Tuesday, 19th March 2019

2 years ago

ಬರದ ಮಧ್ಯೆಯೂ ಗದಗದಲ್ಲಿ ಕೃಷಿ ಹೊಂಡ ತೆಗೆದಾಗ ಸಿಕ್ತು ಜಲಧಾರೆ!

ಗದಗ: ಜಿಲ್ಲೆಯಲ್ಲಿ ಬರ ಬೆಂಬಿಡದ ಬೆತಾಳನಂತೆ ಕಾಡುತ್ತಿದೆ. ಜನ ಜಾನುವಾರಗಳು ಹನಿ ನೀರಿಗೂ ತತ್ವಾರ ಪಡುವಂತಾಗಿದೆ. ಆದ್ರೆ ಈ ಭೀಕರತೆಯ ಮಧ್ಯದಲ್ಲಿಯೂ ಭೂಮಿ ಅಗೆದಾಗ ನೀರು ಬರುವ ಮೂಲಕ ಅಲ್ಲೊಂದು ವಿಸ್ಮಯ ನಡೆದಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಹಿರೇಕೊಪ್ಪ ಗ್ರಾಮದ ಶರಣಪ್ಪ ಬಳೂಟಗಿ ಎಂಬವರ ಜಮೀನಿನಲ್ಲಿ ಸರ್ಕಾರದ ಯೋಜನೆಯಲ್ಲಿ ಕೃಷಿ ಹೊಂಡ ತೆಗೆಸಲು ಮುಂದಾದ ವೇಳೆ ನೀರು ಚಿಮ್ಮಿದೆ. ಇದನ್ನು ಕಂಡ ಜನರು ಆಶ್ಚರ್ಯಚಕಿತರಾಗಿದ್ದಾರೆ. ಇಂತಹ ಬರಗಾಲದಲ್ಲಿ ಅದೂ ಸಾವಿರಾರು ಅಡಿ ಬೋರ್‍ವೆಲ್ ಕೊರೆಸಿದ್ರೂ ಹನಿ […]

2 years ago

ಕರ್ತವ್ಯ ನಿರತರಾಗಿದ್ದ ವೇಳೆ ಗದಗ ಯೋಧ ರಾಜಸ್ಥಾನದಲ್ಲಿ ಹುತಾತ್ಮ

ಗದಗ: ಕರ್ತವ್ಯ ನಿರತವೇಳೆ ವೇಳೆ ಗದಗ ಜಿಲ್ಲೆಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಪೆಠಾಲೂರು ಗ್ರಾಮದ 48 ವರ್ಷದ ಕಲ್ಲಪ್ಪ ಹುರಳಿ ಹುತಾತ್ಮರಾದ ಯೋಧ. ಸೇನೆಯ 375ನೇ ಬೆಟಾಲಿಯನ್‍ನವರಾದ ಕಲ್ಲಪ್ಪ ಅವರು ಕಳೆದ 14 ವರ್ಷಗಳಿಂದ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿರುವ ಜೈ ಪಲ್ತಾನ್ ಲೈನ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಫೀಲ್ಡ್ ರೆಜಿಮೆಂಟ್ ನಲ್ಲಿ ಹವಾಲ್ದಾರ್...

ತಾಯಿಯನ್ನು ನಿಂದಿಸಿದ್ದಕ್ಕೆ ಅರೆಬೆತ್ತಲೆಗೊಳಿಸಿ ನಡುರೋಡಲ್ಲೇ ಹಲ್ಲೆ

2 years ago

– ಕಾನೂನು ಕೈಗೆತ್ತಿಕೊಂಡ ಯುವಕರು ಗದಗ: ತಾಯಿಯನ್ನು ನಿಂದಿಸಿದ್ದಕ್ಕೆ ಸಿಟ್ಟಿಗೆದ್ದ ಮಕ್ಕಳು ಮತ್ತು ಕುಟುಂಬಸ್ಥರು ಆರೋಪಿಗಳನ್ನು ಅರೆಬೆತ್ತಲೆಗೊಳಿಸಿ ನಡುರಸ್ತೆಯಲ್ಲಿ ಹಲ್ಲೆ ನಡೆಸಿದ ಅಮಾನವೀಯ ಘಟನೆ ಗದಗದ ನರಗುಂದಪಟ್ಟದಲ್ಲಿ ನಡೆದಿದೆ. ನರಗುಂದ ಪಟ್ಟಣದ ಮಲ್ಲಿಕ್ ಜಾನ್ ನಲಬಂದ್, ಖಾದಿರ್ ಸಾಬ್ ಮಲ್ಲಸಮುದ್ರ, ಗೌಸುಸಾಬ್...

ಬಿಂದಿಗೆ ತುಂಬೋಕೆ ಹತ್ತಾರು ಸಲ ಬಾವಿ ಸೇದಬೇಕು!

2 years ago

ಅರುಣ್ ಸಿ ಬಡಿಗೇರ್ ಬೆಂಗಳೂರು: ರಾಜ್ಯದಲ್ಲಿ 2500 ಕಿಮೀ ಸಂಚರಿಸಿ ಪಬ್ಲಿಕ್ ಟಿವಿಯ ತಂಡ ಪ್ರತ್ಯಕ್ಷ ವರದಿ ಮಾಡಿತು. ಈ ಸಂದರ್ಭದಲ್ಲಿ ನಮ್ಮ ತಂಡಕ್ಕೆ ಕಂಡಿರೋ ಬರಗಾಲದ ಸ್ಥಿತಿಯನ್ನ ನಿಮ್ಮ ಮುಂದೆ ಇಡುವ ಪ್ರಯತ್ನವಿದು. ಬಿಂದಿಗೆ ತುಂಬೋಕೆ ಹತ್ತಾರು ಸಲ ಬಾವಿ...

