ದಾವಣಗೆರೆ: ರಾಜ್ಯದಲ್ಲಿ ಅಸ್ಪೃಶ್ಯತೆ ಆಚರಣೆ ಇನ್ನೂ ಜೀವಂತವಾಗಿದೆ ಅನ್ನೋದಕ್ಕೆ ಈ ಘಟನೆ ಸಾಕ್ಷಿಯಾದಂತಿದೆ. ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಡತಿ ಕ್ಯಾಂಪ್ ನ ಅಂಗನವಾಡಿ ಕೇಂದ್ರದಲ್ಲಿ ಹರಿಜನಕ್ಕೆ ಸೇರಿದ ಸಹಾಯಕಿ ಅಡುಗೆ ತಯಾರಿಸುತ್ತಾರೆ ಅಂತ ಗರ್ಭಿಣಿಯರು...
ದಾವಣಗೆರೆ: ಸಾಮಾನ್ಯವಾಗಿ ರಥೋತ್ಸವದಲ್ಲಿ ರಥ ಎಳೆಯುವವರು ಪುರುಷರಾಗಿರುತ್ತಾರೆ. ಅಷ್ಟೇ ಅಲ್ಲದೇ ರಥೋತ್ಸವ ನಡೆಯುವುದು ಹಿಂದೂ ಧರ್ಮದಲ್ಲಿ. ಆದರೆ ಜಿಲ್ಲೆಯ ಯರಗುಂಟೆ ಗ್ರಾಮದಲ್ಲಿ ರಾಜ್ಯದ ಯಾವುದೇ ಸ್ಥಳಗಳಲ್ಲಿ ನಡೆಯದಂತ ವಿಶಿಷ್ಟ ಮಹಿಳಾ ರಥೋತ್ಸವ ನಡೆಯುತ್ತೆ. ಇಲ್ಲಿ ಮಹಿಳೆಯರೇ...
ದಾವಣಗೆರೆ: ಸರ್ಕಾರಿ ಶಾಲೆಗಳ ಕಡೆ ಮಕ್ಕಳನ್ನು ಸೆಳೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಆದ್ರೆ ಈ ಯೋಜನೆಗಳಲ್ಲಿ ಮಕ್ಕಳಿಗೆ ತಲುಪಬೇಕಾದ ಹಣದಲ್ಲಿ ಕಮಿಷನ್ ಅಸೆಯಿಂದ ಮಧ್ಯವರ್ತಿಗಳು ಬ್ರಹ್ಮಾಂಡ ಭ್ರಷ್ಟಾಚಾರ ನಡೆಸುತ್ತಿದ್ದಾರೆ. ಅಂತಹದ್ದೇ...
ದಾವಣಗೆರೆ: ಬಯೋಡೀಸೆಲ್ ತಯಾರಿಕೆಗೆ ಜತ್ರೋಪ, ಹೊಂಗೆ ಜೊತೆಗೆ ಸಿಮರೋಬ ಬೀಜಗಳನ್ನೂ ಸಹ ಬಳಸಲಾಗುತ್ತದೆ. ಆದ್ರೆ, ಆ ಸಿಮರೋಬ ಬೀಜಗಳನ್ನ ಬೇರ್ಪಡಿಸೋದು ಡಿಸೇಲ್ ತಯಾರಿಕರಿಗೆ ಕಷ್ಟ ಸಾಧ್ಯವಾಗಿತ್ತು. ಅಂತಹ ಕಷ್ಟವನ್ನ ಸುಲಭವಾಗಿ ಬಗೆಹರಿಸಿದ್ದಾರೆ ಬಿಇ ವಿದ್ಯಾರ್ಥಿಗಳು. ಸಿಮರೋಬ...
ದಾವಣಗೆರೆ: ಕೆಲ ದಿನಗಳ ಹಿಂದೆಯಷ್ಟೇ ಹುಬ್ಬಳ್ಳಿಯಲ್ಲಿ ನಡೆದ ಲಿಂಗಾಯತ ಸಮಾವೇಶದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ಕೂಡಲ ಸಂಗಮ ಮಠದ ಜಯಮೃತ್ಯುಂಜಯ ಸ್ವಾಮೀಜಿ ಇದೀಗ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ...
