Sunday, 22nd July 2018

Recent News

7 months ago

ಆಸ್ತಿ ಕೇಳಿದ್ದಕ್ಕೆ ಮಗನನ್ನೇ ಕೊಂದ ತಾಯಿ

ಹುಬ್ಬಳ್ಳಿ: ಆಸ್ತಿಗಾಗಿ ಹೆತ್ತ ತಾಯಿಯೇ ಮಗನನ್ನು ಕೊಲೆ ಮಾಡಿರೋ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಅರಳಿಕಟ್ಟೆ ಕಾಲೋನಿಯ 30 ವರ್ಷದ ಇಮ್ರಾನ್ ನೂರ್ ಅಹ್ಮದ್ ಕೊಲೆಯಾದ ದುರ್ದೈವಿ. ತಾಯಿ ಮೌಸಂಬಿ ಹಾಗೂ ಸಂಬಂಧಿಕರು ಆಸ್ತಿಯಲ್ಲಿ ಪಾಲು ಕೇಳಿದಕ್ಕೆ ಇಮ್ರಾನ್ ನನ್ನು ಕೊಲೆ ಮಾಡಲಾಗಿದೆ ಎಂದು ಮೃತನ ಪತ್ನಿಯ ಸಂಬಂಧಿಕರು ಆರೋಪಿಸಿದ್ದಾರೆ. ಇಮ್ರಾನ್ ನನ್ನು ಮನೆಯಲ್ಲಿಯೇ ಕತ್ತು ಹಿಸುಕಿ ಕೊಲೆ ಮಾಡಿ ನಂತರ ಸಹಜ ಸಾವು ಎಂದು ಬಿಂಬಿಸಲಾಗಿತ್ತು. ಹಾಗಾಗಿ ಮೃತನ ಪತ್ನಿಯ ಸಂಬಂಧಿಕರು ಶಹರ ಪೊಲೀಸ್ ಠಾಣೆಯಲ್ಲಿ […]

8 months ago

ನಟ ಉಪೇಂದ್ರ ಕೆಪಿಜೆಪಿ ಪಕ್ಷದ ಅಧಿಕೃತ ಚಿಹ್ನೆ ಘೋಷಣೆ

ಹುಬ್ಬಳ್ಳಿ: ನಟ ಉಪೇಂದ್ರ ತಮ್ಮ `ಪ್ರಜಾಕೀಯ’ (ಕೆಪಿಜೆಪಿ) ಪಕ್ಷದ ಅಧಿಕೃತ ಚಿಹ್ನೆ “ಆಟೋ ರಿಕ್ಷಾ” ಎಂದು ಘೋಷಣೆ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಆಟೋ ರಿಕ್ಷಾ ಪಕ್ಷದ ಚಿಹ್ನೆಯಾಗಿ ಸಿಕ್ಕಿರುವುದು ಅತ್ಯಂತ ಸಂತೋಷವಾಗಿದೆ. ಕನ್ನಡ ಅಭಿಮಾನಿಗಳ ನೆಚ್ಚಿನ ನಟ ಶಂಕರ್ ನಾಗ್ ಸರ್ ಅವರಿಗೆ ಇದನ್ನು ಅರ್ಪಣೆ ಮಾಡುತ್ತೇನೆ. ಶಂಕರ್...

ಹುಬ್ಬಳ್ಳಿಯ ಗಣೇಶ್ ಪೇಟೆ ಪಾಕಿಸ್ತಾನದಂತೆ ಕಾಣುತ್ತದೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮೌಲ್ವಿ ಅರೆಸ್ಟ್

8 months ago

ಹುಬ್ಬಳ್ಳಿ: ನಗರದ ಗಣೇಶ್ ಪೇಟೆ ಪಾಕಿಸ್ತಾನದ ಹಾಗೆ ಕಾಣುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮೌಲ್ವಿ ಅಬ್ದುಲ್ ಹಮೀದ್ ಖೈರಾತಿಯನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಖೈರಾತಿಯನ್ನು ನಾಲ್ಕನೇ ಜೆಎಂಎಫ್‍ಸಿ ನ್ಯಾಯಾಧೀಶೆ ದೀಪ್ತಿ ನಾಡಗೌಡ ಅವರೆದುರು ಹಾಜರುಪಡಿಸಲಾಗಿದ್ದು, 9 ದಿನಗಳ ಕಾಲ...

ಅಪಘಾತದಲ್ಲಿ ಕೈ ಕಳೆದುಕೊಂಡರೂ ಒಂದೇ ಕೈಯಲ್ಲಿ ಆಟೋ ಓಡಿಸಿ ಜೀವನ ಮಾಡ್ತಿರೋ ಛಲಗಾರ

8 months ago

ಧಾರವಾಡ: ಅಪಘಾತದಲ್ಲಿ ಕೈ ಕಳೆದುಕೊಂಡರೆ ಅಧಿಕ ಮಂದಿ ಧೃತಿಗೆಡುವುದೇ ಹೆಚ್ಚು. ಆದರೆ ಇಲ್ಲೊಬ್ಬರು ಒಂದೇ ಕೈಯಲ್ಲಿ ಆಟೋ ಓಡಿಸಿ ಜೀವನ ನಡೆಸುತ್ತಿದ್ದಾರೆ. ಜಿಲ್ಲೆಯ ಕೊಳಿಕೇರಿಯ ನಿವಾಸಿ ಅಮಜದ್ ಹುನಗುಂದ ಒಂದು ಕೈಯಲ್ಲಿ ಆಟೋ ಓಡಿಸುವ ಮೂಲಕ ಧಾರವಾಡದ ಇತರರಿಗೆ ಪ್ರೇರಕರಾಗಿದ್ದಾರೆ. ಇವರು...

