Tuesday, 26th March 2019

Recent News

2 years ago

ಮಂಗಳೂರಿನ ಶ್ರೀರಾಮ ವಿದ್ಯಾ ಕೇಂದ್ರದ ಶಿಕ್ಷಣ ಪದ್ಧತಿ ಅತೀವ ಸಂತಸ ತಂದಿದೆ: ನಟ ಗಣೇಶ್

ಮಂಗಳೂರು: ಮಾನವೀಯ ಮೌಲ್ಯಗಳನ್ನು ಹಾಗೂ ದೇಶೀಯ ಸಂಸ್ಕೃತಿಯನ್ನೊಳಗೊಂಡ ಶ್ರೀರಾಮ ವಿದ್ಯಾ ಕೇಂದ್ರದ ಶಿಕ್ಷಣ ಪದ್ಧತಿ ನನಗೆ ಅತೀವ ಸಂತೋಷ ತಂದಿದೆ. ಶಿಸ್ತು, ಆಚಾರ, ವಿಚಾರ, ಸಂಸ್ಕೃತಿ, ನಮ್ಮತನ, ಜೀವನ ಪದ್ಧತಿಗೆ ಒತ್ತು ನೀಡುತ್ತಿರುವುದು ಇತರ ವಿದ್ಯಾ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಚಲನಚಿತ್ರ ನಟ ಗೋಲ್ಡನ್ ಸ್ಟಾರ್ ಗಣೇಶ್ ಹೇಳಿದರು. ಬಂಟ್ವಾಳದ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಗಣೇಶ್, ಇಲ್ಲಿನ ವಿದ್ಯಾ ಸಂಸ್ಥೆ ಮನುಷ್ಯನನ್ನು ಕೇವಲ ಆಧುನಿಕ ತಂತ್ರಜ್ಞಾನದಲ್ಲಿ ತಯಾರಿಸದೆ ಜೀವನ […]

2 years ago

ರಂಗಸ್ಥಳದಲ್ಲೇ ಕುಸಿದು ಇಹಲೋಕ ತ್ಯಜಿಸಿದ ಗೇರುಕಟ್ಟೆ ಗಂಗಯ್ಯಶೆಟ್ಟಿ

ಮಂಗಳೂರು: ಪ್ರಸಿದ್ಧ ಯಕ್ಷಗಾನ ಕಲಾವಿದ ಗೇರುಕಟ್ಟೆ ಗಂಗಯ್ಯ ಶೆಟ್ಟಿ (63) ಅವರು ಪಾತ್ರ ನಿರ್ವಹಿಸುತ್ತಿರುವಾಗ ವೇದಿಕೆಯಲ್ಲೇ ಕುಸಿದು ಮೃತಪಟ್ಟಿದ್ದಾರೆ. ಬುಧವಾರ ರಾತ್ರಿ ಎಕ್ಕಾರಿನ ದುರ್ಗಾನಗರದಲ್ಲಿ ಕಟೀಲು ಕ್ಷೇತ್ರ ಮಹಾತ್ಮೆ ಪ್ರಸಂಗ ಆಯೋಜನೆಗೊಂಡಿತ್ತು. ಗಂಗಯ್ಯ ಶೆಟ್ಟರು ಅರುಣಾಸುರ ಪಾತ್ರ ನಿರ್ವಹಿಸುತ್ತಿದ್ದರು. ಮುಂಜಾನೆ ದುಂಭಿಯನ್ನು ಕೊಲ್ಲಲು ಬಂಡೆಯನ್ನು ಒಡೆಯುವ ಸನ್ನಿವೇಶ ಬಂದಾಗ ಶೆಟ್ಟರು ವೇದಿಕೆಯಲ್ಲೇ ಕುಸಿದು ಬಿದ್ದರು. ಕೂಡಲೇ...

ಸಿಎಂನಿಂದಾಗಿ ಕಾಂಗ್ರೆಸ್‍ಗೆ ಉಪಚುನಾವಣೆಯಲ್ಲಿ ಸೋಲು: ಪೂಜಾರಿ ಭವಿಷ್ಯ

2 years ago

ಮಂಗಳೂರು: ಗುಂಡ್ಲುಪೇಟೆ ಮತ್ತು ನಂಜನಗೂಡು ಕ್ಷೇತ್ರದಲ್ಲಿ ನಡೆಯುವ ಉಪಚುನಾವಣೆಯಲ್ಲಿಯೂ ಕಾಂಗ್ರೆಸ್ ಸೋಲನುಭವಿಸಲಿದೆ ಎಂದು ಹಿರಿಯ ಮುಖಂಡ ಜನಾರ್ದನ ಪೂಜಾರಿ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರಿಂದ ಕಾಂಗ್ರೆಸ್‍ಗೆ ಉಪಚುನಾವಣೆಯಲ್ಲಿ ಸೋಲಾಗಲಿದೆ. ಸಿಎಂ ಸರಿಯಾಗುವುದಿಲ್ಲ. ಮೊದಲು...

ಮಂಗಳೂರು: ಬಸ್ ಚಾಲಕನ ಕಿಸೆಯಲ್ಲೇ ಮೊಬೈಲ್ ಸ್ಫೋಟ!