ರಾಯಚೂರು: ಸರ್ಕಾರ ರೈತರ ಬಗ್ಗೆ ಕಾಳಜಿ ವಹಿಸೋದು ಅಷ್ಟರಲ್ಲೇ ಇದೆ. ಆದರೆ ಹಾಗೂ ಹೀಗೂ ಕೊಡುವ ಪರಿಹಾರವೂ ಕೂಡ ರೈತರಿಗೆ ತಲುಪುತ್ತಿಲ್ಲ. ಒಂದೆಡೆ ಅಧಿಕಾರಿಗಳು ವಿಲನ್ ಆದರೆ ಮತ್ತೊಂದೆಡೆ ಪರಿಹಾರದ ಮೊತ್ತದಲ್ಲೂ ರಾಜಕೀಯ ಆರೋಪ ಕೇಳಿ...
ದಾವಣಗೆರೆ: ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಬೆಳಗಾಗಿ ಜಿಲ್ಲಾಡಳಿತ ವಿಶೇಷ ಅತಿಥಿಯಾಗಿ ಹೆಸರು ಮುದ್ರಿಸಿದ್ದಕ್ಕೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಜಿಲ್ಲೆಯ ಚನ್ನಗಿರಿಯಲ್ಲಿ ತುಮ್ಕೋಸ್ ಅಧ್ಯಕ್ಷರ ಅಭಿನಂದನಾ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ದಾವಣಗೆರೆ: ತಾನು ಮಂಗಳಮುಖಿ ಎಂದು ಜನರಿಗೆ ನಂಬಿಸುತ್ತಾ ಭಿಕ್ಷೆ ಬೇಡುತ್ತಿದ್ದ ಯುವಕನನ್ನು ಅಸಲಿ ಮಂಗಳಮುಖಿಯರು ಹಿಡಿದು ಥಳಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ನಗರದ ಗಡಿಯಾರ ಕಂಬದ ಹತ್ತಿರ ಕಳೆದ ಹಲವು ದಿನಗಳಿಂದ ರಾಜಶೇಖರ್ ಅಲಿಯಾಸ್ ಕಾವ್ಯ...
ದಾವಣಗೆರೆ: ಹಂದಿ ತಿಂದು ಮಸೀದಿಗೆ ಹೋಗುವಂತೆ ಸಿಎಂಗೆ ಬಿಜೆಪಿಯವರು ಆಹ್ವಾನ ನೀಡುವ ಮೂಲಕ ಬಿಜೆಪಿಯವರು ಮುಸ್ಲಿಂ ಸಮುದಾಯವನ್ನು ಕೆಣಕುವ ಕೆಲಸ ಮಾಡುತ್ತಿದ್ದಾರೆ ಎಂದು ತೋಟಗಾರಿಕೆ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು,...
ದಾವಣಗೆರೆ: ಅಧಿಕಾರಿಗಳು ವರ್ಗಾವಣೆಗೆ ಹೆದರಬಾರದು. ವರ್ಗಾವಣೆಗೆ ಏನಾದ್ರು ಹೆದರಿದ್ರೆ ಇನ್ನೊಬ್ಬರ ಅಡಿಯಾಳಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ಸಂಚಾರಿ ವಿಭಾಗದ ಡಿಐಜಿ ಡಿ ರೂಪಾ ಹೇಳಿದ್ದಾರೆ. ನಗರದ ಕುವೆಂಪು ಕನ್ನಡ ಭವನದಲ್ಲಿ ಅಯೋಜನೆ ಮಾಡಲಾಗಿದ್ದ ಜಿಲ್ಲಾ ಮಟ್ಟದ...
ದಾವಣಗೆರೆ: ಕಾಡಾನೆ ದಾಳಿಯಿಂದ ರೈತ ಸಾವನ್ನಪ್ಪಿರುವ ಘಟನೆ ಚನ್ನಗಿರಿ ತಾಲೂಕಿನ ಯರೇಹಳ್ಳಿ ಗ್ರಾಮದ ಕಾಡಿನಲ್ಲಿ ನಡೆದಿದೆ. ಯರೇಹಳ್ಳಿ ಗ್ರಾಮದ ಗಾದ್ರಪ್ಪ (70) ಮೃತ ದುರ್ದೈವಿ ರೈತ. ಶನಿವಾರ ಗ್ರಾಮದ ಪಕ್ಕದಲ್ಲೇ ಇದ್ದ ಕಾಡಿನಲ್ಲಿ ದನ ಮೇಯಿಸಲು...
