Sunday, 22nd July 2018

Recent News

4 months ago

ಪಬ್ ದಾಳಿ ಪ್ರಕರಣಕ್ಕೆ ಇತಿಶ್ರೀ – ಎಲ್ಲ 26 ಆರೋಪಿಗಳು ಖುಲಾಸೆ

ಮಂಗಳೂರು: 2009ರ ಪಬ್ ದಾಳಿ ಪ್ರಕರಣಕ್ಕೆ ಇತಿಶ್ರೀ ಬಿದ್ದಿದ್ದು, ಎಲ್ಲ 26 ಮಂದಿ ಆರೋಪಿಗಳನ್ನು ಕೋರ್ಟ್ ಖುಲಾಸೆಗೊಳಿಸಿದೆ. ಸುದೀರ್ಘ ವಿಚಾರಣೆ ಬಳಿಕ ಸಾಕ್ಷ್ಯಾಧಾರ ಕೊರತೆಯಿಂದ ದಕ್ಷಿಣ ಕನ್ನಡ 3ನೇ ಜಿಲ್ಲಾ ಸೆಷನ್ಸ್ ಕೋರ್ಟ್ ನ್ಯಾಯಾಧೀಶರು ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ಪ್ರಕಟಿಸಿದರು. 2009, ಜನವರಿ 24ರಂದು ನಡೆದಿದ್ದ ಪಬ್ ದಾಳಿ ಪ್ರಕರಣ ದೇಶಾದ್ಯಂತ ಸುದ್ದಿ ಮಾಡಿತ್ತು. ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಪ್ರಸಾದ್ ಅತ್ತಾವರ, ಸುಭಾಸ್ ಪಡೀಲ್, ದಿನಕರ ಶೆಟ್ಟಿ ಸೇರಿ 26 ಮಂದಿ ಈ ಪ್ರಕರಣದಲ್ಲಿ […]

4 months ago

ಅಯ್ಯಪ್ಪ ಸ್ವಾಮಿ ಭಕ್ತಿ ಗೀತೆಗೆ ಅವಮಾನ- ಶಾಸಕ ಮೊಯ್ದೀನ್ ಬಾವಾ ವಿರುದ್ಧ ದೂರು ದಾಖಲು

ಮಂಗಳೂರು: ಶಬರಿಮಲೆಯ ಅಯ್ಯಪ್ಪ ಸ್ವಾಮಿ ಭಕ್ತಿಗೀತೆ ಅನುಕರಿಸಿ ಚುನಾವಣಾ ಪ್ರಚಾರಕ್ಕೆ ಬಳಕೆ ಮಾಡಿ ಹಿಂದೂಗಳ ಭಾವನೆ ದಕ್ಕೆ ಉಂಟು ಮಾಡಲಾಗಿದೆ ಎಂದು ಆರೋಪಿಸಿ ಶಾಸಕ ಮೊಯಿದ್ದೀನ್ ಬಾವಾ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಎಂಬವರು ಶಾಸಕ ಬಾವಾ ಅವರ ವಿರುದ್ಧ ದೂರು ದಾಖಲಿಸಿದ್ದಾರೆ. ಏನಿದು ಪ್ರಕರಣ?...

ನನ್ನ ರಕ್ಷಣೆಗೆ ದೇವರು ಇದ್ದಾನೆ, ಇದಕ್ಕೆಲ್ಲ ನಾನು ತಲೆ ಕೆಡಿಸಿಕೊಳ್ಳಲ್ಲ: ರಮಾನಾಥ ರೈ

5 months ago

ಮಂಗಳೂರು: ನಾನು ಎಲ್ಲಾ ಜಾತಿ, ಧರ್ಮದ ಜನರನ್ನು ಪ್ರೀತಿಸುತ್ತೇನೆ. ಹಾಗೆಯೇ ಎಲ್ಲರೊಂದಿಗೂ ಬೆರೆಯುವವನು. ಹೀಗಾಗಿ ಜನರ ಪ್ರೀತಿಯ ಮೂಲಕ ನಾನು ದೇವರನ್ನು ಕಾಣುತ್ತೇನೆ. ಅವರ ಆಶೀರ್ವಾದವೇ ನನಗೆ ರಕ್ಷಣೆ ಅಂತ ಸಚಿವ ರಮಾನಾಥ ರೈ ಪ್ರತಿಕ್ರಿಯಿಸಿದ್ದಾರೆ. ಗೌರಿ ಹತ್ಯೆಯ ಶಂಕಿತರು ತನ್ನ...

ಕರಾವಳಿ ಸುನಾಮಿ ಬೆಂಗ್ಳೂರು ತಲುಪೋ ಮುಂಚೆ ಮನೆಗೆ ಹೊರಟೋಗ್ಬಿಡಿ- ಸಿಎಂ ವಿರುದ್ಧ ಹೆಗ್ಡೆ ವಾಗ್ದಾಳಿ

5 months ago

ಮಂಗಳೂರು: ಈ ಪಾತಕಿಗಳ ಸರ್ಕಾರವನ್ನು ಕೊನೆಗಾಣಿಸಬೇಕಾಗಿ ಇಂದು ಜನಸುರಕ್ಷಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಇದು ಕರಾವಳಿಯಿಂದ ಬೆಂಗಳೂರು ಕಡೆ ಬರುತ್ತಿದೆ ಅಂತ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಜರಿದಿದ್ದಾರೆ. ಮಂಗಳೂರಿನ ಜನಸುರಕ್ಷಾ ಯಾತ್ರೆಯಲ್ಲಿ ಪಾಲ್ಗೊಂಡು ರಾಜ್ಯ ಸರ್ಕಾರದ ವಿರುದ್ಧ ಕಿಡಿ...