2 years ago

ಮಂಗಳೂರು: ಬಸ್ ಚಲಾಯುಸುತ್ತಿದ್ದ ಚಾಲಕನ ಶರ್ಟ್ ಕಿಸೆಯಲ್ಲೇ ಮೊಬೈಲ್ ಫೋನ್ ಸ್ಫೋಟಗೊಂಡು ಕೆಲ ಕಾಲ ಆತಂಕ ಸೃಷ್ಟಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ನಡೆದಿದೆ. ಮಡಂತ್ಯಾರಿನಿಂದ ಉಪ್ಪಿನಂಗಡಿಗೆ ಆಗಮಿಸುತ್ತಿದ್ದ ಖಾಸಗಿ ಬಸ್‍ವೊಂದರಲ್ಲಿ ಈ ಅವಘಡ ಸಂಭವಿಸಿದೆ. ಈ ರಸ್ತೆ...

ಅಕ್ರಮ ಚಟುವಟಿಕೆಗಳ ತಾಣ ಈಗ ಸುಂದರ ಪಾರ್ಕ್- ಫ್ಲೈಓವರ್ ಕೆಳಗೆ ಉದ್ಯಾನವನ ನಿರ್ಮಾಣ

2 years ago

– ಮಂಗಳೂರಿನ ಗುರುಚಂದ್ರ ಹೆಗ್ಡೆ ನಮ್ಮ ಹೀರೋ ಮಂಗಳೂರು: ಪ್ರಧಾನಿ ಮೋದಿಯವರ ಸ್ವಚ್ಛ ಭಾರತದ ಪರಿಕಲ್ಪನೆಯಿಂದ ಪ್ರೇರಿತರಾದ ಉದ್ಯಮಿಯೊಬ್ಬರು ಅಕ್ರಮ ಚಟುವಟಿಕೆಗಳ ತಾಣ ಹಾಗೂ ಡಂಪಿಂಗ್ ಯಾರ್ಡ್ ಆಗಿದ್ದ ಹೈವೇ ಫ್ಲೈ ಓವರ್ ಕೆಳಗಿನ ಜಾಗವನ್ನು ಸುಂದರ ಪಾರ್ಕ್ ಮಾಡಿದ್ದಾರೆ. ಗಬ್ಬೆದ್ದು...

ಡಿಸ್ಟಿಂಕ್ಷನ್ ತೆಗೀರಿ, ವಿಮಾನದಲ್ಲಿ ಹಾರಿ- ಮಂಗ್ಳೂರಿನ ಸರ್ಕಾರಿ ಶಾಲೆ ವಿದ್ಯಾರ್ಥಿನಿಯರಿಗೆ ಬಂಪರ್ ಆಫರ್

2 years ago

ಮಂಗಳೂರು: ಸರ್ಕಾರಿ ಕನ್ನಡ ಶಾಲೆಗಳು ಅಂದ್ರೆ ಮೂಗು ಮುರಿಯೋರೆ ಜಾಸ್ತಿ. ತಮ್ಮ ಮಕ್ಕಳು ಇಂಗ್ಲೀಷ್ ಮೀಡಿಯಂನಲ್ಲಿ ಓದಿದ್ರೆ ಜ್ಞಾನ ಹೆಚ್ಚುತ್ತೆ ಅನ್ನೋದು ಪೋಷಕರ ನಂಬಿಕೆ. ಆದರೆ ಮಂಗಳೂರಿನಲ್ಲಿ ಸರ್ಕಾರಿ ಶಾಲಾ ಅಧ್ಯಾಪಕರು ಕನ್ನಡ ಶಾಲೆ ಉಳಿಸೋಕೆ ಹಾಗೂ ಪ್ರತಿಭೆಗಳನ್ನ ಬೆಳೆಸೋಕೆ ಅಂತಾ...

ಮಾಜಿ ಸಚಿವ ವಿನಯಕುಮಾರ್ ಸೊರಕೆ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು

2 years ago

ಮಂಗಳೂರು: ಮಾಜಿ ಸಚಿವ, ಶಾಸಕರೊಬ್ಬರ ಇನ್ನೋವಾ ಕಾರು ಹಾಗೂ ಓಮ್ನಿ ನಡುವೆ ಇಂದು ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೈಪಾಸ್ ಬಳಿಯ ಉರ್ಲಾಂಡಿ ಎಂಬಲ್ಲಿ ಅಫಘಾತ ಸಂಭವಿಸಿದೆ. ಅಪಘಾತದಿಂದ ಮಾಜಿ ಸಚಿವ ಹಾಗೂ ಕಾಪು ಶಾಸಕ ವಿನಯ್ ಕುಮಾರ್ ಸೊರಕೆ...

ಮಲಿನವಾಗ್ತಿದೆ ಮಲೆನಾಡಿನ ಕುಮಾರಧಾರಾ- ಪ್ರತಿನಿತ್ಯ ನದಿ ಸೇರ್ತಿದೆ ವಿಷಯುಕ್ತ ತ್ಯಾಜ್ಯ

2 years ago

ಮಂಗಳೂರು: ಶ್ರೀ ಕುಕ್ಕೆಸುಬ್ರಹ್ಮಣ್ಯ ಸಕಲ ಪಾಪ ಪರಿಹಾರ ಮಾಡೋ ಪವಿತ್ರ ಕ್ಷೇತ್ರವಾಗಿ ಪ್ರಸಿದ್ಧಿ ಪಡೆದಿದೆ. ದೇಶದ ನಾನಾ ಮೂಲೆಗಳಿಂದ ಲಕ್ಷಾಂತರ ಭಕ್ತರು ಈ ದೇವಸ್ಥಾನಕ್ಕೆ ಭೇಟಿ ನೀಡ್ತಾರೆ. ಇಂತಹ ಪವಿತ್ರ ಕ್ಷೇತ್ರ ಈಗ ಮಲಿನ ಕ್ಷೇತ್ರ ಅಂತಲೂ ಕುಖ್ಯಾತಿ ಪಡೆಯುತ್ತಿದೆ. ದಕ್ಷಿಣ...