Friday, 20th July 2018

Recent News

8 months ago

ತವರೂರು ಮಂಗ್ಳೂರಲ್ಲಿ ಕಾಣಿಸಿಕೊಂಡ ನಟಿ ಐಶ್ವರ್ಯಾ ರೈ!

ಮಂಗಳೂರು: ಬಾಲಿವುಡ್ ನಟಿ, ಕರಾವಳಿ ಬೆಡಗಿ ಐಶ್ವರ್ಯಾ ರೈ ಅವರು ತಮ್ಮ ತವರೂರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕಾಣಿಸಿಕೊಂಡಿದ್ದಾರೆ. ಕೊಡಿಯಾಲ್ ಬೈಲಿನ ಟಿಎಂಎ ಪೈ ಹಾಲ್‍ನಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಮಗಳು ಆರಾಧ್ಯ, ತಾಯಿ ಬೃಂದಾ ರೈ ಜೊತೆ ಪಾಲ್ಗೊಂಡಿದ್ದರು. ಐಶ್ವರ್ಯಾ ರೈ ತಾಯಿ ಬೃಂದಾ ರೈ ಅವರ ಸೋದರನ ಮಗಳ ಮದುವೆ ಸಮಾರಂಭವಾಗಿತ್ತು. ಸಮಾರಂಭದಲ್ಲಿ ತುಳುನಾಡಿನ ಸಂಪ್ರದಾಯದಂತೆ ನಟಿ ಐಶ್ವರ್ಯಾ ಹಿರಿಯರ ಕಾಲಿಗೆರಗಿ ಆಶೀರ್ವಾದ ಪಡೆದ್ರು. ನಟಿ ಕೆಂಪು ಬಣ್ಣದ ಸೀರೆಯಲ್ಲಿ ಕಂಗೊಳಿಸಿದ್ರೆ, ಮಗಳು […]

8 months ago

‘ಓಖಿ’ಯಬ್ಬರಕ್ಕೆ ನೋಡನೋಡ್ತಿದ್ದಂತೆ ಕುಸಿದು ಬಿತ್ತು ಕಡಲ ಕಿನಾರೆಯಲ್ಲಿದ್ದ ಮನೆ!

ಮಂಗಳೂರು: ಓಖಿ ಚಂಡಮಾರುತ ಎಫೆಕ್ಟ್ ರಾಜ್ಯದ ಕರಾವಳಿ ಭಾಗದಲ್ಲೂ ಬೀರತೊಡಗಿದೆ. ಮಂಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಕಡಲಿನ ಅಬ್ಬರ ಜೋರಾಗಿದೆ. ಮಂಗಳೂರಿಗೆ ಹೊಂದಿಕೊಂಡಂತೆ ಇರುವ ಕೇರಳದ ಕಾಸರಗೋಡು ತೀರ ಪ್ರದೇಶದ ಮನೆಗಳು ನೀರು ಪಾಲಾಗುತ್ತಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಕಡಪ್ಪರ, ಉಪ್ಪಳ ಬಳಿಯ ಕೊಯಿಪಾಡಿ ಎಂಬಲ್ಲಿ ಆರು ಮನೆಗಳು ಸಮುದ್ರ ಪಾಲಾಗಿವೆ. ಅಲ್ಲಿದ್ದ ನಿವಾಸಿಗಳನ್ನು...

ಕೃಷಿ ನುಡಿಸಿರಿಯಲ್ಲಿ ಕಂಬಳ ಕೋಣಗಳ ಚಮಕ್-ಎಲ್ಲೆಲ್ಲೂ ಸಂಭ್ರಮ-ಸಡಗರ

8 months ago

ಮಂಗಳೂರು: ಮೂಡಬಿದ್ರೆಯಲ್ಲಿ ನಡೆಯುತ್ತಿರುವ 14 ನೇ ಕನ್ನಡ ನಾಡು-ನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿಯ ಪ್ರಮುಖ ಕಾರ್ಯಕ್ರಮ ಕೃಷಿಸಿರಿಯಾಗಿದೆ. ಇದರ ಪ್ರಯುಕ್ತ ಕೋಣಗಳ ಕಂಬಳ ನಡೆದಿದ್ದು, ಎಣ್ಣೆ ತಿಕ್ಕಿಸಿಕೊಂಡು, ಸಿಂಗಾರಗೊಂಡಿದ್ದ ಜೋಡಿ ಕೋಣಗಳು ಪ್ರೇಕ್ಷಕರ ಮುಂದೆ ತಮ್ಮ ಸೌಂದರ್ಯ ಪ್ರದರ್ಶಿಸಿದವು. ಮಂಗಳೂರಿನ...

ಎಚ್ಚರ, ಸಮುದ್ರದಲ್ಲಿ ಏಳಲಿದೆ 6 ಮೀಟರ್ ಎತ್ತರದ ಅಲೆ – ಓಖಿ ಚಂಡಮಾರುತಕ್ಕೆ ಮಂಗಳೂರಿನ 2 ಹಡಗು ಮುಳುಗಡೆ

8 months ago

ಮಂಗಳೂರು/ಬೆಂಗಳೂರು/ಕೊಚ್ಚಿ: ಓಖಿ ಚಂಡಮಾರುತ ಹೊಡೆತದಿಂದಾಗಿ ಲಕ್ಷದ್ವೀಪ ಸಮೀಪದ ಅರಬ್ಬಿ ಸಮುದ್ರದಲ್ಲಿ ಮಂಗಳೂರಿನಿಂದ ಹೊರಟಿದ್ದ 2 ಹಡಗು ಮುಳುಗಡೆಯಾಗಿದೆ. ಆದರೆ ಓಖಿ ಎಫೆಕ್ಟ್ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅದೃಷ್ಟವಶಾತ್ ಮಂಗಳೂರಿನಿಂದ ಹೊರಟ ಮೂರು ಹಡಗಿನಲ್ಲಿದ್ದ...