ದಾವಣಗೆರೆ: ಈಗಿರೋದು ಸಾಕಾಗಲ್ಲ, ಇನ್ನೊಂದಿಷ್ಟು ಗಂಟು ಮಾಡ್ಬೇಕು ಅನ್ನೋರೇ ಜಾಸ್ತಿ. ಅದರಲ್ಲೂ ನನಗೂ ಬೇಕು ನನ್ನ ಮಕ್ಕಳು, ಮೊಮ್ಮಕ್ಕಳಿಗೂ ಬೇಕು ಅನ್ನೋ ಸ್ವಾರ್ಥಿಗಳೇ ಹೆಚ್ಚು. ಆದ್ರೆ ಇಲ್ಲೊಬ್ರು ತಿಂಗಳಿಗೆ ಲಕ್ಷಾಂತರ ರೂಪಾಯಿ ದುಡಿದರೂ ತಾನು ಹುಟ್ಟಿದ...
ದಾವಣಗೆರೆ: ಅಡುಗೆ ಸಿಲಿಂಡರ್ ಸ್ಫೋಟಗೊಂಡು ಚಿಕ್ಕ ಮಗು ಸೇರಿದಂತೆ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆ ನಗರದ ಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಘಟನೆಯಲ್ಲಿ ವೀರೇಶ್, ಶಾರದಾ ಹಾಗೂ ಐದು ತಿಂಗಳ ಸಿದ್ದೇಶ್ ಗಾಯಗೊಂಡಿದ್ದಾರೆ. ಬಾಲಕ...
ದಾವಣಗೆರೆ: ಮಧ್ಯರಾತ್ರಿ ಫಾರ್ಮಸಿ ಬಿಲ್ಡಿಂಗ್ಗೆ ಬೆಂಕಿ ಬಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಘಟನೆ ನಗರದ ವಿದ್ಯಾರ್ಥಿ ಭವನ್ ಸರ್ಕಲ್ ಬಳಿ ನಡೆದಿದೆ. ವಿದ್ಯಾರ್ಥಿ ಭವನ್ ಸರ್ಕಲ್ ಬಳಿ ಇರುವ ಚೇತನಾ ಫಾರ್ಮಸಿ ಬಿಲ್ಡಿಂಗ್ ನ 1...
ಕಾರವಾರ: ಹೊಲದಲ್ಲಿ ಬೆಳೆದಿದ್ದ ಗಾಂಜಾ ವಶಪಡಿಸಿಕೊಂಡು ರೈತನನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಮುಂಡಗೋಡಿನ ಮೈನಳ್ಳಿ ಗ್ರಾಮದ ರಾಮು ಬಾಬು (42) ಬಂಧಿತ ರೈತ. ಈತ ತನ್ನ ಹೊಲದಲ್ಲಿ ಭತ್ತದ...
ದಾವಣಗೆರೆ: ಖಾಲಿ ನಿವೇಶನಗಳಲ್ಲಿ ಟನ್ ಗಟ್ಟಲ್ಲೆ ಮೆಡಿಕಲ್ ವೇಸ್ಟ್ ಹಾಕಿ ಸುಡಲು ಮುಂದಾದ ಘಟನೆ ದಾವಣಗೆರೆಯ ರಾಮನಗರದಲ್ಲಿ ನಡೆದಿದೆ. ಪ್ರತಿನಿತ್ಯ ಅನೈಸರ್ಗಿಕವಾಗಿ ಮೆಡಿಕಲ್ ವೇಸ್ಟ್ ಸುಡುತ್ತಿದ್ದು, ಸ್ಥಳೀಯ ನಿವಾಸಿಗಳು ತೊಂದರೆ ಅನುಭವಿಸುವಂತಾಗಿತ್ತು. ಇಂದು ಸಹ ವೇಸ್ಟ್...