Saturday, 25th May 2019

Recent News

1 week ago

ಚಿಂಚೋಳಿ, ಕುಂದಗೋಳದಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

– ಮತದಾರರನ್ನು ಸೆಳೆಯಲು ಕೊನೆ ಕಸರತ್ತು ಕಲಬುರಗಿ, ಧಾರವಾಡ: ಚಿಂಚೋಳಿ ಹಾಗೂ ಕುಂದಗೋಳ ಉಪಚುನಾವಣೆಯ ಬಹಿರಂಗ ಪ್ರಚಾರ ಇಂದು ಕೊನೆಯ ದಿನ ಹಿನ್ನೆಲೆಯಲ್ಲಿ ಎರಡೂ ಕ್ಷೇತ್ರಗಳಲ್ಲೂ ಪಕ್ಷದ ನಾಯಕರು ಅಬ್ಬರಿಸಲಿದ್ದಾರೆ. ಚಿಂಚೋಳಿಯಲ್ಲಿ ಇಂದು ಸಂಜೆ 6 ಗಂಟೆಗೆ ಬಿಜೆಪಿ ಬಹಿರಂಗ ಸಮಾವೇಶ ನಡೆಸಲಿದೆ. ಶಾಸಕ ವಿ ಸೋಮಣ್ಣ, ಅರವಿಂದ ಲಿಂಬಾವಳಿ, ಮಾಲೀಕಯ್ಯ ಗುತ್ತೆದಾರ್ ನೇತೃತ್ವದಲ್ಲಿ ನಗರದಲ್ಲಿ ಅಬ್ಬರದ ಸಮಾವೇಶ ನಡೆಯಲಿದೆ. ಅತ್ತ ಕಾಂಗ್ರೆಸ್‍ನಿಂದ ಅಂತಿಮ ದಿನದ ಕಣದಲ್ಲಿ ಘಟಾನುಘಟಿ ನಾಯಕರೇ ಭಾಗಿಯಾಗಲಿದ್ದಾರೆ. ಡಿಸಿಎಂ ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, […]

1 week ago

15 ಲಕ್ಷ ರೂ. ಕೊಟ್ರೆ ಬಿಜೆಪಿಗೆ ಮತ ಹಾಕಿ, ಇಲ್ಲಾಂದ್ರೆ ಕಾಂಗ್ರೆಸ್‍ಗೆ ಹಾಕಿ: ಅಜಯ್ ಸಿಂಗ್

ಕಲಬುರಗಿ: ಬಿಜೆಪಿಯವರು ದುಡ್ಡು, ಹೆಂಡ ನೀಡಿ ಮತ ಕೇಳುತ್ತಾರೆ. ಅವರು ಹದಿನೈದು ಲಕ್ಷ ರೂ. ಕೊಟ್ಟರೆ ಮಾತ್ರ ಬಿಜೆಪಿಗೆ ಮತ ಹಾಕಿ. ಇಲ್ಲ ಅಂದರೆ ಕಾಂಗ್ರೆಸ್‍ಗೆ ಹಾಕಿ ಎಂದು ಶಾಸಕ ಅಜಯ್ ಸಿಂಗ್ ಹೇಳಿದ್ದಾರೆ. ಚಿಂಚೋಳಿಯಲ್ಲಿ ನಡೆದ ಬಂಜಾರ ಸಮಾವೇಶದಲ್ಲಿ ಮಾತನಾಡಿದ ಶಾಸಕರು, ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರು ಲಂಬಾಣಿ ಸಮಾಜವನ್ನು ಪರಿಶಿಷ್ಟ ಜಾತಿಗೆ...

ಬಿಎಸ್‍ವೈ ಮಾಜಿ ಅಲ್ಲ ಯಾವಾಗಲೂ ಮುಖ್ಯಮಂತ್ರಿಯೇ – ಟಾಲಿವುಡ್ ನಟ ಬಾಬು ಮೋಹನ್

1 week ago

ಕಲಬುರಗಿ: ಚಿಂಚೋಳಿಯಲ್ಲಿ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಪರ ತೆಲುಗು ನಟ ಮಾಜಿ ಮಂತ್ರಿ ಬಾಬು ಮೋಹನ್ ಆಲಿಯಾಸ್ ನಲ್ಲರಾಮಮೂರ್ತಿ ಪ್ರಚಾರ ಮಾಡಿದರು. ಪ್ರಚಾರ ಕಾರ್ಯಕ್ರಮಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಮಾಜಿ ಸಿಎಂ ಅಲ್ಲ, ಯಾವಾಗಲೂ ಮುಖ್ಯಮಂತ್ರಿಯೇ. ಸದ್ಯ ದೇಶದಲ್ಲಿ ಜನ...