ಮಂಗ್ಳೂರಲ್ಲಿ ಲವ್ ಜಿಹಾದ್ ನಿಂದ ಯುವತಿಯನ್ನು ರಕ್ಷಿಸಿದ ಹಿಂದೂ ಜಾಗರಣ ವೇದಿಕೆ

8 months ago

ಮಂಗಳೂರು: ಲವ್ ಜಿಹಾದ್‍ ಗೆ ಬಲಿಯಾಗುತ್ತಿದ್ದ ಯುವತಿಯನ್ನು ಹಿಂದೂ ಜಾಗರಣ ವೇದಿಕೆ ರಕ್ಷಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹಿಂದೂ ಯುವತಿಯನ್ನು ಮುಸ್ಲಿಂ ಯುವಕ ಅಮೀರ್ ಎಂಬಾತ ಪ್ರೀತಿಸಿದ್ದ. ಈ ನಡುವೆ ಅಮೀರ್ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರುತ್ತಿದ್ದ ಆರೋಪದಲ್ಲಿ ಬಂಧಿತನಾಗಿದ್ದ. ಕೂಡಲೇ...

ಸ್ಕೇಟಿಂಗ್ ಆಡುವಾಗ ಹೊಡೆದಾಡಿಕೊಂಡ ಕ್ರೀಡಾಪಟುಗಳು: ವಿಡಿಯೋ ವೈರಲ್

8 months ago

ಮಂಗಳೂರು: ಸ್ಕೇಟಿಂಗ್ ಪಟುಗಳಿಬ್ಬರು ಹೊಡೆದಾಡಿಕೊಂಡ ವಿಡಿಯೋ ಇದೀಗ ವೈರಲ್ ಆಗಿದೆ. ನವೆಂಬರ್ 26 ರಂದು ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ 33ನೇ ಸ್ಕೇಟಿಂಗ್ ಚಾಂಪಿಯನ್‍ ಶಿಪ್‍ ನಲ್ಲಿ ಇಬ್ಬರು ಸ್ಕೇಟಿಂಗ್ ಪಟುಗಳು ಸ್ಕೇಟಿಂಗ್ ರಿಂಕ್ ನಲ್ಲೇ ಹಿಗ್ಗಾಮುಗ್ಗ ಹೊಡೆದಾಡಿಕೊಂಡಿದ್ದಾರೆ. ಮಂಗಳೂರಿನ ಹೊಗೈಬೈಲ್ ನಲ್ಲಿರುವ...

ಮಂಗ್ಳೂರು ವಿಮಾನ ನಿಲ್ದಾಣದಲ್ಲಿ ಚಪ್ಪಲಿ ಸೋಲ್ ನಲ್ಲಿ ಚಿನ್ನ ಸಾಗಾಟ: ಚಿನ್ನದ ಮೌಲ್ಯ ಎಷ್ಟು ಗೊತ್ತಾ?

8 months ago

ಮಂಗಳೂರು: ದುಬೈಯಿಂದ ಅಕ್ರಮ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತನನ್ನು ಕೇರಳದ ಕಾಸರಗೋಡು ನಿವಾಸಿ ಅಹಮದ್ ತಾಹೀರ್(35) ಎಂದು ಗುರುತಿಸಲಾಗಿದೆ. ಈತ ತನ್ನ ಚಪ್ಪಲಿಯ ಸೋಲ್ ನಲ್ಲಿ ಚಿನ್ನವನ್ನು ಅಕ್ರಮವಾಗಿ ಅಡಗಿಸಿಟ್ಟಿದ್ದನು. ದುಬೈನಿಂದ ಮಂಗಳೂರು ವಿಮಾನ...

ಕೆಲ್ಸದಾಸೆಯಿಂದ ಸೌದಿಗೆ ತೆರಳಿ ಸಂಕಷ್ಟಕ್ಕೀಡಾಗಿದ್ದ ಮಹಿಳೆ ಕೊನೆಗೂ ಮಂಗ್ಳೂರಿಗೆ ವಾಪಾಸ್

8 months ago

ಮಂಗಳೂರು: ಮನೆ ಕೆಲಸದ ಉದ್ಯೋಗಕ್ಕೆಂದು ಸೌದಿ ಅರೇಬಿಯಾಕ್ಕೆ ತೆರಳಿ ಹಿಂದಿರುಗಲಾಗದೆ ಸಂಕಷ್ಟಕ್ಕೀಡಾಗಿದ್ದ ಮಂಗಳೂರಿನ ವಾಮಂಜೂರಿನ ಮಹಿಳೆ ಕೊನೆಗೂ ತಾಯ್ನಾಡಿಗೆ ಮರಳಿದ್ದಾರೆ. 44 ವರ್ಷದ ವಿಜಯಾ ಎಂಬವರು 2015 ರಲ್ಲಿ ಸೌದಿ ರಾಷ್ಟ್ರ ದಮಾಮ್ ಗೆ ತೆರಳಿದ್ದರು. ಆದರೆ ಮೊದಲ ಮೂರು ತಿಂಗಳು...