– ತಂದೆ, ಮಗ, ಅಣ್ಣನ ಮಗ ಸೇರಿದಂತೆ ಮೂವರ ಕೊಲೆ – ಆಂಧ್ರ ಮೂಲದ ಕೊಲೆಗಾರರು ಹಂದಿ ಕದ್ದು ಪರಾರಿ ಶಂಕೆ ಚಿತ್ರದುರ್ಗ: ಹಂದಿ ಕದಿಯಲು ಬಂದಿದ್ದ ಕಳ್ಳರು ಮೂವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ...
ಚಿತ್ರದುರ್ಗ: ಕೃಷಿ ಆ್ಯಪ್ ಬಿಡುಗಡೆಗಾಗಿ ರಾಜ್ಯ ಪ್ರವಾಸ ಕೈಗೊಂಡಿದ್ದ ಕೃಷಿ ಸಚಿವ ಬಿಸಿ ಪಾಟೀಲ್ ಕೆಮ್ಮುತ್ತಲೇ ರೈತರು, ಅಧಿಕಾರಿಗಳು ಹಾಗೂ ಜನಪ್ರತಿ ನಿಧಿಗಳೊಂದಿಗೆ ಚರ್ಚಿಸಿದ್ರಿಂದ ನೆರೆದಿದ್ದವರಲ್ಲಿ ಕ್ಷಣಕಾಲ ಢವಢವ ಶುರುವಾಗಿತ್ತು. ಕೊರೊನಾದಿಂದಾಗಿ ಆಸ್ಪತ್ರೆ ಸೇರಿದ್ದ ಸಚಿವ...
ಚಿತ್ರದುರ್ಗ: ಖಾಸಗಿ ಬಸ್ ಬೆಂಕಿಗಾಹುತಿಯಾದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದ ಈ ಅವಘಡದಲ್ಲಿ ಮಹಿಳೆ ಹಾಗೂ ಇಬ್ಬರು ಮಕ್ಕಳು ಸೇರಿ ಒಟ್ಟು 5...
– ಇಂದು ಸಂಜೆ ಹೊರಡಲು ಸಕಲ ಸಿದ್ಧತೆಗಳಾಗಿವೆ ಚಿತ್ರದುರ್ಗ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ಸಮಸ್ತ ಭಾರತೀಯರ ಭಾವನೆಗಳ ಪ್ರತೀಕ ಎಂದು ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ನಗರದ ಮಾದಾರಚನ್ನಯ್ಯ ಗುರುಪೀಠದಲ್ಲಿ ಪ್ರತಿಕ್ರಿಯಿಸಿದ ಅವರು, ಉತ್ತರ...
ಚಿತ್ರದುರ್ಗ: ಮೊಳಕಾಲ್ಮೂರು ಕ್ಷೇತ್ರದಲ್ಲಿ ನಾನು ಮಾಡಿದ ಅಭಿವೃದ್ಧಿ ಕೆಲಸಗಳನ್ನು ನಾನು ಮಾಡಿದೆ ಅಂತ ಪ್ರಚಾರ ಗಿಟ್ಟಿಸುವ ಆರೋಗ್ಯ ಸಚಿವ ಶ್ರೀರಾಮುಲು ಕಣ್ಣಿಲ್ಲದ ಕುರುಡನೆಂದು ಮಾಜಿ ಶಾಸಕ ತಿಪ್ಪೇಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಚಿತ್ರದುರ್ಗದ ಪತ್ರಿಕಾಭವನದಲಿ ಸುದ್ದಿಗೊಷ್ಠಿ ನಡೆಸಿ...
ಚಿತ್ರದುರ್ಗ: ಕಳೆದ ನಾಲ್ಕು ದಿನಗಳ ಹಿಂದೆ ಕೊರೊನಾ ಪಾಸಿಟಿವ್ನಿಂದಾಗಿ ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ದಾಖಲಾಗಿದ್ದ 110 ವರ್ಷದ ಅಜ್ಜಿ ಗುಣಮುಖರಾಗಿ ಇಂದು ಡಿಸ್ಚಾರ್ಜ್ ಆದರು. ಆಸ್ಪತ್ರೆಯಿಂದ ಮನೆಗೆ ತೆರಳುವಾಗ ತಮ್ಮ ಕುಟುಂಬಸ್ಥರನ್ನು ನೆನೆದು ಅಜ್ಜಿ ಆಸ್ಪತ್ರೆ...
ಚಿತ್ರದುರ್ಗ: ಪ್ರತಿ ಬಾರಿ ಸಚಿವ ಸಂಪುಟ ವಿಸ್ತರಣೆ ವೇಳೆಯೂ ನಿರಾಸೆ ಅನುಭವಿಸಿ, ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮುನಿಸಿಕೊಳ್ಳುವ ಚಿತ್ರದುರ್ಗದ ಹಿರಿಯ ಶಾಸಕ ತಿಪ್ಪಾರೆಡ್ಡಿಯನ್ನು ದೇವರಾಜ್ ಅರಸು ನಿಗಮದ ಅಧ್ಯಕ್ಷರಾಗಿ ಆಯ್ಕೆ ಮಾಡುವ ಮೂಲಕ ಸಮಾಧಾನ ಪಡಿಸುವ...
