ಹಾಸನ: ತಂದೆ, ತಾಯಿಯ ಎದುರೇ ರಸ್ತೆ ಅಪಘಾತದಲ್ಲಿ ನಾಲ್ಕು ವರ್ಷದ ಬಾಲಕ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಹಾಸನದ ಅರಸೀಕೆರೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಯೋಗೇಶ್(4) ಎಂದು ಗುರುತಿಸಲಾಗಿದೆ. ಸ್ಕೂಟರ್ನಲ್ಲಿ ಹೋಗುತ್ತಿದ್ದ ವೇಳೆ ಓಮ್ನಿ ಬಂದು...
– ಬಿಜೆಪಿ ನಾಯಕರ ವಿರುದ್ಧ ಗಂಭೀರ ಆರೋಪ ಹಾಸನ: ನಿಂಬೆಹಣ್ಣು ಇಟ್ಟುಕೊಳ್ಳುವುದು ಯಾಕೆ ಎಂಬ ಪ್ರಶ್ನೆಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಉತ್ತರಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರೇವಣ್ಣ ಯಾವಾಗಲೂ ಕೈಯಲ್ಲಿ ನಿಂಬೆಹಣ್ಣು ಇಟ್ಟುಕೊಳ್ತಾರೆ ಎಂಬ...
ಹಾಸನ: ಜೈಲಿಗೆ ಹೋಗಿ ಬಂದರೂ ಯಡಿಯೂರಪ್ಪರಿಗೆ ಬುದ್ಧಿ ಇಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸಿಎಂ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಇಂದು ಹಾಸನದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪರವರೇ ನಾವು ಹೋರಾಟದ ಮೂಲಕ ಜೈಲಿಗೆ ಹೋಗುತ್ತಿದ್ದೇವೆ....
– ರಾತ್ರಿಯೆಲ್ಲ ನೋವಿನಿಂದ ನರಳಿದ ಯುವತಿ ಹಾಸನ: ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆಕ್ರೋಶ ಹೊರಹಾಕಿದ ಘಟನೆ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ, ಹೆತ್ತೂರು ಗ್ರಾಮದ ಚಾಂದಿನಿ...
ಹಾಸನ: ಒಮ್ಮೆಲೆ ಟ್ರ್ಯಾಕ್ಟರ್ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿವೈಡರ್ ಮೇಲೆ ಏರಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಜಿಲ್ಲೆಯ ಶಾಂತಿಗ್ರಾಮ ಬಳಿ ಬೆಂಗಳೂರು-ಹಾಸನ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದ್ದು, ಕೆಎಸ್ಆರ್ ಟಿಸಿ...
– ವಿಜಯೇಂದ್ರ ತಂದೆ ಸ್ಥಾನ ಉಳಿಸಿಕೊಳ್ಳಲಿ ಹಾಸನ: ನಿಂಬೆಹಣ್ಣಿನ ಬಗ್ಗೆ ಮಾತಾಡೋರಿಗೆ ಹಿಂದುತ್ವದ ಕುರಿತು ಗೊತ್ತಿಲ್ಲ ಎಂದು ಹೇಳುವ ಮೂಲಕ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಸಂಸದ ಪ್ರಜ್ವಲ್ ರೇವಣ್ಣ ತಿರಗೇಟು ನೀಡಿದ್ದಾರೆ. ತಂದೆ, ಮಾಜಿ ಸಚಿವರಾಗಿರುವ...
– ವಿಧಾನಸೌಧದಲ್ಲಿ ಮತ್ತೊಮ್ಮೆ ಧ್ವಜ ಹಾರಿಸುತ್ತೇವೆ – ಪ್ರೀತಂಗೌಡ ವಿರುದ್ಧ ಪ್ರಜ್ವಲ್ ಕಿಡಿ ಹಾಸನ: ಚುನಾವಣೆ ಅಂದ್ರೆ ಏನು ಅಂತ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ತೋರಿಸುತ್ತೇವೆ ಎಂದು ಸಂಸದ ಪ್ರಜ್ವಲ್ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ. ಹಾಸನ...
ಹಾಸನ: ಆ ನಿಂಬೆಹಣ್ಣಿನ ಶಕ್ತಿಯನ್ನು ಹೆದರಿಸುವ ಶಕ್ತಿ ಪ್ರೀತಂಗೌಡ ಅವರ ನಿಂಬೆಹಣ್ಣಿಗಿದೆ ಎಂದು ಸಚಿವ ಎಸ್ಟಿ.ಸೋಮಶೇಖರ್ ಪರೋಕ್ಷವಾಗಿ ರೇವಣ್ಣ ಅವರು ಬಗ್ಗೆ ವ್ಯಂಗ್ಯವಾಡಿದ್ದಾರೆ. ಇಂದು ಹಾಸನದ ಚನ್ನರಾಯಪಟ್ಟಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,...
ಹಾಸನ: ನಮಗೆ ನೀರು ಕೊಡದೆ ಪೈಪ್ ಲೈನ್ ತೆಗೆದುಕೊಂಡು ಹೋದರೆ ಅದನ್ನು ಒಡೆದು ಹಾಕಿಸ್ತೀನಿ. ಏನಾಗುತ್ತೋ ಆಗಲಿ ಎಂದು ಶಾಸಕ ಶಿವಲಿಂಗೇಗೌಡ ಕೆಡಿಪಿ ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಹಾಸನದ ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ಸಚಿವ ಗೋಪಾಲಯ್ಯ ನೇತೃತ್ವದಲ್ಲಿ...
