– ಬಾಗಲಕೋಟೆಯಲ್ಲಿ ಸೇತುವೆ ಜಲಾವೃತ ದಾವಣಗೆರೆ: ನಗರದಲ್ಲಿ ಕಳೆದ ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಕೆಲ ಪ್ರದೇಶಗಳಲ್ಲಿ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ರಾತ್ರಿ 9 ಗಂಟೆಯಿಂದ ಸುರಿದ ಮಳೆಗೆ ಸಾವಿರಾರು ಮನೆಗಳಿಗೆ...
ದಾವಣಗೆರೆ: ಹೊರಗಿನಿಂದ ಬಂದವರು ದಾವಣಗೆರೆ ಜಿಲ್ಲೆ ಅಭಿವೃದ್ಧಿಗೆ ಅಡ್ಡಿಯಾಗಿದ್ದಾರೆ. ಮೊದಲು ಅವರನ್ನು ಜಿಲ್ಲೆಯಿಂದ ಹೊರ ಓಡಿಸಬೇಕು ಎಂದು ಸಂಸದ ಜಿ.ಎಂ.ಸಿದ್ದೇಶ್ವರ್ ಅವರಿಗೆ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ...
ದಾವಣಗೆರೆ: ಪಾಳು ಬಿದ್ದ ಪುಷ್ಕರಣಿಯನ್ನು ಅಧಿಕಾರಿಗಳೊಂದಿಗೆ ಸೇರಿ ಸ್ವಚ್ಛತೆ ಮಾಡಿ ನಾವು ಯಾರಿಗೂ ಕಡಿಮೆ ಇಲ್ಲ ಎನ್ನುವುದನ್ನು ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಒ ಅಶ್ವತಿ ತೋರಿಸಿಕೊಟ್ಟಿದ್ದಾರೆ. ದಾವಣಗೆರೆ ಜಿಲ್ಲೆ, ಜಗಳೂರು ತಾಲೂಕಿನ ಕೊಣಚಗಲ್ಲು ಗ್ರಾಮದ ಐತಿಹಾಸಿಕ...
ದಾವಣಗೆರೆ: ಮಣ್ಣು, ಅಕ್ಕಿ, ಮಕ್ಕಳಿಗೆ ಕೊಡುವ ಹಾಲು ಎಲ್ಲದ್ರಲ್ಲೂ ಲಂಚ ತಿಂದಾಗಿದೆ. ಈಗ ಶೌಚಾಲಯದ ಹೆಸರಿನಲ್ಲಿ ಜನಪ್ರತಿನಿಧಿಗಳು ಲಂಚ ತಿಂದಿದ್ದಾರೆ. ಇದಕ್ಕೆ ಉದಾಹರಣೆ ದಾವಣಗೆರೆ. ಕಳೆದ ಆರು ತಿಂಗಳಿನಿಂದ ದಾವಣಗೆರೆ ಜಿಲ್ಲೆಯ ನಾಲ್ಕು ತಾಲೂಕುಗಳನ್ನು ಬಯಲು...
ದಾವಣಗೆರೆ: ಜಿಲ್ಲೆಯ ಇಎಸ್ಐ ಆಸ್ಪತ್ರೆಯಲ್ಲಿ ಕರೆಂಟ್ ಇಲ್ಲದೇ ರೋಗಿಗಳು ಪರದಾಡುವ ಸ್ಥಿತಿ ಎದುರಾಗಿದೆ. ಅವ್ಯವಸ್ಥೆಗಳ ಆಗರವಾದ ಕಾರ್ಮಿಕರ ವಿಮಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ಸೌಕರ್ಯಗಳು ಇಲ್ಲ. ಮಂಗಳವಾರ ಸಂಜೆಯಿಂದ ಅಸ್ಪತ್ರೆಯಲ್ಲಿ ಕರೆಂಟ್ ಇಲ್ಲದೆ ರೋಗಿಗಳು ಪರದಾಡುವ...
ದಾವಣಗೆರೆ: ಹಸುಗಳನ್ನು ಮೇಯಿಸುತ್ತಾ, ತಂದೆ ತಾಯಿಗೆ ಆಸರೆಯಾಗಿ ಹೊಲದಲ್ಲಿ ಕೆಲಸ ಮಾಡುತ್ತಾ ಮುರಕಲು ಮನೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗೆ ಮುಂದೆ ವೈದ್ಯನಾಗಬೇಕೆಂಬ ಕನಸು. ಆದರೆ ಈ ಕನಸು ನನಸಾಗಲು ಆರ್ಥಿಕ ಸಹಾಯ ಬೇಕಿದೆ. ಪಿಯುಸಿ ವಿಜ್ಞಾನ ವಿಭಾಗದಲ್ಲಿ...
ದಾವಣಗೆರೆ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗಲ್ಲ. ಹಾಗಾಗಿ ಫಲಿತಾಂಶ ಕಡಿಮೆ ಬರುತ್ತೆ ಅನ್ನೋ ಕೊಂಕಿದೆ. ಆದರೆ ಜಿಲ್ಲೆಯೆ ತುರ್ಚಘಟ್ಟ ಶಾಲೆಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಲವು ವರ್ಷಗಳಿಂದ ಶೇ.97ರಷ್ಟು ಫಲಿತಾಂಶ ದಾಖಲಾಗುತ್ತಿದೆ. ಹೌದು, ಈ ವಿಶೇಷ...