– ಇಂದು ಮತ್ತೋರ್ವ ಸೋಂಕಿತ ಸಾವು ಚಿತ್ರದುರ್ಗ: ಜಿಲ್ಲೆಯಲ್ಲಿ ಈವರೆಗೆ ಕೇವಲ ನಗರ ಪ್ರದೇಶದಲ್ಲಿರುವವರಿಗೆ ಮಾತ್ರ ಕೊರೊನಾ ಸೋಂಕು ಪತ್ತೆಯಾಗುತ್ತಿತ್ತು. ಆದರೆ ಇದೀಗ ಗ್ರಾಮಾಂತರ ಪ್ರದೇಶಕ್ಕೂ ಲಗ್ಗೆ ಇಟ್ಟಿದ್ದು, ಇಂದು ಒಂದೇ ದಿನ 77 ಪಾಸಿಟಿವ್...
ಚಿತ್ರದುರ್ಗ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನಲ್ಲಿ ನಡೆದಿದೆ. ಕ್ಯಾದಿಗ್ಗೆರೆ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಸಾಯಿ (18)...
ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್ ಶಕ್ತಿಹೀನವಾಗಿದೆ ಎನ್ನುವುದಕ್ಕೆ ರೈತ ಸಂಘದ ಜೊತೆ ಸೇರಿ ಹೋರಾಟ ಮಾಡುತ್ತೇವೆ ಎನ್ನುವ ಸಿದ್ದರಾಮಯ್ಯ ಹೇಳಿಕೆಯೇ ಸಾಕ್ಷಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದರು. ಚಿತ್ರದುರ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್...
ಚಿತ್ರದುರ್ಗ: ಕೊರೊನಾ ಸೋಂಕಿನಿಂದಾಗಿ ಜಿಲ್ಲೆಯಲ್ಲಿ ಇಂದು ಇಬ್ಬರು ಸಾವನ್ನಪ್ಪಿದ್ದು, ಈ ಮೂಲಕ ಸಾವನ್ನಪ್ಪಿರುವವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈ ವರೆಗೆ ಕೇವಲ ಹೊರಜಿಲ್ಲೆ ಹಾಗೂ ಹೊರರಾಜ್ಯಗಳಿಂದ ಬಂದವರಿಗೆ ಮಾತ್ರ ಸೋಂಕು ಪತ್ತೆಯಾಗುತ್ತಿತ್ತು. ಆದರೆ ಇದೀಗ...
ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇಂದು ಮತ್ತೆ ಓರ್ವ ಮೃತಪಟ್ಟಿದ್ದು, 21 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 154ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗದ 59, 62, 50, 45, 36...
ಚಿತ್ರದುರ್ಗ: ಇಂದು ಭಗವಂತ ಒಬ್ಬನೇ ಕೊರೊನಾ ಸೋಂಕಿನಿಂದ ನಮ್ಮನ್ನು ಕಾಪಾಡಬೇಕು. ಇಲ್ಲವಾದಲ್ಲಿ ಜನರಲ್ಲಿ ಕೊರೊನಾ ಬಗ್ಗೆ ಜಾಗೃತಿ ಬರಬೇಕು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು. ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಶ್ರೀರಾಮುಲು, ಇಡೀ ವಿಶ್ವದಲ್ಲಿ...
– ಆರೋಗ್ಯ ಸಚಿವರ ಕ್ಷೇತ್ರದಲ್ಲೇ ಆಘಾತಕಾರಿ ಘಟನೆ ಚಿತ್ರದುರ್ಗ: ಅಂಬುಲೆನ್ಸ್ ಕಾದು ಸುಸ್ತಾಗಿ ಸೋಂಕಿತನೋರ್ವ ಆಂಧ್ರದ ಗಡಿಯಿಂದ ಸುಮಾರು 1 ಕಿ.ಮೀ. ನಡೆದುಕೊಂಡೇ ಕೋವಿಡ್-19 ಕೇಂದ್ರಕ್ಕೆ ಆಗಮಿಸಿರುವ ಆಘಾತಕಾರಿ ಘಟನೆ ಆರೋಗ್ಯ ಸಚಿವ ಶ್ರೀರಾಮುಲು ಅವರ...
ಚಿತ್ರದುರ್ಗ: ಕೊರೊನಾಗೆ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದ್ದು, ಹಿರಿಯೂರು ಮೂಲದ 75 ವರ್ಷದ ವೃದ್ಧೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮಗನ ಪ್ರಾಥಮಿಕ ಸಂಪರ್ಕದಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆಗೆ ಕೊರೊನಾ ಪಾಸಿಟಿವ್ ಬಂದಿತ್ತು. ಇಂದು ಹಿರಿಯೂರಿನ ನಾಲ್ವರಿಗೆ...
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಪಟ್ಟಣದ ವೇದಾವತಿ ನಗರದ 96 ವರ್ಷದ ವಯೋವೃದ್ಧೆ ಕೊರೊನಾ ಸೋಂಕಿನಿಂದ ಗೆದ್ದು ಬಂದ ಕರ್ನಾಟಕದ ಎರಡನೇ ಅತಿ ಹೆಚ್ಚು ವಯಸ್ಸಿನ ಮಹಿಳೆ ಎನಿಸಿದ್ದಾರೆ. ಕೋವಿಡ್ ಎಂದರೆ ಮಾರುದೂರ ನಿಲ್ಲುವ ಈ ಸಮಯದಲ್ಲಿ...