Sunday, 22nd July 2018

Recent News

4 months ago

ಜಮೀನಿನ ಬಳಿ ಚೀಲದಲ್ಲಿ ನವಜಾತ ಗಂಡುಶಿಶು ಪತ್ತೆ!

ಹಾವೇರಿ: ನವಜಾತ ಶಿಶುವನ್ನು ಚೀಲದಲ್ಲಿ ಹಾಕಿ, ಜಮೀನಿನ ಬಳಿ ಎಸೆದು ಹೋದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಬೆಟಗೇರಿ ಗ್ರಾಮದ ಬಳಿ ನಡೆದಿದೆ. ಗ್ರಾಮದ ಮಹಿಳೆಯರು ಬಹಿರ್ದೆಸೆಗೆ ಹೋಗಿದ್ದ ಮಹಿಳೆಯೋರ್ವರು ಚೀಲವನ್ನ ಗಮನಿಸಿದಾದ ಚೀಲದಲ್ಲಿ ಮಗು ಇರೋದು ಬೆಳಕಿಗೆ ಬಂದಿದೆ. ಜೀವಂತವಾಗಿರೋ ನವಜಾತ ಗಂಡು ಶಿಶುವನ್ನ ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದ ಚಿಕಿತ್ಸೆ ನೀಡಲಾಗುತ್ತದೆ. ಬೆಟಗೇರಿ ಗ್ರಾಮದ ಬಳಿ ಇರೋ ಚಿಕ್ಕೇರೂರು ಗ್ರಾಮದ ಸರಕಾರಿ ಆಸ್ಪತ್ರೆಗೆ ಕರೆದೊಯ್ದ ಚಿಕಿತ್ಸೆ ಕೊಡಿಸಲಾಗುತ್ತಿದೆ. ನವಜಾತ ಗಂಡು ಶಿಶುವನ್ನ ಚೀಲದಲ್ಲಿ ಎಸೆದುಹೋದ […]

4 months ago

ಹಾವೇರಿಯ ಈ ಗ್ರಾಮದಲ್ಲಿ ಕೋಳಿ, ಕುರಿ ಶಬ್ದವೇ ಇಲ್ಲ- ಜನ ಪೊಲೀಸ್ ಸ್ಟೇಷನ್ ಮೆಟ್ಟಿಲೇರಿಲ್ಲ

ಹಾವೇರಿ: ಜಿಲ್ಲೆಯಲ್ಲಿ ಕೋಳಿ ಕೂಗದ ಗ್ರಾಮವೊಂದಿದೆ. ಈ ಗ್ರಾಮದ ವಿಶೇಷ ಏನಂದ್ರೆ ಇಲ್ಲಿ ಕೋಳಿ ಇಲ್ಲ. ಜೊತೆಗೆ ಕುರಿಯೂ ಇಲ್ಲ. ಹೀಗಾಗಿ, ಇಲ್ಲಿ ಮಾಂಸ ಬಳಕೆಯೇ ಇಲ್ಲ. ಈ ಗ್ರಾಮವೇ ಇಂದಿನ ನಮ್ಮ ಪಬ್ಲಿಕ್ ಹೀರೋ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ವೀರಾಪುರ ಗ್ರಾಮದಲ್ಲಿ ಕುರಿ-ಕೋಳಿಯ ಶಬ್ದ ಕೇಳಲ್ಲ. ತಲೆ ತಲಾಂತರಗಳಿಂದಲೂ ಈ ಗ್ರಾಮದಲ್ಲಿ ಯಾರೊಬ್ಬರು...

ಈಜಲು ತೆರಳಿದ್ದ ಬಾಲಕರು ಕೆರೆಯಲ್ಲಿ ಮುಳುಗಿ ಸಾವು

4 months ago

ಹಾವೇರಿ: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ನಾಗನೂರು ಕೆರೆಯಲ್ಲಿ ನಡೆದಿದೆ. ಮೃತ ಬಾಲಕರನ್ನು ಸಾಹಿಲ್ ಹಾವೇರಿ(14) ಮತ್ತು ಖಾಜಾ ಮಂತ್ರೋಡಿ(14) ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಪಟ್ಟಣದ ಮೌಲಾಲಿ ಬಡಾವಣೆಯ ನಿವಾಸಿಗಳು ಎನ್ನಲಾಗಿದೆ. ಮಧ್ಯಾಹ್ನ...