ದಾವಣಗೆರೆ: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವಕನಿಗೆ ಓವರ್ ಡೋಸ್ ಔಷಧಿ ನೀಡಿ ಸಾವನ್ನಪ್ಪುವಂತೆ ಮಾಡಿದ್ದಾರೆ ಎಂದು ಅರೋಪಿಸಿ ಕ್ಲಿನಿಕ್ ಮುಂಭಾಗ ರೋಗಿಯ ಸಂಬಂಧಿಕರು ಪ್ರತಿಭಟನೆ ಮಾಡಿದ ಘಟನೆ ನಡೆದಿದೆ. ನಗರದ ಕೆ ಬಿ ಬಡಾವಣೆಯಲ್ಲಿರುವ ಜಾಧವ್...
ದಾವಣಗೆರೆ: ಗ್ರಾಮದಲ್ಲಿ ಶೌಚಾಲಯ ಕಟ್ಟಿಕೊಳ್ಳಲು ವಿರೋಧ ವ್ಯಕ್ತಪಡಿಸುತ್ತಿದ್ದರಿಂದ ಸ್ವತಃ ಸಿಇಓ ಅವರೇ ಸಲಿಕೆ ಹಿಡಿದು ಶೌಚಾಲಯ ಗುಂಡಿ ತೆಗೆಯಲು ಯತ್ನಿಸಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಕ್ಟೋಬರ್ 2ರ ಒಳಗೆ...
ದಾವಣಗೆರೆ: ಒಬ್ಬ ಅಧಿಕಾರಿ ಮನಸ್ಸು ಮಾಡಿದ್ರೆ ಸಮಾಜದಲ್ಲಿ ಎಂಥಾ ಬದಲಾವಣೆ ತರಬಹುದು ಅನ್ನೋದಕ್ಕೆ ಈ ಸ್ಟೋರಿನೇ ಸಾಕ್ಷಿ. ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಓ ಇಂಥಾ ಜನಮೆಚ್ಚುಗೆಯ ಕೆಲಸಕ್ಕೆ ಪಾತ್ರರಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಅದೆಷ್ಟೋ ಗ್ರಾಮಗಳ ಮನೆಗಳಲ್ಲಿ...
ದಾವಣಗೆರೆ: ಕುರಿ ಕಾಯಲು ಹೋಗಿದ್ದ ಕುರಿಗಾಹಿಯೊಬ್ಬರು ಹರಿದು ಬಿದ್ದ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಎರ್ಲಕಟ್ಟೆ ಗ್ರಾಮದಲ್ಲಿ ನಡೆದಿದೆ. ಮಡ್ರಳ್ಳಿ ಅರಣ್ಯ ಪ್ರದೇಶದ ಬಳಿ ಇಂದು ಬೆಳಗ್ಗೆ ಸುಮಾರು 11...
ದಾವಣಗೆರೆ: ಶಾಲಾ ಛಾವಣಿಗೆ ಹಾಕಿದ್ದ ಮರದ ತುಂಡು ಬಿದ್ದು ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗಳಾದ ಘಟನೆ ಹರಪನಹಳ್ಳಿ ತಾಲೂಕಿನ ಕಣಿವಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಣಿವಿಹಳ್ಳಿ ಗ್ರಾಮದ ಪೂಜಾರ ಮಂಜುನಾಥ್...
ದಾವಣಗೆರೆ: ಗೋ ಭಕ್ಷಣೆಗೆ ಸಂವಿಧಾನದಲ್ಲಿ ಅವಕಾಶವಿಲ್ಲ. ಆದ್ರೆ ನಮ್ಮ ಕೆಲ ರಾಜಕಾರಣಿಗಳ ಸಂವಿಧಾನದಲ್ಲಿ ಅಧಿಕಾರವಿದೆ ಎಂದು ಸಮಾಜದ ದಿಕ್ಕು ತಪ್ಪಿಸುತ್ತಿದ್ದಾರೆ. ಅವರಿಗೆ ಕಾನೂನು ಮತ್ತು ಸಂವಿಧಾನದ ಜ್ಞಾನ ಇಲ್ಲ ಎಂದು ರಾಜ್ಯಪಾಲ ವಜುಭಾಯ್ ವಾಲಾ ಆಕ್ರೋಶ...
ದಾವಣಗೆರೆ: ಗ್ಯಾಸ್ ಕಟರ್ ಸಹಾಯದಿಂದ ಎಟಿಎಂನಲ್ಲಿದ್ದ ಹಣ ಕಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಜಯದೇವ ವೃತ್ತದಲ್ಲಿರುವ ಆಕ್ಸಿಸ್ ಬ್ಯಾಂಕಿನ ಎಟಿಎಂನಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದು, ಸುಮಾರು 4.5 ಲಕ್ಷಕ್ಕೂ...
ದಾವಣಗೆರೆ: ಲಾರಿ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ 12 ಮಂದಿಗೆ ಗಾಯಗಳಾದ ಘಟನೆ ನಡೆದಿದೆ. ಜಗಳೂರು ತಾಲೂಕಿನ ದೇವಿಕೆರೆ ಬಳಿ ಇಂದು ಮುಂಜಾನೆ ಈ ಅವಘಡ ಸಂಭವಿಸಿದೆ. ಇಬ್ಬರು ಚಿಕ್ಕಮಕ್ಕಳು...
ದಾವಣಗೆರೆ: ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಾಲಾಕ್ಷಿ(34) ಮತ್ತು ಶಶಿಕಲಾ(28) ದಂಪತಿ, 7...