Friday, 20th July 2018

Recent News

6 months ago

ವೀಕೆಂಡ್ ಕಳೆಯಲು ಹೊರಟಿದ್ದಾಗ ಕಾರ್ ಟೋಲ್ ಕಂಬಕ್ಕೆ ಡಿಕ್ಕಿ- ಯುವಕನ ದುರ್ಮರಣ

ಹಾಸನ: ವೀಕೆಂಡ್ ಕಳೆಯಲು ಹೊರಟ್ಟಿದ್ದ ಸಂದರ್ಭದಲ್ಲಿ ಕಾರ್ ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಡೆನೂರು ಬಳಿ ನಡೆದಿದೆ. ಕೃಷ್ಣ(28) ಮೃತ ದುರ್ದೈವಿ. ರಾಕೇಶ್, ಸತೀಶ್, ವಿಜಯ್ ಮತ್ತು ಕೃಷ್ಣ ಎಂಬವರು ಕೆಎ 53 ಎಂಇ 3224 ನಂಬರಿನ ಸುಜುಕಿ ಬಲೆನೋ ಕಾರಿನಲ್ಲಿ ವೀಕೆಂಡ್ ಕಳೆಯಲೆಂದು ಬೆಂಗಳೂರು- ಮಂಗಳೂರು ಮಾರ್ಗವಾಗಿ ಸಕಲೇಶಪುರದ ರೆಸಾರ್ಟ್‍ಗೆ ಹೊರಟ್ಟಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಇವರೆಲ್ಲರೂ ಬೆಂಗಳೂರಿನ ಡೆಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರಲ್ಲಿ ಮೂವರು […]

6 months ago

ಮಸ್ತಕಾಭಿಷೇಕ ಕಾಮಗಾರಿಯಲ್ಲಿ ಕಮಿಷನ್ ಪಡೆದ ಆರೋಪ- ಎಚ್‍ಡಿಡಿಗೆ ಸಚಿವ ಮಂಜು ತಿರುಗೇಟು

ಹಾಸನ: ಮಸ್ತಕಾಭಿಷೇಕ ಕಾಮಗಾರಿಯಲ್ಲಿ ಕಮೀಷನ್ ಪಡೆದಿರುವುದಾಗಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಆರೋಪಕ್ಕೆ ಸಚಿವ ಎ ಮಂಜು ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸ್ತಕಾಭಿಷೇಕ ಕಾಮಗಾರಿಯಲ್ಲಿ ನಾನು ಕಮೀಷನ್ ಪಡೆದಿರುವುದಾಗಿ ಮಾಜಿ ಪ್ರಧಾನಿಯವರು ಹೇಳಿದ್ದಾರೆ. ಮಾಜಿ ಪ್ರಧಾನಿ ಆರೋಪ ನನಗೆ ಅತೀವ ನೋವು ತಂದಿದೆ. 2006 ಮಸ್ತಕಾಭಿಷೇಕ ಕಾಮಗಾರಿ ದಾಖಲೆಯನ್ನು...

ಹಣ ಹೊಡೆಯಲು ಬಿಟ್ಟಿಲ್ಲ ಅಂತ ಹೆಣ್ಮಗಳ ವರ್ಗ, ಸಿಎಂ ಜೊತೆ ವೇದಿಕೆ ಏರಲ್ಲ- ಸರ್ಕಾರಕ್ಕೆ ಥೂ ಎಂದು ಉಗಿದ ಹೆಚ್‍ಡಿಡಿ

6 months ago

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶ್ರವಣಬೆಳಗೊಳದಲ್ಲಿ ನಡೆಯೋ ಮಹಾಮಸ್ತಕಾಭಿಷೇಕದಲ್ಲಿ ಹಣ ಹೊಡೆಯಲು ಬಿಟ್ಟಿಲ್ಲ ಅಂತಾ ಹೆಣ್ಮಗಳನ್ನು ವರ್ಗ ಮಾಡಿದ್ದಾರೆ ಅಂತ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ...

ಕೈ ನಾಯಕರ ದೂರಿನ ಬೆನ್ನಲ್ಲೇ ಹಾಸನ ಡಿಸಿ ರೋಹಿಣಿ ಸಿಂಧೂರಿ ಎತ್ತಂಗಡಿ

6 months ago

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಎತ್ತಂಗಡಿ ಮಾಡಲಾಗಿದೆ. ರೋಹಿಣಿ ಸಿಂಧೂರಿ ಅವರನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ(ಕೆಎಸ್‍ಐಐಡಿಸಿ) ಆಡಳಿತ ನಿರ್ದೇಶಕಿಯನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ರೋಹಿಣಿ ಅವರ...

