Sunday, 22nd July 2018

Recent News

3 months ago

ಬಿಜೆಪಿಗೆ ಶಾಕ್ ನೀಡಿದ ಹಿಂದೂ ಸಂಘಟನೆಗಳು

ದಾವಣಗೆರೆ: ಹಿಂದೂ ಮಹಾಸಭಾ ಸೇರಿದಂತೆ ವಿವಿಧ ಸಂಘಟನೆಗಳು ಬಿಜೆಪಿಗೆ ಸೆಡ್ಡು ಹೊಡೆದಿವೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಒಟ್ಟು 90ರಿಂದ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಅಂತಾ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ಸುಬ್ರಹ್ಮಣ್ಯ ರಾಜು ಹೇಳಿದ್ದಾರೆ. ಈಗಾಗಲೇ ಎಲ್ಲ ಹಿಂದೂ ಸಂಘಟನೆಗಳಿಂದ 90 ರಿಂದ 100 ಜನ ಅಭ್ಯರ್ಥಿಗಳು ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ. ಈ ಹಿಂದಿನ ಚುನಾವಣೆಯಲ್ಲಿ ಎಲ್ಲ ಹಿಂದೂ ಸಂಘಟನೆಗಳು ಬಿಜೆಪಿಗೆ ಬೆಂಬಲ ನೀಡಿದ್ದವು. ಇಂದು ಕೇಂದ್ರದಲ್ಲಿ ಬಿಜೆಪಿ ಬರೋದಕ್ಕೆ ನಮ್ಮೆಲ್ಲರ ಶ್ರಮವಿದೆ. ಆ ಶ್ರಮಕ್ಕೆ […]

3 months ago

ಪತ್ನಿಯ ಗುಪ್ತಾಂಗಕ್ಕೆ ಒದ್ದು, ಚಾಕು ಇರಿದ ಪತಿ

ದಾವಣಗೆರೆ: ಪತಿ ಹಾಗೂ ಅತ್ತೆ ಸೇರಿ ಸೊಸೆಗೆ ಚಾಕು ಇರಿದಿರುವ ಘಟನೆ ಜಿಲ್ಲೆಯ ಶಾಮನೂರು ಗ್ರಾಮದಲ್ಲಿ ನಡೆದಿದೆ. ನಿರ್ಮಲ ಚಾಕು ಇರಿತಕ್ಕೆ ಒಳಗಾದ ಮಹಿಳೆ. ಈ ಘಟನೆ ಎರಡು ದಿನದ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ಪತಿ ಮಧು ಮತ್ತು ಅತ್ತೆ ನೀಲಮ್ಮ ಮದುವೆಯ ಬಳಿಕ ನಿರ್ಮಲರಿಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು....

ಬೆಂಗ್ಳೂರು, ದಾವಣಗೆರೆಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಹಣ-ಬೆಳಗಾವಿಯಲ್ಲಿ ಬಿಜೆಪಿ, ಎಂಇಪಿಯ ಶಾಲು, ಕ್ಯಾಪ್ ವಶಕ್ಕೆ

3 months ago

ಬೆಂಗಳೂರು/ದಾವಣಗೆರೆ/ಬೆಳಗಾವಿ: ಚುನಾವಣಾ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಬೆಂಗಳೂರಿನ ನೆಲಮಂಗಲದ ತ್ಯಾಮಗೊಂಡ್ಲು ಸಮೀಪದ ಮುದ್ದಲಿಂಗಹಳ್ಳಿ ಹಾಗೂ ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಹಲವಾಗಿಲುನಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಾಹನ ತಪಾಸಣೆ ವೇಳೆ ಬೈಕ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ...

ಪ್ರೀತ್ಸಿ ತಲೆಮರೆಸಿಕೊಂಡ ಪೇದೆಯನ್ನು ಪೊಲೀಸರೇ ಹಿಡಿದು ಯುವತಿಯೊಂದಿಗೆ ಮದ್ವೆ ಮಾಡಿಸಿದ್ರು

3 months ago

ದಾವಣಗೆರೆ: ಯುವತಿಯನ್ನು ಪ್ರೀತಿಸಿ ಮದುವೆಯಾಗದೆ ತಲೆಮರೆಸಿಕೊಂಡಿದ್ದ ಯುವಕನನ್ನು ಪೊಲೀಸರು ಹಿಡಿದು ಮದುವೆ ಮಾಡಿಸಿದ ಘಟನೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ನಡೆದಿದೆ. ಹರಪ್ಪನಹಳ್ಳಿ ತಾಲೂಕಿನ ನಿವಾಸಿಗಳಾದ ಮಂಜುನಾಥ್ ಹಾಗೂ ಮಂಜುಳ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ...

