ಹಾವೇರಿ: ಜಿಲ್ಲೆಯ ಶಿಗ್ಗಾವಿ ಪಟ್ಟಣದ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಆಡಳಿತ ಭವನದ ಸಭಾಂಗಣದಲ್ಲಿ ಇಂದು ಮಾತೃಭಾಷಾ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಕನ್ನಡ ಭಾಷಿಕರು ನಿಪುಣರು, ಪರಿಣಿತರು, ಚತುರರು ಮತ್ತು ಕಾವ್ಯಪ್ರಯೋಗ ಶಕ್ತಿಉಳ್ಳವರು ಆಗಿದ್ದರೆಂದು ಧಾರವಾಡದ ಜೆ.ಎಸ್.ಎಸ್....
– ಸಾಲಗಾರರ ಕಾಟಕ್ಕೆ ಬೇಸತ್ತು ರಾಯಚೂರಿನ ರೈತ ಆತ್ಮಹತ್ಯೆಗೆ ಶರಣು – ಚಿಕ್ಕಬಳ್ಳಾಪುರದಲ್ಲಿ ಜಮೀನು ವಿವಾದದಿಂದ ಮನನೊಂದ ವ್ಯಕ್ತಿ ಆತ್ಮಹತ್ಯೆ ಹಾವೇರಿ/ರಾಯಚೂರು/ಚಿಕ್ಕಬಳ್ಳಾಪುರ: ಸಾಲಬಾಧೆ ತಾಳಲಾರದೆ ತನ್ನ ಜಮೀನಿನಲ್ಲಿರೋ ಮರಕ್ಕೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣಾದ...
ಹಾವೇರಿ: ಸಾಲಬಾಧೆ ತಾಳಲಾರದೆ ಜಮೀನಿನಲ್ಲಿರೋ ವಿದ್ಯುತ್ ಟ್ರಾನ್ಸ್ ಫಾರ್ಮರ್ ಹಿಡಿದು ರೈತ ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಚಿಕ್ಕಾಂಸಿಹೊಸೂರು ಗ್ರಾಮದ ಬಳಿ ನಡೆದಿದೆ. ಮೃತ ರೈತನನ್ನ 60 ವರ್ಷ ವರ್ಷದ ಚಮನ್...
ಹಾವೇರಿ: ಕೊಪ್ಪಳದ ಅಪಘಾತ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹೃದಯವಿದ್ರಾವಕ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮದಲ್ಲಿ ನಡೆದಿದೆ. ಬೈಕ್ನಲ್ಲಿ ಬಸ್ ಓವರ್ ಟೇಕ್ ಮಾಡುತ್ತಿದ್ದ ವೇಳೆ ತಂದೆಯ ಹಿಂದೆ ಕುಳಿತ್ತಿದ್ದ ಮಗ...
ಹಾವೇರಿ/ಹಾಸನ/ಮಂಡ್ಯ: ಸಾಲಭಾದೆ ತಾಳಲಾರದೆ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯದ ಹಾವೇರಿ, ಹಾಸನ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ನಡೆದಿವೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬೆಳಕೇರಿ ಗ್ರಾಮದಲ್ಲಿ ಈರನಗೌಡ ನೀಲನಗೌಡ (40) ಆತ್ಮಹತ್ಯೆಗೆ ಶರಣಾದ ರೈತ....
ಹಾವೇರಿ: ಪ್ರೀತ್ಸು.. ಪ್ರೀತ್ಸು.. ಅಂತ ಹಿಂದೆ ಬಿದ್ದು 2 ವರ್ಷಗಳ ಕಾಲ ಪ್ರೀತಿ ಮಾಡಿ ಸಂಬಂಧ ಬೆಳೆಸ್ದ. ಕೊನೆಗೆ ಕೈಕೊಟ್ಟು ಎಸ್ಕೇಪ್ ಆದ ವಂಚಕನ ಪತ್ತೆಗಾಗಿ ಯುವತಿ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. 2 ವರ್ಷದ...