Friday, 20th July 2018

Recent News

9 months ago

ಗದಗ್ ನಲ್ಲಿ ಸಾಮೂಹಿಕ ವಿವಾಹ: ಸರಿಗಮಪ ಸಿಂಗರ್ಸ್ ನಿಂದ ಅದ್ಭುತ ಕಾರ್ಯಕ್ರಮ

ಗದಗ: ಬಿಜೆಪಿ ಸಂಸದ ಶ್ರೀರಾಮುಲು ಅಭಿಮಾನಿ ಬಳಗದಿಂದ ನಗರದಲ್ಲಿ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಇಂದು ನಡೆಯುತ್ತಿದ್ದು, ಇದರ ಪೂರ್ವಭಾವಿಯಾಗಿ ನಗರದ ವಿದ್ಯಾದಾನ ಮೈದಾನದಲ್ಲಿ ಸಾಂಸ್ಕೃತಿಕ ಮನರಂಜನಾ ಕಾರ್ಯಕ್ರಮಗಳು ಜರುಗಿದವು. ಹಾಸ್ಯ ಬ್ರಹ್ಮ ಎಂದೇ ಖ್ಯಾತಿಯಾದ ಗಂಗಾವತಿ ಪ್ರಾಣೇಶ್, ನರಸಿಂಹ ಜ್ಯೋಷಿ, ಮಹಾಮನಿ ಅವರಿಂದ ಹಾಸ್ಯದ ಹೊನಲನ್ನೇ ಹರಿಸಿದರು. ನಂತರ ಸರಿಗಮಪ ಹಾಡುಗಾರರಾದ ಸುಹಾನಾ, ಶ್ರೀರಾಮ ಕಾಸರ್, ಮೆಹಬೂಬ್, ಪರಶುರಾಮ್, ಭಾವನಾ ಬೇಂದ್ರೆ, ಪ್ರಣತಿ ಎ.ಎಸ್, ಲಹರಿ ಅವರ ಅದ್ಭುತವಾದ ಹಾಡುಗಳು ಎಲ್ಲರನ್ನ ಮೈ ಮರೆಯುವಂತೆ […]

9 months ago

ಬಾವಿಯಲ್ಲಿ ಬಿದ್ದು 8 ಗಂಟೆಗಳ ಕಾಲ ನರಳಾಡಿದ ವ್ಯಕ್ತಿಯ ರಕ್ಷಣೆ

ಗದಗ: ತೆರೆದ ಬಾವಿ ಕಟ್ಟೆ ಮೇಲೆ ಕೂತು ಆಯತಪ್ಪಿ ಬಾವಿಯಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡಿರುವ ಘಟನೆ ಗದಗ ನಗರದಲ್ಲಿ ನಡೆದಿದೆ. ನಗರದ ಚಿಂತಾಮಣಿ ಆಸ್ಪತ್ರೆ ಬಳಿ ಇರುವ ಬಾವಿಯಲ್ಲಿ ತಡರಾತ್ರಿ ವ್ಯಕ್ತಿ ಬಿದ್ದಿದ್ದರು. ಈ ವ್ಯಕ್ತಿ ಬಳ್ಳಾರಿ ಜಿಲ್ಲೆಯ ಬೈರಾಪುರ ಗ್ರಾಮದ 28 ವರ್ಷದ ಶಿವಾನಂದ ಗಿರಿಗೌಡರ್ ಎಂದು ಹೇಳಲಾಗಿದೆ. ಗದಗ ನಗರಕ್ಕೆ ಅವರ...

ಶಾಲೆ ನಿರ್ಮಾಣಕ್ಕೆ ತನ್ನ ಜಮೀನನ್ನೇ ಸರ್ಕಾರಕ್ಕೆ ದಾನ ಮಾಡಿದ ಹೀರೋ

10 months ago

ಗದಗ: ಈಗಿನ ಕಾಲದಲ್ಲಿ ಒಂದಂಗುಲ ಜಾಗಕ್ಕಾಗಿ ಹೊಡೆದಾಡಿ ಕೋರ್ಟ್ ಮೆಟ್ಟಿಲು ಹತ್ತಿರುವ ಜನರನ್ನು ಪ್ರತಿದಿನ ಕಾಣುತ್ತಿರ. ಆದರೆ ನಾವು ಇಂದು ನಿಮಗೆ ಹೇಳುತ್ತಿರುವ ಸ್ಟೋರಿ ವಿಭಿನ್ನವಾಗಿದೆ. ತನ್ನ ಊರಿನಲ್ಲಿ ಶಾಲೆಯನ್ನು ನಿರ್ಮಾಣ ಮಾಡಲು ಎಲ್‍ಐಸಿ ಏಜೆಂಟ್‍ವೊಬ್ಬರು ತಮ್ಮ 3 ಎರಕೆ ಜಾಗವನ್ನು...