ಫಸಲಿಗೆ ಬಂದಿದ್ದ 300ಕ್ಕೂ ಹೆಚ್ಚು ಅಡಿಕೆ ಮರಗಳನ್ನು ನೆಲಸಮ ಮಾಡಿದ ದುಷ್ಕರ್ಮಿಗಳು- ಮುಗಿಲುಮುಟ್ಟಿದ ರೈತನ ಆಕ್ರಂದನ

3 months ago

ದಾವಣಗೆರೆ: ಆಗ ತಾನೇ ಫಸಲಿಗೆ ಬಂದಿದ್ದ ಅಡಿಕೆ ಮರಗಳನ್ನು ದುಷ್ಕರ್ಮಿಗಳು ನೆಲಸಮ ಮಾಡಿದ ಆಘಾತಕಾರಿ ಘಟನೆಯೊಂದು ದಾವಣಗೆರೆ ತಾಲೂಕಿನ ಹುಣಸೆಕಟ್ಟೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶೇಖರಯ್ಯ ಎಂಬವರ ಅಡಿಕೆ ತೋಟದಲ್ಲಿ ಈ ಘಟನೆ ನಡೆದಿದೆ. ಶೇಖರಯ್ಯ ಅವರು ತೋಟದಲ್ಲಿ ಸುಮಾರು 300ಕ್ಕೂ...

ಕಳ್ಳತನ ಮಾಡಿ ಓಡಿ ಹೋಗುವಾಗ ಕಟ್ಟಡದ ಮೇಲಿಂದ ಬಿದ್ದು ವ್ಯಕ್ತಿ ದುರ್ಮರಣ

3 months ago

ದಾವಣಗೆರೆ: ಕಳ್ಳತನ ಮಾಡಿ ಓಡಿ ಹೋಗುವಾಗ ಕಳ್ಳನೊಬ್ಬ ಕಟ್ಟಡದ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ದಾವಣಗೆರೆಯ ನಿಟ್ಟುವಳ್ಳಿ ಬಡಾವಣೆಯಲ್ಲಿ ನಡೆದಿದೆ. ಭಾನುವಾರ ರಾತ್ರಿ ಕಳ್ಳತನ ಮಾಡಲು ಬಂದಿದ್ದ ಐದು ಜನ ಕಳ್ಳರು ಮಹಿಳೆಯ ಸರಗಳ್ಳತನ ಮಾಡಲು ಮುಂದಾಗಿದ್ದಾರೆ. ಈ ವೇಳೆ ಕಳ್ಳರನ್ನು...

ಸಬ್ ರಿಜಿಸ್ಟರ್ ಕಚೇರಿಗೆ ಮದ್ವೆಯಾಗಲು ಬಂದ ಜೋಡಿ-ಅವ್ರಿಗಿಂತ ಮುಂಚೆಯೇ ಕುಟುಂಬಸ್ಥರ ಎಂಟ್ರಿ

4 months ago

ದಾವಣಗೆರೆ: ಪ್ರೇಮಿಗಳು ಮದುವೆಯಾಗಲು ಮುಂದಾಗಿದ್ದಕ್ಕೆ ಮನೆಯವರು ಸಬ್ ರಿಜಿಸ್ಟರ್ ಕಚೇರಿ ಮುಂದೆಯೇ ಪ್ರೇಮಿಗಳ ಕುಟುಂಬದವರು ಹೊಡೆದಾಡಿಕೊಂಡ ಘಟನೆ ದಾವಣಗೆರೆ ಯಲ್ಲಿ ನಡೆದಿದೆ. ಜಿಲ್ಲೆಯ ಹೊಸನಾಯ್ಕನಹಳ್ಳಿಯ ಬಸವರಾಜ್ ಹಾಗೂ ಚಿತ್ರದುರ್ಗ ಜಿಲ್ಲೆ ಖಂಡೇನಹಳ್ಳಿ ತಾಂಡದ ನಯನ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಕುಟುಂಬದವರ...

ಲಿಂಗಾಯತ ಧರ್ಮದ ಬಗ್ಗೆ ಪ್ರಶ್ನೆ: ಸಿಎಂ ಕೈಗೆ ಮೈಕ್ ಕೊಟ್ಟ ರಾಹುಲ್ ಗಾಂಧಿ

4 months ago

ದಾವಣಗೆರೆ: ಮಧ್ಯ ಕರ್ನಾಟಕದ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂವಾದ ಕಾರ್ಯಕ್ರಮವೊಂದಲ್ಲಿ ಮಹಿಳೆಯೊಬ್ಬರು ಲಿಂಗಾಯತ ಧರ್ಮದ ಕುರಿತ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೇ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಕ್ ನೀಡಿದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯಲ್ಲಿ ಎರಡನೇ ದಿನ ಪ್ರವಾಸ ಕೈಗೊಂಡ...