ಹಾಸನ: ನೆರೆ ಪರಿಹಾರದ ವಿಚಾರದಲ್ಲಿ ಶಾಸಕರಿಬ್ಬರ ನಡುವೆ ವಾಕ್ಸಮರ ಏರ್ಪಟ್ಟಿದ್ದು, ಏಕವಚನದಲ್ಲೇ ವಾಗ್ವಾದ ನಡೆಸಿದ್ದಾರೆ. ಜೆಡಿಎಸ್ನ ಅರಿಸಿಕೇರೆ ಶಾಸಕ ಶಿವಲಿಂಗೇಗೌಡ ಹಾಗೂ ಬಿಜೆಪಿಯ ಹಾಸನ ಶಾಸಕ ಪ್ರೀತಂಗೌಡ ಅನುದಾನದ ವಿಚಾರದಲ್ಲಿ ಜಗಳವಾಡಿಕೊಂಡಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ...
ಹಾಸನ: ಜಿಲ್ಲೆಯ ಆಲೂರು ತಾಲೂಕಿನ ಕಾರ್ಜುವಳ್ಳಿ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿಯ ಮೃತದೇಹ ಪತ್ತೆಯಾಗಿದೆ. ಮೃತ ಸ್ವಾಮೀಜಿಯನ್ನು ಬಾಳೆಹೊನ್ನೂರು ಶಾಖಾಮಠದ ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮಿ ಎಂದು ಗುರುತಿಸಲಾಗಿದೆ. ಆಲೂರು ತಾಲೂಕಿನ ವ್ಯಾಪ್ತಿಯಲ್ಲಿ ಶಂಭುಲಿಂಗಶಿವಾಚಾರ್ಯ...
– ಉಪಚುನಾವಣೆಯಲ್ಲಿ ವಿಜಯೇಂದ್ರ ದುಡ್ಡು ಹೊಡೆದ ಹಾಸನ: ಮಸ್ಕಿ ಮತ್ತು ಬಸವಕಲ್ಯಾಣ ಉಪಚುನಾವಣೆಗಳಲ್ಲಿ ಅಭ್ಯರ್ಥಿಗಳನ್ನು ಹಾಕದೆ ಜೆಡಿಎಸ್ ಸೋಲೊಪ್ಪಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ಜಿ.ಮಂಗಳಾಪುರ ಗ್ರಾಮದಲ್ಲಿ...
– ವಿಚ್ಛೇದನ ನೀಡಿದರೆ ಜೀವನಾಂಶ ಕೊಡಬೇಕೆಂದು ಕೊಲೆ ಹಾಸನ: ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನು ಕೊಲೆ ಮಾಡಿ, ಸಾಕ್ಷಿ ನಾಶಪಡಿಸಲು ಮೃತದೇಹವನ್ನು ಕೆರೆಗೆ ಎಸೆದು ಕಣ್ಮರೆಯಾಗಿದ್ದ ಗಂಡ ಸೇರಿದಂತೆ ಐವರನ್ನು ಬಂಧಿಸುವಲ್ಲಿ ಹಾಸನ ಗ್ರಾಮಾಂತರ ವೃತ್ತ ಪೊಲೀಸರು...
– ನಿಧಿ ಆಸೆಗೆ ವಿಗ್ರಹ ಧ್ವಂಸಗೊಳಿಸಿರುವ ಶಂಕೆ ಹಾಸನ: ನಿಧಿ ಆಸೆಗಾಗಿ ಕಳ್ಳರು ವಿಶ್ವವಿಖ್ಯಾತ ದೊಡ್ಡಗದವನಹಳ್ಳಿ ಶ್ರೀಲಕ್ಷ್ಮಿ ದೇವಾಲಯದ ವಿಗ್ರಹವನ್ನೇ ಒಡೆದು ಹಾಕಿರುವ ಶಂಕೆ ವ್ಯಕ್ತವಾಗಿದೆ. ಹಾಸನ ತಾಲೂಕಿನಲ್ಲಿರುವ ಸುಮಾರು 906 ವರ್ಷಗಳ ಇತಿಹಾಸ ಹೊಂದಿರುವ...
– ಆತ್ಮಹತ್ಯೆಗೆ ಶರಣಾದ್ರಾ ಪ್ರೇಮಿಗಳು..? ಹಾಸನ: ಬಾಗೂರು ಬಳಿಯ ಹೇಮಾವತಿ ಕಾಲುವೆ ಸುರಂಗದ ಬಳಿ ಬೈಕ್ ನಿಲ್ಲಿಸಿ ಪ್ರೇಮಿಗಳು ನಾಪತ್ತೆಯಾಗಿದ್ದರು. ಇದೀಗ ಇಬ್ಬರ ಮೃತದೇಹ ಪತ್ತೆಯಾಗಿದೆ. ಈ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ನವೆಂಬರ್...
ಹಾಸನ: ಪಕ್ಷಾತೀತವಾಗಿ ಕನ್ನಡದ ನಾಡುಗಡಿ ಉಳಿಸಲು ನಾನು ಬದ್ಧ ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬಸವ ಕಲ್ಯಾಣ ಉಪ ಚುನಾವಣೆ ಮುಂದಿಟ್ಟುಕೊಂಡು ಈ ಪ್ರಾಧಿಕಾರ...