ಪ್ರೀತಿಯ ಸಾಕುನಾಯಿ ಸಾವು: ಹಾಲು-ತುಪ್ಪ ಬಿಟ್ಟು, ತಿಥಿ ನೆರವೇರಿಸಿದ ಗ್ರಾಮಸ್ಥರು

6 months ago

ಹಾಸನ: ಗ್ರಾಮಸ್ಥರು ನಾಯಿಯ ತಿಥಿ ಮಾಡಿರುವ ಅಪರೂಪದ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಗ್ಗೆರೆ ಗ್ರಾಮದಲ್ಲಿ ನಡೆದಿದೆ. ಕಗ್ಗೆರೆ ಗ್ರಾಮದ ಚನ್ನೇಗೌಡ ಎಂಬವರ ಮನೆಯಲ್ಲಿ ಬಹಳ ವರ್ಷಗಳಿಂದ  ಕೆಂಪಾ ಎಂಬ ಹೆಸರಿನ ನಾಯಿ ಇತ್ತು. ಇದು ಇಡೀ ಗ್ರಾಮದ ಪ್ರೀತಿಗೆ ಪಾತ್ರವಾಗಿತ್ತು....

ದಶಕಗಳ ನಂತ್ರ ಸಿನಿಮಾ ರೀತಿಯಲ್ಲಿ ಒಂದಾದ ಹಾಸನದ ಅಣ್ಣ-ತಂಗಿ

6 months ago

ಹಾಸನ: ಸಿನಿಮಾ ಕಥೆಯನ್ನೇ ನಾಚಿಸುವಂತೆ ಅಣ್ಣ-ತಂಗಿಯರಿಬ್ಬರು ದಶಕಗಳ ನಂತರ ಮತ್ತೆ ಒಂದಾದ ಅಪರೂಪದ ಘಟನೆ ಹಾಸನದಲ್ಲಿ ನಡೆದಿದೆ. ಅಣ್ಣ ಮಂಜುನಾಥ್, ತಂಗಿ ಭಾಗ್ಯ. ಬಾಲ್ಯದಲ್ಲೇ ಹೆತ್ತವರನ್ನ ಕಳೆದುಕೊಂಡು, ಸಂಬಂಧಿಕರಿಂದಲೂ ನಿರ್ಲಕ್ಷ್ಯಕ್ಕೆ ಒಳಗಾಗಿ ಬೀದಿ ಪಾಲಾಗಿದ್ದ ಅಣ್ಣ ತಂಗಿ ಇದೀಗ ಮತ್ತೆ ಒಂದಾಗಿದ್ದಾರೆ....

ಸಂಕ್ರಾಂತಿ ಹಬ್ಬಕ್ಕೆಂದು ಅಜ್ಜಿ ಮನೆಗೆ ಬಂದಿದ್ದ ಬಾಲಕ ಆನೆ ದಾಳಿಗೆ ಬಲಿ

6 months ago

ಹಾಸನ: ಆನೆ ದಾಳಿಗೆ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲೂಕಿನಲ್ಲಿ ಕೊಡಗತ್ತವಳ್ಳಿ ಗ್ರಾಮದಲ್ಲಿ ನಡೆದಿದೆ. 8ನೇ ತರಗತಿ ಓದುತ್ತಿದ್ದ ಭರತ್ (14) ಮೃತ ದುರ್ದೈವಿ. ಭರತ್ ತಂದೆಯನ್ನು ಕಳೆದುಕೊಂಡಿದ್ದು, ಕೊಡಗತ್ತವಳ್ಳಿ ಗ್ರಾಮದಲ್ಲಿರುವ ಅಜ್ಜಿ ಮನೆಗೆ ಸಂಕ್ರಾಂತಿ ಹಬ್ಬ ಆಚರಿಸಲು ಶನಿವಾರ...

ಟೈಫಾಯಿಡ್‍ನಿಂದ ಎರಡೂ ಕಣ್ಣು ಕಳೆದುಕೊಂಡಿರೋ ವ್ಯಕ್ತಿಗೆ ಸ್ವಾವಲಂಬಿ ಜೀವನ ನಡೆಸಲು ಬೇಕಿದೆ ಬೆಳಕು

6 months ago

ಹಾಸನ: ಮಾನವನ ಜೀವನದಲ್ಲಿ ದೇಹದ ಪ್ರತಿಯೊಂದು ಅಂಗವೂ ಅತಿಮುಖ್ಯ. ದೇಹದ ಯಾವುದೇ ಭಾಗದಲ್ಲಿ ತೊಂದರೆ ಆದ್ರೂ ಕಷ್ಟವೇ. ಕೆಲ ದಿನಗಳವರೆಗೆ ಚೆನ್ನಾಗಿದ್ದ ಕಣ್ಣುಗಳು ಕಳೆದುಕೊಂಡು ಬದುಕುವುದು ಬಹಳ ದುಸ್ತರವಾದ ಸ್ಥಿತಿ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಈ ರೀತಿಯ ಕಷ್ಟ ಅನುಭವಿಸುತ್ತಿದ್ದಾರೆ ದೊರೆಯಪ್ಪ....