೆಡೆ ತಾಂಡವಾಡುತ್ತಿರುವ ಕೊರೊನಾ ಮಹಾಮಾರಿ ಓಡಿಸಲು ಲಸಿಕೆ ಕಂಡು ಹಿಡಿಯುವ ಕಾರ್ಯ ಭರದಿಂದ ಸಾಗಿದ್ದು, ದೇಶದಲ್ಲಿ ಸಹ ವ್ಯಾಕ್ಸಿನ್ ಕಂಡುಹಿಡಿಯಲಾಗುತ್ತಿದೆ. ಇದರ ಭಾಗವಾಗಿ ಪ್ರಯೋಗಗಳನ್ನು...
– ತಂದೆ, ಮಗ, ಅಣ್ಣನ ಮಗ ಸೇರಿದಂತೆ ಮೂವರ ಕೊಲೆ – ಆಂಧ್ರ ಮೂಲದ ಕೊಲೆಗಾರರು ಹಂದಿ ಕದ್ದು ಪರಾರಿ ಶಂಕೆ ಚಿತ್ರದುರ್ಗ: ಹಂದಿ ಕದಿಯಲು ಬಂದಿದ್ದ ಕಳ್ಳರು ಮೂವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ...
ಚಿತ್ರದುರ್ಗ: ಕೃಷಿ ಆ್ಯಪ್ ಬಿಡುಗಡೆಗಾಗಿ ರಾಜ್ಯ ಪ್ರವಾಸ ಕೈಗೊಂಡಿದ್ದ ಕೃಷಿ ಸಚಿವ ಬಿಸಿ ಪಾಟೀಲ್ ಕೆಮ್ಮುತ್ತಲೇ ರೈತರು, ಅಧಿಕಾರಿಗಳು ಹಾಗೂ ಜನಪ್ರತಿ ನಿಧಿಗಳೊಂದಿಗೆ ಚರ್ಚಿಸಿದ್ರಿಂದ ನೆರೆದಿದ್ದವರಲ್ಲಿ ಕ್ಷಣಕಾಲ ಢವಢವ ಶುರುವಾಗಿತ್ತು. ಕೊರೊನಾದಿಂದಾಗಿ ಆಸ್ಪತ್ರೆ ಸೇರಿದ್ದ ಸಚಿವ...
ಚಿತ್ರದುರ್ಗ: ಖಾಸಗಿ ಬಸ್ ಬೆಂಕಿಗಾಹುತಿಯಾದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದ ಈ ಅವಘಡದಲ್ಲಿ ಮಹಿಳೆ ಹಾಗೂ ಇಬ್ಬರು ಮಕ್ಕಳು ಸೇರಿ ಒಟ್ಟು 5...
– ಇಂದು ಸಂಜೆ ಹೊರಡಲು ಸಕಲ ಸಿದ್ಧತೆಗಳಾಗಿವೆ ಚಿತ್ರದುರ್ಗ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ಸಮಸ್ತ ಭಾರತೀಯರ ಭಾವನೆಗಳ ಪ್ರತೀಕ ಎಂದು ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ನಗರದ ಮಾದಾರಚನ್ನಯ್ಯ ಗುರುಪೀಠದಲ್ಲಿ ಪ್ರತಿಕ್ರಿಯಿಸಿದ ಅವರು, ಉತ್ತರ...
ಚಿತ್ರದುರ್ಗ: ಮೊಳಕಾಲ್ಮೂರು ಕ್ಷೇತ್ರದಲ್ಲಿ ನಾನು ಮಾಡಿದ ಅಭಿವೃದ್ಧಿ ಕೆಲಸಗಳನ್ನು ನಾನು ಮಾಡಿದೆ ಅಂತ ಪ್ರಚಾರ ಗಿಟ್ಟಿಸುವ ಆರೋಗ್ಯ ಸಚಿವ ಶ್ರೀರಾಮುಲು ಕಣ್ಣಿಲ್ಲದ ಕುರುಡನೆಂದು ಮಾಜಿ ಶಾಸಕ ತಿಪ್ಪೇಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಚಿತ್ರದುರ್ಗದ ಪತ್ರಿಕಾಭವನದಲಿ ಸುದ್ದಿಗೊಷ್ಠಿ ನಡೆಸಿ...
ಚಿತ್ರದುರ್ಗ: ಕಳೆದ ನಾಲ್ಕು ದಿನಗಳ ಹಿಂದೆ ಕೊರೊನಾ ಪಾಸಿಟಿವ್ನಿಂದಾಗಿ ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ದಾಖಲಾಗಿದ್ದ 110 ವರ್ಷದ ಅಜ್ಜಿ ಗುಣಮುಖರಾಗಿ ಇಂದು ಡಿಸ್ಚಾರ್ಜ್ ಆದರು. ಆಸ್ಪತ್ರೆಯಿಂದ ಮನೆಗೆ ತೆರಳುವಾಗ ತಮ್ಮ ಕುಟುಂಬಸ್ಥರನ್ನು ನೆನೆದು ಅಜ್ಜಿ ಆಸ್ಪತ್ರೆ...
ಚಿತ್ರದುರ್ಗ: ಪ್ರತಿ ಬಾರಿ ಸಚಿವ ಸಂಪುಟ ವಿಸ್ತರಣೆ ವೇಳೆಯೂ ನಿರಾಸೆ ಅನುಭವಿಸಿ, ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮುನಿಸಿಕೊಳ್ಳುವ ಚಿತ್ರದುರ್ಗದ ಹಿರಿಯ ಶಾಸಕ ತಿಪ್ಪಾರೆಡ್ಡಿಯನ್ನು ದೇವರಾಜ್ ಅರಸು ನಿಗಮದ ಅಧ್ಯಕ್ಷರಾಗಿ ಆಯ್ಕೆ ಮಾಡುವ ಮೂಲಕ ಸಮಾಧಾನ ಪಡಿಸುವ...
– ಇಂದು ಮತ್ತೋರ್ವ ಸೋಂಕಿತ ಸಾವು ಚಿತ್ರದುರ್ಗ: ಜಿಲ್ಲೆಯಲ್ಲಿ ಈವರೆಗೆ ಕೇವಲ ನಗರ ಪ್ರದೇಶದಲ್ಲಿರುವವರಿಗೆ ಮಾತ್ರ ಕೊರೊನಾ ಸೋಂಕು ಪತ್ತೆಯಾಗುತ್ತಿತ್ತು. ಆದರೆ ಇದೀಗ ಗ್ರಾಮಾಂತರ ಪ್ರದೇಶಕ್ಕೂ ಲಗ್ಗೆ ಇಟ್ಟಿದ್ದು, ಇಂದು ಒಂದೇ ದಿನ 77 ಪಾಸಿಟಿವ್...
ಚಿತ್ರದುರ್ಗ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನಲ್ಲಿ ನಡೆದಿದೆ. ಕ್ಯಾದಿಗ್ಗೆರೆ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಸಾಯಿ (18)...
ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್ ಶಕ್ತಿಹೀನವಾಗಿದೆ ಎನ್ನುವುದಕ್ಕೆ ರೈತ ಸಂಘದ ಜೊತೆ ಸೇರಿ ಹೋರಾಟ ಮಾಡುತ್ತೇವೆ ಎನ್ನುವ ಸಿದ್ದರಾಮಯ್ಯ ಹೇಳಿಕೆಯೇ ಸಾಕ್ಷಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದರು. ಚಿತ್ರದುರ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್...