ಬಿಜೆಪಿಯ ನಾಯಕರು ಭೋಗಿಯಾಗಿರೋದ್ರಿಂದ ಯೋಗಿಯನ್ನು ಕರೆಸಿಕೊಂಡಿದ್ದಾರೆ- ಹೆಚ್‍ಡಿಕೆ

5 months ago

ಮಂಗಳೂರು: ಕರ್ನಾಟಕದ ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇದೆ. ಬಿಜೆಪಿಯ ನಾಯಕರು ಭೋಗಿಯಾಗಿರೋದ್ರಿಂದ ಯೋಗಿಯನ್ನು ಕರೆಸಿಕೊಂಡಿದ್ದಾರೆ ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಟಿ ವೇಳೆ ಬಿಜೆಪಿ ಜನಸುರಕ್ಷಾ ಜಾಥಾದ ಕುರಿತು ಮಾತನಾಡಿದ ಅವರು, ಕರಾವಳಿಯಲ್ಲಿ ಜನ ಆತಂಕದಲ್ಲಿದ್ದಾರೆ....

ನವಜೀವನಕ್ಕೆ ಕಾಲಿಟ್ಟ ಭಾರತ ಹಾಕಿ ತಂಡದ ಉಪನಾಯಕ ಎಸ್.ವಿ ಸುನೀಲ್

5 months ago

ಮಂಗಳೂರು: ಭಾರತ ಹಾಕಿ ತಂಡದ ಫಾರ್ವರ್ಡ್ ಪ್ಲೇಯರ್ ಆಟಗಾರ, ಒಲಿಂಪಿಯನ್, ಅರ್ಜುನ ಪ್ರಶಸ್ತಿ ವಿಜೇತ ಕೊಡಗಿನ ಎಸ್.ವಿ. ಸುನೀಲ್ ಜೀವನದ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಾಲಯದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಸುನೀಲ್, ಮಂಗಳೂರು ಮೂಲದ ನಿಶಾರನ್ನು ವರಿಸಿ...

ಗುಡ್ಡದಿಂದ ಬಿದ್ದು ವೃದ್ಧ ಸಾವು- ಸಂಜೆಯಾದ್ರೂ ಶವ ಮುಟ್ಟದ ಗ್ರಾಮಸ್ಥರು!

5 months ago

ಮಂಗಳೂರು: ಗುಡ್ಡದಿಂದ ಬಿದ್ದು ಸಾವನ್ನಪ್ಪಿದ ವೃದ್ಧನ ಶವವನ್ನು ಯಾರೊಬ್ಬರೂ ಮುಟ್ಟದೇ ಸಂಜೆಯಾದ್ರೂ ಅನಾಥವಾಗೇ ಬಿದ್ದಿದ್ದ ಅಮಾನವೀಯ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಜಿಲ್ಲೆಯ ಪುತ್ತೂರು ತಾಲೂಕಿನ ಕೊಯಿಲ ಗ್ರಾಮದ ಗುಲ್ಗೋಡಿಯಲ್ಲಿ ನಡೆದಿದೆ. 80 ವರ್ಷದ ತರೀಕೆರೆ ನಿವಾಸಿ...

ಬೆಂಗಳೂರು ಚಾರ್ಜ್ ಶೀಟ್ ಆಯ್ತು, ಈಗ ಬಿಜೆಪಿಯ ಮತ್ತೊಂದು ಎಡವಟ್ಟು ಬಹಿರಂಗ!

5 months ago

ಮಂಗಳೂರು: ಬೆಂಗಳೂರು ವಿಚಾರ ಇಟ್ಟುಕೊಂಡು ಕಾಂಗ್ರೆಸ್ ಮೇಲೆ ಆರೋಪ ಮಾಡುವ ಬರದಲ್ಲಿ ಎಡವಟ್ಟು ಮಾಡಿಕೊಂಡಿದ್ದ ಬಿಜೆಪಿ, ಇದೀಗ ಹಿಂದೂ ಕಾರ್ಯಕರ್ತರ ಹತ್ಯೆಯ ವಿಚಾರದಲ್ಲಿ ಮತ್ತೊಮ್ಮೆ ಎಡವಟ್ಟು ಮಾಡಿಕೊಳ್ಳುವ ಮೂಲಕ ಚರ್ಚೆಗೆ ಗ್ರಾಸವಾಗಿದೆ. ರಾಜ್ಯದಲ್ಲಿ 23 ಹಿಂದೂ ಕಾರ್ಯಕರ್ತರ ಹತ್ಯೆ ನಡೆದಿದೆ ಎಂದು...