ಹೋರಿ ಬೆದರಿಸುವ ಸ್ಪರ್ಧೆ – ಎತ್ತು ತಿವಿದು ಯುವಕ ಸಾವು

5 months ago

ಹಾವೇರಿ: ಜಾನಪದ ಕ್ರೀಡೆ ಹೋರಿ ಬೆದರಿಸೋ ಸ್ಪರ್ಧೆ ವೇಳೆ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ನಡೆದಿದೆ. ಹಾವೇರಿ ನಗರದ ನಾಗೇಂದ್ರನಮಟ್ಟಿ ನಿವಾಸಿ ಯಲ್ಲಪ್ಪ ದೊಡ್ಡತಳವಾರ(20) ಮೃತ ಯುವಕ. ಸ್ಪರ್ಧೆ ವೀಕ್ಷಿಸುತ್ತಿದ್ದಾಗ ಹೋರಿ ತಿವಿದು ಗಂಭೀರವಾಗಿ ಗಾಯಗೊಂಡಿದ್ದ ಯಲ್ಲಪ್ಪ...

ರಾಣೇಬೆನ್ನೂರಿನ ಆಟೋ ಚಾಲಕರ ಪರಿಸರ ಪ್ರೇಮ-ಹುಟ್ಟುಹಬ್ಬಕ್ಕೆ ಸಸಿ ನೆಟ್ಟು ಹಸಿರು ಕಾಂತ್ರಿ!

5 months ago

ಹಾವೇರಿ: ಹುಟ್ಟುಹಬ್ಬದ ಆಚರಣೆ ಅಂದರೆ ಕೇಕ್ ಕತ್ತರಿಸುವುದು, ಭರ್ಜರಿ ಪಾರ್ಟಿ ಮಾಡುವುದು ಸಾಮಾನ್ಯ. ಆದರೆ ಹಾವೇರಿಯ ರಾಣೇಬೆನ್ನೂರಿನ ಆಟೋ ಚಾಲಕರು ತಮ್ಮ ಹುಟ್ಟು ಹಬ್ಬದ ಆಚರಣೆ ವೇಳೆ ಸಸಿ ನೆಡುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ. ಜಿಲ್ಲೆಯ ರಾಣೇಬೆನ್ನೂರು ನಗರದ ರೈಲು...

`ಜೆಸಿಬಿ’ ಎಂಬ ಭ್ರಷ್ಟ ಪಕ್ಷಗಳು ರಾಜ್ಯವನ್ನು ಲೂಟಿ ಹೊಡೆದಿದ್ದಾರೆ- ಎಸ್‍ಆರ್ ಹಿರೇಮಠ ಕಿಡಿ

5 months ago

ಹಾವೇರಿ: ರಾಜ್ಯದಲ್ಲಿ ಮೂರು ಪಕ್ಷಗಳು ಲೂಟಿಕೋರರ ಪಕ್ಷಗಳಾಗಿವೆ. ಕಳೆದ ಹಲವಾರು ವರ್ಷಗಳಿಂದ `ಜೆಸಿಬಿ’ ಎಂಬ ಭ್ರಷ್ಟ ಪಕ್ಷಗಳು ರಾಜ್ಯವನ್ನು ಲೂಟಿ ಹೊಡೆದಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಎಸ್‍ಆರ್ ಹಿರೇಮಠ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ನೈಸರ್ಗಿಕ ಸಂಪತ್ತನ್ನು ಕೊಳ್ಳೆ ಹೊಡೆದರು....

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ದುರಂತ – ಹೋರಿ ತಿವಿದು ಓರ್ವ ಸಾವು

5 months ago

ಹಾವೇರಿ: ಜಾನಪದ ಕ್ರೀಡೆ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಹಾವೇರಿ ತಾಲೂಕಿನ ದೇವಿಹೊಸೂರು ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನ ಸುರೇಶ ಹೊಂಬಳಿ (37) ಎಂದು ಗುರುತಿಸಲಾಗಿದೆ. ಗ್ರಾಮದಲ್ಲಿ ನಡೆದಿದ್ದ ರಾಜ್ಯ ಮಟ್ಟದ ಹೋರಿ...

ಖಾಸಗಿ ಶಾಲೆಯಲ್ಲಿ 40 ಕ್ಕೂ ಅಧಿಕ ಮಕ್ಕಳಿಗೆ ಕಚ್ಚಿ ಗಾಯಗೊಳಿಸಿದ ಹೆಜ್ಜೇನು

5 months ago

ಹಾವೇರಿ: ಬಿಸಿಲಿನ ತಾಪಮಾನ ಹೆಚ್ಚಳಗೊಂಡ ಪರಿಣಾಮ ಖಾಸಗಿ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ವಿದ್ಯಾನಗರದಲ್ಲಿರೋ ಕೆ.ಎಲ್.ಇ ಶಿಕ್ಷಣಸಂಸ್ಥೆಯ ಕಟ್ಟಡದಲ್ಲಿರೋ ಜೇನುಹುಳುಗಳು ದಾಳಿ ಮಾಡಿ 40 ಕ್ಕೂ ಅಧಿಕ ಮಕ್ಕಳು ಗಾಯಗೊಂಡಿದ್ದಾರೆ. ಒಂದು, ಎರಡು...