ದಾವಣಗೆರೆ: ಆಸ್ತಿ ವಿಚಾರವಾಗಿ ತಮ್ಮನೇ ತನ್ನ ಸ್ವಂತ ಅಕ್ಕನನ್ನು ಕೊಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಬೊಮ್ಮನಹಳ್ಳಿ ತಾಂಡಾದಲ್ಲಿ ನಡೆದಿದೆ. ಶಾಂತಾಬಾಯಿ (50) ಸಹೋದರನಿಂದ ಕೊಲೆಯಾದ ದುರ್ದೈವಿ. ಗಣೇಶ್ ನಾಯಕ್ ಎಂಬಾತನೇ ತನ್ನ ಅಕ್ಕಳಾದ ಶಾಂತಾಬಾಯಿ...
ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಉಕ್ಕಡಗಾತ್ರಿ ಅಜ್ಜಯ್ಯನ ಸುಕ್ಷೇತ್ರದಲ್ಲಿ ವಿಶಿಷ್ಟ ಜಾತ್ರೆ ನಡೆಯುತ್ತಿದೆ. ಮಾನಸಿಕ ಕಾಯಿಲೆಯಿಂದ ಹಿಡಿದು ಎಲ್ಲಾ ರೋಗಗಳನ್ನು ವಾಸಿ ಮಾಡುವ ಶಕ್ತಿ ಈ ಕ್ಷೇತ್ರಕ್ಕಿದೆ ಎಂಬುದು ಇಲ್ಲಿನ ಜನರ ನಂಬಿಕೆಯಾಗಿದೆ. ಪ್ರತಿ ಅಮಾವಾಸ್ಯೆಯಲ್ಲಿ...
ದಾವಣಗೆರೆ/ಬೆಂಗಳೂರು: ತಮ್ಮ ಮೇಲಿನ ಡೈರಿ ಬಾಂಬ್ ಪ್ರತೀಕಾರಕ್ಕೆ ಕಾಂಗ್ರೆಸ್ ಸಜ್ಜಾಗಿದೆ. ಇನ್ನೆರಡು ದಿನದಲ್ಲಿ ಬಿಜೆಪಿ ಹಾಗೂ ಯಡಿಯೂರಪ್ಪ ಬಂಡವಾಳ ಬಯಲಾಗುತ್ತೆ ಅಂತಾ ದಾವಣಗೆರೆಯಲ್ಲಿ ವಿಎಸ್ ಉಗ್ರಪ್ಪ ಬಾಂಬ್ ಹಾಕಿದ್ದಾರೆ. ಇನ್ನು ಹೆಚ್ಎಂ ರೇವಣ್ಣ ಕೂಡಾ ಬಿಜೆಪಿ...
ಕಾರವಾರ: ಆಕಸ್ಮಿಕವಾಗಿ ಅರಬಿ ಸಮುದ್ರದಲ್ಲಿದ್ದ ಬೋಟ್ಗೆ ಬೆಂಕಿ ತಗುಲಿ ಬೋಟ್ ಹೊತ್ತಿ ಉರಿದಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಳದೀಪುರದಲ್ಲಿ ಘಟನೆ ನಡೆದಿದೆ. ಖಾದರ್ ಸಾಬ್ ಅಬ್ದುಲ್ ರಜಾಕ್ ಎಂಬವರಿಗೆ ಸೇರಿದ ಬೋಟ್ ಇದಾಗಿದ್ದು,...
-ಶಾಲೆಗೆ ಹೋಗುತ್ತಿದ್ದ ಬಾಲಕಿಯರ ಮೇಲೂ ಬಿದ್ದ ಸಿಲಿಂಡರ್ಗಳು ದಾವಣಗೆರೆ: ಗ್ಯಾಸ್ ಸಿಲಿಂಡರ್ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗಾಣದಕಟ್ಟೆ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ....
ದಾವಣಗೆರೆ: ನಗರದ ಎಸ್.ಎಸ್.ಲೇಔಟ್ನ ರಿಂಗ್ ರೋಡ್ ಬಳಿ ಇರುವ ವಿದ್ಯಾಸಂಸ್ಥೆಯೊಂದು ಜನರಿಗೆ ಪರೀಕ್ಷೆ ಬರೆಯದೇ ನಕಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಮಾರ್ಕ್ಸ್ ಕಾರ್ಡ್ಗಳನ್ನು ನೀಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಶ್ರೀದೇವಿ ಇನ್ಸಿಟ್ಯೂಟ್ ಎಂಬ ವಿದ್ಯಾಸಂಸ್ಥೆ ಕೇವಲ...