ಹುಬ್ಬಳ್ಳಿಯ ಗಣೇಶ್ ಪೇಟೆ ಪಾಕಿಸ್ತಾನದಂತೆ ಕಾಣುತ್ತೆ- ಮೌಲ್ವಿಯಿಂದ ವಿವಾದಾತ್ಮಕ ಹೇಳಿಕೆ

8 months ago

ಹುಬ್ಬಳ್ಳಿ: ನಗರದ ಗಣೇಶ ಪೇಟೆ ನನಗೆ ಪಾಕಿಸ್ತಾನದಂತೆ ಕಾಣುತ್ತದೆ. ಪಾಕಿಸ್ತಾನಕ್ಕೆ ಹೋಗುವ ಅವಶ್ಯಕತೆ ಇಲ್ಲ ಎಂದು ಮೌಲ್ವಿಯೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯ ಗಣೇಶ್ ಪೇಟೆಯಲ್ಲಿ ಶನಿವಾರ ನಡೆದ ಈದ್ ಮಿಲಾದ್ ಹಬ್ಬದ ವೇಳೆ ಗಣೇಶ ಪೇಟೆಯ ಮಜೀದ ಮುತವಲಿ ಅಬ್ದುಲ್...

ಹುಡುಗಿಯರನ್ನ ಚುಡಾಯಿಸ್ತಿದ್ದ ಬೀದಿ ಕಾಮಣ್ಣನಿಗೆ ಸಾರ್ವಜನಿಕರಿಂದ ಸಖತ್ ಗೂಸಾ!

8 months ago

ಹುಬ್ಬಳ್ಳಿ: ಯುವತಿಯರನ್ನು ಚುಡಾಯಿಸುತ್ತಿದ್ದ ಬೀದಿ ಕಾಮಣ್ಣನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಜಿಲ್ಲೆಯ ಮಾಧವಪುರ ಬಡಾವಣೆಯಲ್ಲಿ ನಡೆದಿದೆ. ದಿನ ಸಂಜೆ ಸಮಯದಲ್ಲಿ ಮಾಧವಪುರ ಓಣಿಯಲ್ಲಿ ಓಡಾಡುವ ಮಹಿಳೆಯರು ಹಾಗೂ ಯುವತಿಯರಿಗೆ ಈತ ಚುಡಾಯಿಸುತ್ತಿದ್ದ. ಈತನ ಬಗ್ಗೆ ಕೆಲ ಯುವತಿಯರು ತಮ್ಮ ಪೋಷಕರಿಗೆ...

7 ವರ್ಷ ಪ್ರೀತಿಸಿ ಬೇರೆ ಮದ್ವೆಯಾದ ಪ್ರಿಯಕರ-ಕಲ್ಯಾಣ ಮಂಟಪದ ಮುಂದೆ ವರನ ಲವರ್ ಗಲಾಟೆ

8 months ago

ಹುಬ್ಬಳ್ಳಿ: ಕುಟುಂಬ ಸದಸ್ಯರು ಸಂಭ್ರಮದಿಂದ ಮದುವೆ ಮಾಡಿ ಸೊಸೆಯನ್ನ ಮನೆ ತುಂಬಿಸಿಕೊಳ್ಳಬೇಕು ಎನ್ನುವ ಹೊತ್ತಿಗೆ ಮಗ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸುನೀಲ ಬಡಿಗೇರ ಎಂಬ ಯುವಕ ತುಮಕೂರು ಮೂಲದ ಲಕ್ಷ್ಮೀ ಎಂಬ ಯುವತಿಯನ್ನ ಏಳು ವರ್ಷದಿಂದ ಪ್ರೀತಿಸಿ...

ವಾನರ ಸೈನ್ಯದೊಂದಿಗೆ 3 ವರ್ಷದ ಬಾಲಕನ ಒಡನಾಟ- ಬೆಳಗ್ಗೆ ಬಂದು ಮಗುವನ್ನ ಎಬ್ಬಿಸ್ತವಂತೆ ಈ ಮಂಗಗಳು

8 months ago

ಹುಬ್ಬಳ್ಳಿ: ಸಾಮಾನ್ಯವಾಗಿ ಮಂಗಗಳನ್ನು ಕಂಡರೆ, ಅವು ಮೈ ಮೇಲೆ ಎರಗುತ್ತವೆಂಬ ಭಯದಿಂದ ಹೆದರಿ ಓಡವವರೇ ಹೆಚ್ಚು. ಆದರೆ ಇಲ್ಲೊಬ್ಬ ಬಾಲಕ ಪ್ರತಿನಿತ್ಯ ಮಂಗಗಳ ಜೊತೆಗೆ ಆಟ ಊಟ ಎಲ್ಲವನ್ನು ಮಾಡುತ್ತಾನೆ. ಇಂತಂಹ ಅಚ್ಚರಿಯ ಲವ್ ಕಹಾನಿಯೊಂದು ಜಿಲ್ಲೆಯಲ್ಲಿ ನಡೆದಿದೆ. ಮಂಗಗಳ ಜೊತೆ...