ಗದಗ: ನರೇಗಲ್ ಪಟ್ಟಣದಲ್ಲಿ ವಿಶೇಷ ಪಿಯು ಪರೀಕ್ಷಾ ಕೇಂದ್ರ

2 years ago

ಗದಗ: ಇಂದು ನಡೆಯುತ್ತಿರುವ ಪಿಯು ಪರೀಕ್ಷೆಗಾಗಿ ವಿದ್ಯಾರ್ಥಿಗಳಲ್ಲಿ ಇರುವ ಪರೀಕ್ಷಾ ಭಯವನ್ನು ಹೋಗಲಾಡಿಸಲು ಜಿಲ್ಲೆಯ ನರೇಗಲ್ ಪಟ್ಟಣದಲ್ಲಿ ಪರೀಕ್ಷಾ ಕೇಂದ್ರವನ್ನು ಮದುವೆ ಮನೆಯಂತೆ ಅಲಂಕರಿಸಲಾಗಿತ್ತು. ಈ ರೀತಿಯ ಹೊಸ ಪ್ರಯತ್ನ ಪಟ್ಟಣದ ಅನ್ನದಾನೀಶ್ವರ ಪಿಯು ಕಾಲೇಜಿನಲ್ಲಿ ಕಂಡು ಬಂತು. ಪರೀಕ್ಷಾ ಕೇಂದ್ರವನ್ನು...

ಹೈಟೆಕ್ ತರಕಾರಿ ಮಾರುಕಟ್ಟೆ ನಿರ್ಮಾಣಕ್ಕೆ ತೆಗೆದ ಗುಂಡಿಯಲ್ಲಿ ಬಿದ್ದ ಗೋವುಗಳು- ಸ್ಥಳೀಯರಿಂದ ರಕ್ಷಣೆ

2 years ago

ಗದಗ: ಹೈಟೆಕ್ ತರಕಾರಿ ಮಾರುಕಟ್ಟೆ ನಿರ್ಮಾಣ ಕಾಮಗಾರಿಗೆಂದು ತೆಗೆದ ಆಳವಾದ ಗುಂಡಿಯಲ್ಲಿ ಬಿದ್ದು ನರಳಾಡುತ್ತಿದ್ದ ಗೋವುಗಳನ್ನು ಸ್ಥಳೀಯರು ರಕ್ಷಿಸಿದ ಘಟನೆ ಬೆಟಗೇರಿಯಲ್ಲಿ ನಡೆದಿದೆ. ಮಾರುಕಟ್ಟೆಯ ಆವರಣದಲ್ಲಿ ಕಾಲಮ್ ನಿರ್ಮಾಣಕ್ಕಾಗಿ 15 ಅಡಿ ಆಳದ ಗುಂಡಿ ತೆಗೆಯಲಾಗಿದೆ. ಈ ಗುಂಡಿಯಲ್ಲಿ ಬೆಳಗಿನ ಜಾವ...

ಕಪ್ಪತ್ತಗುಡ್ಡಕ್ಕೆ ಕನ್ನ ಹಾಕಲು ಬಹುರಾಷ್ಟ್ರೀಯ ಕಂಪನಿಗಳ ಸಂಚು!

2 years ago

ಗದಗ: ಕಪ್ಪತ್ತಗುಡ್ಡ ರಕ್ಷಿಸುವಂತೆ ಹೋರಾಟಗಳು ನಡೆದಿರುವಾಗಲೇ ಕಪ್ಪತ್ತಗುಡ್ಡಕ್ಕೆ ಕನ್ನ ಹಾಕಲು ಬಹುರಾಷ್ಟ್ರೀಯ ಕಂಪನಿಗಳು ಸಂಚು ಹಾಕಿರುವ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಸೊರಟೂರು, ವೆಂಕಟಾಪೂರಕ್ಕೆ ಹೊಂದಿಕೊಂಡಂತೆ ಇರುವ ಗುಡ್ಡದ ಬಳಿ ಕೇಂದ್ರ ಸರ್ಕಾರದ ಭೂಗರ್ಭ ಶಾಸ್ತ್ರ ಇಲಾಖೆ ಹಾಗೂ ಆಸ್ಟ್ರೇಲಿಯಾ ಮೂಲದ ಕಂಪನಿಯ...

ಮನೆಗೆ ಆಕಸ್ಮಿಕ ಬೆಂಕಿ: ಮಹಿಳೆ ಸಜೀವ ದಹನ

2 years ago

ಗದಗ: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮಹಿಳೆಯೊಬ್ಬರು ಸಜೀವ ದಹನವಾಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ನಡೆದಿದೆ. 56 ವರ್ಷ ವಯಸ್ಸಿನ ಉಡಚಮ್ಮ ಸಜೀವ ದಹನವಾದ ಮಹಿಳೆ. ಶನಿವಾರ ರಾತ್ರಿ ಎಲ್ಲರೂ ಮಲಗಿದ್ದ ವೇಳೆಯಲ್ಲಿ ಮನೆಗೆ ಬೆಂಕಿ...