ಕಾಂಗ್ರೆಸ್ಸಿಗರು ಪೊಲೀಸರ ವಾಹನದಲ್ಲಿ ಹಣ, ಹೆಂಡ ಇಟ್ಟುಕೊಂಡು ಹೋಗ್ತಾರೆ: ಪಿ.ರಾಜು

2 weeks ago

ಯಾದಗಿರಿ: ಚುನಾವಣೆ ವೇಳೆ ಕಾಂಗ್ರೆಸ್ ನಾಯಕರು ಪೊಲೀಸರ ವಾಹನದಲ್ಲಿ ಹಣ, ಹೆಂಡ ಇಟ್ಟುಕೊಂಡು ಹೋಗುತ್ತಾರೆ ಎಂದು ಬಿಜೆಪಿ ಶಾಸಕ ಪಿ.ರಾಜು ಆರೋಪಿಸಿದ್ದಾರೆ. ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಶಾಸಕರು, ನಾನು ಪೊಲೀಸ್ ಆಗಿ ಕೆಲಸ ಮಾಡಿದ್ದವನು....

ಈ ಚುನಾವಣೆ ನನ್ನ ಜೀವನದ ಅತಿ ಮುಖ್ಯ ಘಟ್ಟ – ಸುಭಾಷ್ ರಾಥೋಡ್

2 weeks ago

ಕಲಬುರಗಿ: ಈ ಚುನಾವಣೆ ನನ್ನ ಜೀವನದ ಅತಿ ಮುಖ್ಯ ಘಟ್ಟ ಎಂದು ಚಿಂಚೋಳಿ ಉಪಚುನಾವಣೆಯ ಮೈತ್ರಿ ಅಭ್ಯರ್ಥಿ ಸುಭಾಷ್ ರಾಥೋಡ್ ಅವರು ಹೇಳಿದ್ದಾರೆ. ಚಿಂಚೋಳಿಯ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಮೈತ್ರಿ ಸಮಾವೇಶದಲ್ಲಿ ಮಾತನಾಡಿದ ಅವರು, ಉಮೇಶ್ ಜಾಧವ್ ಅವರಿಗೆ ಗರ್ವ...

ಕೆಲವು ಬಿಜೆಪಿ ಶಾಸಕರು ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿ ಇದ್ದಾರೆ – ಈಶ್ವರಪ್ಪ

2 weeks ago

ಕಲಬುರಗಿ: ಕೆಲವು ಬಿಜೆಪಿ ಶಾಸಕರು ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿ ಇದ್ದಾರೆ ಎಂದು ಬಿಜೆಪಿ ನಾಯಕ ಈಶ್ವರಪ್ಪ ಹೇಳಿದ್ದಾರೆ. ಚಿಂಚೋಳಿ ತಾಲೂಕಿನ ರೇವಗ್ಗಿಯಲ್ಲಿ ಸುದ್ದಿಗಾರರ ಜೊತೆ ಮತಾನಾಡಿದ ಅವರು ಕಾಂಗ್ರೆಸ್ ಶಾಸಕರನ್ನು ನಮ್ಮ ಪಕ್ಷಕ್ಕೆ ಕರೆತರಲು ಕೆಲವು ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿ...

ಮೋದಿ ನೇಣಿಗೇರಲು ಸಿದ್ಧವಾದ್ರೆ ರಸ್ತೆ ರೆಡಿ ಮಾಡಿ ಕೊಡ್ತೀವಿ: ಪ್ರಿಯಾಂಕ್ ಖರ್ಗೆ

2 weeks ago

ಕಲಬುರಗಿ: ಮೋದಿ ನೇಣಿಗೇರಲು ಸಿದ್ಧವಾದ್ರೆ ರಸ್ತೆ ರೆಡಿ ಮಾಡಿಕೊಡುತ್ತೇವೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಚಿಂಚೋಳಿ ಕ್ಷೇತ್ರದ ಶಾದಿಪುರ ಗ್ರಾಮದಲ್ಲಿ ಮಾತನಾಡಿದ ಅವರು, ನೋಟ್ ಬ್ಯಾನ್ ಪರಿಣಾಮ 50 ದಿನದಲ್ಲಿ ಸರಿಯಾಗದಿದ್ದರೆ ನಡು ರಸ್ತೆಯಲ್ಲಿ...

ಹೆಚ್. ವಿಶ್ವನಾಥ್ ಬಹುತೇಕವಾಗಿ ಸತ್ಯ ಹೇಳುತ್ತಾರೆ: ಕರಂದ್ಲಾಜೆ

2 weeks ago

ಕಲಬುರಗಿ: ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಅವರು ಬಹುತೇಕವಾಗಿ ಸತ್ಯ ಹೇಳುತ್ತಾರೆ. ಸಿದ್ದರಾಮಯ್ಯ ಅವರ ಕುರಿತು ಸತ್ಯವಾದ ಮತು ಹೇಳಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ದಳ ನಾಯಕನ ಪರ ನಿಂತಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಳಿಕ ವಿಶ್ವನಾಥ್ ಅವರು ಬಹುತೇಕವಾಗಿ...