ರಾಜ್ಯದ ಪ್ರಥಮ ಬಯಲು ಬಹಿರ್ದೆಸೆ ಮುಕ್ತ ತಾಲೂಕು ನರಗುಂದ: ವೆಂಕಯ್ಯ ನಾಯ್ಡು ಘೋಷಣೆ

10 months ago

ಗದಗ: ರೈತ ಬಂಡಾಯಕ್ಕೆ ಹೆಸರಾದ ನರಗುಂದಕ್ಕೆ ಇದೀಗ ಮತ್ತೊಂದು ಗರಿ ಮೂಡಿದೆ. ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆಯೋ ಮೂಲಕ ಬಯಲು ಬಹಿರ್ದೆಸೆ ಮುಕ್ತ ತಾಲೂಕು ಎನ್ನುವ ಹೆಗ್ಗಳಿಕೆ ನರಗುಂದಕ್ಕೆ ಲಭಿಸಿದೆ. ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಇಂದು ಅಧಿಕೃತವಾಗಿ ಘೋಷಣೆ ಮಾಡುವ ಮೂಲಕ ಶೌಚಾಲಯ...

ಯಡಿಯೂರಪ್ಪ ನಂಬರ್ 1 ಸುಳ್ಳುಗಾರ: ಸಿದ್ದರಾಮಯ್ಯ

10 months ago

ಗದಗ: ಬಿಎಸ್ ಯಡಿಯೂರಪ್ಪ ನಂಬರ್-1 ಸುಳ್ಳುಗಾರ. ಬಿಜೆಪಿ ರಾಜ್ಯಾಧ್ಯಕ್ಷರಾದ ಮೇಲೆ ಒಮ್ಮೆಯೂ ಸತ್ಯ ನುಡಿದಿಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗದಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾವುದೂ ಕ್ಷೇತ್ರವಿಲ್ಲದ ಕಾರಣ ಬಿಎಸ್‍ವೈ ಅವರು ಉತ್ತರ ಕರ್ನಾಟಕದತ್ತ ಮುಖ ಮಾಡಿದ್ದಾರೆ. ಶಿಕಾರಿಪುರ...

ಉತ್ತರ ಕರ್ನಾಟಕ ಆಳುವ, ಆಯ್ಕೆಯಾಗುವ ಕನಸು ಕೇವಲ ಭ್ರಮೆ: ಬಿಎಸ್‍ವೈಗೆ ಎಚ್.ಕೆ ಪಾಟೀಲ್ ಟಾಂಗ್

10 months ago

ಗದಗ: ಉತ್ತರ ಕರ್ನಾಟಕದಲ್ಲಿ ಆಳುವ, ಆಯ್ಕೆಯಾಗುವ ಕನಸು ಕೇವಲ ಭ್ರಮೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಎಚ್.ಕೆ ಪಾಟೀಲ್ ಟಾಂಗ್ ನೀಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಬಿಎಸ್‍ವೈ ಸ್ಪರ್ಧಿಸಲಿದ್ದಾರೆಂಬ ಹಿನ್ನಲೆಯಲ್ಲಿ ಇಂದು ಗದಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉತ್ತರ...

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಎರಡೂ ಕಾಲು ಕಳೆದುಕೊಂಡ!

10 months ago

ಗದಗ: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಯುವಕನೋರ್ವ ತನ್ನ ಎರಡೂ ಕಾಲುಗಳನ್ನ ಕಳೆದುಕೊಂಡಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರು ರೈಲು ನಿಲ್ದಾಣದಲ್ಲಿ ನಡೆದಿದೆ. ರಾಜಸ್ಥಾನ ಮೂಲದ 30 ವರ್ಷದ ಸುಲ್ತಾನ್ ರಾಮ್ ಚಂಪಾ ಎರಡು ಕಾಲು ಕಳೆದುಕೊಂಡ...

ಶಂಕಿತ ಡೆಂಗ್ಯೂಗೆ ಒಂದೇ ಗ್ರಾಮದ ಮೂವರು ಬಲಿ

10 months ago

ಗದಗ: ಶಂಕಿತ ಡೆಂಗ್ಯೂ ಜ್ವರ ದಿಂದ ಎರಡು ದಿನದಲ್ಲಿ ಒಂದೇ ಗ್ರಾಮದ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ನಾಗರಸಕೊಪ್ಪ ಗ್ರಾಮದಲ್ಲಿ ನಡೆದಿದೆ. ಶಂಕಿತ ಡೆಂಗ್ಯೂ ಜ್ವರಿಂದ ಇಂದು 28 ವರ್ಷದ ಹನುಮಂತ ಹಗೇದಾಳ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗುರುವಾರ...