Thursday, 16th August 2018

Recent News

10 months ago

ರಾಜಕೀಯದಲ್ಲಿ ನಟನೆ ಮಾಡಲು ನಟ ಉಪೇಂದ್ರಗೆ ಸಾಧ್ಯವಿಲ್ಲ: ಸಚಿವ ಎ.ಮಂಜು

ಹಾಸನ : ನಟ ಉಪೇಂದ್ರ ರಾಜಕೀಯ ಪ್ರವೇಶ ಕುರಿತು ಪಶುಸಂಗೋಪನಾ ಸಚಿವ ಎ.ಮಂಜು ತಮ್ಮದೇ ಶೈಲಿಯಲ್ಲಿ ಲೇವಡಿ ಮಾಡಿ ರಿಯಲ್ ಸ್ಟಾರ್‍ಗೆ ಟಾಂಗ್ ನೀಡಿದ್ದಾರೆ. ನಟ ಉಪೇಂದ್ರ ಸಿನೆಮಾದಲ್ಲಿಯೇ ಉಳಿದಿದ್ದರೆ ಅವರ ಗೌರವ ಉಳಿಯುತ್ತಿತ್ತು. ರಾಜಕೀಯದಲ್ಲಿ ನಟನೆ ಮಾಡಲು ಸಾಧ್ಯವಿಲ್ಲ, ರಾಜಕೀಯದಲ್ಲಿ ನಟನೆ ಮಾಡಲು ಹೊರಟರೆ ಸಿಕ್ಕಿಹಾಕಿಕೊಳ್ಳುತ್ತಾರೆ ಎಂದು ಹೇಳಿದರು. ಉಪೇಂದ್ರ ರಾಜಕೀಯದಲ್ಲಿ ಯಶಸ್ಸು ಕಾಣುವುದು ಅಸಾಧ್ಯ, ಅವರು ನಟನಾಗಿಯೇ ಮುಂದುವರೆದರೆ ಒಳ್ಳೆಯದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಚಲನ ಚಿತ್ರ ನಟರು ಮತ್ತು ಅಧಿಕಾರಿಗಳು ಗ್ಲಾಮರ್ ಮತ್ತು […]

10 months ago

ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಜೆಡಿಎಸ್ ಮುಖಂಡನ ಶವ ಪತ್ತೆ- ಕೊಲೆ ಶಂಕೆ

ಹಾಸನ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಜೆಡಿಎಸ್ ಮುಖಂಡರೊಬ್ಬರ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗುತ್ತಿದೆ. ಮೃತರನ್ನು ಕನ್ನಂಬಾಡಿ ರವಿ(47) ಎಂದು ಗುರುತಿಸಲಾಗಿದ್ದು, ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಕಬ್ಬಳಿ ದೇವಸ್ಥಾನದ ಬಳಿಯ ಮರದಲ್ಲಿ ಶವ ಪತ್ತೆಯಾಗಿದೆ. ಜೆಡಿಎಸ್ ಮುಖಂಡರಾಗಿರೋ ರವಿ ಅಕ್ಕನಹಳ್ಳಿ ಗ್ರಾಮದ ಪಿಎಸಿಸಿ ಸೊಸೈಟಿ ಸದಸ್ಯರಾಗಿಯೂ ಇದ್ದರು. ಈ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಚಿರಪರಿಚಿತಾಗಿದ್ದರು. ರವಿ...

ಹಾಸನಾಂಬೆ ದೇವಾಲಯಕ್ಕೆ ಭಕ್ತರಿಂದ ಹರಿದು ಬಂತು ದಾಖಲೆ ಪ್ರಮಾಣದ ಹಣ

10 months ago

ಹಾಸನ: ಭಾನುವಾರ ಬೆಳಗ್ಗೆ ಆರಂಭಗೊಂಡಿದ್ದ ಹಾಸನಾಂಬೆ ದೇವಾಲಯದ ಹುಂಡಿ ಎಣಿಕೆ ಕಾರ್ಯ ಸಂಜೆ ವೇಳೆ ಮುಕ್ತಾಯಗೊಂಡಿದ್ದು, ದಾಖಲೆ ಪ್ರಮಾಣದ ಆದಾಯ ಹರಿದು ಬಂದಿದೆ. ಅಲ್ಲದೇ ಹುಂಡಿ ಎಣಿಕೆ ವೇಳೆ ಭಕ್ತರ ವಿಚಿತ್ರ ಪತ್ರಗಳು ಸಿಕ್ಕಿವೆ. ಒಂದು ಸಾವಿರ ಬೆಲೆಯ ಟಿಕೆಟ್‍ನಿಂದ 1.3...

ಪ್ಯಾರಾ ಒಲಿಂಪಿಕ್ ಪದಕ ವಿಜೇತ ಗಿರೀಶ್ ಗೆ ನಿಶ್ಚಿತಾರ್ಥ

10 months ago

ಹಾಸನ: ಪ್ಯಾರಾ ಒಲಿಂಪಿಕ್ ಅಥ್ಲೀಟ್ ಎಚ್ ಎನ್ ಗಿರೀಶ್ ಅವರಿಗೆ ಇಂದು ನಿಶ್ಚಿತಾರ್ಥ ಸಂಭ್ರಮ. ಹೌದು. ಹಾಸನದ ತನ್ವಿ ತ್ರಿಶಾ ಕಲ್ಯಾಣ ಮಂಟಪದಲ್ಲಿ ಗಿರೀಶ್ ಇಂದು ಮೈಸೂರಿನ ಸಹನಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಗಿರೀಶ್ ಅವರು 2012ರಲ್ಲಿ ಲಂಡನ್ ನಲ್ಲಿ ನಡೆದ...

ಹಾಸನಾಂಬೆ ಜಾತ್ರೆ ಮುಕ್ತಾಯ- ಬ್ಯಾಂಕ್ ಸಿಬ್ಬಂದಿ ಸೇರಿ 50 ಮಂದಿಯಿಂದ ಹುಂಡಿ ಎಣಿಕೆ

10 months ago

ಹಾಸನ: ಇಲ್ಲಿನ ಹಾಸನಾಂಬೆ ಜಾತ್ರಾ ಮಹೋತ್ಸವ ಶನಿವಾರವಷ್ಟೇ ಮುಗಿದಿದ್ದು, ಇಂದು ಬೆಳಗ್ಗೆಯಿಂದ ಹುಂಡಿ ಎಣಿಕೆ ಕಾರ್ಯ ಶುರುವಾಗಿದೆ. ಇದಕ್ಕಾಗಿ ಬ್ಯಾಂಕ್ ಸಿಬ್ಬಂದಿ ಸೇರಿದಂತೆ ಒಟ್ಟು 50 ಮಂದಿಯನ್ನು ನಿಯೋಜನೆ ಮಾಡಲಾಗಿದೆ. ಅಧಿಕಾರಿಗಳ ಸಮ್ಮುಖದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯುತ್ತಿದ್ದು ಒಟ್ಟು 4...

ಹಾಸನಾಂಬೆ ದರ್ಶನಕ್ಕೆ ಇಂದು ತೆರೆ- ಕೊಂಡ ಹಾಯುವಾಗ ಎಡವಿದ ಭಕ್ತನ ರಕ್ಷಣೆ

10 months ago

ಹಾಸನ: ಜಿಲ್ಲೆಯ ಪ್ರಸಿದ್ಧ ದೇವಾಲಯ ಹಸನಾಂಬೆ ದೇವಿಯ ದರ್ಶನಕ್ಕೆ ಇಂದು ತೆರೆ ಬಿದ್ದಿದ್ದು, ಈ ಮಧ್ಯೆ ಭಾರೀ ಅನಾಹುತವೊಂದು ತಪ್ಪಿದೆ. ದೇವಾಲಯದ ಮುಂದೆ ಕೊಂಡ ಹಾಯುವ ವೇಳೆ ತಲೆ ಮೇಲೆ ದೇವಿ ಉತ್ಸವ ಮೂರ್ತಿ ಹೊತ್ತಿದ್ದ ಭಕ್ತ ಎಡವಿದ್ದಾರೆ. ಅದೃಷ್ಟವಶಾತ್ ಜೊತೆಗಿದ್ದ...

ಹಾಸನಾಂಬೆ, ಚಾಮುಂಡೇಶ್ವರಿ ಕಣ್ತುಂಬಿಕೊಳ್ಳಲು ಜನಸಾಗರ – ಚಾಮುಂಡಿ ಬೆಟ್ಟಕ್ಕೆ ತಲುಪಲು 4 ಕಿಮೀ ಉದ್ದ ವಾಹನಗಳ ಕ್ಯೂ!

10 months ago

ಹಾಸನ/ಮೈಸೂರು: ಹಾಸನಾಂಬೆ ಹಾಗೂ ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನಕ್ಕಾಗಿ ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು ಅಂತಿಮ ದಿನವಾಗಿದ್ದು ನಾಳೆ ಮಧ್ಯಾಹ್ನ 12 ಗಂಟೆಗೆ ಹಾಸನಾಂಬೆ ದೇಗುಲದ ಗರ್ಭಗುಡಿಯನ್ನು ಮುಚ್ಚಲಾಗುವುದು. ಇಂದು ಬೆಳಗ್ಗೆ 5 ರಿಂದ ಸಂಜೆ...

ಹಾಸನಾಂಬೆ ದರ್ಶನಕ್ಕೆ ನಾಳೆ ಕೊನೆ ದಿನ- ದೇವಾಲಯದಲ್ಲಿ ಭಕ್ತಸಾಗರ

10 months ago

ಹಾಸನ: ವರ್ಷಕ್ಕೊಂದು ಬಾರಿ ದರ್ಶನ ನೀಡೋ ಹಾಸನಾಂಬೆಯ ದರ್ಶನಕ್ಕೆ ನಾಳೆ ಕೊನೆಯ ದಿನ. ದೀಪಾವಳಿ ಹಬ್ಬ ಪ್ರಯುಕ್ತ ಸಾಲು ರಜೆಗಳಿರುವ ಕಾರಣ ಭಕ್ತ ಸಾಗರವೇ ದೇವಿಯ ಸನ್ನಿಧಾನಕ್ಕೆ ಹರಿದು ಬರುತ್ತಿದೆ. ಅಕ್ಟೋಬರ್ 10 ರಂದು ಗುರುವಾರ ಮಧ್ಯಾಹ್ನ 12.30ಕ್ಕೆ ಶಾಸ್ತ್ರೋಕ್ತವಾಗಿ ದೇವಿಯ...